ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾರ ಹಾಕಿ ಕಪಾಳಕ್ಕೆ ಹೊಡೆದ ನಾಯಕ!: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ

June 21, 2025
Share on WhatsappShare on FacebookShare on Twitter

ಲಕ್ನೋ: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ ನಡೆದಿದೆ. ಸುಹೇಲ್‌ದೇವ್ ಸ್ವಾಭಿಮಾನ್ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ರಾಜ್‌ಭರ್ ಅವರಿಗೆ ಮಾಜಿ ಸಹೋದ್ಯೋಗಿಯೊಬ್ಬರು, ಬಹಿರಂಗ ವೇದಿಕೆಯಲ್ಲಿ ಹಾರ ತೊಡಿಸಿ, ಬಳಿಕ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರಪ್ರದೇಶದ ಜೌನ್ ಪುರ ಜಿಲ್ಲೆಯಲ್ಲಿ ಮಹಾರಾಜಾ ಸುಹೇಲ್‌ದೇವ್ ಅವರ ವಿಜಯ ದಿವಸ ಕಾರ್ಯಕ್ರಮ ಹಾಗೂ ಭೂಮಿ ಪೂಜೆ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸುಹೇಲ್‌ದೇವ್ ಸ್ವಾಭಿಮಾನ್ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ರಾಜ್‌ಭರ್ ಅವರನ್ನು ಆಹ್ವಾನಿಸಲಾಗಿತ್ತು. ಅವರು ವೇದಿಕೆಗೆ ಬರುತ್ತಿದ್ದಂತೆ ಸ್ವಾಗತಿಸಲೆಂದು ಪಕ್ಷದ ನಾಯಕರಾದ ಬೃಜೇಶ್ ರಾಜ್‌ಭರ್ ಅವರು ಮುಂದೆ ಬಂದರು. ಹಾರಗಳ ಗುಚ್ಛವನ್ನೇ ತಂದಿದ್ದ ಅವರು, ಮಹೇಂದ್ರ ಅವರ ಕೊರಳಿಗೆ ಹಾರಗಳನ್ನು ಹಾಕಿದರು. ಎಲ್ಲರೂ ಚಪ್ಪಾಳೆ ಹೊಡೆಯಲು ಶುರುವಿಡುತ್ತಿದ್ದಂತೆಯೇ, ಮಹೇಂದ್ರ ಅವರ ಕಪಾಳಕ್ಕೆ ಬೃಜೇಶ್ ಬಾರಿಸತೊಡಗಿದರು.

ಘಟನೆಯ ಹಿನ್ನೆಲೆಯಲ್ಲಿ ಮಹೇಂದ್ರ ರಾಜ್‌ಭರ್ ಅವರು ಬೃಜೇಶ್ ವಿರುದ್ಧ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ನಾನು ಭೂಮಿ ಪೂಜೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದೆ. ಕಾರ್ಯಕ್ರಮದಲ್ಲಿ ನಾನು ಭಾಷಣ ಮಾಡಲೆಂದು ಏಳುತ್ತಿದ್ದಂತೆ ಬೃಜೇಶ್ ಅವರು ಬಂದು ನನಗೆ ಹಾರ ಹಾಕಿ, ಬಳಿಕ ಒಂದೇ ಸಮನೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಅಲ್ಲದೇ ಸುಹೇಲ್‌ದೇವ್ ಭಾರತೀಯ ಸಮಾಜ್ ಪಾರ್ಟಿಯ ನಾಯಕ, ಉತ್ತರ ಪ್ರದೇಶ ಯೋಗಿ ಸರ್ಕಾರದ ಸಚಿವರಾದ ಪ್ರಕಾಶ್ ರಾಜ್‍ಭರ್ ಅವರ ಸೂಚನೆ ಮೇರೆಗೆ ಬೃಜೇಶ್ ನನಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದೂ ಆರೋಪಿಸಿದ್ದಾರೆ.

ಆದರೆ, ಈ ಆರೋಪವನ್ನು ಅಲ್ಲಗಳೆದಿರುವ ಬೃಜೇಶ್, “ಮಹೇಂದ್ರ ಅವರು ಸಮಾಜವಾದಿ ಪಕ್ಷದಿಂದ ಹಣ ಪಡೆದು, ವಿವಿಧ ಕಾರ್ಯಕ್ರಮಗಳಲ್ಲಿ ನನ್ನ ವಿರುದ್ಧ ಅವಹೇಳನ ಮಾಡುತ್ತಿದ್ದರು” ಎಂದಿದ್ದಾರೆ.

Tags: Lucknownational presidentSuheldevUttar Pradesh
SendShareTweet
Previous Post

ರಾಜಾ ರಘುವಂಶಿಯನ್ನು ಮದುವೆ ಆಗುತ್ತೇನೆ, ಆದರೆ….: ತಾಯಿ ಬಳಿ ಸೋನಮ್ ಹೇಳಿದ್ದೇನು?

Next Post

ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!

Related Posts

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ
ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ವಂಚಿಸಿದ ಪ್ರಿಯತಮನ ವಿರುದ್ಧ ಯುವತಿಯ ಪ್ರತೀಕಾರ | ಪ್ರಜ್ಞೆ ತಪ್ಪಿಸಿ ಗುಪ್ತಾಂಗವನ್ನೇ ಕತ್ತರಿಸಿದ ಪ್ರೇಯಸಿ!
ದೇಶ

ವಂಚಿಸಿದ ಪ್ರಿಯತಮನ ವಿರುದ್ಧ ಯುವತಿಯ ಪ್ರತೀಕಾರ | ಪ್ರಜ್ಞೆ ತಪ್ಪಿಸಿ ಗುಪ್ತಾಂಗವನ್ನೇ ಕತ್ತರಿಸಿದ ಪ್ರೇಯಸಿ!

ಬೀದಿ ನಾಯಿ ದಾಳಿಗೆ ಬಾಲಕ ಸಾವು
ದೇಶ

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!
ದೇಶ

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

8 ವರ್ಷಗಳ ಬಳಿಕ ಎಂಡೋಸಲ್ಫಾನ್ ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ತಲಾ 5 ಲಕ್ಷ ರೂ. ಬಿಡುಗಡೆ
ದೇಶ

8 ವರ್ಷಗಳ ಬಳಿಕ ಎಂಡೋಸಲ್ಫಾನ್ ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ತಲಾ 5 ಲಕ್ಷ ರೂ. ಬಿಡುಗಡೆ

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ
ದೇಶ

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ

Next Post
ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!

ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat