ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಿಮ್ಮ ಕೊಡುಗೆಗಾಗಿ ಅಭಿನಂದನೆಗಳುʼ: ನಿಕೋಲಸ್ ಪೂರನ್‌ಗೆ ವಿಶೇಷ ಸಂದೇಶ ರವಾನಿಸಿದ ರಿಷಭ್ ಪಂತ್!

June 12, 2025
Share on WhatsappShare on FacebookShare on Twitter

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವೆಸ್ಟ್ ಇಂಡೀಸ್‌ನ ಸ್ಟಾರ್ ಆಟಗಾರ ನಿಕೋಲಸ್ ಪೂರನ್ (Nicholas Pooran) ಅವರಿಗೆ ಟೀಮ್ ಇಂಡಿಯಾದ ಆಟಗಾರ ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕ ರಿಷಭ್ ಪಂತ್ (Rishabh Pant) ವಿಶೇಷ ಸಂದೇಶದ ಮೂಲಕ ಅವರ ಮುಂದಿನ ಪಯಣಕ್ಕೆ ಶುಭ ಕೋರಿದ್ದಾರೆ. ಜೂನ್ 10 (ಮಂಗಳವಾರ) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಪೂರನ್ ವಿಶ್ವದೆಲ್ಲೆಡೆ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೇರಿದಂತೆ ಬಹುತೇಕ ಎಲ್ಲಾ ಫ್ರಾಂಚೈಸಿ ಲೀಗ್‌ಗಳಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.

2025ರ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡದಲ್ಲಿ ರಿಷಭ್ ಪಂತ್ ಹಾಗೂ ನಿಕೋಲಸ್ ಪೂರನ್ ಅವರು ಒಟ್ಟಿಗೆ ಆಡಿದ್ದಾರೆ. ಅಲ್ಲದೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಆದ್ದರಿಂದ ನಿಕೋಲಸ್ ಪೂರನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ಪಂತ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ಪೂರನ್ ಅವರನ್ನು ಶ್ಲಾಘಿಸಿದ್ದಾರೆ.

Nicholas Pooran: 29 ವರ್ಷಕ್ಕೆ ದಿಢೀರ್‌ ಕ್ರಿಕೆಟ್‌ ನಿವೃತ್ತಿ ಘೋಷಿಸಿದ ವಿಂಡೀಸ್‌ನ ಮಾಜಿ ನಾಯಕ ಪೂರನ್‌

ನಿಮ್ಮ ಬಗ್ಗೆ ಹೆಮ್ಮೆ ಇದೆ: ರಿಷಭ್ ಪಂತ್
“ಕ್ರಿಕೆಟ್ ಲೋಕದಲ್ಲಿ ನೀವು ನಿಮ್ಮದೇ ಆದ ಛಾಪನ್ನು ಮೂಡಿಸಿದ್ದೀರಿ. ಒಬ್ಬ ಅಪ್ಪಟ ಸಹೋದರ, ಗೆಳೆಯ ಹಾಗೂ ಸಿಡಿಲಬ್ಬರದ ಆಟಗಾರನಾಗಿದ್ದೀರಿ. ಮೈದಾನದಲ್ಲಿ ನಿಮ್ಮೊಂದಿಗೆ ಕ್ರೀಸ್ ಹಂಚಿಕೊಂಡಿದ್ದಕ್ಕೆ ಹೆಮ್ಮೆಯ ಭಾವನೆ ಮೂಡಿದೆ. ವೆಸ್ಟ್ ಇಂಡೀಸ್ ತಂಡದಲ್ಲಿ ನೀವು ಸಾಧಿಸಿರುವ ಸಾಧನೆಗೆ ನನ್ನ ತುಂಬು ಹೃದಯದ ಅಭಿನಂದನೆಗಳು. ನೀವು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎಲ್ಲವನ್ನೂ ಸಾಧಿಸಿದ್ದೀರಿ, ನಿಮ್ಮ ಮೇಲೆ ನನಗೆ ಸದಾ ಗೌರವವಿದೆ,” ಎಂದು ರಿಷಭ್ ಪಂತ್ ಹೇಳಿದ್ದಾರೆ.

Rishabh Pant
2025ರ ಐಪಿಎಲ್ ಟೂರ್ನಿಯಲ್ಲಿ ಪೂರನ್ ಅಬ್ಬರ
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡದ ಲೀಡಿಂಗ್ ಸ್ಕೋರರ್ ಆಗಿರುವ ನಿಕೋಲಸ್ ಪೂರನ್, ಫ್ರಾಂಚೈಸಿ ಪರ 14 ಪಂದ್ಯಗಳಿಂದ 514 ರನ್ ಗಳಿಸಿದ್ದರು. ಇದರಲ್ಲಿ ಸಿಡಿಲಬ್ಬರದ ಆಟಗಾರ 40 ಸಿಕ್ಸರ್ ಸಿಡಿಸಿದ್ದರು. ಆದರೆ 2025ರ ಐಪಿಎಲ್ ಟೂರ್ನಿಯಲ್ಲಿ ದೊಡ್ಡ ಮೊತ್ತ ಗಳಿಸುವಲ್ಲಿ ಎಡವಿದ್ದ ಎಲ್‌ಎಸ್‌ಜಿ ನಾಯಕ ಪಂತ್, ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಅಜೇಯ ಶತಕ (118* ರನ್) ಶತಕ ಸಿಡಿಸಿದ್ದರು.

ಪೂರನ್ ಅಂತಾರಾಷ್ಟ್ರೀಯ ದಾಖಲೆಗಳು
ವೆಸ್ಟ್ ಇಂಡೀಸ್ ತಂಡದ ಪರ ಟೆಸ್ಟ್ ಕ್ರಿಕೆಟ್ ಆಡದ ನಿಕೋಲಸ್ ಪೂರನ್ ವೈಟ್ ಬಾಲ್ ಸ್ಪೆಷಲಿಸ್ಟ್ ಆಗಿದ್ದು, 61 ಏಕದಿನ ಪಂದ್ಯಗಳಿಂದ 1983 ರನ್ ಹಾಗೂ 106 ಟಿ20ಐ ಪಂದ್ಯಗಳಲ್ಲಿ 2275 ರನ್ ಗಳಿಸಿದ್ದಾರೆ. 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಿದ್ದ ನಿಕೋಲಸ್ ಪೂರನ್, ಟೂರ್ನಿಯಲ್ಲಿ ತಂಡ ಕಳಪೆ ಪ್ರದರ್ಶನ ತೋರಿದ ನಂತರ ನಾಯಕತ್ವ ತ್ಯಜಿಸಿದ್ದರು. ಆದರೆ ಮುಂಬರುವ ಮೇಜರ್ ಕ್ರಿಕೆಟ್ ಲೀಗ್‌ನಲ್ಲಿ ಮುಂಬೈ ನ್ಯೂಯಾರ್ಕ್ ತಂಡವನ್ನು ಪೂರನ್ ಮುನ್ನಡೆಸಲಿದ್ದಾರೆ.s

Tags: Cricketipl-25New DelhiNicholas PooranRishabh Pant
SendShareTweet
Previous Post

WTC ಫೈನಲ್‌: ಲಾರ್ಡ್ಸ್‌ನಲ್ಲಿ ಅರ್ಧಶತಕ ಸಿಡಿಸಿ ಗ್ಯಾರಿ ಸೋಬರ್ಸ್‌ ದಾಖಲೆ ಮುರಿದ ಸ್ಟೀವನ್‌ ಸ್ಮಿತ್‌!

Next Post

ಮಾರುತಿ ಇ ವಿಟಾರಾ ಉತ್ಪಾದನೆಯಲ್ಲಿ ಭಾರಿ ಕಡಿತ: ಅಪರೂಪದ ಖನಿಜ ಕೊರತೆ ಕಾರಣ!

Related Posts

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್
ಕ್ರೀಡೆ

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ
ಕ್ರೀಡೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!
ಕ್ರೀಡೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​
ಕ್ರೀಡೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ
ಕ್ರೀಡೆ

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

Next Post
ಮಾರುತಿ ಇ ವಿಟಾರಾ ಉತ್ಪಾದನೆಯಲ್ಲಿ ಭಾರಿ ಕಡಿತ: ಅಪರೂಪದ ಖನಿಜ ಕೊರತೆ ಕಾರಣ!

ಮಾರುತಿ ಇ ವಿಟಾರಾ ಉತ್ಪಾದನೆಯಲ್ಲಿ ಭಾರಿ ಕಡಿತ: ಅಪರೂಪದ ಖನಿಜ ಕೊರತೆ ಕಾರಣ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat