ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಜೀವನ ಪರ್ಯಂತ 12 ಸಾವಿರರೂ. ಪಿಂಚಣಿ ಪಡೆಯೋದು ಹೇಗೆ?

June 21, 2025
Share on WhatsappShare on FacebookShare on Twitter

ನಿಮಗೆ 40 ವರ್ಷ ವಯಸ್ಸಾಗಿದೆಯೇ? ನೀವು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದೀರಾ? ನಿವೃತ್ತಿಯ ನಂತರ ಪಿಂಚಣಿ ಪಡೆಯೋದು ಹೇಗೆ? ಯಾವ ಯೋಜನೆ ಆಯ್ಕೆ ಮಾಡಿಕೊಳ್ಳಬೇಕು ಎಂದು ಯೋಚಿಸುತ್ತಿದ್ದೀರಾ? ಈಗ ಯೋಚನೆ ಬೇಡ. ಜನ ನೆಮ್ಮದಿಯ ನಿವೃತ್ತಿಯ ಜೀವನ ಕಳೆಯಬೇಕು ಅಂತಲೇ ಎಲ್ಐಸಿಯು ಹೊಸ ಯೋಜನೆಯನ್ನು ಹೊತ್ತು ತಂದಿದೆ. ಹೌದು, ಎಲ್ಐಸಿಯ ಸರಳ ಪಿಂಚಣಿ ಯೋಜನೆ ಆಯ್ಕೆ ಮಾಡಿಕೊಳ್ಳುವ ಮೂಲಕ ನಿವೃತ್ತಿಯ ಬಳಿಕ ಮಾಸಿಕ ಪಿಂಚಣಿ ಪಡೆಯಬಹುದಾಗಿದೆ. ಹೇಗೆ ಅನ್ನೋದನ್ನ ನಾವ್ ತಿಳಿಸಿಕೊಡ್ತೀವಿ ಬನ್ನಿ.

ಏನಿದು ಎಲ್ಐಸಿ ಸರಳ ಪಿಂಚಣಿ ಯೋಜನೆ?
ಎಷ್ಟು ಪ್ರೀಮಿಯಂ ಕಟ್ಟಿದರೆ ಮಾಸಿಕ ಪಿಂಚಣಿ?
ಅಷ್ಟಕ್ಕೂ ಈ ಯೋಜನೆ ಹೇಗೆ ಉತ್ತಮ?

ಎಲ್ಐಸಿಯ ಸರಳ ಪಿಂಚಣಿ ಯೋಜನೆ ಅಡಿಯಲ್ಲಿ ಹಲವು ಸೌಕರ್ಯಗಳಿವೆ. ಅದರಲ್ಲೂ, ಒಮ್ಮೆಯೇ 2.5 ಲಕ್ಷ ರೂಪಾಯಿ ಪ್ರೀಮಿಯಂ ಕಟ್ಟಿದರೆ, ನಿವೃತ್ತಿ ಅಥವಾ 60 ವರ್ಷದ ನಂತರ ಪಾಲಿಸಿದಾರರಿಗೆ ಮಾಸಿಕ 12 ಸಾವಿರ ರೂಪಾಯಿ ಪಿಂಚಣಿ ದೊರೆಯಲಿದೆ. ಈಗ 2.5 ಲಕ್ಷ ರೂಪಾಯಿ ಒಮ್ಮೆಗೇ ಪ್ರೀಮಿಯಂ ಕಟ್ಟಿದರೆ ಮಾತ್ರ ಯೋಜನೆಯ ಲಾಭ ಪಡೆಯಬಹುದಾಗಿದೆ. ಇದು ಒಮ್ಮೆ ಮಾತ್ರ ಪಾವತಿಸುವ ಪ್ರೀಮಿಯಂ ಆಗಿದೆ.

ಯಾರು ಬೇಕಾದರೂ ಖರೀದಿಸಲು ಆಗಲ್ಲ
ಪಾಲಿಸಿ ಖರೀದಿಗೆ ಇವೆ ನಿಯಮಗಳು
ಇದರ ಜತೆಗೆ ಸಿಗುತ್ತವೆ ಹಲವು ಸೌಕರ್ಯಗಳು

ಸರಳ ಪೆನ್ಶನ್ ಯೋಜನೆಯನ್ನು ಯಾರು ಬೇಕಾದರೂ ಖರೀದಿಸಲು ಆಗುವುದಿಲ್ಲ. ಕನಿಷ್ಠ 40 ವರ್ಷ ತುಂಬಿದವರು ಮಾತ್ರ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹಾಗೆಯೇ, 80 ವರ್ಷದೊಳಗಿನವರು ಮಾತ್ರ ಪಾಲಿಸಿಯನ್ನು ಖರೀದಿಸಬಹುದಾಗಿದೆ. ಒಮ್ಮೆ ಹೂಡಿಕೆ ಮಾಡಿದರೆ, 60 ವರ್ಷದ ಬಳಿಕವೇ ಪಿಂಚಣಿ ನೀಡಲಾಗುತ್ತದೆ ಎಂಬುದಾಗಿ ಎಲ್ಐಸಿ ತಿಳಿಸಿದೆ.

6 ತಿಂಗಳ ನಂತರ ಸರೆಂಡರ್ ಮಾಡಬಹುದು
ಸಾಲ ಸೌಲಭ್ಯವನ್ನೂ ನೀಡುತ್ತದೆ ಎಲ್ಐಸಿ
ಮರಣದ ನಂತರ ನಾಮನಿರ್ದೇಶಿತರಿಗೆ ಪಿಂಚಣಿ

ಪಾಲಿಸಿ ಪ್ರಾರಂಭವಾದ 6 ತಿಂಗಳ ನಂತರ ಸರೆಂಡರ್ ಮಾಡಬಹುದಾಗಿದೆ. ಹಾಗೊಂದು ವೇಳೆ, ಪಾಲಿಸಿದಾರನ ಮರಣದ ಸಂದರ್ಭದಲ್ಲಿ, ಹೂಡಿಕೆಯ ಮೊತ್ತವನ್ನು ನಾಮಿನಿಗೆ ಹಿಂತಿರುಗಿಸಲಾಗುತ್ತದೆ. ಪಾಲಿಸಿ ಪ್ರಾರಂಭವಾದ 6 ತಿಂಗಳ ನಂತರ ಸಾಲ ಸೌಲಭ್ಯ ಲಭ್ಯವಿದೆ. ಆದರೆ, ನೀವು ಹೂಡಿಕೆ ಮಾಡಿದ ಮೊತ್ತದ ಆಧಾರದ ಮೇಲೆ ಸಾಲ ಸೌಲಭ್ಯ ನೀಡಲಾಗುತ್ತದೆ.

ಆನ್ ಲೈನ್ ಮೂಲಕವೂ ಖರೀದಿಸಿ
ಆಫ್ ಲೈನ್ ಮೂಲಕವೂ ಖರೀದಿ ಸಾಧ್ಯ
ಒಟ್ನಲ್ಲಿ ಈ ಯೋಜನೆ ಇದ್ದರೆ ಸುರಕ್ಷತೆ

ಹಲವು ಮಾದರಿಗಳ ಮೂಲಕ ಎಲ್ಐಸಿ ಸರಳ ಪಿಂಚಣಿ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಎಲ್ಐಸಿಯ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ ಲೈನ್ ಮೂಲಕವೂ ಪಾಲಿಸಿಯನ್ನು ಖರೀದಿಸಬಹುದು. ಇಲ್ಲವೇ, ಸಮೀಪದ ಎಲ್ಐಸಿ ಕಚೇರಿಗಳಿಗೆ ಭೇಟಿ ನೀಡಿಯೂ ಖರೀದಿ ಮಾಡಬಹುದು. ಒಟ್ಟಿನಲ್ಲಿ ನಿವೃತ್ತಿ ಬಳಿಕ ನೆಮ್ಮದಿಯ ಜೀವನ ಸಾಗಿಸಬೇಕು ಎಂಬುವವರಿಗೆ ಇದು ಒಳ್ಳೆಯ ಯೋಜನೆಯಾಗಿದೆ.

ಡಿಸ್ಲ್ಕೇಮರ್: ಎಲ್ಐಸಿ ಯೋಜನೆಯ ಕುರಿತು ಮಾಹಿತಿ ನೀಡುವುದಷ್ಟೇ ನಮ್ಮ ಉದ್ದೇಶವಾಗಿದೆ. ಇದು ನಾವು ಮಾಡುತ್ತಿರುವ ಶಿಫಾರಸು ಅಲ್ಲ. ಯಾವುದೇ ಪಾಲಿಸಿಯನ್ನು ಖರೀದಿಸುವ ಮುನ್ನ ತಜ್ಞರು, ಪರಿಣತರ ಸಲಹೆಗಳನ್ನು ಪಡೆಯುವುದು ಕಡ್ಡಾಯವಾಗಿದೆ.

Tags: depositDISLCAMERlifeMoneypension
SendShareTweet
Previous Post

ಸಿಎಂ ಮನೆಗೆ ಬಾಂಬ್ ಬೆದರಿಕೆ ಕರೆ

Next Post

ಹೋಮ್ ಲೋನ್ ಮಾಡುವುದಿದ್ದರೆ ಈಗಲೇ ಮಾಡಿ!

Related Posts

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

Next Post
ಹೋಮ್ ಲೋನ್ ಮಾಡುವುದಿದ್ದರೆ ಈಗಲೇ ಮಾಡಿ!

ಹೋಮ್ ಲೋನ್ ಮಾಡುವುದಿದ್ದರೆ ಈಗಲೇ ಮಾಡಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat