ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಮಾನ ದುರಂತ; 242 ಜನರೂ ಬಲಿ

June 21, 2025
Share on WhatsappShare on FacebookShare on Twitter

ಟೇಕ್ ಆಫ್ ಆದ ಕೂಡಲೇ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆಯೊಂದು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದಿದ್ದು, ಗುಜರಾತ್ ನ ಮಾಜಿ ಸಿಎಂ ದುರ್ಮರಣರಾಗಿದ್ದಾರೆ. ಅಲ್ಲದೇ, ವಿಮಾನದಲ್ಲಿದ್ದ ಎಲ್ಲ 242 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಅಪಘಾತಕ್ಕೀಡಾದ ವಿಮಾನ ಕರಾಳ ಇತಿಹಾಸ ಹೊಂದಿದೆ. ಈ ವಿಮಾನದಲ್ಲಿ ಕಳೆದ 6 ತಿಂಗಳ ಹಿಂದೆಯಷ್ಟೇ ತಾಂತ್ರಿಕ ದೋಷ ಕಂಡು ಬಂದಿತ್ತು. ಡಿಸೆಂಬರ್ 2024ರಲ್ಲಿ ವಿಮಾನದಲ್ಲಿ ಲೋಪ ಪತ್ತೆಯಾಗಿದೆ. ಆಗಸಕ್ಕೆ ಹಾರಿದ್ದ ವಿಮಾನವಂದು ತುರ್ತು ಭೂಸ್ಪರ್ಷವಾಗಿತ್ತು. ಆ ವೇಳೆ ಈ ವಿಮಾನವು 300 ಜನರನ್ನು ಹೊತ್ತು ಸಾಗಿತ್ತು. 6 ತಿಂಗಳ ಹಿಂದಿನಿಂದಲೇ ಈ ವಿಮಾನದಲ್ಲಿ ದೋಷ ಕಂಡು ಬರುತ್ತಿತ್ತು. ಆದರೆ, ಏರ್ ಇಂಡಿಯಾ ವಿಮಾನದಲ್ಲಿನ ದೋಷ ಸರಿಪಡಿಸಲಾಗಿದೆ ಎಂದಿತ್ತು. ಎಐ-171 ಐದು ತಿಂಗಳ ಹಿಂದಷ್ಟೇ ಸೇವೆಗೆ ವಾಪಸ್ ಆಗಿತ್ತು. ಅಂದು ತಪ್ಪಿದ ದುರಂತ ಇಂದು ಘಟಿಸಿದೆ.

ಈ ದುರಂತದಲ್ಲಿ ಈಗ ಮಾಜಿ ಸಿಎಂ ವಿಜಯ್ ರುಪಾನಿ ಈ ದುರಂತದಲ್ಲಿ ವಿಧಿವಶರಾಗಿದ್ದಾರೆ. ರುಪಾಣಿ ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದರು ಎನ್ನಲಾಗಿದೆ. ಇಂದು ಮಧ್ಯಾಹ್ನ 1.39ಕ್ಕೆ ವಿಮಾನ ಟೇಕ್ ಆಫ್ ಆಗಬೇಕಿತ್ತು. ಟೇಕಾಫ್ ಆಗಿ ಐದು ನಿಮಿಷಕ್ಕೆ ಈ ದುರ್ಘಟನೆ ನಡೆದಿದೆ. ಆಗುವ 5 ನಿಮಿಷಕ್ಕೆ ಮೊದಲು ಈ ದುರ್ಘಟನೆ ನಡೆದಿದೆ. ಲಂಡನ್ ಗೆ ಹೊರಟಿದ್ದ ವಿಮಾನ ಪತನವಾಗಿದೆ. ಈ ಪೈಕಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ವಿಮಾನ ಪತನ ದುರಂತ ಭವಿಷ್ಯದ ವೈದ್ಯರನ್ನೇ ಆಹುತಿ ಪಡೆದಿದೆ. ಬಿಜೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ವಿಮಾನ ಅಪ್ಪಳಿಸಿದೆ. ಹಾಸ್ಟೆಲ್ ನ ಮೇಲ್ಛಾವಣಿಯಲ್ಲಿದ್ದ ಮೆಸ್ ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಮಧ್ಯಾಹ್ನದ ಊಟಕ್ಕೆ ತೆರಳಿದ್ದ ಸುಮಾರು 20ಕ್ಕೂ ಅಧಿಕ ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ. ಈ ವಿಮಾನ ಅಹಮದಾಬಾದ್ ನ ಬಿಜೆ ಹಾಸ್ಟೆಲ್ ಗೆ ಅಪ್ಪಳಿಸಿದೆ. ವಿಮಾನ ಬಿಜೆ ಆಸ್ಪತ್ರೆ ಹಾಸ್ಟೆಲ್ ನ ಮೆಸ್ ಗೆ ಅಪ್ಪಳಿಸಿಸುತ್ತಿದ್ದಂತೆ ಅಲ್ಲಿದ್ದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಿಮಾನ ಅಪ್ಪಳಿಸುತ್ತಿದ್ದಂತೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಹಾಸ್ಟೇಲ್ ನಲ್ಲಿದ್ದ 20ಕ್ಕೂ ಅಧಿಕ ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಈ ವಿಮಾನದಲ್ಲಿ ಇಬ್ಬರು ಪೈಲೆಟ್, 10 ಸಿಬ್ಬಂದಿ ಸೇರಿದಂತೆ 242 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಿಮಾನಕ್ಕೆ ಸುಮಿತ್ ಸಬರ್ವಾಲ್ ಪೈಲೆಟ್ ಆಗಿದ್ದರು. ಈ ವಿಮಾನ ನಿಲ್ದಾಣದ ಆವರಣದಿಂದ ದಟ್ಟ ಹೊಗೆ ಹೊರಬರುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವುದು ಕಂಡು ಬಂದಿದೆ. ಹೊಗೆ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ.

ವಿಮಾನದಲ್ಲಿ 242 ಮಂದಿ ಇದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ. ವಿಮಾನ ಪತನವಾಗುತ್ತಿದ್ದಂತೆ ವಿಮಾನ ಹೊತ್ತಿ ಉರಿದಿದೆ. ಹೀಗಾಗಿ 242 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ವಿಮಾನದ ಇಂಜಿನ್ ದೋಷವೇ ದುರಂತಕ್ಕೆ ಕಾರಣವಾ ಎಂಬ ಶಂಕೆ ವ್ಯಕ್ತವಾಗಿದೆ. ದುರಂತಕ್ಕೂ 20 ನಿಮಿಷ ಮುಂಚೆ ಎಟಿಸಿಗೆ ಪೈಲೆಟ್ ಮಾಹಿತಿ ನೀಡಿದ್ದರು. ಅಹಮದಾಬಾದ್ ಎಟಿಸಿಗೆ ಪೈಲೆಟ್ ಮಾಹಿತಿ ನೀಡಿದ 20 ನಿಮಿಷಗಳಲ್ಲೇ ಈ ದುರಂತ ಸಂಭವಿಸಿದೆ. ವಿಮಾನ ಪತವಾಗಿರುವುದನ್ನು ಏರ್ ಇಂಡಿಯಾ ಆಡಳಿತ ಮಂಡಳಿ ದೃಢಪಡಿಸಿದೆ. ವಿಮಾನ ದುರಂತ ನಿಜಕ್ಕೂ ಆಘಾತಕಾರಿ ಘಟನೆ. ಅಹಮದಾಬಾದ್-ಲಂಡನ್ ವಿಮಾನ ಪತನ ದುರ್ವಿಧಿ. ದುರಂತದಲ್ಲಿ ಸಾವನಪ್ಪಿದವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆಂದು ಏರ್ ಇಂಡಿಯಾ ಚೇರ್ ಮನ್ ಚಂದ್ರಶೇಖರನ್ ಕಂಬನಿ ಮಿಡಿದಿದ್ದಾರೆ.

ಕೇಂದ್ರ ಸಚಿವ ಮೋಹನ್ ನಾಯ್ಡು ಜೊತೆ ಪ್ರಧಾನಿ ನರೇಂದ್ರ ಮೋದಿ ಕೂಡ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಮೋದಿ ವಿಮಾನಯಾನ ಸಚಿವ ರಾಮ್ ಮೋಹನ್ ಗೆ ಕರೆ ಮಾಹಿತಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಘಟನಾ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಅಗತ್ಯ ನೆರವಿನಲ್ಲಿ ಯಾವುದೇ ಕೊರತೆಯಾಗಬಾರದು. ಕೂಡಲೇ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ದುರಂತವಾಗಿರುವ ಏರ್ ಇಂಡಿಯಾ ವಿಮಾನದಲ್ಲಿ 217 ಜನ ವಯಸ್ಕರರು ಪ್ರಯಾಣ ಬೆಳೆಸಿದ್ದರು. 11 ಮಕ್ಕಳು, 2 ಹಸುಗೂಸುಗಳ ಪ್ರಯಾಣದಲ್ಲಿದ್ದರು. 169 ಮಂದಿ ಭಾರತೀಯರು, ಓರ್ವ ಕೆನಡಾ ಪ್ರಜೆ, 52 ಬ್ರಿಟೀಷ್ ಪ್ರಜೆಗಳು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ವಿಮಾನವು 625 ಮೀಟರ್ ಎತ್ತರದಲ್ಲಿದ್ದಾಗ ಈ ದುರಂತ ಸಂಭವಿಸಿದೆ.

Tags: AiroplaneDeathVijaya Rupani
SendShareTweet
Previous Post

ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ದುರ್ಮರಣ

Next Post

ಇನ್ನೂ ಪತ್ತೆಯಾಗಿಲ್ಲ ಕೊಚ್ಚಿಕೊಂಡು ಹೋದ ವ್ಯಕ್ತಿ

Related Posts

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!
ದೇಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!
ದೇಶ

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!
ದೇಶ

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ
ದೇಶ

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!
ದೇಶ

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!
ದೇಶ

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

Next Post
ಇನ್ನೂ ಪತ್ತೆಯಾಗಿಲ್ಲ ಕೊಚ್ಚಿಕೊಂಡು ಹೋದ ವ್ಯಕ್ತಿ

ಇನ್ನೂ ಪತ್ತೆಯಾಗಿಲ್ಲ ಕೊಚ್ಚಿಕೊಂಡು ಹೋದ ವ್ಯಕ್ತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat