ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿ ಸರ್ಕಾರದ ಯೋಜನೆ;ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಫಿಕ್ಸ್

June 20, 2025
Share on WhatsappShare on FacebookShare on Twitter

ನೀವು ಉನ್ನತ ವ್ಯಾಸಂಗ ಮಾಡ್ಬೇಕು ಅಂತಿದಿರಾ? ನಿಮಗೆ ಹಣಕಾಸು ತೊಂದರೆ ಇದೆಯೇ? ಹೇಗಪ್ಪಾ ಹೈಯರ್ ಎಜುಕೇಷನ್ ಮಾಡೋದು ಅನ್ನೋ ಯೋಚ್ನೆ ಕಾಡ್ತಿದೆಯೇ? ಹಾಗಾದ್ರೆ ಚಿಂತೆ ಬೇಡ. ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು, ಇದರ ಅನ್ವಯ ಕಡಿಮೆ ಬಡ್ಡಿದರದಲ್ಲಿ ವಿದ್ಯಾರ್ಥಿಗಳಿಗೆ 10 ರೂಪಾಯಿವರೆಗೆ ಸಾಲ ಸಿಗತ್ತೆ. ಹಾಗಾದ್ರೆ, ಈ ಯೋಜನೆ ಅಡಿಯಲ್ಲಿ ಸಾಲ ಪಡೆಯೋದು ಹೇಗೆ ಅಂತೀರಾ? ಈ ಸ್ಟೋರಿ ನೋಡಿ.

ಕೇಂದ್ರದಿಂದ ಬಡ ವಿದ್ಯಾರ್ಥಿಗಳಿಗೆ ಉಡುಗೊರೆ
ಕಡಿಮೆ ಬಡ್ಡಿಗೆ 10 ಲಕ್ಷ ರೂಪಾಯಿ ಸಾಲ
ಉನ್ನತ ಶಿಕ್ಷಣ ಪಡೆಯೋರಿಗೆ ಇದು ಬಂಪರ್ ಸ್ಕೀಮ್

ಮೋದಿ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿಗೆ ತಂದಿದೆ. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಹೈಯರ್ ಎಜುಕೇಷನ್ ಗೆ ನೆರವಾಗ್ಬೇಕು ಅನ್ನೋ ಕಾರಣದಿಂದ ಯೋಜನೆ ಜಾರಿಗೊಳಿಸಲಾಗಿದೆ. ವರ್ಷಕ್ಕೆ 8 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಯು 10 ಲಕ್ಷ ರೂಪಾಯಿ ಶೈಕ್ಷಣಿಕ ಸಾಲ ಪಡೆಯೋದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಕೇವಲ ಶೇ.3ರ ಬಡ್ಡಿದರಲ್ಲಿ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ.

ಬಡವರ ಮಕ್ಕಳಿಗಾಗಿಯೇ ಯೋಜನೆ ಜಾರಿ
ವರ್ಷಕ್ಕೆ 22 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ
ಬಡ್ಡಿ ಮನ್ನಾ ಪ್ರಯೋಜನವೂ ಇದೆ

ಬಡವರ ಮಕ್ಕಳೂ ಉನ್ನತ ಶಿಕ್ಷಣ ಪಡೆಯಬೇಕು ಎಂಬುದು ಕೇಂದ್ರ ಸರ್ಕಾರದ ತೀರ್ಮಾನವಾಗಿದ್ದು, ಇದಕ್ಕಾಗಿಯೇ ಕಳೆದ ವರ್ಷ ಪಿಎಂ ವಿದ್ಯಾಲಕ್ಷ್ಮೀ ಯೋಜನೆಗೆ ಅನುಮೋದನೆ ನೀಡಲಾಗಿದೆ. ಅಷ್ಟೇ ಅಲ್ಲ, ವಿದ್ಯಾರ್ಥಿಯ ತಂದೆ-ತಾಯಿಯ ವಾರ್ಷಿಕ ಆದಾಯ 4.5 ಲಕ್ಷ ರೂಪಾಯಿ ಇದ್ದರೆ, ಅವರಿಗೆ ಪೂರ್ಣವಾಗಿ ಬಡ್ಡಿ ಮನ್ನಾ ಪ್ರಯೋಜನವನ್ನೂ ನೀಡಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಕೋರ್ಸ್ ಮುಗಿಸಿದ ಬಳಿಕ ಬಡ್ಡಿಯನ್ನೇ ತೆರುವ ಅನಿವಾರ್ಯತೆ ಇರೋದಿಲ್ಲ.

ಎಲ್ಲೆಲ್ಲಿ ಸಿಗುತ್ತೆ 10 ಲಕ್ಷ ರೂಪಾಯಿ ಸಾಲ?
ಯಾವ ಸಂಸ್ಥೆಯಲ್ಲಿ ಅಡ್ಮಿಷನ್ ಪಡೆದರೆ ಅನುಕೂಲ?
ಇಲ್ಲಿದೆ ಯೋಜನೆಯ ಇಂಚಿಂಚೂ ಮಾಹಿತಿ

ಪಿಎಂ ವಿದ್ಯಾಲಕ್ಷ್ಮೀ ಯೋಜನೆಯು ಎಲ್ಲಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಅನುಸೂಚಿತ ಬ್ಯಾಂಕುಗಳು ಮತ್ತು ಸಹಕಾರಿ ಬ್ಯಾಂಕುಗಳಿಗೆ ಅನ್ವಯಿಸುತ್ತದೆ. ಈ ಯೋಜನೆಯು ಸರಳ, ಪಾರದರ್ಶಕ, ವಿದ್ಯಾರ್ಥಿ ಸ್ನೇಹಿ ಮತ್ತು ಸಂಪೂರ್ಣವಾಗಿ ಡಿಜಿಟಲ್ ಅರ್ಜಿ ಪ್ರಕ್ರಿಯೆಯ ಮೂಲಕ ಮೇಲಾಧಾರ-ಮುಕ್ತ, ಖಾತರಿ-ಮುಕ್ತ ಶಿಕ್ಷಣ ಸಾಲಗಳನ್ನು ಒದಗಿಸುತ್ತದೆ. ಆನ್ಲೈ ನ್ ಮೂಲಕವೂ ಅರ್ಜಿ ಸಲ್ಲಿಸಬಹುದು ಅಥವಾ ಬ್ಯಾಂಕುಗಳಿಗೆ ತೆರಳಿಯೂ ಪ್ರಯೋಜನ ಪಡೆಯಬಹುದು. ದೇಶದ ಉನ್ನತ 860 ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (QHEIs) ಪ್ರವೇಶ ಪಡೆಯುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ ಸಿಗುತ್ತದೆ.

ಸಾಲಕ್ಕೆ ಅರ್ಜಿ ಹಾಕೋದು ತುಂಬ ಸುಲಭ
https://www.vidyalakshmi.co.in/Students/ ಗೆ ಭೇಟಿ ನೀಡಿ
ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ

ವಿದ್ಯಾರ್ಥಿಗಳು ಸುಲಭವಾಗಿ ಆನ್ ಲೈನ್ ಮೂಲಕವೇ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮೀ ಪೋರ್ಟಲ್ ಗೆ ಭೇಟಿ ನೀಡುವ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬೇಕು. ವೆಬ್ ಸೈಟ್ ನಲ್ಲೇ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಈ ಪೋರ್ಟಲ್ ನಿಮಗೆ ಬಹು ಬ್ಯಾಂಕ್ಗಳಿಂದ ಶಿಕ್ಷಣ ಸಾಲಕ್ಕೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ. ಅಲ್ಲದೆ, ಇದು ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ.

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವಿಳಾಸದ ದಾಖಲೆ, ವಿದ್ಯಾಭ್ಯಾಸದ ಅಂಕಪಟ್ಟಿಗಳು, ಪ್ರವೇಶ ಪರೀಕ್ಷೆ ಫಲಿತಾಂಶ, ಆದಾಯ ಪ್ರಮಾಣಪತ್ರಗಳ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಗಿಸಬಹುದು. ಇನ್ನೂ ಹೆಚ್ಚಿನ ಮಾಹಿತಿ ಬೇಕದ್ರೆ, ಟೋಲ್-ಫ್ರೀ ಸಂಖ್ಯೆ: 1800 1031 ಮತ್ತು ದೂರವಾಣಿ: 080- 22533876ಗೆ ಕರೆ ಮಾಡಬಹುದು. ಆ ಮೂಲಕ ಉನ್ನತ ಶಿಕ್ಷಣದ ಕನಸನ್ನು ನನಸು ಮಾಡಿಕೊಳ್ಳಬಹುದು.

Tags: governmentIndiapm nodiPM Vidya Lakshmi SchemeStudents
SendShareTweet
Previous Post

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ

Next Post

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

Related Posts

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?
ದೇಶ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!
ದೇಶ

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!
ದೇಶ

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

Next Post
ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

ಲಕ್ಕಿ ದಿನವೇ ಇಹಲೋಕ ತ್ಯಜಿಸಿದ ಗುಜರಾತ್ ಮಾಜಿ ಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಭಾರತದಲ್ಲಿ ‘ವಿನ್​ಫಾಸ್ಟ್’​ ಕಾರಿನ ಬುಕಿಂಗ್ ಆರಂಭ!

ಭಾರತದಲ್ಲಿ ‘ವಿನ್​ಫಾಸ್ಟ್’​ ಕಾರಿನ ಬುಕಿಂಗ್ ಆರಂಭ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat