ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಾನು ಹೇಗೆ ಬದುಕುಳಿದೆ ಗೊತ್ತಾಗುತ್ತಿಲ್ಲ: ವಿಮಾನ ದುರಂತದಲ್ಲಿ ಬದುಕುಳಿದ ಮೃತ್ಯುಂಜಯನ ಭಾವುಕ ನುಡಿ

June 20, 2025
Share on WhatsappShare on FacebookShare on Twitter

ನವದೆಹಲಿ: ಅಹಮದಾಬಾದ್ ನಲ್ಲಿ ನಡೆದ ಏರಿಂಡಿಯಾ ವಿಮಾನ ದುರಂತದಲ್ಲಿ ಪವಾಡವೆಂಬಂತೆ ಪಾರಾಗಿರುವ 40 ವರ್ಷದ ವಿಶ್ವಾಸ್ ಕುಮಾರ್ ರಮೇಶ್ ಅವರು ಇನ್ನೂ ಆಘಾತದಿಂದ ಹೊರಗೆ ಬಂದಿಲ್ಲ. ತಾನು ಹೇಗೆ ಬದುಕುಳಿದೆ ಎಂಬುದೇ ಅವರಿಗೆ ಗೊತ್ತಾಗುತ್ತಿಲ್ಲ.

ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್‌ಗೆ ಭೇಟಿ ನೀಡಿದ್ದು, ಆಸ್ಪತ್ರೆಗೂ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಅವರು ವಿಶ್ವಾಸ್ ಕುಮಾರ್ ರಮೇಶ್ ಅವರೊಂದಿಗೂ ಮಾತನಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಇದಾದ ಬಳಿಕ ಮಾಧ್ಯಮದವರು ಘಟನೆಯ ಬಗ್ಗೆ ರಮೇಶ್ ಅವರ ಅನುಭವವನ್ನು ಕೇಳಲು ಪ್ರಯತ್ನಿಸಿದ್ದಾರೆ. ಆದರೆ, ಮಾತನಾಡುವ ಸ್ಥಿತಿಯಲ್ಲಿರದ ರಮೇಶ್, “ನಾನು ಹೇಗೆ ಬದುಕುಳಿದು ಬಂದೆ ಎಂಬುದು ನನಗೇ ಗೊತ್ತಿಲ್ಲ” ಎಂದಿದ್ದಾರೆ.

“ಒಂದು ಕ್ಷಣ, ನಾನೂ ಸಾಯುತ್ತೇನೆ ಎಂದು ಅನಿಸಿತು. ಬದುಕು ಮುಗಿದೇಬಿಟ್ಟಿತು ಅಂದುಕೊಂಡಿದ್ದೆ. ಆದರೆ, ಕಣ್ಣು ತೆರೆದು ನೋಡಿದಾಗ, ನಾನು ಜೀವಂತವಾಗಿದ್ದೇನೆ ಎಂಬುದು ಗೊತ್ತಾಯಿತು. ಸೀಟ್ ಬೆಲ್ಟ್ ಓಪನ್ ಮಾಡಿ, ಅಲ್ಲಿಂದ ಹೊರ ನಡೆದೆ. ಗಗನಸಖಿಯರು, ಆಂಟಿ, ಅಂಕಲ್, ಮಕ್ಕಳು ಎಲ್ಲರ ಮೃತದೇಹಗಳು ನನ್ನ ಸುತ್ತಲೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ನನಗೆ ವಿಪರೀತ ಭಯ ಆವರಿಸಿತು. ಏನು ಮಾಡಬೇಕೆಂದು ತೋಚದೇ ಓಡತೊಡಗಿದೆ. ಅಷ್ಟರಲ್ಲೇ ಯಾರೋ ನನ್ನ ಹಿಡಿದು ಎಳೆದಂತಾಯಿತು” ಎಂದು ರಮೇಶ್ ಹೇಳಿದ್ದಾರೆ.

ರಮೇಶ್ ಅವರ ಸೀಟ್ ಸಂಖ್ಯೆ 11ಎ ಎಮರ್ಜೆನ್ಸಿ ಬಾಗಿಲಿನ ಪಕ್ಕದಲ್ಲೇ ಇತ್ತು. ವಿಮಾನವು ಹಾಸ್ಟೆಲ್ ಕಟ್ಟಡಕ್ಕೆ ಬಂದು ಅಪ್ಪಳಿಸಿದಾಗ, ಆ ರಭಸಕ್ಕೆ ತುರ್ತು ನಿರ್ಗಮನ ಬಾಗಿಲು ತನ್ನಿಂತಾನೇ ತೆರೆಯಿತು. ಹೀಗಾಗಿ ರಮೇಶ್ ಮೃತ್ಯುಂಜಯನಾಗಿ ಬದುಕುಳಿದರು.

ನಾನು ಕೆಳಕ್ಕೆ ಬಿದ್ದ ಕೂಡಲೇ ಅಲ್ಲಿಂದ ಒಂದು ದಾರಿ ಕಾಣಿಸಿತು. ನಾನು ಅಲ್ಲಿಂದ ಓಡಿಕೊಂಡು ಹೊರಬಂದೆ. ಕ್ಷಣಮಾತ್ರದಲ್ಲಿ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿತು. ನನ್ನ ಕೈಗಳಿಗೆ, ಮುಖಕ್ಕೆ ಸ್ವಲ್ಪ ಬೆಂಕಿ ತಾಗಿತು. ಕೂದಲೆಳೆ ಅಂತರದಲ್ಲಿ ಪಾರಾದೆ. ನನ್ನ ಕಣ್ಣ ಮುಂದೆಯೇ ಇಬ್ಬರು ಗಗನಸಖಿಯರು ಸುಟ್ಟು ಕರಕಲಾದರು ಎಂದು ಹೇಳುತ್ತಿದ್ದಂತೆ ರಮೇಶ್ ಭಾವುಕರಾದರು.

ವಿಮಾನ ಪತನಗೊಂಡಿದ್ದು ಹೇಗೆ ಎಂಬ ಪ್ರಶ್ನೆಗೆ ಅವರು, ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನ ಸ್ಟಕ್ ಆದಂತೆ ಭಾಸವಾಯಿತು. ನಂತರ ಹಸಿರು ಮತ್ತು ಬಿಳಿ ಬಣ್ಣದ ಲೈಟ್ ಗಳು ಗೋಚರಿಸಿದವು. ಪೈಲಟ್ ಗಳು ವಿಮಾನವನ್ನು ಮೇಲಕ್ಕೇರಿಸಲು ಪ್ರಯತ್ನಿಸದರು. ಆದರೆ, ವಿಮಾನವು ಅತಿ ವೇಗದಲ್ಲಿ ಕೆಳಮುಖವಾಗಿ ಸಾಗಿ, ಕಟ್ಟಡಕ್ಕೆ ಡಿಕ್ಕಿ ಹೊಡೆಯಿತು ಎಂದಿದ್ದಾರೆ.

Tags: ahamadabadhealthHospitalNew DelhiPM Modi
SendShareTweet
Previous Post

ನಾನು ಬದುಕಿ ಬಂದಿದ್ದೇ ಪವಾಡ; ವಿಶ್ವಾಸ್

Next Post

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

Related Posts

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!
ದೇಶ

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!
ದೇಶ

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!
ದೇಶ

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!
ದೇಶ

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!

ಒಂದೇ ಒಂದು ರೂಪಾಯಿ ಪ್ರೀಮಿಯಂ ಕಟ್ಟದೆ 7 ಲಕ್ಷ ರೂ. ಜೀವ ವಿಮೆ : ಯಾರಿಗೆಲ್ಲ ಇದೆ ಅನುಕೂಲ?
ದೇಶ

ಒಂದೇ ಒಂದು ರೂಪಾಯಿ ಪ್ರೀಮಿಯಂ ಕಟ್ಟದೆ 7 ಲಕ್ಷ ರೂ. ಜೀವ ವಿಮೆ : ಯಾರಿಗೆಲ್ಲ ಇದೆ ಅನುಕೂಲ?

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!
ದೇಶ

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!

Next Post
ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

ಆಪರೇಷನ್ ರೈಸಿಂಗ್ ಲಯನ್: ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat