ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

June 20, 2025
Share on WhatsappShare on FacebookShare on Twitter

ಬೆಂಗಳೂರಿನ ಆರ್ ವಿ ಲರ್ನಿಂಗ್ ಹಬ್ ಎಂಬ ಕಾಲೇಜಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಾಕರೊಬ್ಬರನ್ನು ಅಮಾನತು ಮಾಡಿರುವ ಆರೋಪ ಕೇಳಿ ಬಂದಿದೆ. ಈ ಆರೋಪ ಕೇಳಿ ಕನ್ನಡಿಗರು ಬೆಚ್ಚಿ ಬಿದ್ದಿದ್ದಾರೆ. ಅಲ್ಲದೇ, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಕನ್ನಡ ಮಾತನಾಡಿ ಕಾಲೇಜಿನಿಂದಲೇ ಹೊರ ಬಿದ್ದ ಪ್ರಾಧ್ಯಾಪಕರೇ ಈ ಕುರಿತು ವಿಡಿಯೋ ಮಾಡಿದ್ದಾರೆ. ದೇವರಾಜ್ ಎಸ್.ಗೌಡ ಎಂಬುವವರು ಈ ವಿಡಿಯೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು, ತಾವೊಬ್ಬ ಪ್ರಾಧ್ಯಾಪಕರು ಎಂದು ಹೇಳಿಕೊಂಡಿದ್ದಾರೆ. ನಾನು ಆರ್ ವಿ ಲರ್ನಿಂಗ್ ಹಬ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದೆ. ಪಾಠ ಮಾಡುತ್ತಿದ್ದ ವೇಳೆ ಕನ್ನಡದಲ್ಲಿ ಮಾತನಾಡಿದೆ. ಆ ವೇಳೆ ವಿದ್ಯಾರ್ಥಿಯೊಬ್ಬರು ಕನ್ನಡದಲ್ಲಿ ಮಾತನಾಡದಂತೆ ಹೇಳಿದರು. ಆಗ ನಾನು ಪ್ರಶ್ನಿಸಿದೆ. ವಿದ್ಯಾರ್ಥಿ ನನ್ನೊಂದಿಗೆ ವಾಗ್ವಾದ ನಡೆಸಿದರು. ನಿನಗೆ ಕನ್ನಡ ಮಾತನಾಡಲು ಬರುವುದಿಲ್ಲ ಎಂದಾದರೆ, ನಾನು ಮಾತನಾಡಿದ್ದರು ಹೇಗೆ ಅರ್ಥ ಆಯ್ತು ಅಂತಾ ಪ್ರಶ್ನಿಸಿದೆ. ಆಗ ವಿದ್ಯಾರ್ಥಿ ನನಗೆ ಅದೆಲ್ಲ ಗೊತ್ತಿಲ್ಲ. ನನಗೆ ಇಂಗ್ಲಿಷ್ ನಲ್ಲೇ ಮಾತನಾಡಬೇಕು ಎಂದು ಒತ್ತಾಯಿಸಿತು.

ಮಾರನೇ ದಿನ ಕಾಲೇಜಿನ ಆಡಳಿತ ಮಂಡಳಿ ನನಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿತು. ಕೊಡದಿದ್ದರೆ, ನಿಮ್ಮ ಮಗು ಇದೇ ಕಾಲೇಜಿನಲ್ಲಿ ಓದುತ್ತಿದ್ದು, ಅವರ ಯಾವುದೇ ಡಾಕ್ಯುಮೆಂಟ್ ಕೊಡುವುದಿಲ್ಲ ಎಂದು ಹೆದರಿಸಿ, ರಾಜೀನಾಮೆ ಪಡೆದರು. ಆದರೆ, ಈಗ ನನಗೆ ನಿದ್ದೆ ಬರುತ್ತಿಲ್ಲ. ಕನ್ನಡ ನಾಡಿನಲ್ಲಿ ಕನ್ನಡ ಮಾತನಾಡಲು ಭಯ ಪಡಬೇಕಾದ ವಾತಾವರಣ ನಿರ್ಮಾಣವಾಯಿತಲ್ಲ ಎಂಬ ಬೇಜಾರು ನನ್ನನ್ನು ಕಾಡುತ್ತಿದೆ. ಹೀಗಾಗಿ ನನ್ನ ಮಗುವಿನ ಡಾಕ್ಯುಮೆಂಟ್ ಅವರು ನೀಡದಿದ್ದರೂ ಪರವಾಗಿಲ್ಲ. ಕನ್ನಡ ಉಳಿಯಬೇಕು. ಇದನ್ನು ಪ್ರತಿಯೊಬ್ಬರು ಖಂಡಿಸಬೇಕು. ಕರ್ನಾಟಕದಲ್ಲಿ ಇಂತಹ ಪರಿಸ್ಥಿತಿ ಯಾವತ್ತೂ ನಿರ್ಮಾಣವಾಗಬಾರದು ಎಂದು ಮನವಿ ಮಾಡಿದ್ದಾರೆ.

https://www.instagram.com/reel/DK4IQzTyab/
Tags: bangaloreinstaKannadaRV Learning Hub
SendShareTweet
Previous Post

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದಿಂದ OBD-2B ಕಂಪ್ಲೈಂಟ್ ಸುಜುಕಿ GSX-8R ಬಿಡುಗಡೆ

Next Post

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

Related Posts

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!
ರಾಜ್ಯ

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Next Post
ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ – ಸಂದರ್ಶನದ ದಿನಾಂಕ ಇಲ್ಲಿದೆ ನೋಡಿ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ – ಸಂದರ್ಶನದ ದಿನಾಂಕ ಇಲ್ಲಿದೆ ನೋಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat