ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ

June 15, 2025
Share on WhatsappShare on FacebookShare on Twitter

ದೇಶದ ಬೆನ್ನೆಲುಬು ಎಂದರೆ ರೈತರ. ಆ ರೈತನ ಬೆನ್ನೆಲುಬು ಎಂದರೆ ನೀರು. ಆದ್ರೆ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ, ಸಮರ್ಪಕ ನೀರಾವರಿ ವ್ಯವಸ್ಥೆ ಇರದೆ ರೈತರು ಪ್ರತಿ ವರ್ಷ ಸಂಕಷ್ಟ ಅನುಭವಿಸುತ್ತಾರೆ. ಇದನ್ನು ಮನಗಂಡ ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮವು ಜೀವಜಲ ಯೋಜನೆ ಅನುಷ್ಠಾನಗೊಳಿಸಿದೆ. ಯೋಜನೆ ಅಡಿಯಲ್ಲಿ ಅನ್ನದಾತರು ಬೋರ್ ವೆಲ್ ಕೊರೆಸಲು 4.7 ಲಕ್ಷ ರೂ.ವರೆಗೆ ಸಬ್ಸಿಡಿ ಪಡೆಯಲಿದ್ದಾರೆ. ಹಾಗಾದ್ರೆ, ಸಬ್ಸಿಡಿ ಪಡೆಯೋದು ಹೇಗೆ? ಈ ಸ್ಟೋರಿ ನೋಡಿ.

ಯಾವ ಜಿಲ್ಲೆಯವರಿಗೆ ಎಷ್ಟು ಸಬ್ಸಿಡಿ?
ಬೋರ್ ವೆಲ್ ಗೆ ಎಷ್ಟು? ಪಂಪ್ ಸೆಟ್ ಗೆ ಎಷ್ಟು?
ವಿದ್ಯುತ್ ಸಂಪರ್ಕಕ್ಕೂ ಇದೆ ಸಬ್ಸಿಡಿ ಸೌಲಭ್ಯ

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿ ಸುತ್ತಮುತ್ತಲಿನ 7 ಜಿಲ್ಲೆಗಳ ರೈತರಿಗೆ 4.75 ಲಕ್ಷ ರೂ. ಸಬ್ಸಿಡಿ ದೊರೆಯುತ್ತದೆ. ಈ ಜಿಲ್ಲೆಗಳನ್ನು ಹೊರತುಪಡಿಸಿ ಬಾಕಿ ಉಳಿದ 25 ಜಿಲ್ಲೆಗಳ ರೈತರು ಬೋರ್ ವೆಲ್ ಕೊರೆಸಲು 3.75 ಲಕ್ಷ ರೂ. ಸಬ್ಸಿಡಿ ದೊರೆಯುತ್ತದೆ. ಬೋರ್ ವೆಲ್ ಹಾಗೂ ಪಂಪ್ ಸೆಟ್ ವೆಚ್ಚಕ್ಕೆ 2.5 ಲಕ್ಷ ರೂ., ವಿದ್ಯುತ್ ಸಂಪರ್ಕಕ್ಕೆ 75 ಸಾವಿರ ರೂ. ನೀಡಲಾಗುತ್ತದೆ. ಉಳಿದ 50 ಸಾವಿರ ರೂಪಾಯಿಯನ್ನು ಶೇ.4ರ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ.

ಏನಿದು ಜೀವಜಲ ಯೋಜನೆ?
ಇದು ಸರ್ಕಾರದ ಯೋಜನೆಯೇ?
ಯಾರಿಗೆಲ್ಲ ಯೋಜನೆಯ ಲಾಭ?
ಗ್ರಾಫಿಕ್ಸ್ ಔಟ್…
ಜೀವಜಲ ಯೋಜನೆಯು ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮದ ಯೋಜನೆಯಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಣ್ಣ ಹಿಡುವಳಿದಾರರಿಗೆ ನೀರಾವರಿ ಸೌಲಭ್ಯ ಒದಗಿಸುವುದೇ ಇದರ ಉದ್ದೇಶವಾಗಿದೆ. ವೀರಶೈವ ಲಿಂಗಾಯತ ಸಮುದಾಯದವರಿಗಾಗಿಯೇ ಯೋಜನೆ ರೂಪಿಸಲಾಗಿದೆ. ಇದು ಸರ್ಕಾರದ ಯೋಜನೆಯಾಗಿರುವುದರಿಂದ ರೈತರು ಯಾವುದೇ ಹಿಂಜರಿಕೆ ಇಲ್ಲದೆ ಅರ್ಜಿಯನ್ನು ಸಲ್ಲಿಸಿ, ಯೋಜನೆಯ ಲಾಭ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು

  • ವೀರಶೈವ ಲಿಂಗಾಯತ (3ಬಿ) ಸಮುದಾಯಕ್ಕೆ ಸೇರಿರಬೇಕು
  • ಅರ್ಜಿ ಸಲ್ಲಿಸುವವರಿಗೆ 18-60 ವರ್ಷದ ವಯೋಮಿತಿ ಇದೆ
  • ವಾರ್ಷಿಕ ಆದಾಯ 98 ಸಾವಿರ ರೂಪಾಯಿ ಮೀರಬಾರದು
    ಗ್ರಾಫಿಕ್ಸ್ ಔಟ್…
    ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮವು ಸಬ್ಸಿಡಿ ನೀಡಲು ಹಲವು ಮಾನದಂಡಗಳನ್ನು ರೂಪಿಸಿದೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರು, 18 ವರ್ಷ ಮೀರಿದವರಿಗೆ ಯೋಜನೆ ಲಭ್ಯವಿದೆ. ಒಂದು ಮನೆಯಲ್ಲಿ ಒಬ್ಬರಿಗೆ ಮಾತ್ರ ಯೋಜನೆಯ ಲಾಭ ಸಿಗುತ್ತದೆ. ಗ್ರಾಮೀಣ ಪ್ರದೇಶಗಳ ವಾರ್ಷಿಕ ಆದಾಯ 98 ಸಾವಿರ ರೂ., ನಗರ ಪ್ರದೇಶಗಳ ರೈತರಿಗೆ 1.2 ಲಕ್ಷ ರೂ. ಮಿತಿ ಇದೆ.

ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಗ್ರಾಮ ಒನ್, ಕರ್ನಾಟಕ ಒನ್ ಗೆ ಭೇಟಿ ನೀಡಬಹುದು
ಸೇವಾ ಸಿಂಧು https://sevasindhu.karnataka.gov.in/ಗೆ ಭೇಟಿ ನೀಡಿ
ಅಗತ್ಯ ದಾಖಲೆ ನೀಡಿ, ಅರ್ಜಿ ಸಲ್ಲಿಸಿದರೆ ಸಹಾಯಧನ ಫಿಕ್ಸ್
ಯೋಜನೆಯ ಲಾಭ ಪಡೆಯುವ ಆಸಕ್ತಿ ಇದ್ದವರು ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವೇ ಸೇವಾ ಸಿಂಧು ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಸಣ್ಣ ಪ್ರಮಾಣದ ರೈತರಿಗೆ ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಜೀವಜಲ ಯೋಜನೆಯನ್ನು ಜಾರಿಗೊಳಿಸಲಾಗಿದೆ. ವೀರಶೈವ ಲಿಂಗಾಯತರಲ್ಲದವರು ಗಂಗಾ ಕಲ್ಯಾಣ ಯೋಜನೆಯ ಮೂಲಕ ಉಚಿತವಾಗಿ ಬೋರ್ ವೆಲ್ ಕೊರೆಸುವ ಜತೆಗೆ ವಿದ್ಯುತ್ ಸಂಪರ್ಕವನ್ನೂ ಪಡೆಯಬಹುದಾಗಿದೆ.

Tags: BorewellFormer
SendShareTweet
Previous Post

ಕೇನ್ ವಿಲಿಯಮ್ಸನ್ ಅವರ ‘ಕನಸಿನ ಟೆಸ್ಟ್ XI’: ಕೊಹ್ಲಿಗಿಲ್ಲ ಸ್ಥಾನ, ಭಾರತದಿಂದ ಮೂವರು ದಿಗ್ಗಜರಿಗೆ ಮಣೆ!

Next Post

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

Related Posts

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?
ವಾಣಿಜ್ಯ-ವ್ಯಾಪಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಭವಿಷ್ಯದ ಎಲೆಕ್ಟ್ರಿಕ್ ವಾಹನ : ಟಾಟಾ ಅವಿನ್ಯ ಎಕ್ಸ್‌ ಇವಿಯ ಡ್ಯಾಶ್‌ಬೋರ್ಡ್ ವಿನ್ಯಾಸದ ಪೇಟೆಂಟ್ ಚಿತ್ರಗಳು ಬಹಿರಂಗ
ವಾಣಿಜ್ಯ-ವ್ಯಾಪಾರ

ಭವಿಷ್ಯದ ಎಲೆಕ್ಟ್ರಿಕ್ ವಾಹನ : ಟಾಟಾ ಅವಿನ್ಯ ಎಕ್ಸ್‌ ಇವಿಯ ಡ್ಯಾಶ್‌ಬೋರ್ಡ್ ವಿನ್ಯಾಸದ ಪೇಟೆಂಟ್ ಚಿತ್ರಗಳು ಬಹಿರಂಗ

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು
ವಾಣಿಜ್ಯ-ವ್ಯಾಪಾರ

ಟೊಯೋಟಾ ಫಾರ್ಚುನರ್ ಪಾರುಪತ್ಯಕ್ಕೆ ಬ್ರೇಕ್? ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಐದು ಬಲಿಷ್ಠ ಎಸ್‌ಯುವಿಗಳು

ಆಪಲ್‌ನಿಂದ ಮತ್ತೊಂದು ಸಂಚಲನ : ಐಫೋನ್ ಏರ್ 2 ಕ್ಯಾಮೆರಾ ಫೀಚರ್ಸ್, ಅತ್ಯಾಧುನಿಕ ‘A20 Pro’ ಚಿಪ್‌ಸೆಟ್ ಮಾಹಿತಿ ಲೀಕ್!
ವಾಣಿಜ್ಯ-ವ್ಯಾಪಾರ

ಆಪಲ್‌ನಿಂದ ಮತ್ತೊಂದು ಸಂಚಲನ : ಐಫೋನ್ ಏರ್ 2 ಕ್ಯಾಮೆರಾ ಫೀಚರ್ಸ್, ಅತ್ಯಾಧುನಿಕ ‘A20 Pro’ ಚಿಪ್‌ಸೆಟ್ ಮಾಹಿತಿ ಲೀಕ್!

ಇ85 ಫ್ಲೆಕ್ಸ್ ಫ್ಯುಯೆಲ್ ಮೈಲೇಜ್ ಟೆಸ್ಟ್ : ಲೀ.ಗೆ 20 ರೂ. ಅಗ್ಗವಾದ್ರೂ ಇಂಧನ ದಕ್ಷತೆಯಲ್ಲಿ ಶೇ.43ರಷ್ಟು ಕುಸಿತ!
ವಾಣಿಜ್ಯ-ವ್ಯಾಪಾರ

ಇ85 ಫ್ಲೆಕ್ಸ್ ಫ್ಯುಯೆಲ್ ಮೈಲೇಜ್ ಟೆಸ್ಟ್ : ಲೀ.ಗೆ 20 ರೂ. ಅಗ್ಗವಾದ್ರೂ ಇಂಧನ ದಕ್ಷತೆಯಲ್ಲಿ ಶೇ.43ರಷ್ಟು ಕುಸಿತ!

Next Post
ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat