ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

WTC 27 ವರ್ಷಗಳ ನಂತರ ವಿಂಡೀಸ್ ದಾಖಲೆ ಮುರಿದ ದಕ್ಷಿಣ ಆಫ್ರಿಕಾ!

June 15, 2025
Share on WhatsappShare on FacebookShare on Twitter

ಲಂಡನ್: ಹಲವು ದಶಕಗಳ ಐಸಿಸಿ ಟ್ರೋಫಿ ಬರವನ್ನು ನೀಗಿಸಿ, ‘ಚೋಕರ್ಸ್’ ಹಣೆಪಟ್ಟಿಯನ್ನು ಕಳಚಿಕೊಂಡ ದಕ್ಷಿಣ ಆಫ್ರಿಕಾ ತಂಡವು, 2023-2025ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ (WTC) ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ವಿಜಯ ಸಾಧಿಸಿದೆ. ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ 282 ರನ್‌ಗಳ ಗುರಿಯನ್ನು ತೆಂಬಾ ಬವೂಮ ನಾಯಕತ್ವದ ಹರಿಣ ಪಡೆ, 5 ವಿಕೆಟ್‌ಗಳ ಅಂತರದಲ್ಲಿ ತಲುಪಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಗೆಲುವಿನೊಂದಿಗೆ, ದಕ್ಷಿಣ ಆಫ್ರಿಕಾ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದಿದ್ದು, ವೆಸ್ಟ್ ಇಂಡೀಸ್ ತಂಡದ 21 ವರ್ಷಗಳ ಹಳೆಯ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಕ್ಕೆ ವಿಜಯ ತಂದುಕೊಡುವಲ್ಲಿ ಆರಂಭಿಕ ಆಟಗಾರ ಏಡೆನ್ ಮಾರ್ಕ್ರಮ್ ಅವರ ಭರ್ಜರಿ ಶತಕ (136 ರನ್) ಮತ್ತು ನಾಯಕ ತೆಂಬಾ ಬವೂಮ ಅವರ ಆಕರ್ಷಕ ಅರ್ಧಶತಕ (66 ರನ್) ನಿರ್ಣಾಯಕ ಪಾತ್ರ ವಹಿಸಿದವು. ಏಡೆನ್ ಮಾರ್ಕ್ರಮ್ ತಮ್ಮ ಅಮೋಘ ಶತಕಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಪಂದ್ಯದ ವಿವರಗಳಿಗೆ ಬಂದರೆ, ಪ್ರಥಮ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಕೇವಲ 138 ರನ್‌ಗಳಿಗೆ ಆಲ್‌ಔಟ್ ಆಗಿ 74 ರನ್‌ಗಳ ಹಿನ್ನಡೆ ಅನುಭವಿಸಿತ್ತು. ಅದಕ್ಕಿಂತ ಮೊದಲು ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್ಸ್‌ನಲ್ಲಿ 212 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಆದರೆ, ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 207 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ ದಕ್ಷಿಣ ಆಫ್ರಿಕಾಕ್ಕೆ 282 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಮಾರ್ಕ್ರಮ್ ಮತ್ತು ಬವೂಮ ಅವರ ಅದ್ಭುತ ಜೊತೆಯಾಟದ ನೆರವಿನಿಂದ ಸುಲಭವಾಗಿ ಗೆಲುವಿನ ನಗೆ ಬೀರಿತು.

27 ವರ್ಷಗಳ ಕಾಯುವಿಕೆ ಅಂತ್ಯ
ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಐಸಿಸಿ ಟೂರ್ನಿಗಳಲ್ಲಿ ಪ್ರಮುಖ ಘಟ್ಟಗಳಲ್ಲಿ ಎಡವಿ ‘ಚೋಕರ್ಸ್’ ಎಂಬ ಅಂಟಿಕೊಂಡಿತ್ತು. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತದ ವಿರುದ್ಧ ಗೆಲುವಿನ ಸನಿಹ ಬಂದು ಸೋಲು ಅನುಭವಿಸಿದ್ದು, ಇದಕ್ಕೆ ತಾಜಾ ಉದಾಹರಣೆ. ಆ ಪಂದ್ಯದ ಕೊನೆಯ 30 ಎಸೆತಗಳಲ್ಲಿ 30 ರನ್‌ಗಳ ಅಗತ್ಯವಿದ್ದಾಗಲೂ 6 ವಿಕೆಟ್‌ಗಳು ಕೈಯಲ್ಲಿದ್ದರೂ, ದಕ್ಷಿಣ ಆಫ್ರಿಕಾ ಸೋಲಿನ ಆಘಾತ ಅನುಭವಿಸಿತ್ತು. ಆದರೆ, 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ, ಹಲವು ವರ್ಷಗಳ ನಿರಾಶೆ, ವೈಫಲ್ಯ ಮತ್ತು ‘ಚೋಕರ್ಸ್’ ಹಣೆಪಟ್ಟಿಯನ್ನು ಕಳಚಿಕೊಂಡಿದೆ.

ವೆಸ್ಟ್ ಇಂಡೀಸ್‌ನ 21 ವರ್ಷಗಳ ದಾಖಲೆ ಮುರಿದ ದಕ್ಷಿಣ ಆಫ್ರಿಕಾ
ದಕ್ಷಿಣ ಆಫ್ರಿಕಾ ತಂಡವು ಎರಡು ಐಸಿಸಿ ಟ್ರೋಫಿ ಗೆಲುವುಗಳ ನಡುವಿನ ಸುದೀರ್ಘ ಅಂತರದ ದಾಖಲೆಯನ್ನು ಮುರಿದಿದೆ. ಈ ಹಿಂದೆ, ವೆಸ್ಟ್ ಇಂಡೀಸ್ ತಂಡವು 1979ರಲ್ಲಿ ಏಕದಿನ ವಿಶ್ವಕಪ್ ಗೆದ್ದ ನಂತರ, ಎರಡನೇ ಐಸಿಸಿ ಟ್ರೋಫಿ (2004ರ ಚಾಂಪಿಯನ್ಸ್ ಟ್ರೋಫಿ) ಗೆಲ್ಲಲು 25 ವರ್ಷಗಳನ್ನು ತೆಗೆದುಕೊಂಡಿತ್ತು. ದಕ್ಷಿಣ ಆಫ್ರಿಕಾವು 1998ರ ನವೆಂಬರ್ 1ರಂದು ವೆಸ್ಟ್ ಇಂಡೀಸ್ ವಿರುದ್ಧ ಐಸಿಸಿ ನಾಕ್‌ಔಟ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಆ ನಂತರ, 27 ವರ್ಷಗಳ ಕಾಲ ಯಾವುದೇ ಐಸಿಸಿ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಈಗ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ, 1998ರ ನಂತರ ಸುದೀರ್ಘ 27 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸಿ, ವೆಸ್ಟ್ ಇಂಡೀಸ್‌ನ 25 ವರ್ಷಗಳ ದಾಖಲೆಯನ್ನು ಮುರಿದಿದೆ.

ವೆಸ್ಟ್ ಇಂಡೀಸ್ ತಂಡ 1983ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ವಿರುದ್ಧ ಸೋಲುಂಡು, ಕಪಿಲ್ ದೇವ್ ನಾಯಕತ್ವದ ಭಾರತ ಚೊಚ್ಚಲ ವಿಶ್ವಕಪ್ ಗೆಲ್ಲಲು ಕಾರಣವಾಗಿತ್ತು. ನಂತರ, 2012 ಮತ್ತು 2016ರಲ್ಲಿ ವೆಸ್ಟ್ ಇಂಡೀಸ್ ಎರಡು ಟಿ20ಐ ವಿಶ್ವಕಪ್ ಟೂರ್ನಿಗಳಲ್ಲಿ ಚಾಂಪಿಯನ್ ಆಗಿತ್ತು. ಆದರೆ, ಎರಡು ಐಸಿಸಿ ಟ್ರೋಫಿ ಗೆಲುವುಗಳ ನಡುವೆ ದೀರ್ಘಾವಧಿ ಅಂತರದ ದಾಖಲೆ ಈಗ ದಕ್ಷಿಣ ಆಫ್ರಿಕಾ ಹೆಸರಿಗೆ ವರ್ಗಾವಣೆಯಾಗಿದೆ. ಈ ವಿಜಯವು ದಕ್ಷಿಣ ಆಫ್ರಿಕಾ ಕ್ರಿಕೆಟ್‌ಗೆ ಹೊಸ ಹುರುಪು ನೀಡಿದ್ದು, ಭವಿಷ್ಯದ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆ ಮೂಡಿಸಿದೆ.

Tags: CricketIndiaSouth AfricaWest Indies
SendShareTweet
Previous Post

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

Next Post

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

Related Posts

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ
ಕ್ರೀಡೆ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್
ಕ್ರೀಡೆ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕ್ರೀಡೆ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?
ಕ್ರೀಡೆ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

Next Post
ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

ಒಡತಿ ಕಾವ್ಯಾ ಮಾರನ್‌ಗೆ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕನೊಂದಿಗೆ ಮದುವೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat