ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

June 20, 2025
Share on WhatsappShare on FacebookShare on Twitter

ಬೆಂಗಳೂರು: ಪಕ್ಷ ಸಂಘಟನೆಯ ಹಿತದೃಷ್ಟಿಯಿಂದ ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಹೊರಟಿದ್ದಾರೆ.

ಹೀಗಾಗಿ ಈಗ ಬಿಜೆಪಿ ನಾಯಕರ ಕಣ್ಣು ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸದ ಮೇಲೆ ಬಿದ್ದಿದೆ. ನಿಖಿಲ್ ಕುಮಾರಸ್ವಾಮಿ ಏಕಾಏಕಿ ಪಕ್ಷ ಸಂಘಟನೆ ಹೆಸರಿನಲ್ಲಿ ಪ್ರವಾಸಕ್ಕೆ ಮುಂದಾಗುತ್ತಿದ್ದಂತೆ ಬಿಜೆಪಿ ನಾಯಕರು ಆಲರ್ಟ್ ಆಗಿದ್ದಾರೆ. ಅಷ್ಟಕ್ಕೂ ನಿಖಿಲ್ ಕುಮಾರಸ್ವಾಮಿ ಪ್ರವಾಸಕ್ಕೂ ಬಿಜೆಪಿ ನಾಯಕರು ಆಲರ್ಟ್ ಆಗುವುದಕ್ಕೂ ಕಾರಣವೇನು?

ಸಾಲು ಸಾಲು ವಿಚಾರಗಳನ್ನು ಇಟ್ಟುಕೊಂಡು ಆಲರ್ಟ್ ಆಗಿರುವ ಬಿಜೆಪಿ ನಾಯಕರು

1. ನಿಖಿಲ್ ಕುಮಾರಸ್ವಾಮಿ ಅವರ ತಂದೆ ಹೆಚ್.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಗಳು, ಹಾಲಿ ಕೇಂದ್ರದಲ್ಲಿ ಸಚಿವರು

2. ಹಳೆಯ ಮೈಸೂರು ಭಾಗದಲ್ಲಿ ಈ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಸೆಡ್ಡು ಹೊಡೆಯುತ್ತಾ ಬಂದಿರುವುದು ಜೆಡಿಎಸ್ ಹೊರತು ಬಿಜೆಪಿ ಅಲ್ಲ

3. ಈಗ ಸದ್ಯ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಬಿಜೆಪಿ ಅಧಿಕೃತ ವಿಪಕ್ಷವಾಗಿದೆ‌

4. ನಗರ ಪ್ರದೇಶಗಳಲ್ಲಿ ಜೆಡಿಎಸ್‌ಗಿಂತ ಬಿಜೆಪಿಯ ಬಲವರ್ಧನೆ ಹೆಚ್ಚು

5. ಗ್ರಾಮೀಣ ಭಾಗದಲ್ಲಿ ಬಿಜೆಪಿ ಈವರೆಗೂ ಹಾಕಿಕೊಳ್ಳಲು ಆಗದ ಅಡಿಪಾಯವನ್ನು ಜೆಡಿಎಸ್ ಹಾಕಿಕೊಂಡಿದೆ

6. ಈಗ ನಿಖಿಲ್ ಕುಮಾರಸ್ವಾಮಿ ಅವರು ಅದೇ ಹಳೆಯ ಮೈಸೂರು ಭಾಗದಲ್ಲಿ ಪ್ರವಾಸ ಮಾಡಿ, ತಮ್ಮ ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಂಡರೆ, ಬಿಜೆಪಿ ಗತಿಯೇನು?

7. ಈ ಹಿಂದೆ ನಡೆದಿರುವ 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಆಖಾಡಕ್ಕೆ ಇಳಿದಿದ್ದ ಬಿಜೆಪಿ ಹಳೆಯ ಮೈಸೂರು ಭಾಗದಲ್ಲಿ ಗಣನೀಯ ಸೋಲುಂಡಿದೆ

8. ಈಗ ನಿಖಿಲ್ ಕುಮಾರಸ್ವಾಮಿ ಆ ಭಾಗದಲ್ಲಿ ಪ್ರವಾಸ ಭದ್ರ ಅಡಿಪಾಯ ಹಾಕಿಕೊಂಡಿದ್ದೇ ಆದ್ರೆ, ಬಿಜೆಪಿ ಪಕ್ಷವನ್ನು ಪ್ರತಿನಿಧಿಸುವ ಆ ಭಾಗದ ಕಾರ್ಯಕರ್ತರ ಗತಿಯೇನು?

9. ಇನ್ನು ಚುನಾವಣಾ ಹೊಸ್ತಲಿನಲ್ಲಿ ಸೀಟ್ ಶೇರಿಂಗ್ ವಿಚಾರ ಬಂದರೆ, ಈ ಭಾಗದಲ್ಲಿನ ಬಿಜೆಪಿ ಕಾರ್ಯಕರ್ತರು ಕ್ಷೇತ್ರವನ್ನೇ ತ್ಯಾಗ ಮಾಡುವ ವಾತಾವರಣ ನಿರ್ಮಾಣ ಆಗುತ್ತದೆ

10. ನಾವು ಕಷ್ಟಪಟ್ಟು ಆಯ್ಕೆ ಮಾಡಿಕೊಂಡು ಬೇರೆಯವರಿಗೆ ಕ್ಷೇತ್ರ ಬಿಟ್ಟುಕೊಡಬೇಕಾಗುತ್ತದೆ

11. ಈಗಾಗಲೇ 3 ಚುನಾವಣೆಯಲ್ಲಿ ಸೋಲುಂಡ ನಿಖಿಲ್ ಕುಮಾರಸ್ವಾಮಿಗೆ ಅನುಕಂಪ ವರ್ಕ್‌ಔಟ್ ಆದ್ರೆ, ನಮ್ಮ ಪಾಡೇನು?

12. ಇತ್ತ ಬಿಜೆಪಿ ಹೈಕಮಾಂಡ್‌ ನಾಯಕರ ಜೊತೆಗೆ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗಿರುವ ಕಾರಣ ಒನ್ ಟು ಒನ್ ಕಾಂಟ್ಯಾಕ್ಟ್ ಇಟ್ಟುಕೊಂಡಿದ್ದಾರೆ

13. ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್‌ ಆರ್ಥಿಕವಾಗಿಯೂ ಹಿಂದುಳಿದಿಲ್ಲ

14. ನಾವುಗಳು ನಿಖಿಲ್ ಕುಮಾರಸ್ವಾಮಿ ಅವರ ಪ್ರವಾಸವನ್ನು ಸಲೀಸಾಗಿ ತೆಗೆದುಕೊಳ್ಳುವಂತಿಲ್ಲ

15. ಬಹಳ ಎಚ್ಚರಿಕೆಯಿಂದ ಈಗ ಇರದೇ ಹೋದರೆ, ಮುಂದಿನ ಚುನಾವಣೆಯಲ್ಲಿ ನಮಗೆ ಕ್ಷೇತ್ರ ಬಿಟ್ಟು ಹೋಗಬಹುದು. ಇಲ್ಲ ನಿಖಿಲ್ ಕುಮಾರಸ್ವಾಮಿ ಅವರ ಪಕ್ಷ ಬಲವರ್ಧನೆ ಆಗಿ ಬಿಡಬಹುದು

ಈ ಕಾರಣಗಳಿಂದ ನಿಖಿಲ್ ಕುಮಾರಸ್ವಾಮಿ ಅವರ ಪ್ರವಾಸದ ಮೇಲೆ ಬಿಜೆಪಿ ನಾಯಕರು ಕಣ್ಣಿಟ್ಟಿದ್ದಾರೆ.

Tags: bangaloreJdsNikhil kumaraswamyTour
SendShareTweet
Previous Post

ಕ್ಷಣಕ್ಷಣಕ್ಕೂ ತಾರಕಕ್ಕೇರುತ್ತಿದೆ ಇರಾನ್-ಇಸ್ರೇಲ್ ಸಮರ: ಹೊತ್ತಿ ಉರಿಯುತ್ತಿದೆಯಾ ವಿಶ್ವದ ಅತಿ ದೊಡ್ಡ ತೈಲ ನಿಕ್ಷೇಪ

Next Post

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

Related Posts

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!
ಬೆಂಗಳೂರು ನಗರ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

Next Post
ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ “X&Y” ಚಿತ್ರ

ಜೂನ್ 26ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ ನಿರೀಕ್ಷಿತ "X&Y" ಚಿತ್ರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat