ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಏರಿಂಡಿಯಾ ವಿಮಾನ ಪತನ ಬಳಿಕ ನಿರ್ದೇಶಕ ನಾಪತ್ತೆ!

June 16, 2025
Share on WhatsappShare on FacebookShare on Twitter

ಅಹಮದಾಬಾಬ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರಿಂಡಿಯಾ ವಿಮಾನ ಪತನಗೊಂಡ ಬಳಿಕ ಚಿತ್ರ ಹಾಗೂ ಸಂಗೀತ ನಿರ್ದೇಶಕರೊಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಕುಟುಂಬ ತೀವ್ರ ಹುಡುಕಾಟ ನಡೆಸುತ್ತಿದೆ. ಗುರುವಾರದಿಂದಲೇ ಮಹೇಶ್ ಕಲಾವಾಡಿಯಾ ಅವರು ಕಣ್ಮರೆಯಾಗಿದ್ದು, ಅವರ ಕೊನೆಯ ಮೊಬೈಲ್ ಲೊಕೇಶನ್ ವಿಮಾನ ಪತನಗೊಂಡ ಕೇವಲ 700 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಹೀಗಾಗಿ, ವಿಮಾನವು ಸ್ಫೋಟಗೊಂಡ ಸ್ಥಳದಲ್ಲಿ ಮಹೇಶ್ ಅವರೂ ಇದ್ದರೇ, ನೆಲದಲ್ಲಿ ಮೃತಪಟ್ಟವರ ಪೈಕಿ ಅವರೂ ಒಬ್ಬರಾಗಿರಬಹುದೇ ಎಂಬ ಅನುಮಾನ ಮೂಡಿದೆ.

ಈ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರು ಈಗ ತಮ್ಮ ಡಿಎನ್ಎ ಮಾದರಿಯನ್ನು ಆಸ್ಪತ್ರೆಗೆ ಸಲ್ಲಿಸಿದ್ದಾರೆ. ಮೃತದೇಹಗಳ ಪೈಕಿ ಯಾವುದಾದರೂ ಮೃತದೇಹವು ಈ ಡಿಎನ್ಎಗೆ ಹೊಂದಾಣಿಕೆಯಾದರೆ, ಕಳೇಬರವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನರೋಡಾ ನಿವಾಸಿಯಾದ ಮಹೇಶ್ ಕಲವಾಡಿಯಾ ಅವರು ಮಹೇಶ್ ಜಿರಾವಾಲಾ ಎಂದೂ ಹೆಸರುವಾಸಿಯಾಗಿದ್ದರು. ಅವರು ಮ್ಯೂಸಿಕ್ ಆಲ್ಪಂಗಳ ನಿರ್ದೇಶನದ ಮೂಲಕ ಖ್ಯಾತಿ ಗಳಿಸಿದ್ದರು. ಗುರುವಾರ ಅವರು ಲಾ ಗಾರ್ಡನ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರನ್ನು ಭೇಟಿಯಾಗಲೆಂದು ತೆರಳಿದ್ದರು ಎಂದು ಅವರ ಪತ್ನಿ ಹೇತಾಲ್ ತಿಳಿಸಿದ್ದಾರೆ.

ನನ್ನ ಪತಿ ಅಂದು ಮಧ್ಯಾಹ್ನ 1.14ಕ್ಕೆ ನನಗೆ ಕರೆ ಮಾಡಿದರು. ವ್ಯಕ್ತಿಯೊಬ್ಬರನ್ನು ಭೇಟಿಯಾಗಲು ಬಂದಿದ್ದೆ. ನನ್ನ ಕೆಲಸ ಮುಗೀತು. ಮನೆಗೆ ಹೊರಟಿದ್ದೇನೆ ಎಂದಿದ್ದರು. ಆದರೆ, ಅವರು ಮನೆಗೇ ಬರಲೇ ಇಲ್ಲ. ಎಷ್ಟೇ ಕರೆ ಮಾಡಿದರೂ ಮೊಬೈಲ್ ಸ್ವಿಚ್ ಆಫ್ ಬರುತ್ತಿದೆ. ಪೊಲೀಸರಿಗೆ ದೂರು ನೀಡಿದ ಬಳಿಕ ಅವರು ತನಿಖೆ ಆರಂಭಿಸಿದ್ದಾರೆ. ಅವರ ಮೊಬೈಲ್ ಲೊಕೇಷನ್ ವಿಮಾನ ಅವಘಡ ನಡೆದ ಸ್ಥಳದಿಂದ ಕೇವಲ 700 ಮೀಟರ್ ದೂರದಲ್ಲಿ ಪತ್ತೆಯಾಗಿದೆ ಎಂದು ಪತ್ನಿ ಹೇತಾಲ್ ಮಾಹಿತಿ ನೀಡಿದ್ದಾರೆ.

ಸುಮಾರು 1.40ರ ವೇಳೆಗೆ ನನ್ನ ಪತಿಯ ಫೋನ್ ಸ್ವಿಚ್ ಆಫ್(ವಿಮಾನ ಟೇಕಾಫ್ ಆದ ಒಂದು ನಿಮಿಷದ ಬಳಿಕ) ಆಯ್ತು. ಅವರ ಸ್ಕೂಟರ್ ಮತ್ತು ಮೊಬೈಲ್ ಫೋನ್ ಕೂಡ ನಾಪತ್ತೆಯಾಗಿದೆ. ಆದರೆ, ಅವರು ಯಾವತ್ತೂ ಆ ಮಾರ್ಗದಲ್ಲಿ ಮನೆಗೆ ಬರುತ್ತಿರಲಿಲ್ಲ. ಆದರೂ ನಾವು ಡಿಎನ್ಎ ಮಾದರಿಗಳನ್ನು ಸಲ್ಲಿಸಿದ್ದೇವೆ ಎಂದೂ ಹೇತಾಲ್ ಹೇಳಿದ್ದಾರೆ.

ಬಹುತೇಕ ಎಲ್ಲ ದೇಹಗಳೂ ಸುಟ್ಟು ಕರಕಲಾಗಿರುವ ಕಾರಣ, ಮೃತದೇಹಗಳ ಗುರುತು ಪತ್ತೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪ್ರತಿಯೊಬ್ಬರ ಡಿಎನ್ಎ ಪರೀಕ್ಷೆ ನಡೆಸಿಯೇ ಮೃತದೇಹಗಳನ್ನು ಹಸ್ತಾಂತರಿಸಲಾಗುತ್ತಿದೆ. ಈಗಾಗಲೇ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾಣಿ ಸೇರಿದಂತೆ 47 ಸಂತ್ರಸ್ತರ ಗುರುತು ಪತ್ತೆ ಹಚ್ಚಿ, ಹಸ್ತಾಂತರಿಸಲಾಗಿದೆ.

Tags: ahamadabadAiroplaneHospitalMahesh JirawalaMahesh Kalawadia
SendShareTweet
Previous Post

ವಿರಾಟ್ ಕೊಹ್ಲಿ ಒಮ್ಮೆ ನನ್ನೊಂದಿಗೆ ಮಾತು ನಿಲ್ಲಿಸಿದ್ದರು: ಎಬಿ ಡಿವಿಲಿಯರ್ಸ್ ಆಶ್ಚರ್ಯಕರ ಹೇಳಿಕೆ!

Next Post

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ

Related Posts

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ
ದೇಶ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!
ದೇಶ

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!
ದೇಶ

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?
ದೇಶ

ನೂತನ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಮುಂದಿರುವ ಸವಾಲುಗಳೇನು?

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ
ದೇಶ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

Next Post
ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ

ಅಪ್ಪಂದಿರ ದಿನದಂದು ವಿರಾಟ್ ಕೊಹ್ಲಿಯ ಭಾವನಾತ್ಮಕ ಸಂದೇಶ: ಜೀವನವನ್ನು ಬದಲಿಸಿದ ಕ್ಷಣವನ್ನು ಬಹಿರಂಗ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat