ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

June 16, 2025
Share on WhatsappShare on FacebookShare on Twitter

ಹೂಡಿಕೆದಾರರ ಸಂಖ್ಯೆ ದಿನೇದಿನೆ ಜಾಸ್ತಿಯಾಗುತ್ತಿದೆ. ಕಡಿಮೆ ಸಂಬಳ ಇರುವವರೂ ಹೆಚ್ಚಿನ ಹೂಡಿಕೆ ಮಾಡುತ್ತಿದ್ದಾರೆ. ಆ ಮೂಲಕ ದುಡಿದ ಹಣವನ್ನೇ ಅವರು ದುಡಿಸುತ್ತಿದ್ದಾರೆ. ಹೀಗೆ ಹೂಡಿಕೆ ಹೆಚ್ಚಾದಂತೆಲ್ಲ, ಹೂಡಿಕೆ ಮಾದರಿಗಳೂ ಜಾಸ್ತಿಯಾಗಿವೆ. ಅದರಲ್ಲೂ, ಮ್ಯೂಚುವಲ್ ಫಂಡ್ ಎಸ್ಐಪಿ ಹಾಗೂ ಲಂಪ್ ಸಮ್ ಹೂಡಿಕೆಗಳು ಹೆಚ್ಚು ಜನಪ್ರಿಯವಾಗಿವೆ. ಆದ್ರೆ, ಇಷ್ಟಾದ್ರೂ ಜನರಿಗೆ ಎಸ್ಐಪಿ ಬೆಸ್ಟೋ, ಲಂಪ್ ಸಮ್ ಹೂಡಿಕೆ ಬೆಸ್ಟೋ ಎಂಬ ಗೊಂದಲ ಕಾಡುತ್ತಿರುತ್ತಲೇ ಇರುತ್ತದೆ. ನಿಮ್ಮ ಗೊಂದಲ ನಿವಾರಿಸಬ್ಕೇಕು ಅಂತಾನೇ ನಾವು ಈ ಸ್ಟೋರಿಯನ್ನು ನಿಮಗಾಗಿ ಹೊತ್ತು ತಂದಿದೀವಿ.

ಎಸ್ಐಪಿ ವರ್ಸಸ್ ಲಂಪ್ ಸಮ್ ಹೂಡಿಕೆ
ಯಾವ ಹೂಡಿಕೆಯಿಂದ ಹೆಚ್ಚಿನ ಲಾಭ?
ಯಾವುದು ಹಿತವಯ್ಯ ಈ ಎರಡರೊಳಗೆ?

ಎಸ್ಐಪಿ ಹಾಗೂ ಲಂಪ್ ಸಮ್ ಹೂಡಿಕೆಗಳಲ್ಲಿ ಯಾವುದು ಉತ್ತಮ ಎಂಬುದನ್ನು ತಿಳ್ಕೊಳ್ಳೋ ಮೊದ್ಲು, ಇವುಗಳ ಅರ್ಥ ತಿಳ್ಕೊಳ್ಳೋದು ಮುಖ್ಯ. ಪ್ರತಿ ತಿಂಗಳು ಇಂತಿಷ್ಟು ಹಣವನ್ನು ನಿರ್ದಿಷ್ಟ ಫಂಡ್ ಗಳಲ್ಲಿ ಹೂಡಿಕೆ ಮಾಡುವುದೇ ಎಸ್ಐಪಿಯಾಗಿದೆ. ಆದರೆ, ಒಂದೇ ಸಮಯಕ್ಕೆ ಹೆಚ್ಚಿನ ಮೊತ್ತವನ್ನು ಹೂಡಿಕೆ ಮಾಡುವುದೇ ಲಂಪ್ ಸಮ್ ಹೂಡಿಕೆಯಾಗಿದೆ. ಎರಡರಲ್ಲೂ ಒಳ್ಳೆಯ ರಿಟರ್ನ್ಸ್ ದೊರೆಯುತ್ತದೆ.

ಪ್ರತಿ ತಿಂಗಳು ನಿರ್ದಿಷ್ಟ ಹೂಡಿಕೆಯೇ ಎಸ್ಐಪಿ
ಮಾರುಕಟ್ಟೆ ಲಾಭ ಗಳಿಸಲು ಇದು ಸಹಕಾರಿ
ಉದ್ಯೋಗಿಗಳಾದರೆ ಇದು ಹೇಳಿಮಾಡಿಸಿದ ಹೂಡಿಕೆ

ಮ್ಯೂಚುಯಲ್ ಫಂಡ್ ಎಸ್ಐಪಿಯಲ್ಲಿ ಪ್ರತಿ ತಿಂಗಳು ನಿರ್ದಿಷ್ಟ ದಿನಾಂಕದಂದು ನಿಗದಿತ ಮೊತ್ತವನ್ನು ಸ್ವಯಂಚಾಲಿತವಾಗಿ ತುಂಬುತ್ತಾ ಹೋಗುವ ವ್ಯವಸ್ಥೆ ಇದಾಗಿದೆ. ಉದಾಹರಣೆಗೆ ಮ್ಯೂಚುಯಲ್ ಫಂಡ್ ಒಂದನ್ನು ಆಯ್ಕೆ ಮಾಡಿ 2 ಸಾವಿರ ರೂ. ಎಸ್ಐಪಿ ಹೂಡಿಕೆ ಮಾಡಲು ತೀರ್ಮಾನಿಸಿದರೆ ಪ್ರತಿ ತಿಂಗಳು 2 ಸಾವಿರ ರೂ. ತೊಡಗಿಸುತ್ತಾ ಹೋಗಬೇಕಾಗುತ್ತದೆ.

ಇದರಲ್ಲಿ, ಮಾರುಕಟ್ಟೆ ಏರುಗತಿಯಲ್ಲಿರುವಾಗ ಮತ್ತು ಮಾರುಕಟ್ಟೆ ಇಳಿಕೆ ಹಾದಿಯಲ್ಲಿರುವಾಗ ಎಸ್ಐಪಿ ಮುಂದುವರಿಸುವುದರಿಂದ ಏರಿಳಿತದ ಲಾಭ ನಿಮಗೆ ಸಿಗುತ್ತದೆ. ಉದಾಹರಣೆಗೆ ಮ್ಯೂಚುಯಲ್ ಫಂಡ್ವೊಂದರಲ್ಲಿ ನೀವು ಮೊದಲ ಸಲ ಹೂಡಿಕೆ ಮಾಡುವಾಗ ಅದರ ಯುನಿಟ್ ಬೆಲೆ (ಎನ್ಎವಿ) 100 ರೂ. ಇರುತ್ತೆ ಎಂದುಕೊಳ್ಳಿ. ಎರಡನೇ ಬಾರಿ ಹೂಡುವಾಗ ಮಾರುಕಟ್ಟೆ ಕುಸಿತದ ಪರಿಣಾಮವಾಗಿ ಯುನಿಟ್ನ ಬೆಲೆ 80 ರೂ. ಆಗುತ್ತದೆ ಎಂದು ಭಾವಿಸಿ. ಇಂತಹ ಸನ್ನಿವೇಷದಲ್ಲಿ. ಸರಾಸರಿ ನಿಮಗೆ 90 ರೂ.ಗೆ ಪ್ರತಿ ಯುನಿಟ್ ಸಿಕ್ಕಂತಾಗುತ್ತದೆ. ಸರಳವಾಗಿ ಹೇಳುವುದಾದರೆ ಮಾರುಕಟ್ಟೆಯ ಏರಿಳತದ ಲಾಭ ಎಸ್ಐಪಿಯಲ್ಲಿ ಸಿಗುತ್ತದೆ.

ಶಿಸ್ತು ಬದ್ಧ ಹೂಡಿಕೆಗೆ ಎಸ್ಐಪಿ ಬೆಸ್ಟ್
ಬೇಕಾದಾಗ ತಾತ್ಕಾಲಿಕವಾಗಿ ನಿಲ್ಲಿಸಲು ಸಾಧ್ಯ
ಸಣ್ಣ ಮೊತ್ತದಿಂದ ದೊಡ್ಡ ಗಳಿಕೆಗೆ ಇದು ಸೂಕ್ತ

ಪ್ರತಿ ತಿಂಗಳು ನಿರ್ದಿಷ್ಟ ಮೊತ್ತ ಮ್ಯೂಚುವಲ್ ಫಂಡ್ ಎಸ್ಐಪಿಗೆ ಹೋಗುವುದರಿಂದ ಶಿಸ್ತುಬದ್ಧ ಹೂಡಿಕೆ ಸಾಧ್ಯವಾಗುತ್ತದೆ. ಮಾಸಿಕ ಆದಾಯದಲ್ಲಿ ಎಸ್ಐಪಿಗಾಗೇ ನಾವು ಒಂದಿಷ್ಟು ಮೊತ್ತವನ್ನು ಎತ್ತಿಡುತ್ತೇವೆ. ದೀರ್ಘಾವಧಿಯಲ್ಲಿ ಇದರಿಂದ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗುತ್ತದೆ. ಎಸ್ಐಪಿಗಳನ್ನು ನಿಮ್ಮ ಅನುಕೂಲಕ್ಕೆ ಮತ್ತು ಆದಾಯಕ್ಕೆ ತಕ್ಕಂತೆ ರೂಪಿಸಿಕೊಳ್ಳಬಹುದು. ಒಂದೊಮ್ಮೆ ಒಂದು ತಿಂಗಳು ಹಣಕಾಸಿನ ಪರಿಸ್ಥಿತಿ ಬಿಗಡಾಯಿಸಿದರೆ ಆ ತಿಂಗಳು ಎಸ್ಐಪಿ ನಿಲ್ಲಿಸಲು ಸಾಧ್ಯವಿದೆ. ಕನಿಷ್ಠ 500 ರೂಪಾಯಿಯಿಂದ ಹೂಡಿಕೆ ಮಾಡಬಹುದಾದ ಕಾರಣ ದೊಡ್ಡ ಮೊತ್ತದ ಅವಶ್ಯಕತೆ ಇಲ್ಲ.

ಲಂಪ್ ಸಮ್ ನಲ್ಲೂ ಇವೆ ಹೂಡಿಕೆ ಅನುಕೂಲ
ನಿರ್ದಿಷ್ಟ ಸಮಯದ ಹಂಗಿಲ್ಲ, ಬೇಕಾದಾಗ ಹೂಡಿಕೆ
ಇದರಲ್ಲೂ ಉತ್ತಮ ರಿಟರ್ನ್ಸ್ ಸಿಗುತ್ತದೆ

ಎಸ್ಐಪಿಯಲ್ಲಿ ಪ್ರತಿ ತಿಂಗಳು ನಿರ್ದಿಷ್ಟ ಮೊತ್ತವನ್ನು ಮ್ಯೂಚುವಲ್ ಫಂಡ್ ಗೆ ಹೂಡಿಕೆ ಮಾಡುತ್ತೇವೆ. ಆದರೆ ಲಂಪ್ ಸಮ್ ನಲ್ಲಿ ಒಂದೇ ಬಾರಿಗೆ ದೊಡ್ಡ ಮೊತ್ತದ ಹೂಡಿಕೆ ಮಾಡಲಾಗುತ್ತದೆ. ಲಂಪ್ ಸಮ್ ನಲ್ಲಿ ನಿರ್ದಿಷ್ಟ ಸಮಯಕ್ಕೆ ನಿರ್ದಿಷ್ಟ ಮೊತ್ತ ಹಾಕಬೇಕು ಎನ್ನುವ ಕಟ್ಟುಪಾಡುಗಳಿಲ್ಲ. ನಮಗೆ ಸಾಧ್ಯ ಎನಿಸಿದಾಗಲೆಲ್ಲಾ ದೊಡ್ಡ ಮೊತ್ತದ ಹೂಡಿಕೆ ಮಾಡುತ್ತಾ ಹೋಗಬಹುದು.

ಲಂಪ್ ಸಮ್ ಮ್ಯೂಚುಯಲ್ ಫಂಡ್ ಹೂಡಿಕೆ ಮಾಡುವಾಗ ಮಾರುಕಟ್ಟೆಯನ್ನು ತಕ್ಕಮಟ್ಟಿಗೆ ಟೈಂ ಮಾಡಲು ಸಾಧ್ಯ. ಉದಾಹರಣೆಗೆ ಕೋವಿಡ್ ಸಂದರ್ಭದಲ್ಲಿ ಅಂದ್ರೆ ಮಾರ್ಚ್ 2020 ರ ಸಮಯದಲ್ಲಿ ಷೇರು ಮಾರುಕಟ್ಟೆ ಗಣನೀಯ ಕುಸಿತ ಕಂಡಿತ್ತು. ಆ ಸಂದರ್ಭದಲ್ಲಿ ಯಾರು ಲಂಪ್ ಸಮ್ ಮೊತ್ತ ಹಾಕಿದ್ದರೋ ಅವರೆಲ್ಲಾ ಈಗ ಉತ್ತಮ ಲಾಭ ಗಳಿಸಿಕೊಂಡಿದ್ದಾರೆ. ಉದ್ಯಮಿಗಳು, ಫ್ರೀಲಾನ್ಸರ್ ಗಳು ಈ ಮಾದರಿಯ ಹೂಡಿಕೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

Tags: depositfundinvestmentMoneySIP vs Lump
SendShareTweet
Previous Post

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

Next Post

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

Related Posts

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ
ವಾಣಿಜ್ಯ-ವ್ಯಾಪಾರ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!
ವಾಣಿಜ್ಯ-ವ್ಯಾಪಾರ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ
ವಾಣಿಜ್ಯ-ವ್ಯಾಪಾರ

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ
ವಾಣಿಜ್ಯ-ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?
ವಾಣಿಜ್ಯ-ವ್ಯಾಪಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

Next Post
ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

ಶ್ರೀರಾಮ್ ವೆಲ್ತ್ -ಸನ್ಲಾಮ್ ಸಹಭಾಗಿತ್ವ: ಬೆಂಗಳೂರಿಗೆ ಜಾಗತಿಕ ಸಂಪತ್ತಿನಲ್ಲಿ ಪರಿಣತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಜಂತರ್ ಮಂತರ್‌ನಲ್ಲಿ ತಡರಾತ್ರಿ ಭುಗಿಲೆದ್ದ ಹಿಂಸಾಚಾರ : ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ

ಜಂತರ್ ಮಂತರ್‌ನಲ್ಲಿ ತಡರಾತ್ರಿ ಭುಗಿಲೆದ್ದ ಹಿಂಸಾಚಾರ : ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat