ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಯೂನಿವರ್ಸಲ್ ಕರಾಟೆ ಯೂನಿಯನ್ ಘಟಕಕ್ಕೆ ಚಾಲನೆ

June 20, 2025
Share on WhatsappShare on FacebookShare on Twitter

ಬೈಂದೂರು : ಜೆಪಿ ಜೋಲಾಲ್ ಸ್ಮಾರಕ ಅಕಾಡೆಮಿ ಆಫ್ ಮಾರ್ಷಿಯಲ್ ಆರ್ಟ್ಸ್, ಜಪಾನ್ ಕೆಂಪುಕೈ ಕರಾಟೆ ಇಂಟರ್ ನ್ಯಾಷನಲ್ ಅಫಿಲಿಯೇಟ್ ಯೂನಿವರ್ಸಲ್ ಕರಾಟೆ ಯೂನಿಯನ್ ಬೈಂದೂರು ಘಟಕದ ಉದ್ಘಾಟನೆ ಮತ್ತು ಕರಾಟೆ ಪ್ರದರ್ಶನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕರಾಟೆ ಪಟು,14 ನೇ ವಯಸ್ಸಿನಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಕರಾಟೆಯಲ್ಲಿ “Black Belt” ಪಡೆದು ಅನೇಕ ಪ್ರಶಸ್ತಿಗಳನ್ನು ಪಡೆದು ಸಾಕಷ್ಟು ಹೆಸರು ಮಾಡಿರುವ ಸುಬ್ರಹ್ಮಣ್ಯ ಪೂಜಾರಿ ಯಡ್ತರೆ, ರೀತನನ್, ಸಜೀವನ್, ಸಜೀ ಕಾರೆಕ್ಕನ್ ನೇತೃತ್ವದಲ್ಲಿ ಕರಾಟೆ ತರಗತಿ ಮತ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ಕೊಲ್ಲೂರು ದೇವಳದ ತಂತ್ರಿಗಳಾದ ಡಾ. ಕೆ. ರಾಮಚಂದ್ರ ಅಡಿಗ ಈ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕರಾಟೆ ಕಲೆ ಆತ್ಮ ರಕ್ಷಣೆಗಿದ್ದು, ಇದನ್ನು ದುರುಪಯೋಗ ಮಾಡಿಕೊಳ್ಳಬಾರದು. ಕರಾಟೆ ತರಬೇತಿ ಪಡೆಯುವುದರಿಂದ ಆತ್ಮ ಬಲ ಮತ್ತು ಮಾನಸಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ. ಇದರಿಂದಾಗಿ ದೇಹಾರೋಗ್ಯ ಸಿಗುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕರಾಟೆ ದಾರಿದೀಪವಾಗುತ್ತದೆ. ಕಠಿಣ ತರಬೇತಿಯ ಮೂಲಕ, ವಿದ್ಯಾರ್ಥಿಗಳು ದೈಹಿಕ ಶಕ್ತಿ, ಚುರುಕುತನ ಮತ್ತು ಮಾನಸಿಕ ಶಕ್ತಿಯನ್ನು ಬೆಳೆಸಿಕೊಳ್ಳುತ್ತಾರೆ. ತರಗತಿಯು ಏಕತೆ, ಗೌರವ ಮತ್ತು ಬೆಂಬಲಿತ ವಾತಾವರಣವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.

30 ವರ್ಷಗಳ ಕಾಲ ಸತತ ಕರಾಟೆಯಲ್ಲಿ ಗುರುತಿಸಿಕೊಂಡಿರುವ ರೀತನನ್, ಸಜೀವನ್, ಸಜೀ ಕಾರೆಕ್ಕನ್ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ತಿಮ್ಮೇಶ್ ಬಿ.ಎನ್, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಬೈಂದೂರು ಬಿಜೆಪಿ ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಉಪ್ಪುಂದ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರಕರ್, ಬೆಂಗಳೂರು ಆರ್.ಟಿ.ಐ. ಕಾರ್ಯಕರ್ತ ರಾಜು ಸೇರಿದಂತೆ ಹಲವರು ಇದ್ದರು.
ಕೆಂಪುಕೈ ಕರಾಟೆ ಇಂಟರ್ನ್ಯಾಷನಲ್ ಅಫಿಲಿಯೇಟ್ ಯೂನಿವರ್ಸಲ್ ಕರಾಟೆ ಯೂನಿಯನ್ ಜಪಾನ್ ನ ಬೈಂದೂರು ಘಟಕ ಸಂಚಾಲಕ ಸುಬ್ರಹ್ಮಣ್ಯ ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ್ ಪೂಜಾರಿ ಯೋಜನಾನಗರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಹೆಸರಾಂತ ಕರಾಟೆ ಪಟುಗಳಾದ ರೀತನನ್, ಸಜೀವನ್, ಸಜೀ ಕಾರೆಕ್ಕನ್ ಹಾಗೂ ಕರಾಟೆ ವಿದ್ಯಾರ್ಥಿಗಳಿಂದ ಕರಾಟೆ ಪ್ರದರ್ಶನ ನಡೆಯಿತು.

Tags: inauguratedUnion unitUniversal Karate
SendShareTweet
Previous Post

ನಟಿ ರಚಿತಾ ರಾಮ್ ವಿರುದ್ಧ ಗಂಭೀರ ಆರೋಪ

Next Post

ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ

Related Posts

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ
ಉಡುಪಿ

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ
ಉಡುಪಿ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!
ರಾಜ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ |  ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್
ಉಡುಪಿ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ | ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ
ಬೆಂಗಳೂರು

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!
ಉಡುಪಿ

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

Next Post
ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat