ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಪ್ರತಿದಿನ 50 ರೂ. ಉಳಿಸಿ,35 ಲಕ್ಷ ರೂ. ಗಳಿಸಿ

June 18, 2025
Share on WhatsappShare on FacebookShare on Twitter

ಉಳಿತಾಯ, ಹೂಡಿಕೆ ಅನ್ನೋದು ಶ್ರೀಮಂತರು, ಹೆಚ್ಚಿನ ಸಂಬಳದವರು ಮಾತ್ರವಲ್ಲ, ಯಾರು ಬೇಕಾದರೂ ಮಾಡಬಹುದಾಗಿದೆ. ಹನಿ ಹನಿ ಸೇರಿದರೆ ಹಳ್ಳ ಅನ್ನೋ ಮಾತಂತೆ, ನಾವು ಉಳಿಸುವ ಒಂದೊಂದು ರೂಪಾಯಿಯೂ ಭವಿಷ್ಯದಲ್ಲಿ ಲಕ್ಷಾಂತರ ರೂಪಾಯಿ ಆಗತ್ತೆ. ಇಂತಹ ಹೂಡಿಕೆಗೆಂದೇ, ಪೋಸ್ಟ್ ಆಫೀಸಿನ ಗ್ರಾಮ ಸುರಕ್ಷಾ ಯೋಜನೆ ಇದೆ. ಇದರಲ್ಲಿ ಪ್ರತಿ ದಿನ ಕೇವಲ 50 ರೂ. ಉಳಿಸಿದರೂ ಸಾಕು, ಮುಂದೊಂದು ದಿನ ಲಕ್ಷಾಂತರ ರೂಪಾಯಿ ಗಳಿಸಬಹುದಾಗಿದೆ.


ನಿತ್ಯ 50 ರೂ. ಉಳಿಸಿ, 35 ಲಕ್ಷ ರೂ. ಗಳಿಸಿ
ಪೋಸ್ಟ್ ಆಫೀಸ್ ನಲ್ಲಿದೆ ಭರ್ಜರಿ ಸ್ಕೀಮ್
ಅಷ್ಟಕ್ಕೂ ಏನಿದು ಗ್ರಾಮ ಸುರಕ್ಷಾ ಯೋಜನೆ?

ಅಂಚೆ ಕಚೇರಿಯ ಗ್ರಾಮ ಸುರಕ್ಷಾ ಯೋಜನೆಯು ಗ್ರಾಮೀಣ ಜನರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸಲು ಉತ್ತಮ ಅವಕಾಶ ಒದಗಿಸುತ್ತದೆ. ಕಡಿಮೆ ಮೊತ್ತದ ಹೂಡಿಕೆಯಿಂದ ದೊಡ್ಡ ಲಾಭ, ಸರ್ಕಾರದ ಬೆಂಬಲ, ಮತ್ತು ಜೀವ ವಿಮಾದ ಸೌಲಭ್ಯವನ್ನು ಒದಗಿಸುವ ಈ ಯೋಜನೆ, ಸುರಕ್ಷಿತ ಉಳಿತಾಯಕ್ಕೆ ಒಳ್ಳೆಯ ಆಯ್ಕೆಯಾಗಿದೆ. ಅದ್ರಲ್ಲೂ, ಗ್ರಾಮ ಸುರಕ್ಷಾ ಯೋಜನೆಯು ಕಡಿಮೆ ರಿಸ್ಕ್ನೊಂದಿಗೆ ದೊಡ್ಡ ಲಾಭವನ್ನು ಒದಗಿಸುವುದರ ಜತೆಗೆ, ಗ್ರಾಮೀಣ ಜನರ ಆರ್ಥಿಕ ಭದ್ರತೆಯನ್ನು ಖಾತರಿಪಡಿಸುತ್ತದೆ. ನೀವು ಅಂಚೆ ಕಚೇರಿಗೆ ಭೇಟಿ ನೀಡಿದ್ರೂ ಸಾಕು, ಅಲ್ಲಿನ ಸಿಬ್ಬಂದಿಯು ಯೋಜನೆಯ ವಿವರಗಳನ್ನು ವಿವರಿಸಿ, ಸೂಕ್ತ ಫಾರ್ಮ್ಗಳನ್ನು ಭರ್ತಿ ಮಾಡಲು ಸಹಾಯ ಮಾಡ್ತಾರೆ.


ಇದು ಕೇಂದ್ರ ಸರ್ಕಾರದ ಯೋಜನೆ
ರಿಸ್ಕ್ ಇಲ್ಲ, ಮಾರ್ಕೆಟ್ ಜ್ಞಾನ ಬೇಕಾಗಿಲ್ಲ
ವರ್ಷಕ್ಕೊಮ್ಮೆಯೂ ಪಾವತಿ ಸಾಧ್ಯ

ಗ್ರಾಮ ಸುರಕ್ಷಾ ಯೋಜನೆಯು ದಿನಕ್ಕೆ ಕೇವಲ 50 ರೂ. ಅಥವಾ ತಿಂಗಳಿಗೆ ಸರಿಸುಮಾರು 1,515 ರೂ. ಕಡಿಮೆ ಪ್ರೀಮಿಯಂನೊಂದಿಗೆ ಆರಂಭವಾಗುತ್ತದೆ. ಈ ಪ್ರೀಮಿಯಂ ಅನ್ನು ತಿಂಗಳಿಗೊಮ್ಮೆ, ತ್ರೈಮಾಸಿಕ, ಅರ್ಧವಾರ್ಷಿಕ ಅಥವಾ ವಾರ್ಷಿಕವಾಗಿ ಪಾವತಿಸಬಹುದು, ಇದು ಹೂಡಿಕೆದಾರರಿಗೆ ಹೊಂದಿಕೊಳ್ಳುವ ಸೌಲಭ್ಯವನ್ನು ನೀಡುತ್ತದೆ. ಉದಾಹರಣೆಗೆ, 19 ವರ್ಷದ ವ್ಯಕ್ತಿಯೊಬ್ಬರು ಈ ಯೋಜನೆಯನ್ನು ಆರಂಭಿಸಿ, 55 ವರ್ಷದವರೆಗೆ (ಅಂದರೆ 36 ವರ್ಷ) ಪ್ರತಿದಿನ 50 ರೂ. ಹೂಡಿಕೆ ಮಾಡಿದರೆ, ಯೋಜನೆಯ ಮುಕ್ತಾಯದ ವೇಳೆಗೆ 31.6 ಲಕ್ಷ ರೂ.ನಿಂದ 35 ಲಕ್ಷ ರೂ.ವರೆಗೆ (ಬೋನಸ್ ಸೇರಿದಂತೆ) ಲಾಭ ಪಡೆಯಬಹುದ.


ನಾಮಿನಿಗೆ ಸಿಗಲಿದೆ ಪೂರ್ಣ ಮೊತ್ತದ ಸುರಕ್ಷತೆ
ಯೋಜನೆ ಅನ್ವಯ ಬೋನಸ್ ಕೂಡ ಸಿಗತ್ತೆ
ಪಾಲಿಸಿಯ ಮೇಲೆ ಸಾಲವೂ ಸಿಗತ್ತೆ

ಹೂಡಿಕೆದಾರರ ಅಕಾಲಿಕ ಮರಣದ ಸಂದರ್ಭದಲ್ಲಿ, ನಾಮಿನಿಗೆ ಪೂರ್ಣ ಮೊತ್ತವನ್ನು ಬೋನಸ್ ಸೇರಿದಂತೆ ವಿತರಿಸಲಾಗುತ್ತದೆ. ಯೋಜನೆಯ ಮುಕ್ತಾಯದ ಸಮಯದಲ್ಲಿ ಆಕರ್ಷಕ ಬೋನಸ್ ಮೊತ್ತವನ್ನು ಸೇರಿಸಲಾಗುತ್ತದೆ, ಇದು ಒಟ್ಟಾರೆ ಲಾಭವನ್ನು ಹೆಚ್ಚಿಸುತ್ತದೆ. ಯೋಜನೆಯನ್ನು 4 ವರ್ಷಗಳಿಗಿಂತ ಹೆಚ್ಚಿನ ಅವಧಿಗೆ ಠೇವಣಿ ಮಾಡಿದರೆ, ಪಾಲಿಸಿಯ ಮೇಲೆ ಸಾಲವನ್ನು ಕೂಡ ಪಡೆಯಬಹುದು.


ಯೋಜನೆ ಅನ್ವಯ ಹೂಡಿಕೆ ಹೇಗೆ?
ಯಾವೆಲ್ಲ ದಾಖಲೆಗಳನ್ನು ನೀಡಬೇಕು?
ಪ್ರೀಮಿಯಂ ಪಾವತಿಸೋರು ಇದನ್ನ ಮರೀಬೇಡಿ

ಆಧಾರ್ ಕಾರ್ಡ್, ವೋಟರ್ ಐಡಿ, ಅಡ್ರೆಸ್ ಪ್ರಮಾಣಪತ್ರ, ವಯಸ್ಸಿನ ದಾಖಲೆ, ಪಾಸ್ ಪೋರ್ಟ್ ಸೈಜಿನ ಫೋಟೋಗಳು ಇದ್ದರೂ ಸಾಕು, ನೀವು ಯೋಜನೆಯನ್ನು ಆಯ್ಕೆ ಮಾಡಬಹುದು. ಪೋಸ್ಟ್ ಆಫೀಸಿಗೆ ಹೋಗಿ ಇವುಗಳನ್ನು ಕೊಟ್ಟರೆ, ಅಲ್ಲಿನ ಸಿಬ್ಬಂದಿಯು ಫಾರ್ಮ್ ಭರ್ತಿ ಮಾಡಿ, ಯೋಜನೆಯನ್ನು ಆಯ್ಕೆ ಮಾಡಿಕೊಡ್ತಾರೆ. ಯೋಜನೆ ಆಯ್ಕೆ ಮಾಡಿಕೊಂಡೋರು, ಪ್ರೀಮಿಯಂ ಪಾವತಿಯನ್ನು ನಿಯಮಿತವಾಗಿ ಮಾಡಬೇಕು. ಇಲ್ಲದಿದ್ದರೆ, ಪಾಲಿಸಿಯು ಲ್ಯಾಪ್ಸ್ ಆಗಬಹುದು ಹಾಗೂ ಲಾಭವನ್ನು ಕಡಿಮೆ ಮಾಡಬಹುದು. ಮತ್ತಿನ್ಯಾಕೆ ತಡ, ಯೋಜನೆ ಆಯ್ಕೆ ಮಾಡಿಕೊಳ್ಳಿ, ನಿಯಮಿತವಾಗಿ ಹೂಡಿಕೆ ಮಾಡುತ್ತ ಹೋಗಿ.

Tags: aadar cardBankdepositMoneyPeopleprofitsaveings
SendShareTweet
Previous Post

ಬಿಬಿಎಲ್​ ಡ್ರಾಫ್ಟ್‌ಗೆ ಜೇಮ್ಸ್‌ ಆಂಡರ್ಸನ್‌ ಪ್ರವೇಶ: ಭಾರತದಿಂದ ಏಕೈಕ ಸಿದ್ಧಾರ್ಥ್‌ ಕೌಲ್‌!

Next Post

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

Related Posts

40 ವರ್ಷ ಆಯ್ತು, ಉಳಿತಾಯ ಇಲ್ಲ; ಎಂಬ ಚಿಂತೆಯೇ? ಹಾಗಾದ್ರೆ ಹೀಗೆ ಮಾಡಿ
ವಾಣಿಜ್ಯ-ವ್ಯಾಪಾರ

40 ವರ್ಷ ಆಯ್ತು, ಉಳಿತಾಯ ಇಲ್ಲ; ಎಂಬ ಚಿಂತೆಯೇ? ಹಾಗಾದ್ರೆ ಹೀಗೆ ಮಾಡಿ

ಪ್ರತಿದಿನ 100 ರೂ. ಉಳಿಸಿ; ಐದೇ ವರ್ಷದಲ್ಲಿ 2.14 ಲಕ್ಷ ರೂ. ಗಳಿಸಿ
ವಾಣಿಜ್ಯ-ವ್ಯಾಪಾರ

ಪ್ರತಿದಿನ 100 ರೂ. ಉಳಿಸಿ; ಐದೇ ವರ್ಷದಲ್ಲಿ 2.14 ಲಕ್ಷ ರೂ. ಗಳಿಸಿ

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?
ವಾಣಿಜ್ಯ-ವ್ಯಾಪಾರ

ಎಸ್ಐಪಿ ವರ್ಸಸ್ ಲಂಪ್ ಸಮ್ಹೂಡಿಕೆ: ಯಾವುದು ಬೆಸ್ಟ್?

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ
ವಾಣಿಜ್ಯ-ವ್ಯಾಪಾರ

ಕಡಿಮೆ ಬಡ್ಡಿದರದಲ್ಲಿ ರೈತರಿಗೆ; 5 ಲಕ್ಷ ರೂ.ವರೆಗೆ ಸಾಲ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ
ವಾಣಿಜ್ಯ-ವ್ಯಾಪಾರ

ರೈತರಿಗೆ ಬಂಪರ್; ಬೋರ್ ವೆಲ್; ಕೊರೆಸಲು 4.75 ಲಕ್ಷ ರೂ. ಸಬ್ಸಿಡಿ

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ
ವಾಣಿಜ್ಯ-ವ್ಯಾಪಾರ

ತಿಂಗಳಿಗೆ 6 ಸಾವಿರ ರೂ. ಹೂಡಿಕೆಮಾಡಿ; 40 ಲಕ್ಷ ರೂ. ಗಳಿಸಿ

Next Post
ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣೆ

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಸಿಎಂ ಸಿದ್ದರಾಮಯ್ಯಗೆ ನೋಟಿಸ್

Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್

ಮತ್ತೊಮ್ಮೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಟ್ರಂಪ್

Recent News

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣೆ

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಸಿಎಂ ಸಿದ್ದರಾಮಯ್ಯಗೆ ನೋಟಿಸ್

Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್

ಮತ್ತೊಮ್ಮೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಟ್ರಂಪ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣೆ

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

ವಂಚನೆ ಆರೋಪದ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat