ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮನೆಯಲ್ಲೇ ಕುಳಿತು ತಿಂಗಳಿಗೆ 1,200 ರೂ.ಪಿಂಚಣಿ ಪಡೆಯೋದು ಹೇಗೆ?

June 19, 2025
Share on WhatsappShare on FacebookShare on Twitter

ನೋಡ ನೋಡುತ್ತಲೇ ಕಾಲಚಕ್ರ ತಿರುಗಿಬಿಡುತ್ತದೆ. ಕೆಲಸ, ದುಡಿಮೆ, ಮದುವೆ, ಮಕ್ಕಳು, ಅವರ ಶಿಕ್ಷಣ, ಕುಟುಂಬದ ಜವಾಬ್ದಾರಿ… ಹೀಗೆ, ಇವುಗಳನ್ನು ನಿಭಾಯಿಸುತ್ತಲೇ ವಯಸ್ಸು 60 ದಾಟಿರುತ್ತದೆ. ದುಡಿದ ಹಣವನ್ನೆಲ್ಲ ಜವಾಬ್ದಾರಿಗಳಿಗಾಗಿ ಖರ್ಚು ಮಾಡುತ್ತೇವೆ. ಬೆಳೆದು ನಿಂತ ಮಕ್ಕಳ ಎದುರು ಹಣ ಕೇಳಲು ಸ್ವಾಭಿಮಾನ ಅಡ್ಡಬರುತ್ತದೆ. 60 ವರ್ಷ ದಾಟಿದ ಬಹುತೇಕ ಹಿರಿಯ ನಾಗರಿಕರ ಚಿಂತೆಗಳಿವು. ಆದ್ರೆ, ಈಗ ಚಿಂತೆ ಬೇಡ, ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ತಿಂಗಳಿಗೆ 600-1,200 ರೂ. ಪಿಂಚಣಿ ಪಡೆಯಬಹುದಾಗಿದೆ. ಹೇಗಂತೀರಾ? ಈ ಸ್ಟೋರಿ ನೋಡಿ.

ಪಿಂಚಣಿಗಾಗಿ ಇದೆ ಇಂದಿರಾ ಗಾಂಧಿ ಯೋಜನೆ
ತಿಂಗಳಿಗೆ 600-1200 ರೂ. ಪಿಂಚಣಿ ಫಿಕ್ಸ್
ಹಿರಿಯ ನಾಗರಿಕರು ಯಾರಿಗೂ ಕೈಚಾಚೋ ಹಾಗಿಲ್ಲ

ಹೌದು, ದೇಶದ ಹಿರಿಯ ಜೀವಗಳಿಗೆ ಮಾಸಿಕ ಪಿಂಚಣಿ ಸೌಲಭ್ಯ ನೀಡಬೇಕು ಎಂದೇ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. 1965ರಿಂದಲೂ ಯೋಜನೆ ಜಾರಿಯಲ್ಲಿದ್ದು, ಬಡ ಹಿರಿಯ ನಾಗರಿಕರಿಗೆ ಮಾಸಿಕ 600 ರೂಪಾಯಿಯಿಂದ 1,200 ರೂಪಾಯಿ ಪಿಂಚಣಿ ನೀಡಲಾಗುತ್ತದೆ. ಈಗಂತೂ ನೇರವಾಗಿ ಜನರ ಖಾತೆಗಳಿಗೇ ಹಣವನ್ನು ಜಮೆ ಮಾಡಲಾಗುತ್ತದೆ.

60 ವರ್ಷ ದಾಟಿದರೆ 600 ರೂ. ಪಿಂಚಣಿ
65 ವರ್ಷ ದಾಟಿದರೆ 1,200 ರೂ. ಪೆನ್ಶನ್
ಹಿರಿಯ ನಾಗರಿಕರಿಗೆ ಬೇಡ ಯಾವ್ದೇ ಟೆನ್ಶನ್

ಯೋಜನೆ ಅಡಿಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ತಿಂಗಳಿಗೆ 600 ರೂಪಾಯಿ ಪಿಂಚಣಿ ನೀಡಲಾಗುತ್ತದೆ. ಇನ್ನು 65 ವರ್ಷ ದಾಟಿದವರಿಗೆ ಮಾಸಿಕ 1,200 ರೂಪಾಯಿ ಪಿಂಚಣಿ ನೀಡಲಾಗುತ್ತದೆ. ಹಾಗಾಗಿ, ಜೀವನ ನಿರ್ವಹಣೆ, ಔಷಧ ಖರೀದಿ ಸೇರಿ ಸಣ್ಣಪುಟ್ಟ ಖರ್ಚುಗಳನ್ನು ಹಿರಿಯ ನಾಗರಿಕರು ಪೂರೈಸಿಕೊಳ್ಳಬಹುದಾಗಿದೆ. ಹಾಗೆಯೇ, ಸೀನಿಯರ್ ಸಿಟಿಜೆನ್ ಕಾರ್ಡ್ ಇದ್ದರೆ ರೈಲು, ಬಸ್ ಗಳಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ ಮಾಡಲು ಕೂಡ ಅವಕಾಶವಿದೆ.

ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?
ಯಾವೆಲ್ಲ ದಾಖಲೆ ನೀಡಬೇಕು?
ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ

ಹಿರಿಯ ನಾಗಿರಕರು ತಮ್ಮ ಮನೆಯ ಸಮೀಪದ ಬೆಂಗಳೂರು ಒನ್ ಅಥವಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ವೃದ್ಧಾಪ್ಯ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಜನಸೇವಕ ಯೋಜನೆ ಅಡಿ ನಿಮ್ಮ ಮನೆಬಾಗಿಲಿಗೆ ಸಿಬ್ಬಂದಿಯನ್ನು ಕರೆಸಿ ಕೂಡ ಅರ್ಜಿ ಸಲ್ಲಿಸಬಹುದು.

ವಾಸಸ್ಥಳ ದೃಡೀಕರಣ ಪತ್ರ, ವಯಸ್ಸಿನ ದೃಢೀಕೃತ ದಾಖಲೆ, ಬ್ಯಾಂಕ್ ಮತ್ತು ಅಂಚೆ ಖಾತೆ ವಿವರಗಳು, ಆಧಾರ್ ಕಾರ್ಡ್, ಫೋಟೋ, ವೋಟರ್ ಐಡಿ ಸೇರಿ ಹಲವು ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ವೈದ್ಯಕೀಯ ದೃಢೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸಿದರೆ ಯಾವುದೇ ಬೇಧವಿಲ್ಲದೆ ನೀವು ಪಿಂಚಣಿಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಪಿಂಚಣಿ ಯೋಜನೆಗೆ ಯಾರೆಲ್ಲ ಅರ್ಹರು?
ಯಾರಿಗೆ ಯಾವ ಮಾನದಂಡ ಅನ್ವಯ?
60 ವರ್ಷ ದಾಟಿದರೆ ಪಿಂಚಣಿ ನಿಶ್ಚಿತವೇ?

60 ವರ್ಷ ಮೇಲ್ಪಟ್ಟವರು ಯೋಜನೆಯ ಫಲಾನುಭವಿಗಳಾಗಬಹುದಾಗಿದೆ. ಬಡತನ ರೇಖೆಗಿಂತ (ಬಿಪಿಎಲ್) ಕೆಳಗಡೆ ಇರಬೇಕು. ಫಲಾನುಭವಿಗಳ ವಾರ್ಷಿಕ ಆದಾಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 32 ಸಾವಿರಕ್ಕಿಂತ ಕಡಿಮೆ ಇರಬೇಕು. ಅಂತಹ ವ್ಯಕ್ತಿಯು ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ ಯೋಜನೆಯಡಿ ಯಾವುದೇ ತರಹದ ಪಿಂಚಣಿ ಇತ್ಯಾದಿಗಳನ್ನು ಸಾರ್ವಜನಿಕ ಅಥವಾ ಖಾಸಗಿ ಮೂಲಗಳಿಂದ ಪಡೆಯುತ್ತಿರಬಾರದು.

ಫಲಾನುಭವಿಗಳಿಗೆ ಗಂಡು ಮಕ್ಕಳು ಇದ್ದರೂ ಈ ಮೇಲಿನ ಬೇರೆ ಯಾವುದೇ ಯೋಜನೆಯ ಫಲಾನುಭವಿಗಾಳಾಗದೆ ಇದ್ದಲ್ಲಿ ಮಾತ್ರ ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ. ಹಾಗಾಗಿ, ಹಿರಿಯ ನಾಗರಿಕರು ಕೂಡಲೇ ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯವನ್ನು ಪಡೆಯಬಹುದಾಗಿದೆ. ಆ ಮೂಲಕ, ಮಕ್ಕಳ ಎದುರು ಪ್ರತಿಯೊಂದಕ್ಕೂ ಕೈಚಾಚುವ ಮುಜುಗರದಿಂದ ತಪ್ಪಿಸಿಕೊಳ್ಳಬಹುದಾಗಿದೆ.

Tags: at homegovernmentIndira Gandhi schemepension
SendShareTweet
Previous Post

ಬೈಕ್ ಟ್ಯಾಕ್ಸಿ ನಿಷೇಧದ ಬೆನ್ನಲ್ಲೇ ಆಟೋ ಪ್ರಯಾಣ ದರ ಏರಿಕೆ

Next Post

ನೆನಪಿರಲಿ, ಈಗಿನ 1 ಲಕ್ಷ ರೂ. ಮೌಲ್ಯ 10 ವರ್ಷದ ಬಳಿಕ 55 ಸಾವಿರ ರೂ.

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
ನೆನಪಿರಲಿ, ಈಗಿನ 1 ಲಕ್ಷ ರೂ. ಮೌಲ್ಯ 10 ವರ್ಷದ ಬಳಿಕ 55 ಸಾವಿರ ರೂ.

ನೆನಪಿರಲಿ, ಈಗಿನ 1 ಲಕ್ಷ ರೂ. ಮೌಲ್ಯ 10 ವರ್ಷದ ಬಳಿಕ 55 ಸಾವಿರ ರೂ.

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat