ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ವಿಚಾರದಲ್ಲಿ ಮೂಗು ತೂರಿಸ್ತಿದೆಯಾ ಅಮೆರಿಕ? ಆಪರೇಷನ್ ಸಿಂಧೂರ ಹೆಸರು ಹೇಳ್ತಿರೋದ್ಯಾಕೆ ಟ್ರಂಪ್?

June 19, 2025
Share on WhatsappShare on FacebookShare on Twitter

ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ರಣಮೇಧದಲ್ಲಿ 22 ಅಮಾಯಕ ಜೀವಗಳು ಉಸಿರು ನಿಲ್ಲಿಸಿದ್ವು. ಇದರ ಹಿಂದೆ ಸೂತ್ರಧಾರನ ಪಾತ್ರ ನಿರ್ಹವಹಿಸಿದ್ದು ಮಾತ್ರ ಪಾಕಿಸ್ತಾನ ಅನ್ನೋದು ಬಹಿರಂಗ ಸತ್ಯವಾಗಿತ್ತು. ಈ ಶಕುನಿ ಸಂಹಾರದ ಶಪಥಗೈದಿದ್ದ ಭಾರತ ಇದೇ ಮೊದಲ ಬಾರಿ ಪಾಕಿಸ್ತಾನದೊಳಗೆ ಹೊಕ್ಕು ಜಿಹಾದಿಗಳ ರುಂಡ ಚೆಂಡಾಡಿತ್ತು.

ಇಸ್ಲಾಮಾಬಾದ್, ರಾವಲ್ಪಿಂಡಿ,ಲಾಹೋರ್ ಭಾರತದ ಬ್ರಹ್ಮೋಸ್ ಅಬ್ಬರಕ್ಕೆ ಧೂಳೀಪಟವಾಗಿದ್ವು ಯುದ್ಧ ರಣಘೋರ ಸನ್ನಿವೇಶ ತಲುಪಿತ್ತು. ಪಾಕ್ ನಿರ್ನಾಮವೇ ಆಗಿಬಿಡ್ತಾ ಎನ್ನುವಷ್ಟರಲ್ಲಿ ಶ್ವೇತ ವರ್ಣದ ಬಾವುಟ ರಾರಾಜಿಸಿತ್ತು. ಕದನ ವಿರಾಮದ ಶಂಖನಾದ ನಿನಾದಿಸಿತ್ತು. ಅಷ್ಟೇ, ಯುದ್ಧ ನಿಂತು ಹೋಗಿದ್ದೇನೋ ಸರಿ, ಆದ್ರೆ ಈ ಯುದ್ಧ ನಿಲ್ಲಿಸಿದ್ದು ನಾನೇ, ನಾನೇ ಅಂತಾ ಅದ್ಯಾಕೋ ದೊಡ್ಡಣ್ಣ ಟ್ರಂಪ್ ಹೋದಲ್ಲಿ ಬಂದಲ್ಲಿ ಬಡಾಯಿ ಕೊಚ್ಚಿಕೊಂಡು ಓಡಾಡ್ತಿರೋದ್ಯಾಕೆ ಅನ್ನೋದೇ ಅರ್ಥವಾಗ್ತಿಲ್ಲ.

ಪಾಕ್ ಗೋಗರೆದದ್ದಕ್ಕೆ ಯುದ್ಧ ವಿರಾಮ ಅಂಗೀಕಾರ
ಕದನ ವಿರಾಮಕ್ಕೂ ಅಮೆರಿಕಕ್ಕೂ ಸಂಬಂಧವೇ ಇಲ್ಲಾ
ಒಂದಲ್ಲಾ, ಎರಡಲ್ಲಾ ಬರೋಬ್ಬರಿ 14 ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದೇ ನಾನು ಅಂತಾ ಹೇಳಿದ್ದಾಗಿತ್ತು. ನಾನು ಹೇಳ್ತಿದ್ದಂತೆ ಭಾರತ ಸುಮ್ಮನಾಗಿಬಿಡ್ತು, ಭಾರತದೊಟ್ಟಿಗೆ ವ್ಯಾಪಾರ ಸಂಬಂಧವನ್ನೇ ಕಡೆದುಕೊಳ್ತೀವಿ ಅಂತಾ ಹೇಳಿದ್ದೆ. ಹೀಗೆ ಬಾಯಿಗೆ ಬಂದಂತೆ ಟ್ರಂಪ್ ಘಂಟಾಘೋಷವಾಗೇ ಭಾರತದ ಪರಾಕ್ರಮವನ್ನು ಲಘುವಾಗಿ ಟಿಪ್ಪಣಿ ಮಾಡಿದ್ರು.

ಇದು ನಿಜಕ್ಕೂ ಸಮಸ್ತ ಭಾರತೀಯರನ್ನೂ ಕೆರಳಿಸಿತ್ತು. ಆದ್ರೀಗ ಟ್ರಂಪ್ ರ ಬಾಯಿ ಚಪಲಕ್ಕೆ ಪ್ರಧಾನಿ ಮೋದಿ ಲಗಾಮು ಹಾಕಿದ್ದಾರೆ. ಇದೇ ಮೊದಲ ಬಾರಿ ಮೌನ ಮುರಿದಿರುವ ಮೋದಿ, ಆಪರೇಷನ್ ಸಿಂಧೂರದ ಅಲ್ಪವಿರಾಮದ ಹಿಂದಿನ ಸತ್ಯವನ್ನು ಜಗತ್ತಿನ ಮುಂದೆ ತೆರೆದಿಟ್ಟಿದ್ದಾರೆ. ಯುದ್ಧ ನಿಲ್ಲಿಸುವಲ್ಲಿ ಅಮೆರಿಕದ ಪಾತ್ರವಿಲ್ಲ, ಪಾಕಿಸ್ತಾನ ಮನವಿ ಮಾಡಿದ್ದಕ್ಕೇ ನಾವು ಸುಮ್ಮನಾಗಿದ್ದೇವೆ ವಿನಾ ಇದರಲ್ಲಿ ಮೂರನೆಯವರ ಪಾತ್ರವಿಲ್ಲ ಅಂತಾ ಮೋದಿ ಕಡ್ಡಿ ಮುಗಿದ ಹಾಗೆ ಹೇಳಿದ್ದಾರೆ.

ಮೋದಿ-ಟ್ರಂಪ್ ನಡುವೆ ದೂರವಾಣಿ ಸಂಭಾಷಣೆ
ಆಪರೇಷನ್ ಸಿಂಧೂರದ ಮಾಹಿತಿ ನೀಡಿದ ಮೋದಿ
ಇನ್ನು ಆಪರೇಷನ್ ಸಿಂಧೂರದ ಬೆನ್ನಲ್ಲೇ ಇದೇ ಮೊದಲ ಬಾರಿ ಮೋದಿ ಮತ್ತು ಟ್ರಂಪ್ ಚರ್ಚೆ ನಡೆಸಿದ್ದಾರೆ. ಸದ್ಯ ಕೆನಡಾ ಪ್ರವಾಸದಲ್ಲಿರುವ ಮೋದಿ ಜೊತೆ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. 35 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ, ಆಪರೇಷನ್ ಸಿಂಧೂರದ ಸಾಕಾರತೆಯನ್ನು ಮೋದಿ ವಿವರಿಸಿದ್ದಾರೆ.

ಆದ್ರೆ, ಈ ದೂರವಾಣಿ ಚರ್ಚೆ ಬಗ್ಗೆ ಪ್ರತಿಕ್ರಿಯಿಸೋ ಟ್ರಂಪ್ 15ನೇ ಬಾರಿ ನಾನೇ ಯುದ್ಧ ನಿಲ್ಲಿಸಿದ್ದು ಅಂತಾ ಪುನರುಚ್ಛರಿಸಿದ್ದಾರೆ. ಒಟ್ನಲ್ಲಿ, ಭಾರತ-ಅಮೆರಿಕ ನಡುವೀಗ ಕದನ ವಿರಾಮ ಶ್ರೇಯ ಸಂಘರ್ಷ ತಾರಕಕ್ಕೇರಿದ್ದು, ಈ ಬೆಳವಣಿಗೆ ಮತ್ತಿನ್ಯಾವ ತಿರುವು ಪಡೆಯುತ್ತೆ ಅನ್ನೋದು ಈಗಿರುವ ಪ್ರಶ್ನೆ.

ಸ್ಪೆಷಲ್ ಡೆಸ್ಕ್, ಕರ್ನಾಟಕ ನ್ಯೂಸ್ ಬೀಟ್

Tags: AmericaDonald trumpIndiaPahalgam Attack
SendShareTweet
Previous Post

ನಾಳೆಯಿಂದ ಯುವ ಭಾರತದ ಯುಗಾರಂಭ: ಕ್ರಿಕೆಟ್ ಜನಕರ ನಾಡಿನಲ್ಲೇ ಹೊಸ ಅಧ್ಯಾಯ

Next Post

ಇರಾನ್ ನಿಂದ ಸಾವಿರಕ್ಕೂ ಹೆಚ್ಚು ಡ್ರೋನ್ ಗಳಿಂದ ದಾಳಿ

Related Posts

ಕೊನೆಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕೈ ಟಿಕೆಟ್ ಕಗ್ಗಂಟು ಶಮನ
ದಾವಣಗೆರೆ

ಕೊನೆಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕೈ ಟಿಕೆಟ್ ಕಗ್ಗಂಟು ಶಮನ

ಹೋಟೆಲ್‌ಗಳಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ – ಮಾ.23ರಿಂದ ಹೆಚ್ಚುವರಿ ಸಿಲಿಂಡರ್ ಪೂರೈಕೆ!
ದೇಶ

ಹೋಟೆಲ್‌ಗಳಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ – ಮಾ.23ರಿಂದ ಹೆಚ್ಚುವರಿ ಸಿಲಿಂಡರ್ ಪೂರೈಕೆ!

ರಂಜಾನ್ ಹಬ್ಬದಂದೇ ಇರಾನ್‌ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ!
ದೇಶ

ರಂಜಾನ್ ಹಬ್ಬದಂದೇ ಇರಾನ್‌ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ!

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ.. ಅಪಾಯದ ನಡುವೆಯೇ ಸಂಚಾರ ಆರಂಭಿಸಿದ ಭಾರತೀಯ LPG ಟ್ಯಾಂಕರ್‌ಗಳು!
ದೇಶ

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ.. ಅಪಾಯದ ನಡುವೆಯೇ ಸಂಚಾರ ಆರಂಭಿಸಿದ ಭಾರತೀಯ LPG ಟ್ಯಾಂಕರ್‌ಗಳು!

ಜೀವಂತವಾಗಿದ್ದ ವ್ಯಕ್ತಿಯನ್ನು ಸ್ಮಶಾನದಲ್ಲೇ ಬಿಟ್ಟು ಹೋದ ಕುಟುಂಬ
ದೇಶ

ಜೀವಂತವಾಗಿದ್ದ ವ್ಯಕ್ತಿಯನ್ನು ಸ್ಮಶಾನದಲ್ಲೇ ಬಿಟ್ಟು ಹೋದ ಕುಟುಂಬ

ರಿಯಾದ್ ಮೇಲೆ ಕ್ಷಿಪಣಿ ದಾಳಿ.. ಉತ್ತರ ಪ್ರದೇಶದ ವ್ಯಕ್ತಿ ಬಲಿ? ಫೋನ್ ಕರೆ ಮೂಡಿಸಿದ ಆತಂಕ!
ದೇಶ

ರಿಯಾದ್ ಮೇಲೆ ಕ್ಷಿಪಣಿ ದಾಳಿ.. ಉತ್ತರ ಪ್ರದೇಶದ ವ್ಯಕ್ತಿ ಬಲಿ? ಫೋನ್ ಕರೆ ಮೂಡಿಸಿದ ಆತಂಕ!

Next Post
ಇರಾನ್ ನಿಂದ ಸಾವಿರಕ್ಕೂ ಹೆಚ್ಚು ಡ್ರೋನ್ ಗಳಿಂದ ದಾಳಿ

ಇರಾನ್ ನಿಂದ ಸಾವಿರಕ್ಕೂ ಹೆಚ್ಚು ಡ್ರೋನ್ ಗಳಿಂದ ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರೆ ಮಹೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಯೋಗ ಜಾಗೃತಿ ಕಾರ್ಯಕ್ರಮ

ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರೆ ಮಹೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಯೋಗ ಜಾಗೃತಿ ಕಾರ್ಯಕ್ರಮ

ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ

ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕ : 52 ಸಾವಿರ ರೂ. ಸಂಬಳ

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕ : 52 ಸಾವಿರ ರೂ. ಸಂಬಳ

ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರೆ ಮಹೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಯೋಗ ಜಾಗೃತಿ ಕಾರ್ಯಕ್ರಮ

ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರೆ ಮಹೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಯೋಗ ಜಾಗೃತಿ ಕಾರ್ಯಕ್ರಮ

ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ

ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat