ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಜಗತ್ತಿನ ಆರ್ಥಿಕತೆಗೆ ಭಾರತವೇ ಬಾಸ್!

June 21, 2025
Share on WhatsappShare on FacebookShare on Twitter

ಭಾರತ ಅಂದ್ರೆ ಹಾವಾಡಿಗರ ದೇಶ, ಭಾರತ ಅಂದ್ರೆ ಹಿಂದುಳಿದ ದೇಶ, ಬಡತನದಿಂದ ನರಳುತ್ತಿರುವ ದೇಶ ಅನ್ನೋ ಕಾಲವೊಂದಿತ್ತು. ಭಾರತದ ಸ್ಥಿತಿಯೂ ಕಷ್ಟದಲ್ಲಿತ್ತು ಹಾಗೂ ವಿದೇಶಿ ಪತ್ರಕರ್ತರೂ ಹೀಗೆಯೇ ಬಿಂಬಿಸಿದ್ದರು. ಆದರೆ, ಇತ್ತೀಚಿನ ಕೆಲ ವರ್ಷಗಳಲ್ಲಿ ಭಾರತವು ಜಾಗತಿಕವಾಗಿ ಅಭಿವೃದ್ಧಿ ದೃಷ್ಟಿಯಿಂದ ಸುದ್ದಿಯಾಗುತ್ತಿದೆ. ಅಲ್ಲದೆ, ಜಾಗತಿಕ ಬೃಹತ್ ಆರ್ಥಿಕ ದೇಶಗಳ ಸಾಲಿನಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಮುಂದಿನ ವರ್ಷಗಳಲ್ಲಿ ಭಾರತವೇ ಬಾಸ್ ಆಗುವ ಲಕ್ಷಣಗಳೂ ಗೋಚರಿಸಿವೆ.

ಆರ್ಥಿಕ ಅಭಿವೃದ್ಧಿಯಲ್ಲಿ ಭಾರತವೇ ಸ್ಟ್ರಾಂಗ್
ಜಪಾನ್ ಅನ್ನೇ ಹಿಂದಿಕ್ಕಿದ ಗ್ರೇಟ್ ಇಂಡಿಯಾ
ಭಾರತವೀಗ ಜಗತ್ತಿನಲ್ಲೇ 4ನೇ ಬಲಿಷ್ಠ ರಾಷ್ಟ್ರ

ಹೌದು, ಜಾಗತಿಕವಾಗಿ ಬಲಿಷ್ಠ ಆರ್ಥಿಕತೆ ಹೊಂದಿರುವ ದೇಶಗಳಲ್ಲಿ ಭಾರತವೀಗ ಜಪಾನ್ ಅನ್ನೇ ಹಿಂದಿಕ್ಕಿದೆ. ಆ ಮೂಲಕ ಜಗತ್ತಿನಲ್ಲೇ ಬೃಹತ್ ಆರ್ಥಿಕತೆ ಹೊಂದಿರುವ ನಾಲ್ಕನೇ ರಾಷ್ಟ್ರವಾಗಿ ಭಾರತವು ಹೊರಹೊಮ್ಮಿದೆ. ಇದು ಪ್ರತಿ ಭಾರತೀಯನೂ ಹೆಮ್ಮೆ ಪಡುವ ಸಂಗತಿಯಾಗಿದ್ದು, ಮುಂದಿನ ದಿನಗಳಲ್ಲಿ ಭಾರತವು ದೊಡ್ಡ ಗುರಿ ಹೊಂದಲು ಇದು ಸಹಕಾರಿಯಾಗಿದೆ.

ಅವಧಿಗೂ ಮುನ್ನವೇ ಭಾರತ ಗುರಿ ಸಾಧನೆ
ದೇಶದ ಆರ್ಥಿಕತೆ ಈಗ 4.187 ಲಕ್ಷ ಕೋಟಿ ಡಾಲರ್
ಜಪಾನ್ ಗಿಂತಲೂ ನಮ್ಮ ಆರ್ಥಿಕತೆಯೇ ಮುಂದೆ

ಭಾರತದ ಆರ್ಥಿಕತೆಯ ಮೌಲ್ಯವು 2026ರ ವೇಳೆಗೆ 4.187 ಟ್ರಿಲಿಯನ್ ಡಾಲರ್ ಆಗಿದ್ದರೆ, ಜಪಾನ್ ಆರ್ಥಿಕತೆಯು 4.186 ಲಕ್ಷ ಕೋಟಿ ಡಾಲರ್ ಆಗಿರಲಿದೆ ಎಂದು ಐಎಂಎಫ್ ಅಂದಾಜಿಸಿತ್ತು. ಇದರಿಂದಾಗಿ, ಅವಧಿಗೂ ಮುನ್ನವೇ ಭಾರತವೀಗ ಗುರಿ ಸಾಧಿಸಿದಂತಾಗಿದೆ. ಹಾಗೆಯೇ, ಈಗಿರುವ ಶೇ.6.2ರ ಜಿಡಿಪಿ ಬೆಳವಣಿಗೆ ದರವು 2026ರಲ್ಲಿ ಶೇ.6.3ಕ್ಕೆ ಏರಿಕೆಯಾಗಲಿದೆ ಎಂದೂ ವರದಿ ತಿಳಿಸಿದೆ.

ಶೀಘ್ರದಲ್ಲೇ 3ನೇ ಸ್ಥಾನಕ್ಕೆ ಜಿಗಿಯಲಿದೆಯೇ ಭಾರತ?
ಜರ್ಮನಿಯನ್ನೂ ಹಿಂದಿಕ್ಕಲು ಎಷ್ಟು ಸಮಯ ಬೇಕು?
ಟಾಪ್ 2 ಸ್ಥಾನದಲ್ಲಿ ಇರುವ ದೇಶಗಳು ಯಾವವು?

ಭಾರತವೀಗ ಜಗತ್ತಿನ್ಲಲೇ ನಾಲ್ಕನೇ ಬೃಹತ್ ಆರ್ಥಿಕ ದೇಶವಾಗಿ ಹೊರಹೊಮ್ಮಿದ್ದು, ಕೆಲವೇ ವರ್ಷಗಳಲ್ಲಿ ಮೂರನೇ ಸ್ಥಾನದಲ್ಲಿರುವ ಜರ್ಮನಿಯನ್ನೂ ಹಿಂದಿಕ್ಕಲಿದೆ ಎಂಬ ವಿಶ್ಲೇಷಣೆಗಳು ಕೇಳಿಬರ್ತಿವೆ. ಜರ್ಮನಿಯ ಆರ್ಥಿಕತೆಯು 4.7 ಲಕ್ಷ ಕೋಟಿ ಡಾಲರ್ ಆಗಿದ್ದು, ಇದನ್ನೂ ಕೆಲವೇ ವರ್ಷಗಳಲ್ಲಿ ಭಾರತ ಮೀರಿಸಲಿದೆ ಎಂದು ಹೇಳಲಾಗುತ್ತಿದೆ. ಇನ್ನು, ಮೊದಲ ಸ್ಥಾನದಲ್ಲಿ ಅಮೆರಿಕ ಇದ್ದರೆ, ಎರಡನೇ ಸ್ಥಾನದಲ್ಲಿ ಚೀನಾ ಇದೆ.

ಭಾರತದ ಆರ್ಥಿಕತೆ ವೃದ್ಧಿಗೆ ಕಾರಣವೇನು?
2014ರಲ್ಲಿ 10ನೇ ಸ್ಥಾನದಲ್ಲಿತ್ತು ನಮ್ಮ ದೇಶ
ಕೇಂದ್ರ, ರಾಜ್ಯಗಳ ಪಾಲೂ ಪ್ರಗತಿಗೆ ಇದೆ

ಭಾರತದ ಆರ್ಥಿಕತೆಯು 2014ರಲ್ಲಿ ವಿಶ್ವದಲ್ಲೇ 10ನೇ ಸ್ಥಾನದಲ್ಲಿತ್ತು. ಆದರೆ, ಕಳೆದ 11 ವರ್ಷಗಳಲ್ಲಿಯೇ ಭಾರತವು ಆರ್ಥಿಕತೆ ದೃಷ್ಟಿಯಿಂದ ಮಹತ್ವದ ಸಾಧನೆ ಮಾಡಿದೆ. ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳು, ರಾಜ್ಯ ಸರ್ಕಾರಗಳಿಂದಲೂ ದೇಶದ ಆರ್ಥಿಕತೆಯ ಏಳಿಗೆಗೆ ಸಹಕಾರ ಸಿಕ್ಕಿದೆ. ಇದರಿಂದಾಗಿ ಭಾರತವು ಮಹತ್ವದ ಸಾಧನೆ ಮಾಡಲು ಸಾಧ್ಯವಾಗಿದೆ.

11 ವರ್ಷದಲ್ಲಿ 26 ಕೋಟಿ ಜನ ಬಡತನ ಮುಕ್ತ
ಕೈಗಾರಿಕೆ, ಉದ್ಯೋಗ, ಮೂಲಸೌಕರ್ಯ ವೃದ್ಧಿ
ಗ್ರಾಮೀಣ ಏಳಿಗೆ, ರೈತರಿಗೆ ನಗದು ವರ್ಗಾವಣೆ ಕಾರಣ

ಭಾರತದಲ್ಲಿ ಕಳೆದ 11 ವರ್ಷಗಳಲ್ಲಿ 26 ಕೋಟಿ ಜನ ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಇತ್ತೀಚೆಗೆ ವಿಶ್ವಬ್ಯಾಂಕ್ ವರದಿ ಮಾಡಿದೆ. ಇದರೊಂದಿಗೆ ದೇಶದಲ್ಲಿದ್ದ ಕಡುಬಡವರ ಸಂಖ್ಯೆ 34 ಕೋಟಿಯಿಂದ 7.5 ಕೋಟಿಗೆ ಇಳಿಕೆಯಾಗಿದೆ. ಇನ್ನು ಉದ್ಯಮಗಳ ಸ್ಥಾಪನೆ, ಕೈಗಾರಿಕೆಗಳ ಅಭಿವೃದ್ಧಿ, ಬಡವರಿಗೆ ಉಚಿತವಾಗಿ ಪಡಿತರ ವಿತರಣೆ, ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ನಗದು ವರ್ಗಾವಣೆಯಂತಹ ಯೋಜನೆಗಳು ದೇಶದ ಆರ್ಥಿಕತೆಯನ್ನು ಮೇಲೆತ್ತಿವೆ ಎಂದು ಹೇಳಲಾಗುತ್ತಿದೆ.

ಒಟ್ಟಿನಲ್ಲಿ,ಭಾರತದ ಆರ್ಥಿಕತೆಯು ಜಗತ್ತಿನಲ್ಲೇ ಬಲಿಷ್ಠವಾಗುತ್ತ ಹೋಗುತ್ತಿದ್ದು, ಇದೇ ರೀತಿ ಮುಂದುವರಿದರೆ ಮುಂದೊಂದು ದಿನ ಭಾರತವೇ ಬಾಸ್ ಆಗುವುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ. ಭಾರತ ಅಂತಹ ಸಾಧನೆ ಮಾಡಲಿ ಎಂದು ನಾವೂ ಆಶಿಸೋಣ, ಕೊಡುಗೆ ನೀಡೋಣ.

Tags: economyIndiaRich
SendShareTweet
Previous Post

ಇಸ್ರೇಲ್-ಇರಾನ್‌ ಯುದ್ಧ: ಅಮೆರಿಕಾಗೆ ಖಡಕ್ ವಾರ್ನಿಂಗ್ ಕೊಟ್ಟ ರಷ್ಯಾ

Next Post

2 ಲಕ್ಷ ರೂ. ಹೂಡಿಕೆ, 7.5% ಬಡ್ಡಿ; ಹೆಣ್ಮಕ್ಕಳಿಗೇ ಇರೋ ಸ್ಕೀಮ್ ಇದು!

Related Posts

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?
ವಾಣಿಜ್ಯ-ವ್ಯಾಪಾರ

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!
ವಾಣಿಜ್ಯ-ವ್ಯಾಪಾರ

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!
ವಾಣಿಜ್ಯ-ವ್ಯಾಪಾರ

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ
ವಾಣಿಜ್ಯ-ವ್ಯಾಪಾರ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ
ವಾಣಿಜ್ಯ-ವ್ಯಾಪಾರ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!
ವಾಣಿಜ್ಯ-ವ್ಯಾಪಾರ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

Next Post
2 ಲಕ್ಷ ರೂ. ಹೂಡಿಕೆ, 7.5% ಬಡ್ಡಿ; ಹೆಣ್ಮಕ್ಕಳಿಗೇ ಇರೋ ಸ್ಕೀಮ್ ಇದು!

2 ಲಕ್ಷ ರೂ. ಹೂಡಿಕೆ, 7.5% ಬಡ್ಡಿ; ಹೆಣ್ಮಕ್ಕಳಿಗೇ ಇರೋ ಸ್ಕೀಮ್ ಇದು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat