ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿ.ಆರ್. ಪಾಟೀಲ್ ಬಿಸಿತುಪ್ಪ; ಸ್ವಪಕ್ಷದ ವಿಪಕ್ಷ ನಾಯಕರಾದ್ರಾ ಆಳಂದ ಶಾಸಕ

June 21, 2025
Share on WhatsappShare on FacebookShare on Twitter

ವಾಲ್ಮೀಕಿ, ಮೂಡಾ ಹಗರಣಗಳ ಕಳಂಕದಿಂದಲೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇನ್ನೂ ಹೊರ ಬಂದಿಲ್ಲ. ಈ ಬಹುಕೋಟಿ ಗೋಲ್ಮಾಲ್ ಗಳ ಬೀಸುವ ದೊಣ್ಣೆಯಿಂದ ಪಾರಾಗಲು ಹೆಣಗುತ್ತಿರುವ ಆಡಳಿತದ ವಿರುದ್ಧವೀಗ ಮತ್ತೊಂದು ಹೊಸ ಬಾಂಬ್ ಸ್ಫೋಟಿಸಿದೆ. ಹಾಗಂತಾ ಇದು ವಿಪಕ್ಷಗಳು ಬಹಿರಂಗ ಮಾಡಿದ ದೊಡ್ಡ ಹಗರಣವಲ್ಲ, ಬದಲಿಗೆ ಸ್ವಪಕ್ಷದ ಶಾಸಕರೇ ಜಗತ್ತಿನ ಮುಂದೆ ತಮ್ಮದೇ ಪಕ್ಷದ ರಾದ್ಧಾಂತವನ್ನು ಜಗತ್ ಜಾಹೀರು ಮಾಡಿ ಸುದ್ದಿಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಾಲಿಗೀಗ ಬಿಆರ್ ಪಾಟೀಲ್ ಬಿಸಿತುಪ್ಪವಾಗಿದ್ದಾರೆ.

ಕೈ ಬೆಚ್ಚಗೆ ಮಾಡಿದಿದ್ರೆ ಸಿಗೋದಿಲ್ವಾ ಸೂರಿನ ಭಾಗ್ಯ
ಜಮೀರ್ ಅಹಮದ್ ಇಲಾಖೆಯಲ್ಲಿ ಏನಿದು ಹಗರಣ
ವಸತಿ ಹೀನರಿಗೆ ನೆರವಾಗಲೆಂದೇ ರಾಜೀವ್ ಗಾಂಧಿ ವಸತಿ ಯೋಜನೆಯನ್ನು ಜಾರಿಗೆ ಮಾಡಲಾಗಿದೆ. ರಾಜ್ಯದ ವಸತಿ ಸಚಿವ ಜಮೀರ್ ಅಹ್ಮದ್ ರ ಸಾರಥ್ಯದಲ್ಲಿರುವ ಈ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಅನ್ನೋ ಆರೋಪವನ್ನೀಗ ಖುದ್ದು ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಮಾಡಿದ್ದಾರೆ.

ಹೌದು, ಆಳಂದದ ಶಾಸಕರಾಗಿರುವ ಪಾಟೀಲರು, ದುಡ್ಡುಕೊಟ್ಟವರಿಗಷ್ಟೇ ಸೂರಿನ ಭಾಗ್ಯ ಈ ಸರ್ಕಾರದಲ್ಲಿ ಲಭಿಸುತ್ತಿಗದೆ ಅಂತಾ ನೇರ ಆರೋಪಿಸಿದ್ದಾರೆ. ಅಷ್ಟಕ್ಕೂ ಖುದ್ದು ಬಿ ಆರ್ ಪಾಟೀಲರೇ, ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಅವರಿಗೆ ಕರೆ ಮಾಡಿ ದುಡ್ಡುಕೊಟ್ರಷ್ಟೇ ಮನೆ ನೀಡ್ತಿದ್ದೀರಾ ಅಂತಾ ಮಾತನಾಡಿರುವ ಆಡಿಯೋವನ್ನೂ ಸಾಕ್ಷಿಯಾಗಿ ರಿಲೀಸ್ ಮಾಡಿದ್ದಾರೆ.

ಸಿದ್ದರಾಮಯ್ಯ ಆಪ್ತನ ವಿರುದ್ಧವೇ ಬಾಂಬ್
ಬಿ ಆರ್ ಪಾಟೀಲ್ ಆರೋಪ ಸರಣಿ ಇದೇ ಮೊದಲಲ್ಲ
ಭೋಜರಾಜ್ ರಾಮಚಂದ್ರಪ್ಪ ಪಾಟೀಲ್. ಅಂದ್ರೆ ನಿಜಕ್ಕೂ ಯಾರೊಬ್ಬರಿಗೂ ಅರ್ಥವಾಗಲಿಕ್ಕಿಲ್ಲ. ಆದ್ರೆ ಬಿಆರ್ ಪಾಟೀಲ್ ಅಂದ್ರೆ ಸಾಕು ಥಟ್ ಅಂತಾ ನೆನಪಾಗಿಬಿಡ್ತಾರೆ. ಕಲ್ಬುರ್ಗಿಯ ಆಳಂದದ ಶಾಸಕರಾಗಿರುವ ಬಿಆರ್ ಪಾಟೀಲ್ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ಕಟು ಸತ್ಯಗಳನ್ನು ಬಯಲಿಗೆಳೆಯುತ್ತಲೇ ಬರ್ತಿದ್ದಾರೆ.

ಸರ್ಕಾರ ರಚನೆ ಹೊಸತರಲ್ಲೇ, ಸಚಿವರು, ಶಾಸಕರಿಗೆ ಮರ್ಯಾದೆ ನೀಡ್ತಿಲ್ಲ ಅಂತಾ ಆರೋಪಿಸಿ 10ಕ್ಕೂ ಹೆಚ್ಚು ಜನಪ್ರತಿನಿಧಿಗಳ ಸಹಿ ಸಂಗ್ರಹಿಸಿ ಪತ್ರ ಬರೆದಿದ್ರು. ಇದೇ ಕಾರಣ ಮುಂದಿಟ್ಟುಕೊಂಡು ಚರ್ಚಿಸಲು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆಯೂ ಪಾಟೀಲ್ ಆಗ್ರಹಿಸಿದರು. ಇನ್ನು ವಿಧಾನಸಭೆಯಲ್ಲಿ ತಾವು ಕೇಳಿದ್ದ ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ಉತ್ತರಿಸೋ ಬದಲು ಕೃಷ್ಣ ಬೈರೇಗೌಡ ಉತ್ತರಿಸಿದ್ದಕ್ಕೆ ಕೆರಳಿದ್ದ ಬಿಆರ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ರು.

ಉಳಿದಂತೆ 2024ರಲ್ಲಿ ಕಲ್ಬುರ್ಗಿಯಲ್ಲಿ ನಡೆದ ಸಂಪುಟ ಸಭೆಯ ನಿರ್ಣಯಗಳ ವಿರುದ್ಧವೇ ಅಸಮಾಧಾನ ಹೊರಹಾಕಿದ್ರು. ಕೆಕೆಆರ್ ಡಿಬಿಯಲ್ಲಿ ಪ್ರಭಾವಿ ಸಚಿವರು, ಶಾಸಕರಿಗೆ ಸಿಂಹಪಾಲು ಅನುದಾನ ಮೀಸಲಾಗ್ತಿದೆ ಅಂತಲೂ ಗುಡುಗಿದ್ರು. ಇದರ ಬೆನ್ನಲ್ಲೇ ಇದೀಗ ಆಡಿಯೋ ಬಾಂಬ್ ಹಾಕಿರುವ ಪಾಟೀಲರು, ನೇರ ಸಿದ್ದರಾಮಯ್ಯರ ಪರಮಾಪ್ತ ಜಮೀರ್ ಅಹ್ಮದ್ ರತ್ತಲೇ ಬೊಟ್ಟು ಮಾಡಿದ್ದಾರೆ. ಈ ನಡುವೆ, ಬಿಆರ್ ಪಾಟೀಲರ ಆಡಿಯೋವನ್ನೇ ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಸಂಘಟಿತ ಹೋರಾಟಕ್ಕೆ ಪ್ಲ್ಯಾನ್ ಮಾಡ್ತಿವೆ.

ಅತ್ತ ಕಾಂಗ್ರೆಸ್ ಹೈಕಮಾಂಡ್ ಕೂಡಾ ಪಾಟೀಲರ ಆರೋಪದ ವರದಿ ಕೇಳಿದೆ. ಒಟ್ನಲ್ಲಿ, ರಾಜ್ಯ ಕಾಂಗ್ರೆಸ್ ನಲ್ಲೀಗ ಬಿಆರ್ ಪಾಟೀಲ್ ಸ್ವಪಕ್ಷದ ವಿಪಕ್ಷ ನಾಯಕ ಅನ್ನೋ ಶ್ರೇಯ ಗಿಟ್ಟಿಸ್ತಿದ್ದಾರೆ. ಹಾಗಂತಾ ಈ ಆರೋಪದ ತನಿಖೆಯಾಗುತ್ತಾ, ಸೂರಿಗಾಗಿ ಕಾಸು ಆರೋಪ ನಿಜಕ್ಕೂ ಸತ್ಯವಾ ಅನ್ನೋದು ಬಹಿರಂಗವಾಗುತ್ತಾ ಅನ್ನೋದು ಈಗಿರುವ ಪ್ರಶ್ನೆ.

Tags: B.R. PatilCongressgovernmentown partyRadra Alanda
SendShareTweet
Previous Post

ಸುಧಾರಾಣಿಗೆ ಯೋಗ ಉಪಯೋಗವಾಗಿದೆಯಂತೆ

Next Post

ಒತ್ತಡ, ವೈಮನಸ್ಸಿಗೆ ಯೋಗ ಔಷಧಿ ಇದ್ದಂತೆ; ಅಶ್ವಥ್ ನಾರಾಯಣ್

Related Posts

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಫುರ

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ಬೆಂಗಳೂರಿನ ಶೆಡ್‌ನಲ್ಲಿ ಪತ್ತೆಯಾಯ್ತು 3 ಕೋಟಿ ಹಣ – ಮೂಟೆ ನೋಡಿ ಪೊಲೀಸರೇ ಶಾಕ್!
ಬೆಂಗಳೂರು

ಬೆಂಗಳೂರಿನ ಶೆಡ್‌ನಲ್ಲಿ ಪತ್ತೆಯಾಯ್ತು 3 ಕೋಟಿ ಹಣ – ಮೂಟೆ ನೋಡಿ ಪೊಲೀಸರೇ ಶಾಕ್!

ನಾಳೆ ಹುಕ್ಕೇರಿಯಲ್ಲಿ ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ!
ಬೆಳಗಾವಿ

ನಾಳೆ ಹುಕ್ಕೇರಿಯಲ್ಲಿ ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ!

ಕಾರು ಡೀಲರ್‌ಗೆ ನಕಲಿ ಚಿನ್ನದ ಬಿಲ್ಲೆಗಳನ್ನು ಕೊಟ್ಟು ಲಕ್ಷ ಲಕ್ಷ ವಂಚಿಸಿದ ಖದೀಮರು – ಓರ್ವ ಅರೆಸ್ಟ್‌!
ಬೆಂಗಳೂರು

ಕಾರು ಡೀಲರ್‌ಗೆ ನಕಲಿ ಚಿನ್ನದ ಬಿಲ್ಲೆಗಳನ್ನು ಕೊಟ್ಟು ಲಕ್ಷ ಲಕ್ಷ ವಂಚಿಸಿದ ಖದೀಮರು – ಓರ್ವ ಅರೆಸ್ಟ್‌!

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ
ಚಾಮರಾಜನಗರ

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ

ಜೆಸ್ಕಾಂ ಲೈನ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಅಮಾಯಕ ರೈತ ಬಲಿ.. ಗ್ರಾಮಸ್ಥರ ಆಕ್ರೋಶ!
ಕಲಬುರ್ಗಿ

ಜೆಸ್ಕಾಂ ಲೈನ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಅಮಾಯಕ ರೈತ ಬಲಿ.. ಗ್ರಾಮಸ್ಥರ ಆಕ್ರೋಶ!

Next Post
ಒತ್ತಡ, ವೈಮನಸ್ಸಿಗೆ ಯೋಗ ಔಷಧಿ ಇದ್ದಂತೆ; ಅಶ್ವಥ್ ನಾರಾಯಣ್

ಒತ್ತಡ, ವೈಮನಸ್ಸಿಗೆ ಯೋಗ ಔಷಧಿ ಇದ್ದಂತೆ; ಅಶ್ವಥ್ ನಾರಾಯಣ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಗಂಭೀರ್ ಅವಧಿಯಲ್ಲಿ ಕಳಪೆ ದಾಖಲೆಗಳ ಸರಮಾಲೆ : ಐರ್ಲೆಂಡ್ ಎದುರಿನ ಸೋಲಿಂದ ಬೆಚ್ಚಿಬಿದ್ದ ಟೀಮ್ ಇಂಡಿಯಾ!

ಗಂಭೀರ್ ಅವಧಿಯಲ್ಲಿ ಕಳಪೆ ದಾಖಲೆಗಳ ಸರಮಾಲೆ : ಐರ್ಲೆಂಡ್ ಎದುರಿನ ಸೋಲಿಂದ ಬೆಚ್ಚಿಬಿದ್ದ ಟೀಮ್ ಇಂಡಿಯಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat