ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಿ-2 ಸ್ಟೆಲ್ತ್ ಬಾಂಬರ್, ಬಂಕರ್ ಬ್ಲಾಸ್ಟರ್ ಬಳಸಿ ಇರಾನ್ ಮೇಲೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಸಂಚಲನ

June 22, 2025
Share on WhatsappShare on FacebookShare on Twitter

ವಾಷಿಂಗ್ಟನ್: ಇರಾನ್-ಇಸ್ರೇಲ್ ಸಂಘರ್ಷದಲ್ಲಿ ಈಗ ಅಮೆರಿಕ ಎಂಟ್ರಿಯಾಗಿದೆ. ಇರಾನ್‌ನ ಮೂರು ಪರಮಾಣು ಸೌಲಭ್ಯಗಳಾದ ಫೋರ್ಡೊ, ಇಸ್ಫಾಹಾನ್ ಮತ್ತು ನತಾಂಜ್‌ಗಳ ಮೇಲೆ ಭಾನುವಾರ ರಾತ್ರೋರಾತ್ರಿ ಅಮೆರಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಆರು ಬಿ-2 ಸ್ಟೆಲ್ತ್ ಬಾಂಬರ್‌ಗಳನ್ನು ಬಳಸಲಾಗಿದ್ದು, ಒಟ್ಟು 12 ಜಿಬಿಯು-57 “ಬಂಕರ್-ಬಸ್ಟಿಂಗ್” ಬಾಂಬ್‌ಗಳನ್ನು ಮತ್ತು 30 ಟೊಮಾಹಾಕ್ ಕ್ರೂಸ್ ಕ್ಷಿಪಣಿಗಳನ್ನು ಮೂರು ಪರಮಾಣು ಸ್ಥಾವರಗಳ ಮೇಲೆ ಹಾಕಲಾಗಿದೆ ಎಂದು ವರದಿಯಾಗಿದೆ. ಅಮೆರಿಕದ ಈ ನಡೆಯು ಮಧ್ಯಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿದ್ದು, ಯುದ್ಧ ಮತ್ತೊಂದು ಮಜಲು ತಲುಪುವ ಭೀತಿ ಎದುರಾಗಿದೆ.

ಈ ಬಿ-2 ಬಾಂಬರ್‌ಗಳು ಮಿಸೌರಿಯಲ್ಲಿರುವ ತಮ್ಮ ನೆಲೆಯಿಂದ ಸುಮಾರು 37 ಗಂಟೆಗಳ ಕಾಲ ನಿರಂತರವಾಗಿ ಹಾರಾಟ ನಡೆಸಿದ್ದು, ದಾರಿ ಮಧ್ಯೆಯೇ ಹಲವಾರು ಬಾರಿ ಆಗಸದಲ್ಲೇ ಇಂಧನ ತುಂಬಿಸಿಕೊಂಡು ಮುಂದೆ ಸಾಗಿವೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ದಾಳಿಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ದುರ್ಬಲಗೊಳಿಸುವ ಉದ್ದೇಶದಿಂದ ನಡೆದಿದೆ ಎಂದು ಹೇಳಲಾಗಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಕಾರ್ಯಾಚರಣೆಯನ್ನು “ಅತ್ಯಂತ ಯಶಸ್ವಿ” ಎಂದು ವರ್ಣಿಸಿದ್ದಾರೆ. ಫೋರ್ಡೊ ಪರಮಾಣು ಸೌಲಭ್ಯವನ್ನು “ಸಂಪೂರ್ಣವಾಗಿ ನಾಶಗೊಳಿಸಲಾಗಿದೆ” ಎಂದು ಕೆಲವು ವರದಿಗಳು ಹೇಳಿವೆ.

ಬಿ-2 ಸ್ಟೆಲ್ತ್ ಬಾಂಬರ್‌ಗಳು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ರಾಡಾರ್‌ ಕಣ್ಣು ತಪ್ಪಿಸಿ ನಿಖರವಾಗಿ ತನ್ನ ಗುರಿಗಳನ್ನು ಛೇದಿಸುವ ವಿಶೇಷ ಸಾಮರ್ಥ್ಯವನ್ನು ಹೊಂದಿವೆ. ಈ ವಿಮಾನಗಳು 6,000 ನಾಟಿಕಲ್ ಮೈಲುಗಳಷ್ಟು ದೂರವನ್ನು ಇಂಧನ ತುಂಬಿಕೊಳ್ಳದೆ ಹಾರಬಲ್ಲವು ಮತ್ತು ಆಗಸದಲ್ಲೇ ಇಂಧನ ತುಂಬಿಕೊಳ್ಳುತ್ತಾ ವಿಶ್ವದ ಯಾವುದೇ ಗುರಿಯನ್ನು ತಲುಪಬಲ್ಲವು.

ಈ ದಾಳಿಯು ಮಧ್ಯಪ್ರಾಚ್ಯದಲ್ಲಿ ಹೆಚ್ಚಿನ ಉದ್ವಿಗ್ನತೆಗೆ ಕಾರಣವಾಗಿದ್ದು, ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಈ ದಾಳಿಯನ್ನು “ಅತಿರೇಕ” ಎಂದು ಕರೆದಿದ್ದಾರೆ ಮತ್ತು ಇದರಿಂದ “ದೀರ್ಘಕಾಲೀನ ಪರಿಣಾಮಗಳು” ಉಂಟಾಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದಾಳಿಯನ್ನು ಶ್ಲಾಘಿಸಿದ್ದಾರೆ ಮತ್ತು ಟ್ರಂಪ್ ಅವರ “ದಿಟ್ಟ ನಿರ್ಧಾರ”ವು ಇತಿಹಾಸವನ್ನು ಬದಲಾಯಿಸಲಿದೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ, ಅಮೆರಿಕ ನಡೆಸಿದ ದಾಳಿಯಿಂದ ಯಾವುದೇ ವಿಕಿರಣ ಸೋರಿಕೆಯಾಗಿಲ್ಲ ಎಂದು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ತಿಳಿಸಿದೆ. ಏಕೆಂದರೆ ಗುರಿಯಾಗಿರುವ ಪರಮಾಣು ಸೌಲಭ್ಯಗಳಲ್ಲಿ ಯಾವುದೇ ಪರಮಾಣು ವಸ್ತುಗಳಿರಲಿಲ್ಲ ಅಥವಾ ಕಡಿಮೆ ಪ್ರಮಾಣದ ಯುರೇನಿಯಂ ಇತ್ತು ಎಂದು ಹೇಳಿದೆ.

Tags: AmericaB-2 stealth bomberbunker blasterMiddle EastUS attacks
SendShareTweet
Previous Post

ನಿದ್ರೆಯಲ್ಲಿದ್ದ ವೇಳೆ ಮೊಬೈಲ್ ಎಗರಿಸಿದ ಖದೀಮರು

Next Post

ಪಹಲ್ಗಾಮ್ ದಾಳಿಕೋರ ಪಾಕಿಸ್ತಾನಿ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

Related Posts

ಹೊರ್ಮುಜ್ ಮೇಲೆ ಕಣ್ಣಿಟ್ಟಿತೇ ಚೀನಾ? ಸಂಘರ್ಷದ ನಡುವೆ ಜಾಗತಿಕ ತೈಲ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಹುನ್ನಾರ!
ವಿದೇಶ

ಹೊರ್ಮುಜ್ ಮೇಲೆ ಕಣ್ಣಿಟ್ಟಿತೇ ಚೀನಾ? ಸಂಘರ್ಷದ ನಡುವೆ ಜಾಗತಿಕ ತೈಲ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಹುನ್ನಾರ!

ಯುದ್ಧ ಮುಗಿದರೂ ಇಳಿಯಲ್ಲ ತೈಲ ಬೆಲೆ.. ಜಾಗತಿಕ ಮಾರುಕಟ್ಟೆ ಚೇತರಿಸಿಕೊಳ್ಳಲು ಬೇಕು ಇನ್ನಷ್ಟು ಸಮಯ!
ವಿದೇಶ

ಯುದ್ಧ ಮುಗಿದರೂ ಇಳಿಯಲ್ಲ ತೈಲ ಬೆಲೆ.. ಜಾಗತಿಕ ಮಾರುಕಟ್ಟೆ ಚೇತರಿಸಿಕೊಳ್ಳಲು ಬೇಕು ಇನ್ನಷ್ಟು ಸಮಯ!

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!
ವಿದೇಶ

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!
ವಿದೇಶ

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!

‘ಅಮೆರಿಕಕ್ಕೆ ಶೀಘ್ರವೇ ಕಾದಿದೆ ಬಿಗ್ ಸರ್ಪ್ರೈಸ್’ : ಟ್ರಂಪ್ ಎಚ್ಚರಿಕೆಗೆ ಇರಾನ್ ತಿರುಗೇಟು
ವಿದೇಶ

‘ಅಮೆರಿಕಕ್ಕೆ ಶೀಘ್ರವೇ ಕಾದಿದೆ ಬಿಗ್ ಸರ್ಪ್ರೈಸ್’ : ಟ್ರಂಪ್ ಎಚ್ಚರಿಕೆಗೆ ಇರಾನ್ ತಿರುಗೇಟು

ಸೌದಿಯಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿ ವಿವರ ಬಹಿರಂಗ : ಸಿಐಎ ವಿಭಾಗವೇ ಧ್ವಂಸ!
ವಿದೇಶ

ಸೌದಿಯಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿ ವಿವರ ಬಹಿರಂಗ : ಸಿಐಎ ವಿಭಾಗವೇ ಧ್ವಂಸ!

Next Post
ಪಹಲ್ಗಾಮ್ ದಾಳಿಕೋರ ಪಾಕಿಸ್ತಾನಿ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

ಪಹಲ್ಗಾಮ್ ದಾಳಿಕೋರ ಪಾಕಿಸ್ತಾನಿ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

ಬಿಸಿಲಿನ ಬೇಗೆಗೆ ಕಬಿನಿ ನೀರಲ್ಲಿ ವಿಶ್ರಮಿಸಿದ ಹುಲಿ

ಬಿಸಿಲಿನ ಬೇಗೆಗೆ ಕಬಿನಿ ನೀರಲ್ಲಿ ವಿಶ್ರಮಿಸಿದ ಹುಲಿ

ಟಿ20 ವಿಶ್ವಕಪ್ ಹೀರೋ ಸಂಜುಗೆ ಏನಾಗಿದೆ? ಕಳಪೆ ಫಾರ್ಮ್ ಬಗ್ಗೆ ಮೌನ ಮುರಿದ CSK ಕೋಚ್

ಟಿ20 ವಿಶ್ವಕಪ್ ಹೀರೋ ಸಂಜುಗೆ ಏನಾಗಿದೆ? ಕಳಪೆ ಫಾರ್ಮ್ ಬಗ್ಗೆ ಮೌನ ಮುರಿದ CSK ಕೋಚ್

ಹೊರ್ಮುಜ್ ಮೇಲೆ ಕಣ್ಣಿಟ್ಟಿತೇ ಚೀನಾ? ಸಂಘರ್ಷದ ನಡುವೆ ಜಾಗತಿಕ ತೈಲ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಹುನ್ನಾರ!

ಹೊರ್ಮುಜ್ ಮೇಲೆ ಕಣ್ಣಿಟ್ಟಿತೇ ಚೀನಾ? ಸಂಘರ್ಷದ ನಡುವೆ ಜಾಗತಿಕ ತೈಲ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಹುನ್ನಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

ಬಿಸಿಲಿನ ಬೇಗೆಗೆ ಕಬಿನಿ ನೀರಲ್ಲಿ ವಿಶ್ರಮಿಸಿದ ಹುಲಿ

ಬಿಸಿಲಿನ ಬೇಗೆಗೆ ಕಬಿನಿ ನೀರಲ್ಲಿ ವಿಶ್ರಮಿಸಿದ ಹುಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat