ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

“ಈಗ ಪ್ರತಿಯೊಬ್ಬ ಅಮೆರಿಕನ್ ಕೂಡ ನಮ್ಮ ಗುರಿ”: ಅಮೆರಿಕದ ದಾಳಿ ಬಳಿಕ ಇರಾನ್ ಮಾಧ್ಯಮ ಎಚ್ಚರಿಕೆ

June 22, 2025
Share on WhatsappShare on FacebookShare on Twitter

ಟೆಹ್ರಾನ್: ತನ್ನ ಮೂರು ಪರಮಾಣು ಸೌಲಭ್ಯಗಳಾದ ಫೋರ್ಡೊ, ಇಸ್ಫಾಹಾನ್ ಮತ್ತು ನತಾಂಜ್‌ಗಳ ಮೇಲೆ ಅಮೆರಿಕದ ದಾಳಿಯಿಂದ ಇರಾನ್ ಕೆರಳಿ ಕೆಂಡವಾಗಿದೆ. “ಈಗ ಇಲ್ಲಿರುವ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಮತ್ತು ಸೈನಿಕನೂ ನಮ್ಮ ಗುರಿ” ಎಂದು ಇರಾನ್‌ನ ರಾಷ್ಟ್ರೀಯ ಟೆಲಿವಿಷನ್ ಘೋಷಿಸಿದೆ. ಈ ಮೂಲಕ ಅಮೆರಿಕಕ್ಕೆ ತೀವ್ರ ಎಚ್ಚರಿಕೆಯನ್ನು ನೀಡಿದೆ.

ಇರಾನ್‌ನ ಸರ್ಕಾರಿ ಮಾಧ್ಯಮವೇ ಈ ಎಚ್ಚರಿಕೆಯನ್ನು ನೀಡಿದ್ದು, ಇಸ್ರೇಲ್‌ನೊಂದಿಗಿನ ಸಂಘರ್ಷದ ಮಧ್ಯೆ ಅಮೆರಿಕ ಹಸ್ತಕ್ಷೇಪವನ್ನು ಅದು ತೀವ್ರವಾಗಿ ಖಂಡಿಸಿದೆ. ಅಮೆರಿಕದ ದಾಳಿಗಳು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿದ್ದವು. ಆದರೆ ಇದು ಈಗ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಈ ದಾಳಿಗಳನ್ನು “ಅಕ್ರಮ” ಎಂದು ಕರೆದಿದ್ದಾರೆ ಮತ್ತು ಇದರಿಂದ “ದೀರ್ಘಕಾಲೀನ ಪರಿಣಾಮಗಳು” ಉಂಟಾಗಲಿವೆ ಎಂದು ಎಚ್ಚರಿಸಿದ್ದಾರೆ.

ಇನ್ನೊಂದೆಡೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ದಾಳಿಗಳನ್ನು “ಅತ್ಯಂತ ಯಶಸ್ವಿ” ಎಂದು ಹೇಳಿದ್ದಾರೆ. ಅಲ್ಲದೇ, ಇರಾನ್ ಶಾಂತಿಗೆ ಒಪ್ಪದಿದ್ದರೆ ಮತ್ತಷ್ಟು “ನಿಖರ ದಾಳಿಗಳನ್ನು” ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಇರಾನ್‌ನ ಸರಕಾರಿ ಮಾಧ್ಯಮವು ಈ ಘೋಷಣೆಯನ್ನು ಮಾಡಿದ್ದು, ಅಮೆರಿಕದ ಈ ಕ್ರಮವು ಪ್ರದೇಶದಲ್ಲಿ ವ್ಯಾಪಕ ಯುದ್ಧಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.

ಈ ದಾಳಿಯ ಬೆನ್ನಲ್ಲೇ, ಇರಾನ್‌ ಇಸ್ರೇಲ್‌ ಮೇಲೆ ದಾಳಿ ತೀವ್ರಗೊಳಿಸಿದೆ. ಇರಾನ್ ನಿಂದ ಹೊರಟ ಕ್ಷಿಪಣಿ ಮತ್ತು ಡ್ರೋನ್‌ಗಳು ಇಸ್ರೇಲ್ ನಲ್ಲಿ ಅಪ್ಪಳಿಸುತ್ತಿದ್ದು, ಇಸ್ರೇಲ್‌ನಲ್ಲಿ ಕನಿಷ್ಠ 24 ಜನರು ಮೃತಪಟ್ಟು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಈವರೆಗೆ ಇರಾನ್‌ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 430ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 3,500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ವರದಿ ಮಾಡಿವೆ.

ಈಗ ಇರಾನ್ ಸರ್ಕಾರಿ ಮಾಧ್ಯಮ ನೀಡಿರುವಂತಹ ಎಚ್ಚರಿಕೆಯು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಇರಾನ್‌ನ ಸಂಭವನೀಯ ಪ್ರತೀಕಾರದ ಕ್ರಮಗಳ ಬಗ್ಗೆ ಜಾಗತಿಕ ಆತಂಕವನ್ನು ಹೆಚ್ಚಿಸಿದೆ.

Tags: AmericaDonald trumpIranisrelWar
SendShareTweet
Previous Post

ಪಹಲ್ಗಾಮ್ ದಾಳಿಕೋರ ಪಾಕಿಸ್ತಾನಿ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

Next Post

ಅಮೆರಿಕ ನೌಕಾಪಡೆ ಮೇಲೆ ಕ್ಷಿಪಣಿ ದಾಳಿ, ಹರ್ಮುಜ್ ಜಲಸಂಧಿಗೆ ನಿರ್ಬಂಧ: ಖಮೇನಿ ಪ್ರತೀಕಾರದ ಶಪಥ

Related Posts

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!
ವಿದೇಶ

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!
ದೇಶ

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!

Next Post
ಅಮೆರಿಕ ನೌಕಾಪಡೆ ಮೇಲೆ ಕ್ಷಿಪಣಿ ದಾಳಿ, ಹರ್ಮುಜ್ ಜಲಸಂಧಿಗೆ ನಿರ್ಬಂಧ: ಖಮೇನಿ ಪ್ರತೀಕಾರದ ಶಪಥ

ಅಮೆರಿಕ ನೌಕಾಪಡೆ ಮೇಲೆ ಕ್ಷಿಪಣಿ ದಾಳಿ, ಹರ್ಮುಜ್ ಜಲಸಂಧಿಗೆ ನಿರ್ಬಂಧ: ಖಮೇನಿ ಪ್ರತೀಕಾರದ ಶಪಥ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat