ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕ ನೌಕಾಪಡೆ ಮೇಲೆ ಕ್ಷಿಪಣಿ ದಾಳಿ, ಹರ್ಮುಜ್ ಜಲಸಂಧಿಗೆ ನಿರ್ಬಂಧ: ಖಮೇನಿ ಪ್ರತೀಕಾರದ ಶಪಥ

June 22, 2025
Share on WhatsappShare on FacebookShare on Twitter

ಟೆಹ್ರಾನ್: ಅಮೆರಿಕ ರಾತ್ರೋರಾತ್ರಿ ನಡೆಸಿದ ದಾಳಿಗೆ ಇರಾನ್ ಬೆಚ್ಚಿಬಿದ್ದಿದೆ. ಫೋರ್ಡೊ, ಇಸ್ಫಾಹಾನ್, ಮತ್ತು ನತಾಂಜ್‌ ಪರಮಾಣು ಸ್ಥಾವರಗಳ ಮೇಲೆ ಬಿ-2 ಸ್ಟೆಲ್ತ್ ಬಾಂಬರ್‌ಗಳನ್ನು ಬಳಸಿ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅಮೆರಿಕದ ವಿರುದ್ಧ ಸಿಡಿದೆದ್ದಿದ್ದಾರೆ. “ಅಮೆರಿಕನ್ನರು ಈಗ ತಾವು ಹಿಂದೆಂಗೂ ಎದುರಿಸದ ದೊಡ್ಡ ದಾಳಿ ಹಾಗೂ ಹಾನಿಯನ್ನು ಎದುರಿಸಲು ಸಿದ್ಧರಾಗಲಿ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಖಮೇನಿ ಅವರ ಈ ಹೇಳಿಕೆಯು ಅಮೆರಿಕದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಇರಾನ್ ಸಜ್ಜಾಗಿರುವ ಸುಳಿವು ನೀಡಿದ್ದು, ಇದು ಈಗಾಗಲೇ ಉದ್ವಿಗ್ನವಾಗಿರುವ ಪ್ರದೇಶದಲ್ಲಿ ತೀವ್ರ ಯುದ್ಧದ ಸಾಧ್ಯತೆಯನ್ನು ಹೆಚ್ಚಿಸಿದೆ.

ಖಮೇನಿಯವರ ಹೇಳಿಕೆಯನ್ನು ಪುಷ್ಟೀಕರಿಸುವಂತೆ, ಅವರ ಪ್ರತಿನಿಧಿ ಮತ್ತು ಕೇಹಾನ್ ಪತ್ರಿಕೆಯ ಸಂಪಾದಕ ಹೊಸೈನ್ ಶರಿಯತ್ಮದಾರಿ ತಕ್ಷಣದ ಸೇಡಿನ ಕ್ರಮಕ್ಕೆ ಕರೆ ನೀಡಿದ್ದಾರೆ. “ಈಗ ನಮ್ಮ ಸರದಿ. ವಿಳಂಬವಿಲ್ಲದೆ ಕಾರ್ಯನಿರ್ವಹಿಸಬೇಕು. ಮೊದಲ ಹೆಜ್ಜೆಯಾಗಿ, ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಮೇಲೆ ಕ್ಷಿಪಣಿ ದಾಳಿ ನಡೆಸಬೇಕು ಮತ್ತು ಏಕಕಾಲದಲ್ಲಿ ಅಮೆರಿಕ, ಬ್ರಿಟನ್, ಜರ್ಮನಿ, ಮತ್ತು ಫ್ರಾನ್ಸ್‌ನ ಹಡಗುಗಳಿಗೆ ಹರ್ಮುಜ್ ಜಲಸಂಧಿಯನ್ನು ಮುಚ್ಚಬೇಕು” ಎಂದು ಅವರು ತಿಳಿಸಿದ್ದಾರೆ. ಈ ಕರೆಯು ಟೆಹ್ರಾನ್ ನಲ್ಲಿ ತೀವ್ರವಾದ ಸೇನಾ ಕಾರ್ಯಾಚರಣೆ ನಡೆಯುವ ಸುಳಿವನ್ನು ನೀಡಿದೆ.

ಹರ್ಮುಜ್ ಜಲಸಂಧಿಯು ವಿಶ್ವದ ಶೇ.20ಕ್ಕಿಂತ ಹೆಚ್ಚು ತೈಲವನ್ನು ಸಾಗಿಸುವ ನಿರ್ಣಾಯಕ ಸಮುದ್ರ ಮಾರ್ಗವಾಗಿದೆ. ಇದನ್ನು ಮುಚ್ಚುವ ಯಾವುದೇ ಕ್ರಮವು ಜಾಗತಿಕ ತೈಲ ಬೆಲೆಗಳನ್ನು ಗಗನಕ್ಕೇರಿಸಬಹುದು ಮತ್ತು ಇಂಧನ ಮಾರುಕಟ್ಟೆಗಳಿಗೆ ತೀವ್ರ ಆಘಾತವನ್ನುಂಟುಮಾಡಬಹುದು. ಈ ಎಚ್ಚರಿಕೆಯು ಜಾಗತಿಕ ಮಾರುಕಟ್ಟೆಗಳು ಮತ್ತು ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಆತಂಕವನ್ನು ಉಂಟುಮಾಡಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ದಾಳಿಗಳನ್ನು “ಅತ್ಯದ್ಭುತ ಸೇನಾ ಯಶಸ್ಸು” ಎಂದು ಕೊಂಡಾಡುವುದರ ಜೊತೆಗೆ ಇರಾನ್‌ನಿಂದ ಯಾವುದೇ ಪ್ರತೀಕಾರದ ಕ್ರಮವನ್ನು “ಅಗಾಧ ಶಕ್ತಿಯಿಂದ” ಎದುರಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಈ ದಾಳಿಗಳನ್ನು “ಯುದ್ಧದ ಕೃತ್ಯ” ಎಂದು ಖಂಡಿಸಿದ್ದಾರೆ ಮತ್ತು ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Tags: AmericaHormuzKhameneimissile attackUS Navy
SendShareTweet
Previous Post

“ಈಗ ಪ್ರತಿಯೊಬ್ಬ ಅಮೆರಿಕನ್ ಕೂಡ ನಮ್ಮ ಗುರಿ”: ಅಮೆರಿಕದ ದಾಳಿ ಬಳಿಕ ಇರಾನ್ ಮಾಧ್ಯಮ ಎಚ್ಚರಿಕೆ

Next Post

ಮರಾಠಿ ನಟ-ನಿರ್ದೇಶಕ ತುಷಾರ್ ಘಾಡಿಗಾಂವ್ಕರ್ ಆತ್ಮಹತ್ಯೆ

Related Posts

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!
ವಿದೇಶ

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!
ವಿದೇಶ

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!
ವಿದೇಶ

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

Next Post
ಮರಾಠಿ ನಟ-ನಿರ್ದೇಶಕ ತುಷಾರ್ ಘಾಡಿಗಾಂವ್ಕರ್ ಆತ್ಮಹತ್ಯೆ

ಮರಾಠಿ ನಟ-ನಿರ್ದೇಶಕ ತುಷಾರ್ ಘಾಡಿಗಾಂವ್ಕರ್ ಆತ್ಮಹತ್ಯೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ?  ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ? ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ?  ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ? ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat