ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ತಿಂಗಳಿಗೆ 8 ಸಾವಿರ ಉಳಿಸಿ,ಭರ್ಜರಿ 26 ಲಕ್ಷ ರೂ. ಗಳಿಸಿ

June 22, 2025
Share on WhatsappShare on FacebookShare on Twitter

ನಮ್ಗೆ ಷೇರು ಮಾರುಕಟ್ಟೆ ತಂಟೆಯೇ ಬೇಡ. ಮ್ಯೂಚುವಲ್ ಫಂಡ್, ಎಸ್ಐಪಿಯ ರಿಸ್ಕ್ ಕೂಡ ಬೇಡ. ಯಾವ್ದೇ ರಿಸ್ಕ್ ಇಲ್ಲದೆ ನಾವು ಕೂಡಿಡುವ ಹಣಕ್ಕೆ ಒಳ್ಳೆಯ ರಿಟರ್ನ್ಸ್ ಬರಬೇಕು. ಹಾಗಿದ್ರೆ ಮಾತ್ರ ನಾವು ಹೂಡಿಕೆ ಮಾಡ್ತೀವಿ ಅನ್ನೋರ ಸಂಖ್ಯೆ ಹೆಚ್ಚಿದೆ. ಆದ್ರೆ, ಯಾವ ಯೋಜನೆ ಸುರಕ್ಷಿತ? ಯಾವುದರಲ್ಲಿ ಹೂಡಿಕೆ ಮಾಡಿದ್ರೆ ರಿಸ್ಕ್ ಇಲ್ಲದೆ ಹೆಚ್ಚಿನ ರಿಟರ್ನ್ಸ್ ಪಡೆಯಬಹುದು ಅನ್ನೋ ಮಾಹಿತಿ ಇರೋದಿಲ್ಲ. ಅವರಿಗೆಂದೇ, ರಿಸ್ಕ್ ಇಲ್ಲದ, ಕೇಂದ್ರ ಸರ್ಕಾರದ ಗ್ಯಾರಂಟಿ ಇರೋ ಯೋಜನೆ ಬಗ್ಗೆ ನಾವ್ ನಿಮ್ಗೆ ಮಾಹಿತಿ ಕೊಡ್ತೀವಿ ನೋಡಿ.

ರಿಸ್ಕ್ ಇಲ್ಲವೇ ಇಲ್ಲ, ಒಳ್ಳೇ ರಿಟರ್ನ್ಸ್ ನಿಶ್ಚಿತ
ಕೇಂದ್ರ ಸರ್ಕಾರವೇ ಹೂಡಿಕೆ ಹಣಕ್ಕೆ ಗ್ಯಾರಂಟಿ
ಇಲ್ಲಿದೆ ನೋಡಿ ಪಿಪಿಎಫ್ ಕುರಿತ ಕಂಪ್ಲೀಟ್ ಡಿಟೇಲ್ಸ್

ಹೌದು, ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಪಿಪಿಎಫ್ ಉಳಿತಾಯ ಯೋಜನೆಯು ಹೆಚ್ಚು ಖ್ಯಾತಿ ಪಡೆದಿದೆ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಪೋ್ಟ್ ಆಫೀಸ್ ನಲ್ಲಿ ಖಾತೆ ತೆರೆದು ನಿಯಮಿತವಾಗಿ ಹೂಡಿಕೆ ಮಾಡಬಹುದಾಗಿದೆ. ದೀರ್ಘಾವಧಿ ಹೂಡಿಕೆಯ ದೃಷ್ಟಿಯಿಂದ ಇದು ಅತ್ಯುತ್ತಮ ಯೋಜನೆಯಾಗಿದೆ. ರಿಸ್ಕ್ ಕೂಡ ಇಲ್ಲದಿರುವ ಕಾರಣ ಯಾರು ಬೇಕಾದರೂ ಕಣ್ಣುಮುಚ್ಚಿಕೊಂಡು ಹೂಡಿಕೆ ಮಾಡಬಹುದಾಗಿದೆ.

ಪಿಪಿಎಫ್ ಯೋಜನೆಗೆ ವರ್ಷಕ್ಕೆ 7.1% ಬಡ್ಡಿ
ತಿಂಗಳಿಗೆ 8 ಸಾವಿರ ಉಳಿಸಿ, 26 ಲಕ್ಷ ರೂ. ಗಳಿಸಿ
ನಿಯಮಿತ ಹೂಡಿಕೆಯೇ ಇದರ ಸಕ್ಸೆಸ್

ಸಾರ್ವಜನಿಕ ಭವಿಷ್ಯ ನಿಧಿ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ, ವರ್ಷಕ್ಕೆ ಶೇಕಡಾ 7.1 ರಷ್ಟು ಬಡ್ಡಿದರವನ್ನು ಪಡೆಯುತ್ತೀರಿ. ಈ ಯೋಜನೆಯಲ್ಲಿ, ನೀವು ವಾರ್ಷಿಕವಾಗಿ ಕನಿಷ್ಠ 500 ರೂ.ಗಳಿಂದ ಗರಿಷ್ಠ 1.5 ಲಕ್ಷ ರೂ.ಗಳವರೆಗೆ ಹೂಡಿಕೆ ಮಾಡಬಹುದು. ಅದರಂತೆ, ನೀವು ಮಾಸಿಕ 8 ಸಾವಿರ ರೂ.ನಂತೆ 15 ವರ್ಷಗಳವರೆಗೆ ಹೂಡಿಕೆ ಮಾಡಿದರೆ, ಶೇ.7.1ರಷ್ಟು ಬಡ್ಡಿದರದೊಂದಿಗೆ ನಿಮಗೆ 26 ಲಕ್ಷ ರೂ. ಸಿಗತ್ತೆ.

ನೀವು ಪ್ರತಿ ತಿಂಗಳು 8 ಸಾವಿರ ರೂಪಾಯಿ ಉಳಿಸಿದರೆ, ಅದು ವರ್ಷಕ್ಕೆ 96 ಸಾವಿರ ರೂಪಾಯಿ ಆಗತ್ತೆ. ಒಟ್ಟು 15 ವರ್ಷ ನೀವು ಪ್ರತಿ ವರ್ಷ 96 ಸಾವಿರ ರೂಪಾಯಿಗಳನ್ನು ಹೂಡಿಕೆ ಮಾಡಬೇಕಾಗುತ್ತದೆ. 15 ವರ್ಷಗಳ ಬಳಿಕ ನೀವು ಹೂಡಿಕೆ ಮಾಡಿದ ಮೊತ್ತವು 14.4 ಲಕ್ಷ ರೂ. ಆಗತ್ತೆ, ಇದಕ್ಕೆ ಶೇ.7.1ರಷ್ಟು ಬಡ್ಡಿ ಸೇರಿ ಒಟ್ಟು 26,03,654 ರೂ. ಸಿಗುತ್ತದೆ.

15 ವರ್ಷಕ್ಕೇ ಸೀಮಿತವಲ್ಲ ಹೂಡಿಕೆ
ಇದರ ಬಳಿಕವೂ ವಿಸ್ತರಣೆ ಸಾಧ್ಯ
ಚಕ್ರಬಡ್ಡಿಯ ಲಾಭ ಸಿಗೋದು ಇಲ್ಲೇ

ಪಿಪಿಎಫ್ ಹೂಡಿಕೆಯು ಸುದೀರ್ಘ ಅವಧಿಯ ಹೂಡಿಕೆಗೆ ಹೇಳಿಮಾಡಿಸಿದಂತಿದೆ. 15 ವರ್ಷಗಳ ಬಳಿಕವೂ ನೀವು 5 ವರ್ಷಗಳಂತೆ ಯೋಜನೆಯನ್ನು ವಿಸ್ತರಣೆ ಮಾಡಬಹುದಾಗಿದೆ. ಇದರಿಂದ ನೀವು ಹೂಡಿಕೆ ಮಾಡಿದ ಮೊತ್ತಕ್ಕೆ ಕಾಂಪೌಂಡ್ ಇಂಟರೆಸ್ಟ್ ಲಾಭದ ಪ್ರಮಾಣವು ಜಾಸ್ತಿಯಾಗುತ್ತದೆ. ಆ ಮೂಲಕ ನೀವು ಹೆಚ್ಚು ಆದಾಯ ಪಡೆಯಲು ಸಾಧ್ಯವಾಗುತ್ತೆ.

20 ವರ್ಷ ಹೂಡಿಕೆ ಮಾಡಿದ್ರೆ ಎಷ್ಟು ಸಿಗತ್ತೆ?
ಎಷ್ಟು ವರ್ಷಗಳವರೆಗೆ ವಿಸ್ತರಣೆ ಸಾಧ್ಯ?
ಬ್ಯಾಂಕ್ ಗಳಲ್ಲೂ ಹೂಡಿಕೆ ಮಾಡಬಹುದಾ?

15 ವರ್ಷಗಳ ಬಳಿಕ ಐದು ವರ್ಷಗಳಂತೆ ಎಷ್ಟು ಬಾರಿ ಬೇಕಾದರೂ ವಿಸ್ತರಣೆ ಮಾಡಬಹುದಾಗಿದೆ. ಇದೇ ಲೆಕ್ಕಾಚಾರದಲ್ಲಿ ನೀವು, ತಿಂಗಳಿಗೆ 8 ಸಾವಿರ ರೂ.ನಂತೆ 20 ವರ್ಷಗಳವರೆಗೆ ಹೂಡಿಕೆ ಮಾಡಿದ್ರೆ, ನಿಮಗೆ 37 ಲಕ್ಷ ರೂ. ಲಾಭ ಸಿಗುತ್ತದೆ. ಹೂಡಿಕೆಯ ಮೊತ್ತ, ಶೇ.7.1ರ ಬಡ್ಡಿದರದ ಲಾಭ ಸೇರಿ ಇಷ್ಟು ಮೊತ್ತ ನಿಮ್ಮದಾಗುತ್ತದೆ.

ಇನ್ನು, ಇದೇ ಮೊತ್ತವನ್ನು 25 ವರ್ಷಗಳವರೆಗೆ ಹೂಡಿಕೆ ಮಾಡಿದರೆ 66 ಲಕ್ಷ ರೂಪಾಯಿ ಸಿಗುತ್ತದೆ. ಇಲ್ಲಿಗೆ ನಿಮಗೆ ಚಕ್ರಬಡ್ಡಿಯ ಲಾಭವು ಹೆಚ್ಚಾಗುತ್ತ ಹೋಗುತ್ತದೆ. ಹಾಗೆಯೇ, 30 ವರ್ಷಗಳವರೆಗೆ ಪ್ರತಿ ತಿಂಗಳು 8 ಸಾವಿರ ರೂ. ಉಳಿಕೆ ಮಾಡಿದರೆ, ಹತ್ತಿರತ್ತಿರ 1 ಕೋಟಿ ರೂ. ಸಿಗುತ್ತದೆ. ನಿಖರವಾಗಿ ಹೇಳುವುದಾದರೆ, 98.88 ಲಕ್ಷ ರೂ. ನಿಮ್ಮದಾಗುತ್ತದೆ.

Tags: Moneyprofitreturnriskshare market
SendShareTweet
Previous Post

ನಮ್ಮನ್ನಾಳಿದ ಬ್ರಿಟನ್ ನಲ್ಲಿ ಭಾರತೀಯರೇ ಕಿಂಗ್!

Next Post

ಇರಾನ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಮರಳಿ ತಾಯ್ನಾಡಿಗೆ

Related Posts

ಹಳೆಯ ಚಿನ್ನಾಭರಣ ಮಾರಾಟ ಮಾಡಲು ಬಯಸುತ್ತಿದ್ದೀರಾ? ಮೌಲ್ಯ ನಿರ್ಧರಿಸುವ ಈ 7 ಅಂಶಗಳು ನೆನಪಿರಲಿ
ವಾಣಿಜ್ಯ-ವ್ಯಾಪಾರ

ಹಳೆಯ ಚಿನ್ನಾಭರಣ ಮಾರಾಟ ಮಾಡಲು ಬಯಸುತ್ತಿದ್ದೀರಾ? ಮೌಲ್ಯ ನಿರ್ಧರಿಸುವ ಈ 7 ಅಂಶಗಳು ನೆನಪಿರಲಿ

WhatsApp ಮೂಲಕವೇ ನಿಮ್ಮ ಹಣಕ್ಕೆ ಕತ್ತರಿ: ‘No’ ಎಂದು ಮೆಸೇಜ್ ಕಳುಹಿಸುವ ಮುನ್ನ ಹುಷಾರ್!
ವಾಣಿಜ್ಯ-ವ್ಯಾಪಾರ

WhatsApp ಮೂಲಕವೇ ನಿಮ್ಮ ಹಣಕ್ಕೆ ಕತ್ತರಿ: ‘No’ ಎಂದು ಮೆಸೇಜ್ ಕಳುಹಿಸುವ ಮುನ್ನ ಹುಷಾರ್!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!
ವಾಣಿಜ್ಯ-ವ್ಯಾಪಾರ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?
ವಾಣಿಜ್ಯ-ವ್ಯಾಪಾರ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Next Post
ಇರಾನ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಮರಳಿ ತಾಯ್ನಾಡಿಗೆ

ಇರಾನ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಮರಳಿ ತಾಯ್ನಾಡಿಗೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat