ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಪರಿಶಿಷ್ಟ ಜಾತಿ ಸಮೀಕ್ಷಾ ಅವಧಿ ವಿಸ್ತರಣೆ

June 22, 2025
Share on WhatsappShare on FacebookShare on Twitter

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಸ್ಸಿ ಸಮಗ್ರ ಸಮೀಕ್ಷಾ ಕಾರ್ಯ ನಡೆಸುತ್ತಿರುವ ಕುರಿತು ಖಾತರಿ ಪಡಿಸಿಕೊಳ್ಳುವ ಸಲುವಾಗಿ ನಾಳೆಯಿಂದ (23ನೇ ಜೂನ್ 2025 ರಿಂದ) ಪ್ರತಿ ಮನೆಗೆ ಸ್ಟಿಕ್ಕರ್ ಅಂಟಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು (Emperical Data) ಸಂಗ್ರಹಿಸಲು, 05-05-2025 ರಿಂದ ಮನೆ-ಮನೆ ಭೇಟಿ ನೀಡುವ ಮೂಲಕ ರಾಜ್ಯಾದ್ಯಂತ ಸಮೀಕ್ಷೆಯನ್ನು ಪ್ರಾರಂಭಿಸಲಾಗಿರುತ್ತದೆ.

ಕರ್ನಾಟಕ ಸರ್ಕಾರವು ಪ್ರತಿಯೊಬ್ಬರಿಗೂ, ವಿಶೇಷವಾಗಿ ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಈ ನಿಟ್ಟಿನಲ್ಲಿ, ಪರಿಶಿಷ್ಟ ಜಾತಿ ಸಮೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ ವಹಿಸಲಾಗಿದೆ.

ಅದರಂತೆ, ಕರ್ನಾಟಕದ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರೆ ಪಾಲಿಕೆಯ ತಂಡ ಅಥವಾ ಗಣತಿದಾರರು ಜೂನ್ 23, 2025 ರಿಂದ ನಿಮ್ಮ ಮನೆಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ನಡೆಸುತ್ತಾರೆ. ಬಿಬಿಎಂಪಿ ತಂಡ ಅಥವಾ ಗಣತಿದಾರರು ಮನೆಗೆ ಭೇಟಿ ಮಾಡಿರುವ ಪುರಾವೆಯಾಗಿ ಪ್ರತಿ ಮನೆಗೆ ಸ್ಟಿಕ್ಕರ್ ಅಂಟಿಸುತ್ತಾರೆ.

ನಿಮ್ಮ ಮನೆಗೆ ಭೇಟಿ ನೀಡುವ ಬಿಬಿಎಂಪಿ ತಂಡ ಅಥವಾ ಗಣತಿದಾರರಿಗೆ ಸಹಕರಿಸಿ ಮತ್ತು ಸರಿಯಾದ ಮಾಹಿತಿ ನೀಡಿ. ಅಲ್ಲದೆ, ನಿಮ್ಮ ಮನೆಗೆ ಅಂಟಿಸಿದ ಸ್ಟಿಕ್ಕರ್ ಅನ್ನು ತೆಗೆದು ಹಾಕಬೇಡಿ.
ಸಮೀಕ್ಷಾ ಕಾರ್ಯದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಲು ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ, 22ನೇ ಜೂನ್ 2025 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ/ವಿಧಾನದ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

  1. ನಾಗರೀಕ ಸೇವಾ ಕೇಂದ್ರಗಳಾದ, “ಕರ್ನಾಟಕ ಒನ್” (Karnataka one) “ಬೆಂಗಳೂರು ಒನ್” (Bengaluru one) “ಗ್ರಾಮ ಒನ್”(Grama one) ಮತ್ತು ಬಾಪೂಜಿ ಸೇವಾ ಕೇಂದ್ರಗಳು.
  2. ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಕಚೇರಿ (BBMP ward offices) ಗಳಲ್ಲಿ ವ್ಯವಸ್ಥೆ ಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳು.
  3. Online ನಲ್ಲಿ https://schedulecastesurvey.karnataka.gov.in/selfd eclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವುದು.
    ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಪರಿಶಿಷ್ಟ ಜಾತಿ ಕುಟುಂಬದವರಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಮೇಲ್ಕಂಡ ಸ್ಥಳ/ ವಿಧಾನಗಳ ಮೂಲಕ ರಾಜ್ಯಾದ್ಯಂತ ಸಮೀಕ್ಷಾ ದಿನಾಂಕವನ್ನು ದಿನಾಂಕ: 23-06-2025 ರಿಂದ ದಿನಾಂಕ: 30-06-2025 ರವರೆಗೆ ವಿಸ್ತರಿಸಿದೆ.
    ಬೆಂಗಳೂರು ನಗರದಲ್ಲಿ ಸಮೀಕ್ಷೆಯು ಶೇ. 100 ರಷ್ಟು ಗುರಿ ಸಾಧಿಸಲು ಸಂಬಂಧಪಟ್ಟವರು ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.
Tags: bangaloreEmperical Data
SendShareTweet
Previous Post

ಮತ್ತೆ ಸಿಲಿಕಾನ್ ಸಿಟಿ ಪ್ರವೇಶಿಸಿದ ಮಳೆರಾಯ

Next Post

ಬಿ-2 ಸ್ಟೆಲ್ತ್ ಬಾಂಬರ್, ಬಂಕರ್ ಬ್ಲಾಸ್ಟರ್ ಬಳಸಿ ಇರಾನ್ ಮೇಲೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಸಂಚಲನ

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

Next Post
ಬಿ-2 ಸ್ಟೆಲ್ತ್ ಬಾಂಬರ್, ಬಂಕರ್ ಬ್ಲಾಸ್ಟರ್ ಬಳಸಿ ಇರಾನ್ ಮೇಲೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಸಂಚಲನ

ಬಿ-2 ಸ್ಟೆಲ್ತ್ ಬಾಂಬರ್, ಬಂಕರ್ ಬ್ಲಾಸ್ಟರ್ ಬಳಸಿ ಇರಾನ್ ಮೇಲೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಸಂಚಲನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat