ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮೂರನೇ ವಿಶ್ವ ಯುದ್ಧ ಆರಂಭವಾಗಿಬಿಡ್ತಾ? ಅಮೆರಿಕ ರಂಗಪ್ರವೇಶದ ಹಿಂದಿನ ಅಸಲಿ ಕಹಾನಿ ಏನು?

June 23, 2025
Share on WhatsappShare on FacebookShare on Twitter

ಜಗತ್ತು ಈಗಾಗಲೇ ಎರಡು ಜಾಗತಿಕ ಸಮರಕ್ಕೆ ಸಾಕ್ಷಿಯಾಗಿದೆ. ಹಿರೋಶಿಮಾ-ನಾಗಾಸಾಕಿ ಅಮೆರಿಕದ ಅಣ್ವಸ್ತ್ರಕ್ಕೆ ಬೆಂದು ಹೋಗಿದ್ದು ಇಂದಿಗೆ ಕರಾಳ ಇತಿಹಾಸ. ಆದರೀಗ ಮತ್ತೊಮ್ಮೆ ಜಗತ್ತು ವಿಶ್ವಯುದ್ಧದ ತೆಕ್ಕೆಗೆ ಜಾರುತ್ತಿದೆ. ಇವತ್ತಿನವರೆಗೂ ಇಸ್ರೇಲ್-ಇರಾನ್ ನಡುವಷ್ಟೇ ಸೀಮಿತವಾಗಿದ್ದ ಯುದ್ಧಕ್ಕೀಗ ಅಧಿಕೃತವಾಗಿ ಅಮೆರಿಕ ಎಂಟ್ರಿ ಕೊಟ್ಟಿದೆ. ಅಲ್ಲಿಗೆ ಮೂರನೇ ಜಾಗತಿಕ ಸಮರಕ್ಕೆ ನಾಂದಿ ಹಾಡಿದಂತಾಗಿದೆ.

40 ವರ್ಷಗಳ ಬಳಿಕ ಇರಾನ್ ಮೇಲೆ ಮುಗಿಬಿದ್ದ ಅಮೆರಿಕ
ಇರಾನ್ ಮೇಲಿನ ದಾಳಿಯಲ್ಲಿ ಅಮೆರಿಕದ ಸ್ವಾರ್ಥವೇನು?
ಒಂದಲ್ಲಾ ಎರಡಲ್ಲಾ ಬರೋಬ್ಬರಿ 4 ದಶಕಗಳ ಬಳಿಕ ಅಮೆರಿಕ ಇದೀಗ ಇರಾನ್ ಮೇಲೆ ಪ್ರಬಲ ದಾಳಿ ನಡೆಸಿದೆ. ಹಾಗಂತಾ ಇದು ಕೇವಲ ಇಸ್ರೇಲ್ ಗೆ ಬೆಂಬಲವಾಗಿ ನಡೆದಿರುವ ದಾಳಿಯಂತೂ ಅಲ್ಲವೇ ಅಲ್ಲಾ.

ಇದರ ಹಿಂದೆ ಅಮೆರಿಕದ ಆ ದೊಡ್ಡದೊಂದು ಭೀತಿಯ ನೆರಳು ಪ್ರಜ್ವಲಿಸುತ್ತಿದೆ. ಹೌದು, ಇರಾನ್ ಅಮೆರಿಕದ ಕಣ್ತಪ್ಪಿಸಿ ತನ್ನ ಅಣ್ವಸ್ತ್ರವನ್ನು ಸಿದ್ಧ ಮಾಡಲು ಮುಂದಾಗಿತ್ತು. ಅಮೆರಿಕದ ವಾರ್ನಿಂಗ್ ಗೂ ಜಗ್ಗದ ಇರಾನ್, ತನ್ನ ಪರಮಾಣು ಪರೀಕ್ಷೆಯನ್ನು ಮುಂದುವರಿಸಿದ್ದೇ ದೊಡ್ಡಣ್ಣನನ್ನು ಇನ್ನಿಲ್ಲದಂತೆ ಕೆರಳಿಸಿತ್ತು. ಹೀಗಾಗಿಯೇ ಇಸ್ರೇಲ್ ನೆಪದಲ್ಲಿ ಅಮೆರಿಕ ಇದೀಗ ತನ್ನ ಸ್ವಾರ್ಥ ಸಾಧನೆಗೆ ಮುಂದಾಗಿದೆ.

ಇರಾನ್ ವಿರುದ್ಧ ಆಪರೇಷನ್ ಮಿಡ್ ನೈಟ್ ಹ್ಯಾಮರ್
ಇರಾನ್ ನ ಮೂರು ಅಣ್ವಸ್ತ್ರ ಕೇಂದ್ರಗಳು ಉಡೀಸ್
ಅಮೆರಿಕದ ಎಚ್ಚರಿಕೆ ಬೆನ್ನಲ್ಲೂ ಅಪಾರ ಯುರೇನಿಯಂ ಸಂಸ್ಕರಿಸಿದ್ದ ಇರಾನ್ ಮೇಲೆ ಕಡೆಗೂ ದಾಳಿಯಾಗಿದೆ. ಆಪರೇಷನ್ ಮಿಡ್ ನೈಟ್ ಹ್ಯಾಮರ್ ಹೆಸರಲ್ಲಿ ಸಮರ ಸಾರಿರುವ ಅಮೆರಿಕ, ಇರಾನ್ ನ ಮೂರು ಪ್ರಮುಖ ಅಣ್ವಸ್ತ್ರ ಕೇಂದ್ರಗಳನ್ನು ಛಿದ್ರಗೊಳಿಸಿದೆ. ಅದ್ರಲ್ಲೂ ಇರಾನ್ ನ ಅತ್ಯಂತ ಸುರಕ್ಷಿತ ಭೂಗತ ಅಣುಶಕ್ತಿ ನಗರಿ ಫೋರ್ಡೋವನ್ನು ಅಮೆರಿಕದ ಬಂಕರ್ ಬ್ಲಸ್ಟರ್ ಬಾಂಬ್ ಗಳು ಚಿಂದು ಉಡಾಯಿಸಿವೆ. ಇದರೊಟ್ಚಿಗೆ, ಇಸ್ಫಹಾನ್ ಮತ್ತು ಮಟಾಂಝ್ ಅಣುಕೇಂದ್ರಗಳನ್ನೂ ಅಮೆರಿಕ ಸರ್ವನಾಶ ಮಾಡಿದೆ.

ಅತ್ಯಂತ ರಣಘೋರ ದಾಳಿಗೆ ಮುಂದಾಗ ಅಮೆರಿಕ
ವಿಶ್ವ ಭೂಪಟದಿಂದ ಮಾಯವಾಗುತ್ತಾ ಇರಾನ್
ಆಪರೇಷನ್ ಮಿಡ್ ನೈಟ್ ಹ್ಯಾಮರ್ ಹೆಸರಲ್ಲಿ ಕದನಕ್ಕಿಳಿದಿರುವ ಅಮೆರಿಕ, ತನ್ನೆಲ್ಲಾ ಶಕ್ತಿ ಸಾಮರ್ಥ್ಯವನ್ನ ಇದೀಗ ಇರಾನ್ ಮೇಲೆ ಪ್ರಯೋಗಿಸಿದೆ. ಭಾನುವಾರದ ದಾಳಿಯಲ್ಲಿ ಅಮೆರಿಕದ 125 ಯುದ್ಧ ವಿಮಾನಗಳು, 14 ಬಾಂಬರ್, 40 ಕ್ಷಿಪಣಿಗಳನ್ನು ಬಳಸಿ ಸಂಹಾರ ಕಾರ್ಯಕ್ಕೆ ಪಾಂಚಜನ್ಯ ಮೊಳಗಿಸಿದೆ. ದೈತ್ಯ ಬೆಟ್ಟಗುಡ್ಡಗಳಿಂದ ಆವೃತವಾಗಿರುವ ಫೋರ್ಡೋ ಅಣ್ವಸ್ತ್ರ ಕೇಂದ್ರ ಇರಾನ್ ನ ದೊಡ್ಡ ಬಲದಂತಿತ್ತು. ಇದನ್ನೇ ಟಾರ್ಗೆಟ್ ಮಾಡಿ ಬಂಕರ್ ಬ್ಲಸ್ಟರ್ ಗಳನ್ನು ಅಮೆರಿಕ ಸಿಡಿಸಿದೆ. ಭೂಮಿಯಿಂದ 300ರಿಂದ 400 ಅಡಿ ಆಳದಲ್ಲಿರುವ ಈ ಅಣ್ವಸ್ತ್ರ ನಗರಿ ಇದೀಗ ನಾಮಾವಶೇಷವಾಗಿದೆ.

25 ನಿಮಿಷದ ದಾಳಿಗೆ ಇರಾನ್ ಅಲ್ಲೋಲ ಕಲ್ಲೋಲ
ಇರಾನ್ ಮೇಲೆ 13600 ಕೆಜಿ ಬಾಂಬ್ ಸ್ಫೋಟ
ಅಮೆರಿಕದ ಅತ್ಯಾಧುನಿಕ 125 ಯುದ್ಧ ವಿಮಾನಗಳ ಏಕಾಕಾಲಕ್ಕೆ ಇರಾನ್ ಮೇಲೆ ಮುಗಿಬಿದ್ದಿದ್ವು. ಭಾರತೀಯ ಕಾಲಮಾನಾನುಸಾರ ಮುಂಜಾನೆ 5 ಗಂಟೆಗೆ ಆರಂಭವಾದ ಆಪರೇಷನ್ ಮಿಡ್ ನೈಟ್ ಹ್ಯಾಮರ್, 25 ನಿಮಿಷಗಳ ಕಾಲ ನಡೆದಿದೆ. ಈ 25 ನಿಮಿಷದಲ್ಲಿ ಪ್ರಮುಖವಾಗಿ ಇರಾನ್ ನ ಮೂರು ಅಣ್ವಸ್ತ್ರ ಕೇಂದ್ರಗಳು ಧ್ವಂಸವಾಗಿವೆ. ಪ್ರತಿ ವಿಮಾನ ಅಂದಾಜು 13600 ಕೆಜಿಯ ಸ್ಫೋಟಗಳನ್ನು ಹೊತ್ತುಸಾಗಿ ಈ ದಾಳಿಯನ್ನು ಸಂಘಟಿಸಿದೆ. ಈ ಮೂಲಕ ಅಮೆರಿಕವನ್ನು ಇನ್ನಿಲ್ಲದಂತೆ ಕಾಡ್ತಿದ್ದ ಇರಾನ್ ನ ಅಣ್ವಸ್ತ್ರ ದಾಳಿ ಭೀತಿಯನ್ನು ಮಟ್ಟಹಾಕಲಾಗಿದೆ.

Tags: AmericaBombHiroshima-NagasakiIranUraniumWorld War III
SendShareTweet
Previous Post

ಮನಿ ಕೊಟ್ರೆ ಮನೆ ಹಗರಣದ ಅಖಾಡಕ್ಕೆ ಟಗರು ಎಂಟ್ರಿ

Next Post

ಇರಾನ್ ಸರ್ವನಾಶಕ್ಕೆ ಮುನ್ನುಡಿ ಬರೆದ ಅಮೆರಿಕ: ಯುದ್ಧರಂಗಕ್ಕೆ ಜಗತ್ತಿನ ಅತ್ಯಂತ ದುಬಾರಿ ಫೈಟರ್ ಜೆಟ್

Related Posts

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!
ವಿದೇಶ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!
ವಿದೇಶ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!
ವಿದೇಶ

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

Next Post
ಇರಾನ್ ಸರ್ವನಾಶಕ್ಕೆ ಮುನ್ನುಡಿ ಬರೆದ ಅಮೆರಿಕ: ಯುದ್ಧರಂಗಕ್ಕೆ ಜಗತ್ತಿನ ಅತ್ಯಂತ ದುಬಾರಿ ಫೈಟರ್ ಜೆಟ್

ಇರಾನ್ ಸರ್ವನಾಶಕ್ಕೆ ಮುನ್ನುಡಿ ಬರೆದ ಅಮೆರಿಕ: ಯುದ್ಧರಂಗಕ್ಕೆ ಜಗತ್ತಿನ ಅತ್ಯಂತ ದುಬಾರಿ ಫೈಟರ್ ಜೆಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat