ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್‌ನ 6 ವಿಮಾನ ನಿಲ್ದಾಣಗಳ ಮೇಲೆ ದಾಳಿ ಇಸ್ರೇಲ್ ದಾಳಿ: 15 ವಿಮಾನ ಉಡೀಸ್

June 23, 2025
Share on WhatsappShare on FacebookShare on Twitter

ಟೆಹ್ರಾನ್: ಇರಾನ್‌ನಲ್ಲಿರುವ ಮೂರು ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದ ಮರುದಿನವೇ ಇರಾನ್ ಮೇಲೆ ಇಸ್ರೇಲ್ ದಾಳಿಯನ್ನು ಮುಂದುವರಿಸಿದೆ.

ಸೋಮವಾರ ಇರಾನ್‌ನ ಆರು ವಿಮಾನ ನಿಲ್ದಾಣಗಳ ಮೇಲೆ ಇಸ್ರೇಲ್ ಭಾರೀ ವೈಮಾನಿಕ ದಾಳಿಗಳನ್ನು ನಡೆಸಿದೆ. ಈ ದಾಳಿಯಲ್ಲಿ ನಾವು ಇರಾನ್ ನ 15 ವಿಮಾನಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ. ಈ ದಾಳಿಗಳು ಇರಾನ್‌ನ ಸೇನಾ ಸ್ಥಾವರಗಳು ಮತ್ತು ವೈಮಾನಿಕ ಸೌಲಭ್ಯಗಳನ್ನು ಗುರಿಯಾಗಿಟ್ಟುಕೊಂಡು ನಡೆದಿದ್ದವು ಎಂದು ತಿಳಿದುಬಂದಿದೆ.

ಪಶ್ಚಿಮ, ಪೂರ್ವ ಮತ್ತು ಕೇಂದ್ರ ಇರಾನ್‌ನಲ್ಲಿರುವ ಒಟ್ಟು 6 ವಿಮಾನ ನಿಲ್ದಾಣಗಳ ಮೇಲೆ ದಾಳಿ ನಡೆಸಲಾಗಿದೆ. ಇದರಲ್ಲಿ ವಿಮಾನಗಳು ಧ್ವಂಸಗೊಂಡಿರುವುದಲ್ಲದೇ, ವಾಯುನೆಲೆಗಳನ್ನೂ ಉಡೀಸ್ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ. ದೂರದಿಂದಲೇ ನಿಯಂತ್ರಿಸಬಲ್ಲಂತಹ 15 ಯುದ್ಧ ವಿಮಾನಗಳನ್ನು ಬಳಸಿ ಈ ದಾಳಿ ಮಾಡಲಾಗಿದೆ. ದಾಳಿಯಿಂದಾಗಿ ಇರಾನ್ ವಿಮಾನ ನಿಲ್ದಾಣಗಳ ರನ್ ವೇಗಳು, ಭೂಗತ ಬಂಕರ್ ಗಳು, ಇಂಧನ ಮರುಪೂರಣ ವಿಮಾನ, ಎಫ್-14, ಎಫ್-5 ಮತ್ತು ಎಎಚ್-1 ವಿಮಾನಗಳು ನಾಶವಾಗಿವೆ ಎಂದೂ ತಿಳಿಸಿದೆ.

ಟೆಹ್ರಾನ್‌ನ ಮೆಹ್ರಾಬಾದ್, ಮಶಾದ್ ಮತ್ತು ಡೆಜ್ಫುಲ್ ಏರ್ ಪೋರ್ಟ್ ಗಳಿಗೆ ಹಾನಿಯಾಗಿದೆ ಎಂದೂ ಇಸ್ರೇಲ್ ಹೇಳಿದೆ. ಈ ವಿಮಾನ ನಿಲ್ದಾಣಗಳ ಮೂಲಕ ಯುದ್ಧ ವಿಮಾನಗಳನ್ನು ಹಾರಿಸುವ ಇರಾನ್ ಪ್ರಯತ್ನಕ್ಕೆ ನಾವು ಅಡ್ಡಿಪಡಿಸಿದ್ದೇವೆ ಎಂದೂ ತಿಳಿಸಿದೆ.

ಇಸ್ರೇಲ್‌ನ ಈ ಕಾರ್ಯಾಚರಣೆಯು ಇರಾನ್‌ನೊಂದಿಗಿನ ಉದ್ವಿಗ್ನ ಸಂಬಂಧದ ಮಧ್ಯೆಯೇ ನಡೆದಿದ್ದು, ಪ್ರದೇಶದಲ್ಲಿ ಭದ್ರತಾ ಆತಂಕಗಳನ್ನು ಮತ್ತಷ್ಟು ಹೆಚ್ಚಿಸಿದೆ. ಇರಾನ್ ಸರ್ಕಾರ ಈ ದಾಳಿಗಳ ಬಗ್ಗೆ ಇನ್ನೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ, ಆದರೆ ಈ ಘಟನೆಯಿಂದ ಎರಡೂ ರಾಷ್ಟ್ರಗಳ ನಡುವಿನ ಘರ್ಷಣೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಎಚ್ಚರಿಸಿದ್ದಾರೆ.

ಈ ದಾಳಿಯಿಂದ ಇರಾನ್‌ನ ವೈಮಾನಿಕ ಸಾಮರ್ಥ್ಯಕ್ಕೆ ಗಂಭೀರ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದ್ದರೂ, ಸ್ವತಂತ್ರ ಮೂಲಗಳಿಂದ ಈ ಹೇಳಿಕೆಯನ್ನು ಇನ್ನೂ ದೃಢೀಕರಿಸಲಾಗಿಲ್ಲ.

Tags: governmentIranisrelMilitary planttehranWar
SendShareTweet
Previous Post

ಡಿಕೆಸು ಇಡಿ ವಿಚಾರಣೆ ಬಗ್ಗೆ ಡಿಕೆಶಿ ಮಾತು

Next Post

ಎಲೆಕ್ಟ್ರಿಕ್ ವೆಹಿಕಲ್ ಉತ್ಪಾದನೆ:ಜಗತ್ತಿನಲ್ಲೇ ಭಾರತ ಶ್ರೇಷ್ಠ

Related Posts

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?
ವಿದೇಶ

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!
ವಿದೇಶ

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!
ವಿದೇಶ

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!
ವಿದೇಶ

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!
ವಿದೇಶ

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!
ವಿದೇಶ

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!

Next Post
ಎಲೆಕ್ಟ್ರಿಕ್ ವೆಹಿಕಲ್ ಉತ್ಪಾದನೆ:ಜಗತ್ತಿನಲ್ಲೇ ಭಾರತ ಶ್ರೇಷ್ಠ

ಎಲೆಕ್ಟ್ರಿಕ್ ವೆಹಿಕಲ್ ಉತ್ಪಾದನೆ:ಜಗತ್ತಿನಲ್ಲೇ ಭಾರತ ಶ್ರೇಷ್ಠ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat