ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕ ದಾಳಿಗೂ ಮುನ್ನವೇ 400 ಕೆ.ಜಿ. ಶುದ್ಧ ಯುರೇನಿಯಂ ಸ್ಥಳಾಂತರ ಮಾಡಿತ್ತೇ ಇರಾನ್?

June 23, 2025
Share on WhatsappShare on FacebookShare on Twitter

ಟೆಹ್ರಾನ್: ಇರಾನ್-ಇಸ್ರೇಲ್ ನಡುವಿನ ಭಾರೀ ಸಂಘರ್ಷದ ಮಧ್ಯೆಯೇ ಅಮೆರಿಕವೂ ತನ್ನ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಮೊದಲೇ ಊಹಿಸಿದ್ದ ಇರಾನ್ ಚಾಣಾಕ್ಷ ನಡೆಯಿಟ್ಟಿತ್ತೇ ಎಂಬ ಚರ್ಚೆ ಈಗ ಆರಂಭವಾಗಿದೆ.

ಅಮೆರಿಕವು ತನ್ನ ಮೂರು ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಕ್ಕೂ ಮುನ್ನವೇ ಇರಾನ್ ತನ್ನ ಪ್ರಮುಖ ಅಣ್ವಸ್ತ್ರ ಕೇಂದ್ರಗಳಿಂದ ಸುಮಾರು 400 ಕಿಲೋಗ್ರಾಂ ಶುದ್ಧೀಕರಿಸಿದ ಯುರೇನಿಯಂ ಅನ್ನು ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಿರಬಹುದು ಎಂಬ ಹೊಸ ಗುಪ್ತಚರ ಮಾಹಿತಿ ಬೆಳಕಿಗೆ ಬಂದಿದೆ. ಇದು ನಿಜವೆಂದಾದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ “ಇರಾನ್‌ನ ಅಣ್ವಸ್ತ್ರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ” ಎಂಬ ಹೇಳಿಕೆಗೆ ಬೆಲೆಯಿಲ್ಲದಂತಾಗಲಿದೆ. ಜೊತೆಗೆ ಟ್ರಂಪ್‌ಗೆ ಮುಖಭಂಗವಾದಂತಾಗಲಿದೆ.

ಜೂನ್ 21ರ ತಡರಾತ್ರಿ (ಭಾರತೀಯ ಕಾಲಮಾನ ಭಾನುವಾರ ಮುಂಜಾನೆ 4.20) ಅಮೆರಿಕ ಸೇನೆಯು ಇಸ್ರೇಲ್ ಗುಪ್ತಚರ ಇಲಾಖೆಯ ಸಹಯೋಗದೊಂದಿಗೆ ಇರಾನ್‌ನ ಫೊರ್ಡೊ, ನತಾಂಜ್ ಮತ್ತು ಇಸ್ಫಹಾನ್ ಅಣ್ವಸ್ತ್ರ ಕೇಂದ್ರಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿತ್ತು. ಟ್ರಂಪ್ ಈ ಕಾರ್ಯಾಚರಣೆಯನ್ನು ದೊಡ್ಡ ಯಶಸ್ಸು ಎಂದು ಬಣ್ಣಿಸಿದ್ದರೂ, ಇರಾನ್‌ನ ಅಧಿಕಾರಿಗಳು ತಮ್ಮ “ಪ್ರಮುಖ ಅಣ್ವಸ್ತ್ರ ಮೂಲಸೌಕರ್ಯವು ಯಥಾಸ್ಥಿತಿಯಲ್ಲಿದೆ” ಎಂದು ಹೇಳಿಕೊಂಡಿದ್ದಾರೆ. ನಮ್ಮ ಯುರೇನಿಯಂ ಶುದ್ಧೀಕರಣ ಸಾಮರ್ಥ್ಯಕ್ಕೆ ಗಮನಾರ್ಹ ಹಾನಿಯಾಗಿಲ್ಲ ಎಂದು ಇರಾನ್‌ನ ಸರ್ಕಾರಿ ಮಾಧ್ಯಮಗಳೂ ಹೇಳಿಕೊಂಡಿವೆ.

ಫೊರ್ಡೊ ಪರಮಾಣು ಕೇಂದ್ರದಿಂದ 400 ಕೆ.ಜಿ. 60% ಶುದ್ಧತೆಯ ಯುರೇನಿಯಂ ಮತ್ತು ಇತರ ಸಾಧನಗಳನ್ನು ದಾಳಿಗೂ ಮುನ್ನವೇ ಸ್ಥಳಾಂತರಿಸಲಾಗಿದೆ ಎಂದು ಇಸ್ರೇಲ್‌ನ ಇಬ್ಬರು ಗುಪ್ತಚರ ಅಧಿಕಾರಿಗಳನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಈ ಯುರೇನಿಯಂ 90% ಶುದ್ಧತೆಯ ಅಣ್ವಸ್ತ್ರ-ದರ್ಜೆಯ ಇಂಧನಕ್ಕಿಂತ ಸ್ವಲ್ಪ ಕಡಿಮೆ ದರ್ಜೆಯದ್ದಾಗಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಸೇರಿದಂತೆ ಹಿರಿಯ ಅಧಿಕಾರಿಗಳು ಇರಾನ್‌ನ ಯುರೇನಿಯಂ ಭಂಡಾರದ ಪ್ರಸ್ತುತ ಸ್ಥಳದ ಬಗ್ಗೆ ತಿಳಿದಿಲ್ಲ ಎಂದು ಒಪ್ಪಿಕೊಂಡಿದ್ದಾರೆ. “ಇದನ್ನು ಇರಾನಿಯರೊಂದಿಗೆ ಚರ್ಚಿಸಲಾಗುವುದು” ಎಂದು ವ್ಯಾನ್ಸ್ ತಿಳಿಸಿದ್ದಾರೆ.

2015ರ ಅಣ್ವಸ್ತ್ರ ಒಪ್ಪಂದದ ವೈಫಲ್ಯದ ನಂತರ ಇರಾನ್‌ನ ಯುರೇನಿಯಂ ಶುದ್ಧೀಕರಣ ಚಟುವಟಿಕೆಗಳು ಗಮನಾರ್ಹವಾಗಿ ಹೆಚ್ಚಿವೆ. ಇತ್ತೀಚಿನ ಐಎಇಎ ವರದಿಯ ಪ್ರಕಾರ, ಇರಾನ್‌ನ 60% ಶುದ್ಧತೆಯ ಯುರೇನಿಯಂ ಭಂಡಾರವು 140 ಕಿಲೋಗ್ರಾಂಗಳನ್ನು ಮೀರಿದ್ದು, ಇದು ಹೆಚ್ಚಿನ ಶುದ್ಧೀಕರಣದೊಂದಿಗೆ ಬಹು ಅಣ್ವಸ್ತ್ರಗಳನ್ನು ತಯಾರಿಸಲು ಸಾಕಾಗುತ್ತದೆ. ಈ ಘಟನೆಯು ಇರಾನ್‌ನ ಚಾಣಾಕ್ಷತನವನ್ನು ತೋರಿಸಿದ್ದು, ಅಮೆರಿಕ ಮತ್ತು ಇಸ್ರೇಲ್‌ನ ದಾಳಿಗಳ ಉದ್ದೇಶವನ್ನು ಭಾಗಶಃ ವಿಫಲಗೊಳಿಸಿರಬಹುದು ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ.

Tags: AmericaIntelligence DepartmentIranisreltehranWar
SendShareTweet
Previous Post

ಕೂಸು ಹುಟ್ಟುವುದಕ್ಕೂ ಮುನ್ನವೇ ಕುಲಾವಿ

Next Post

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಮುನ್ಸೂಚನೆ

Related Posts

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!
ವಿದೇಶ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

Next Post
ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಮುನ್ಸೂಚನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat