ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

June 23, 2025
Share on WhatsappShare on FacebookShare on Twitter

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗವಾಗಿದೆ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆ ವಾಸ್ತವ ಸ್ಥಿತಿಯನ್ನು ವಿವರಿಸಿ ಆಕ್ರೋಶ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿಬಂದಿರುವ ದುಸ್ಥಿತಿಯನ್ನು ವಿವರಿಸಿದ್ದಾರೆ. ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಬಡವರ ಮನೆ ಮಂಜೂರಾತಿಗೂ ಲಂಚ ನೀಡಬೇಕಾದ ಪರಿಸ್ಥಿತಿಯನ್ನು ವಿವರಿಸಿ ಸರ್ಕಾರದ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಸರ್ಕಾರದ ಕಚೇರಿಗಳಲ್ಲಿ ದರ ಹಾಗೂ ಪರ್ಸೆಂಟೇಜ್ ನಿಗದಿಪಡಿಸಿ ವಸೂಲಿ ಮಾಡಲಾಗುತ್ತಿರುವ ಪರಿಸ್ಥಿತಿಯನ್ನು ಸ್ವತಃ ಕಂದಾಯ ಸಚಿವರೇ ಅನಾವರಣಗೊಳಿಸಿದ್ದಾರೆ.

ಕಾಂಗ್ರೆಸ್ ಆಡಳಿತ ರಾಜ್ಯಕ್ಕೆ ಶಾಪಗ್ರಸ್ತವಾಗಿ ಕಾಡುತ್ತಿದೆ, ಭಾರತೀಯ ಜನತಾ ಪಾರ್ಟಿಯ ಹೋರಾಟ, ಜನಾಕ್ರೋಶ ಯಾತ್ರೆಯ ಕುರಿತು ಹಗುರವಾಗಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕರೇ ಇದೀಗ ಉತ್ತರ ಕೊಡುತ್ತಿದ್ದಾರೆ. ಒಂದು ಕಡೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಶೀತಲ ಸಮರ ನಡೆಯುತ್ತಿದ್ದರೆ, ಮತ್ತೊಂದು ಕಡೆ ಅಭಿವೃದ್ಧಿ ಶೂನ್ಯತೆಯಿಂದ ಭ್ರಷ್ಟತೆಯ ಕೂಪದಲ್ಲಿ ಮುಳುಗಿರುವ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಸಿಡಿದೆದ್ದು ನಿಂತಿದ್ದಾರೆ, ಇದರ ನಡುವೆ ಜನಸಾಮಾನ್ಯರ ಸ್ಥಿತಿ ಅಸಹನೀಯವಾಗಿದೆ, ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎನ್ನುವ ಚಿತ್ರಣ ಸ್ಪಷ್ಟವಾಗಿದೆ.

ವಿಧಾನಸಭಾ ಕ್ಷೇತ್ರವಾರು ಪ್ರತಿಯೊಂದು ಸರ್ಕಾರಿ ಕೆಲಸಕ್ಕೂ ಜನರು ಲಂಚ ನೀಡಬೇಕಾದ ಪರಿಸ್ಥಿತಿಯಿತ್ತು, ಈಗ ಶಾಸಕರನ್ನೂ ಲಂಚದ ಭೂತ ಆವರಿಸಿ ಬಿಟ್ಟಿದೆ ಎಂಬುದನ್ನು ಶಾಸಕರಾದ ಬಿ.ಆರ್.ಪಾಟೀಲ್ ಹಾಗೂ ರಾಜು ಕಾಗೆ ಸಾಕ್ಷೀಕರಿಸಿದ್ದಾರೆ. ಅನುದಾನವಿಲ್ಲದೆ, ಜನರ ಸಮಸ್ಯೆಗಳನ್ನು ನೀಗಿಸಲಾಗದೆ @INCKarnataka ಶಾಸಕರು ಹತಾಶೆಯ ಹಂತ ತಲುಪಿದ್ದಾರೆ. ಶಾಸಕರ ಸಂಯಮದ ಕಟ್ಟೆಯೊಡೆಯಲು ಆರಂಭವಾಗಿದೆ, ಬಿ.ಆರ್.ಪಾಟೀಲ್, ರಾಜು ಕಾಗೆ ಅವರ ಸಾಲಿನಲ್ಲಿ ಬಹುತೇಕ ಕಾಂಗ್ರೆಸ್ ಶಾಸಕರು ನಿಂತಿದ್ದಾರೆ. ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವ್ಯವಸ್ಥೆಯ ಭ್ರಷ್ಟತೆ ಹಾಗೂ ಲೂಟಿಕೋರತನದಿಂದ ಬೇಸತ್ತು ಅಸಹಾಯಕ ಪರಿಸ್ಥಿತಿ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದುಬಿದ್ದಿದೆ.

ಈ ಹಿನ್ನೆಲೆಯಲ್ಲಿ ಮಾನ್ಯ ಗೌರವಾನ್ವಿತ ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿರ್ಧಾರ ತೆಗೆದುಕೊಳ್ಳಬೇಕೆಂದು @BJP4Karnataka ಒತ್ತಾಯಿಸುತ್ತದೆ ಎಂದು ಆಗ್ರಹಿಸಿದ್ದಾರೆ.

Tags: BJPbr patilBY Vijayendracm siddramaiahCongressPOLITICALTweet
SendShareTweet
Previous Post

ಮತ್ತೆ ರಾಜ್ಯ ಪ್ರವಾಸಕ್ಕೆ ಹೊರಟ ರಾಜಾಹುಲಿ

Next Post

ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

Related Posts

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?
ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!
ರಾಜಕೀಯ

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು
ಮೈಸೂರು

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!

Next Post
ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat