ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ದುಡ್ಡು ಉಳಿಸಬೇಕಾ? ಹಾಗಾದ್ರೆ50-30-20 ರೂಲ್ ಫಾಲೋ ಮಾಡಿ

June 24, 2025
Share on WhatsappShare on FacebookShare on Twitter

ಎಷ್ಟು ದುಡಿದರೂ ಕೈಯಲ್ಲಿ ಹಣ ನಿಲ್ತಿಲ್ವಾ? ಸ್ಯಾಲರಿ ಹೈಕ್ ಆದ್ರೂ, ಬೋನಸ್ ಸಿಕ್ರೂ ಮಂತ್ ಎಂಡ್ ನಲ್ಲಿ ನೀವು ಪರದಾಡುತ್ತಿದ್ದೀರಾ? ಹೇಗಾದ್ರೂ ಮಾಡಿ, ತಿಂಗಳ ಕೊನೆಯಲ್ಲಿ ಕೈಯಲ್ಲಿ ಹಣ ಇರ್ಬೇಕು, ಯಾರಿಗೂ ಕೈ ಸಾಲ ಕೇಳಬಾರದು ಎಂಬ ಸ್ವಾಭಿಮಾನ ನಿಮ್ಮನ್ನು ಕಾಡ್ತಿದಿಯೇ? ಹಾಗಾದ್ರೆ, ಚಿಂತೆ ಬೇಡ. ತಿಂಗಳ ಸಂಬಳವನ್ನು ಹೇಗೆ ಉಳಿಸಬೇಕು? ತಿಂಗಳ ಕೊನೆಯಲ್ಲೂ ಹೇಗೆ ದುಡ್ಡು ಉಳಿಯೋ ಥರಾ ಪ್ಲಾನ್ ಮಾಡಬೇಕು ಅನ್ನೋದನ್ನ ನಾವ್ ನಿಮ್ಗೆ ಹೇಳ್ತೀವಿ ನೋಡಿ.

ತಿಂಗಳ ಕೊನೆಯಲ್ಲೂ ದುಡ್ಡು ಹೀಗೆ ಉಳಿಸಿ
50-30-20 ರೂಲ್ ಫಾಲೋ ಮಾಡಿ
ಕೈಸಾಲ ಮಾಡೋ ಚಿಂತೆಯನ್ನೇ ಬಿಟ್ಟುಬಿಡಿ

ಮನೆಯಲ್ಲಿ ನಾವು ಹೇಗೆ ಚಿತ್ರಾನ್ನ ಮಾಡಬೇಕಾದ್ರೂ ಪ್ಲಾನ್ ಮಾಡುತ್ತೇವೆಯೋ, ತಿಂಗಳ ಸಂಬಳವನ್ನೂ ಪ್ಲಾನ್ ಮಾಡಬೇಕು. ಪ್ಲಾನ್ ಮಾಡಿ, ಅದರ ಪ್ರಕಾರ ಖರ್ಚು ಮಾಡಿದ್ರೆ ಮಾತ್ರ ಮಂತ್ ಎಂಡ್ ನಲ್ಲಿ ಸಂಬಳ ಉಳಿಯುತ್ತೆ. ಇದಕ್ಕೆ ಅಂತಾನೇ 50-30-20 ರೂಲ್ ಇದೆ. ಇದರ ಪ್ರಕಾರ, ತಿಂಗಳ ಸಂಬಳವನ್ನ ಡಿವೈಡ್ ಮಾಡಿದ್ರೆ, ಅದೇ ರೀತಿ ಖರ್ಚು, ಉಳಿತಾಯ ಮಾಡಿದ್ರೆ ಮಾತ್ರ ತಿಂಗಳ ಕೊನೆಗೂ ನೀವು “ಸಾಲಗಾರ”ನ ಬದಲು “ಸಾಹುಕಾರ” ಆಗ್ತೀರಿ.

ಫಾಲೋ ಮಾಡಿ ರೂಲ್ ನಂಬರ್ 1
ಶೇ.50ರಷ್ಟು ಹಣವನ್ನ ಅಗತ್ಯಕ್ಕೆ ಬಳಸಿ
ತಿಂಗಳ ಖರ್ಚಿಗೆ ಇದನ್ನು ಮೀಸಲಿಟ್ಟುಬಿಡಿ

ನಿಮ್ಮ ಸಂಬಳ ತಿಂಗಳಿಗೆ 50 ಸಾವಿರ ರೂ. ಸಂಬಳ ಅಂತಿಟ್ಟುಕೊಳ್ಳಿ. ಇದರಲ್ಲಿ ಶೇ.50ರಷ್ಟು ಹಣವನ್ನು ಮನೆ ಖರ್ಚು, ಬಾಡಿಗೆ, ವಿಮೆಯ ಮೊತ್ತ, ಪೆಟ್ರೋಲ್ ಖರ್ಚು ಅಂತ ಡಿವೈಡ್ ಮಾಡಿ. ಅಂದ್ರೆ, 25 ಸಾವಿರ ರೂಪಾಯಿಯಲ್ಲೇ ತಿಂಗಳ ಖರ್ಚನ್ನು ನೋಡಿಕೊಳ್ಳಿ. ಅದರ ಪ್ರಕಾರವೇ ಪ್ಲಾನ್ ಮಾಡಿ. ಯಾವುದೇ ಕಾರಣಕ್ಕೂ ಮನೆಯ ಖರ್ಚು 25 ಸಾವಿರ ರೂ. ದಾಟದಂತೆ ಪ್ಲಾನ್ ಮಾಡಿ. ಆಗ ನಿಮಗೊಂದು ಹಣಕಾಸು ಶಿಸ್ತು ರೂಢಿಯಾಗುತ್ತೆ.

30% ಸಂಬಳ ಜೀವನಶೈಲಿಗೆ ಇರಿಸಿ
ಇದರಲ್ಲಿಯೇ ತಿಂಗಳು ಕಳೆಯಿರಿ
ಮನರಂಜನೆಯೂ ಇದರ ವ್ಯಾಪ್ತಿಯಲ್ಲೇ ಇರಲಿ

ಸಂಬಳದ ಶೇ.50ರಷ್ಟು ಅಂದ್ರೆ, 25 ಸಾವಿರ ರೂ. ಮನೆಯ ಖರ್ಚಿಗೆ ಆಯಿತು. ಇನ್ನು ಶೇ.30ರಷ್ಟು ಹಣವನ್ನು ತಿಂಗಳಲ್ಲಿ ಮನರಂಜನೆ, ಸಿನಿಮಾ, ರಸ್ಟೋರೆಂಟ್ ನಲ್ಲಿ ಊಟಕ್ಕಾಗಿ ಮೀಸಲಿಡಿ. ಅಂದ್ರೆ, 15 ಸಾವಿರ ರೂಪಾಯಿಯನ್ನು ತಿಂಗಳಿಗೆ ಬೇಕಾಗುವ ಮನರಂಜನೆ, ಪಾರ್ಟಿ, ಡಿನ್ನರ್ ಗಾಗಿ ಮೀಸಲಿಟ್ಟುಬಿಡಿ. ಯಾವುದೇ ಕಾರಣಕ್ಕೂ ಈ ಮಿತಿಯ ಹಣವನ್ನು ದಾಟದಿರಿ.

ಉಳಿದ ಶೇ.20ರಷ್ಟು ಹಣ ಉಳಿತಾಯ ಮಾಡಿ
ಉಳಿತಾಯದ ಜತೆಗೆ ಸಮರ್ಪಕ ಹೂಡಿಕೆ ಇರಲಿ
ಇದು ಭವಿಷ್ಯದ ನಿಧಿ ಎಂದೇ ಭಾವಿಸಿ

ಇದುವರೆಗೆ 50 ಸಾವಿರ ರೂ. ಸಂಬಳದ ಶೇ.80ರಷ್ಟು ಅಂದ್ರೆ, 40 ಸಾವಿರ ರೂಪಾಯಿ ಮನೆಯ ಖರ್ಚು, ರಿಚಾರ್ಜ್, ಸಿನಿಮಾ, ಹೋಟೆಲ್ ಊಟಕ್ಕೆ ಹೋಯಿತು. ಆದ್ರೆ, ಉಳಿದ 10 ಸಾವಿರ ರೂಪಾಯಿಯನ್ನು ಹೂಡಿಕೆ ಮಾಡೋದನ್ನು ಮರೆಯಬೇಡಿ. 10 ಸಾವಿರ ರೂಪಾಯಿಯಲ್ಲೇ ನಾಲ್ಕು ಭಾಗವನ್ನು ಮಾಡಿ, ಮ್ಯೂಚುವಲ್ ಫಂಡ್ ಎಸ್ಐಪಿಯೋ, ಪೋಸ್ಟ್ ಆಫೀಸ್ ಆರ್ ಡಿಯನ್ನೋ, ಮಕ್ಕಳ ಶಿಕ್ಷಣಕ್ಕಾಗಿ ಉಳಿತಾಯವನ್ನೋ ಮಾಡಿ, ಅದರಲ್ಲಿ ನಿಯಮಿತವಾಗಿ ಹೂಡಿಕೆ ಮಾಡಿ.

ಹೀಗೆ, 50 ಸಾವಿರ ರೂಪಾಯಿ ಮಾತ್ರವಲ್ಲ, 50-30-20 ನಿಯಮವನ್ನು ಎಷ್ಟು ಸಂಬಳ ಇದ್ದವರು ಬೇಕಾದರೂ ಪಾಲಿಸಬಹುದು. ಅದರಲ್ಲೂ, ನಗರ ಪ್ರದೇಶದಲ್ಲಿ ವಾಸಿಸುವವರಿಗಂತೂ ಇಂತಹ ಹಣಕಾಸು ಶಿಸ್ತು ಇದ್ದರೆ ಮಾತ್ರ ಸಾಲ ಮಾಡುವ ಪರಿಸ್ಥಿತಿ ಎದುರಾಗೋದಿಲ್ಲ. ಹಾಗೆಯೇ, ಹೂಡಿಕೆಯ ಮೂಲಕ ಭವಿಷ್ಯವನ್ನೂ ಭದ್ರಗೊಳಿಸಬಹುದಾಗಿದೆ.

Tags: budget managementfundMoneySalarysaveing
SendShareTweet
Previous Post

ಬೆಳ್ಳಂಬೆಳಗ್ಗೆ ಶಾಕ್ ನೀಡಿದ ಲೋಕಾಯುಕ್ತ

Next Post

ಹೋಟೆಲ್ ಬಿಸಿನೆಸ್ ಮಾಡ್ತೀರಾ?ಸಿಗತ್ತೆ 5 ಲಕ್ಷ ರೂ.ವರೆಗೆ ಸಹಾಯಧನ

Related Posts

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?
ವಾಣಿಜ್ಯ-ವ್ಯಾಪಾರ

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!
ವಾಣಿಜ್ಯ-ವ್ಯಾಪಾರ

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!
ವಾಣಿಜ್ಯ-ವ್ಯಾಪಾರ

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ
ವಾಣಿಜ್ಯ-ವ್ಯಾಪಾರ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ
ವಾಣಿಜ್ಯ-ವ್ಯಾಪಾರ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!
ವಾಣಿಜ್ಯ-ವ್ಯಾಪಾರ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

Next Post
ಹೋಟೆಲ್ ಬಿಸಿನೆಸ್ ಮಾಡ್ತೀರಾ?ಸಿಗತ್ತೆ 5 ಲಕ್ಷ ರೂ.ವರೆಗೆ ಸಹಾಯಧನ

ಹೋಟೆಲ್ ಬಿಸಿನೆಸ್ ಮಾಡ್ತೀರಾ?ಸಿಗತ್ತೆ 5 ಲಕ್ಷ ರೂ.ವರೆಗೆ ಸಹಾಯಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat