ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೊಬೈಲ್, ಡೆಸ್ಕ್‌ಟಾಪ್‌ಗಳಲ್ಲಿ ವಾಟ್ಸ್ಆ್ಯಪ್ ಬಳಸಬೇಡಿ: ಸಂಸತ್ ಸದಸ್ಯರು, ಸಿಬ್ಬಂದಿಗೆ ಅಮೆರಿಕ ಸೂಚನೆ

June 24, 2025
Share on WhatsappShare on FacebookShare on Twitter

ವಾಷಿಂಗ್ಟನ್: ಸರ್ಕಾರ ನೀಡಿರುವಂತಹ ಮೊಬೈಲ್ ಗಳಲ್ಲಿ ವಾಟ್ಸ್ಆ್ಯಪ್ ಬಳಕೆ ಮಾಡುವಂತಿಲ್ಲ ಎಂದು ಅಮೆರಿಕವು ತನ್ನ ಸಂಸತ್ ಸದಸ್ಯರಿಗೆ ಆದೇಶ ನೀಡಿದೆ. ಸೈಬರ್ ಭದ್ರತೆಗೆ ಸಂಬಂಧಿಸಿದ ಕಳವಳಗಳ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ವಾಟ್ಸ್ ಆ್ಯಪ್ ಡೇಟಾ ಸಂರಕ್ಷಣೆಯಲ್ಲಿ ಪಾರದರ್ಶಕತೆಯ ಕೊರತೆ, ಶೇಖರಿತ ದತ್ತಾಂಶದ ಎನ್‌ಕ್ರಿಪ್ಶನ್ ಇಲ್ಲದಿರುವಿಕೆ ಮತ್ತು ಇತರ ಸಂಭಾವ್ಯ ಭದ್ರತಾ ಅಪಾಯಗಳನ್ನು ಇದಕ್ಕೆ ಕಾರಣಗಳೆಂದು ಉಲ್ಲೇಖಿಸಲಾಗಿದೆ.

ಮೊಬೈಲ್ ಫೋನ್ ಗಳು, ಡೆಸ್ಕ್ ಟಾಪ್ ಕಂಪ್ಯೂಟರ್ ಗಳು ಮತ್ತು ವೆಬ್ ಬ್ರೌಸರ್ ಗಳಿಂದ ವಾಟ್ಸ್ ಆ್ಯಪ್ ಅನ್ನು ತೆಗೆದುಹಾಕುವಂತೆ ಖಡಕ್ ಸೂಚನೆ ನೀಡಲಾಗಿದೆ.
ಇತ್ತೀಚೆಗಷ್ಟೇ ಇರಾನ್ ಸರ್ಕಾರವು ತನ್ನ ನಾಗರಿಕರಿಗೆ ಮೊಬೈಲ್, ಡೆಸ್ಕ್ ಟಾಪ್ ಗಳಿಂದ ವಾಟ್ಸಾಪ್ ತೆಗೆದುಹಾಕಲು ಸೂಚಿಸಿತ್ತು. ಈ ಆ್ಯಪ್ ಇಸ್ರೇಲ್‌ಗೆ ಬಳಕೆದಾರರ ಡೇಟಾವನ್ನು ಹಂಚಿಕೊಳ್ಳುತ್ತಿದೆ ಎಂದು ಆರೋಪಿಸಿತ್ತು. ಈ ಆರೋಪವನ್ನು ವಾಟ್ಸಾಪ್ ತಿರಸ್ಕರಿಸಿದೆಯಾದರೂ, ಈಗ ಅಮೆರಿಕದ ಸಂಸತ್‌ ಕೈಗೊಂಡಿರುವ ಕ್ರಮವು ಇರಾನ್ ಆರೋಪಕ್ಕೆ ಪುಷ್ಟಿ ನೀಡಿದಂತಾಗಿದೆ.

“ಸೈಬರ್ ಭದ್ರತಾ ಕಚೇರಿಯು ವಾಟ್ಸಾಪ್‌ನ ಬಳಕೆಯನ್ನು ಹೆಚ್ಚಿನ ಅಪಾಯವೆಂದು ಪರಿಗಣಿಸಿದೆ. ಡೇಟಾ ಸಂರಕ್ಷಣೆಯಲ್ಲಿ ಪಾರದರ್ಶಕತೆಯ ಕೊರತೆ, ಶೇಖರಿತ ಡೇಟಾದ ಎನ್‌ಕ್ರಿಪ್ಶನ್ ಇಲ್ಲದಿರುವಿಕೆ ಮತ್ತು ಇತರ ಭದ್ರತಾ ಸಮಸ್ಯೆಗಳು ಇದಕ್ಕೆ ಕಾರಣವಾಗಿವೆ” ಎಂದು ಸಂಸತ್ ಸದಸ್ಯರಿಗೆ ರವಾನಿಸಲಾದ ಇಮೇಲ್ ನಲ್ಲಿ ಅಮೆರಿಕ ಸರ್ಕಾರ ತಿಳಿಸಿದೆ.

ಸಂಸತ್ ಸದಸ್ಯರು, ಸಿಬ್ಬಂದಿಗೆ ವಾಟ್ಸಾಪ್‌ನ ಯಾವುದೇ ಆವೃತ್ತಿಯನ್ನು (ಮೊಬೈಲ್, ಡೆಸ್ಕ್‌ಟಾಪ್ ಅಥವಾ ವೆಬ್) ತಮ್ಮ ಸರ್ಕಾರಿ ಸಾಧನಗಳಲ್ಲಿ ಇರಿಸಿಕೊಳ್ಳದಂತೆ ಸೂಚಿಸಲಾಗಿದೆ. ಒಂದು ವೇಳೆ ವಾಟ್ಸಾಪ್ ಇದ್ದರೆ, ಅದನ್ನು ತೆಗೆದುಹಾಕುವಂತೆಯೂ ಸೂಚಿಸಲಾಗಿದೆ.

ಇದಕ್ಕೆ ಪರ್ಯಾಯವಾಗಿ, ಸಂಸತ್ ಸಿಬ್ಬಂದಿಗೆ ಸಿಗ್ನಲ್, ಮೈಕ್ರೋಸಾಫ್ಟ್ ಟೀಮ್ಸ್, ವಿಕರ್, ಐಮೆಸೇಜ್ ಮತ್ತು ಫೇಸ್‌ಟೈಮ್‌ನಂತಹ ಆ್ಯಪ್‌ಗಳನ್ನು ಬಳಸಲು ಶಿಫಾರಸು ಮಾಡಲಾಗಿದೆ. ಈ ಕ್ರಮವು ಡಿಜಿಟಲ್ ಭದ್ರತೆಯನ್ನು ಬಲಪಡಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ತಿಳಿಸಿದೆ. ಈ ವರ್ಷದ ಆರಂಭದಲ್ಲಿ, ಪೆಗಾಸಸ್ ಸ್ಪೈವೇರ್‌ನಂತಹ ಭದ್ರತಾ ದೋಷಗಳು ವಾಟ್ಸಾಪ್‌ನಲ್ಲಿ ಕಂಡುಬಂದಿದ್ದವು, ಇದು ಈ ನಿರ್ಧಾರಕ್ಕೆ ಒಂದು ಕಾರಣವಾಗಿರಬಹುದು ಎಂದೂ ವಿಶ್ಲೇಷಿಸಲಾಗುತ್ತಿದೆ. ಈ ಬೆಳವಣಿಗೆಯು ಜಾಗತಿಕವಾಗಿ ವಾಟ್ಸಾಪ್‌ನ ಭದ್ರತಾ ವಿಶ್ವಾಸಾರ್ಹತೆಯ ಬಗ್ಗೆ ಚರ್ಚೆಗೆ ಕಾರಣವಾಗಿದೆ.

Tags: AmericadesktopDon't useMobilewhatsaap
SendShareTweet
Previous Post

12 ದಿನಗಳ ಭೀಕರ ಸಂಘರ್ಷದ ನಂತರ ಇರಾನ್‌ನ ಪರಮಾಣು ಮಹತ್ವಾಕಾಂಕ್ಷೆಯ ಮುಂದಿನ ಕಥೆಯೇನು?

Next Post

ಸಾಕಿ ಬೆಳೆಸಿದ ಅಜ್ಜಿಗೆ ಹೀಗ್ ಮಾಡೋದ?

Related Posts

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!
ದೇಶ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!
ದೇಶ

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!
ದೇಶ

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!
ದೇಶ

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!
ದೇಶ

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

Next Post
ಸಾಕಿ ಬೆಳೆಸಿದ ಅಜ್ಜಿಗೆ ಹೀಗ್ ಮಾಡೋದ?

ಸಾಕಿ ಬೆಳೆಸಿದ ಅಜ್ಜಿಗೆ ಹೀಗ್ ಮಾಡೋದ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8,000mAh ದೈತ್ಯ ಬ್ಯಾಟರಿ ಹೊಂದಿರುವ ಒನ್‌ಪ್ಲಸ್ ‘ಟರ್ಬೊ 6X ಪ್ರೊ’ ಸರಣಿ ಅನಾವರಣ!

8,000mAh ದೈತ್ಯ ಬ್ಯಾಟರಿ ಹೊಂದಿರುವ ಒನ್‌ಪ್ಲಸ್ ‘ಟರ್ಬೊ 6X ಪ್ರೊ’ ಸರಣಿ ಅನಾವರಣ!

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!

ಮಹಾನಗರ ಪಾಲಿಕೆಯಲ್ಲಿ 118 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮಹಾನಗರ ಪಾಲಿಕೆಯಲ್ಲಿ 118 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8,000mAh ದೈತ್ಯ ಬ್ಯಾಟರಿ ಹೊಂದಿರುವ ಒನ್‌ಪ್ಲಸ್ ‘ಟರ್ಬೊ 6X ಪ್ರೊ’ ಸರಣಿ ಅನಾವರಣ!

8,000mAh ದೈತ್ಯ ಬ್ಯಾಟರಿ ಹೊಂದಿರುವ ಒನ್‌ಪ್ಲಸ್ ‘ಟರ್ಬೊ 6X ಪ್ರೊ’ ಸರಣಿ ಅನಾವರಣ!

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat