ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೆಂಗಳೂರಿಗೆ ಸಿಗುತ್ತಿದೆ ಮತ್ತೊಂದು ಗರಿ!

June 25, 2025
Share on WhatsappShare on FacebookShare on Twitter

ಬೆಂಗಳೂರು: ಜಾಗತಿಕವಾಗಿ ಇದು ಸಂಘರ್ಷದ ಸಮಯ. ಎಲ್ಲೆಡೆಯೂ ಯುದ್ಧದ ಕಾರ್ಮೋಡ. ಭೂಮಿಯ ಮೇಲೆ ಯುದ್ಧದ ಭಯ ಜನರನ್ನು ತಲ್ಲಣಗೊಳಿಸುತ್ತಿದೆ. ಹೀಗಾಗಿ ಪ್ರತಿಯೊಂದು ರಾಷ್ಟ್ರವು ತುಂಬಾ ಎಚ್ಚರಿಕೆಯ ಹಾದಿ ಇಡುತ್ತಿವೆ. ಯಾವ ಸಂದರ್ಭದಲ್ಲಿ ಯಾವ ದೇಶ ಯುದ್ಧ ಹೂಡಬಹುದು ಎಂಬುವುದೇ ತಿಳಿಯದಂತಹ ಪರಿಸ್ಥಿತಿ ಎದುರಾಗಿದೆ. ರಷ್ಯಾ-ಉಕ್ರೇನ್, ಇಸ್ರೇಲ್-ಇರಾನ್, ಭಾರತ-ಪಾಕಿಸ್ತಾನ್ ಸೇರಿದಂತೆ ಯುದ್ಧದ ಸನ್ನಿವೇಶಗಳು ಸ್ಫೋಟಿಸುತ್ತಲೇ ಇವೆ. ಹೀಗಾಗಿ ಎಲ್ಲ ರಾಷ್ಟ್ರಗಳು ರಕ್ಷಣೆಗೆ ಹೆಚ್ಚಿನ ಒತ್ತು ನೀಡುತ್ತಿವೆ. ಭಾರತವೂ ಇದಕ್ಕೆ ಹೊರತಲ್ಲ.

ಭಾರತ ಯುದ್ಧ ವಿಮಾನ ಸೇರಿದಂತೆ ಯುದ್ಧ ಪರಿಕರಗಳ ತಯಾರಿಕೆಯಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಿದೆ. ಈಗಾಗಲೇ ಭಾರತೀಯ ಯುದ್ಧ ಸಾಮಾಗ್ರಿಗಳನ್ನು ಆಮದು ಮಾಡಿಕೊಳ್ಳಲು ಹಲವಾರು ರಾಷ್ಟ್ರಗಳು ಪ್ರಯತ್ನಿಸುತ್ತಿವೆ. ಹಲವಾರು ರಾಷ್ಟ್ರಗಳು ಈಗಾಗಲೇ ಒಪ್ಪಂದ ಮಾಡಿಕೊಂಡಿವೆ. ಭಾರತೀಯ ಯುದ್ಧ ಸಾಮಾಗ್ರಿಗಳಿಗೆ ಜಗತ್ತಿನಲ್ಲಿ ಹೆಚ್ಚು ಬೇಡಿಕೆ ಇದೆ ಎನ್ನುವುದು ಈಗಾಗಲೇ ಜಗಜ್ಜಾಹೀರವಾಗಿದೆ. ಹೀಗಾಗಿ ಭಾರತವು ಯುದ್ಧ ಸಾಮಾಗ್ರಿಗಳ ತಯಾರಿಕೆಗೆ ಹೆಚ್ಚು ಒತ್ತು ನೀಡುತ್ತಿದೆ. ಈಗ ವಿಷಯ ಏನಪ್ಪ ಅಂದ್ರೆ, ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಯುದ್ಧ ವಿಮಾನಗಳ ಎಂಜಿನ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಭಾರತದಲ್ಲಿ ಮುಂದಿನ ಪೀಳಿಗೆಯ ಯುದ್ಧ ವಿಮಾನಗಳಿಗೆ ಶಕ್ತಿ ತುಂಬುವುದಕ್ಕಾಗಿ ಜೆಟ್ ಎಂಜಿನ್ ನ್ನು ಜಂಟಿಯಾಗಿ ಉತ್ಪಾದಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಮಾರ್ಚ್ ವೇಳೆಗೆ ಅಮೆರಿಕದ ಜಿಇ ಏರೋಸ್ಪೇಸ್ ಜೊತೆಗೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಎಚ್ ಎಎಲ್ ತಿಳಿಸಿದೆ.

ಈ ಕುರಿತು ಎಚ್ ಎಎಲ್ ಅಧ್ಯಕ್ಷ ಡಿ.ಕೆ. ಸುನಿಲ್ ಹೇಳಿದ್ದಾರೆ. ಎಂಜಿನ್ ಗಳ ತಂತ್ರಜ್ಞಾನಗಳ ವರ್ಗಾವಣೆ ಕುರಿತು ಜಿಇ ಏರೋಸ್ಪೇಸ್ ನೊಂದಿಗೆ ಈಗಾಗಲೇ ಮಾತುಕತೆ ಮುಕ್ತಾಯವಾಗಿವೆ. ಎರಡೂ ಬದಿಯವರು ಈಗಾಗಲೇ ವಾಣಿಜ್ಯ ಅಂಶಗಳತ್ತ ಗಮನ ಹರಿಸುತ್ತಿದ್ದಾರೆ. ತೇಜಸ್ ಲೈಟ್ ಕಾಂಬ್ಯಾಕ್ ಏರ್ ಕ್ರಾಫ್ಟ್ ಮಾರ್ಕ್ 2 ಮತ್ತು 5ನೇ ತಲೆಮಾರಿನ ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್ ಕ್ರಾಫ್ಟ್ ಗಳಲ್ಲಿ ಜಿಇ ಎಂಜಿನ್ ಗಳನ್ನು ಬಳಸಲಾಗುತ್ತಿದೆ.

ದೇಶದಲ್ಲಿ ಎಫ್ -414 ಎಂಜಿನ್ ಗಳನ್ನು ಜಂಟಿಯಾಗಿ ಉತ್ಪಾದಿಸುವ ಬೃಹತ್ ಯೋಜನೆಯನ್ನು ಈಗಾಗಲೇ ಪ್ರಧಾನಿ ಮೋದ್ ಅವರು ಘೋಷಿಸಿದ್ದಾರೆ. ಮುಂದಿನ ಪೀಳಿಕೆಯ ಯುದ್ಧ ವಿಮಾನಗಳಿಗೆ ಶಕ್ತಿ ತುಂಬಲು ಬೆಂಗಳೂರಲ್ಲಿ ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ. ಮಾರ್ಚ್ ವೇಳೆಗೆ ಅಮೆರಿಕದ ಜಿಇ ಏರೋಸ್ಪೇಸ್ ಜೊತೆ ಎಚ್ಎಎಲ್ ಒಪ್ಪಂದ ಮಾಡಿಕೊಳ್ಳಲಾಗಿದೆ.

ತೇಜಸ್ ಲೈಟ್ ಕಾಂಬ್ಯಾಟ್ ಏರ್ ಕ್ರಾಫ್ಟ್ ಮಾರ್ಕ್ 2 ಮತ್ತು 5ನೇ ತಲೆಮಾರಿನ ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್ ಕ್ರಾಫ್ಟ್ ಗಳಲ್ಲಿ ಜಿಇ ಜಿನ್ ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಕುರಿತು ಎಚ್ ಎಎಲ್ ಅಧ್ಯಕ್ಷ ಡಿ.ಕೆ. ಸುನಿಲ್ ಮಾಹಿತಿ ನೀಡಿದ್ದಾರೆ.

Tags: bengaloreD.K. SunilHindustan Aeronautics LimitedIndiaPeople
SendShareTweet
Previous Post

ಗತಿಸಿತು ಅರ್ಧ ಶತಮಾನ, ಕರಾಳ ನೆರಳಿನ್ನೂ ಜೀವಂತ: ಭಾರತದ ಘನಘೋರ ಪರಿಸ್ಥಿಯ ಕೈಗನ್ನಡಿ ಎಮರ್ಜೆನ್ಸಿ

Next Post

ಜಗತ್ತಿಗೇ ಭಾರತ ‘ಕರೆಂಟ್’ ಶಾಕ್; ಆತ್ಮನಿರ್ಭರ ಸಾಧನೆ

Related Posts

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ
ಬೆಂಗಳೂರು

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Next Post
ಜಗತ್ತಿಗೇ ಭಾರತ ‘ಕರೆಂಟ್’ ಶಾಕ್; ಆತ್ಮನಿರ್ಭರ ಸಾಧನೆ

ಜಗತ್ತಿಗೇ ಭಾರತ ‘ಕರೆಂಟ್’ ಶಾಕ್; ಆತ್ಮನಿರ್ಭರ ಸಾಧನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರಾಫಿಕ್ ಕ್ಯಾಮೆರಾ ಹ್ಯಾಕ್, ಮೊಬೈಲ್ ನೆಟ್‌ವರ್ಕ್ ಬ್ಲಾಕ್ | ಖಮೇನಿ ಹತ್ಯೆ ಹಿಂದಿನ ರೋಚಕ ಕಾರ್ಯಾಚರಣೆ ಹೇಗಿತ್ತು?

ಟ್ರಾಫಿಕ್ ಕ್ಯಾಮೆರಾ ಹ್ಯಾಕ್, ಮೊಬೈಲ್ ನೆಟ್‌ವರ್ಕ್ ಬ್ಲಾಕ್ | ಖಮೇನಿ ಹತ್ಯೆ ಹಿಂದಿನ ರೋಚಕ ಕಾರ್ಯಾಚರಣೆ ಹೇಗಿತ್ತು?

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ

ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!

ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರಾಫಿಕ್ ಕ್ಯಾಮೆರಾ ಹ್ಯಾಕ್, ಮೊಬೈಲ್ ನೆಟ್‌ವರ್ಕ್ ಬ್ಲಾಕ್ | ಖಮೇನಿ ಹತ್ಯೆ ಹಿಂದಿನ ರೋಚಕ ಕಾರ್ಯಾಚರಣೆ ಹೇಗಿತ್ತು?

ಟ್ರಾಫಿಕ್ ಕ್ಯಾಮೆರಾ ಹ್ಯಾಕ್, ಮೊಬೈಲ್ ನೆಟ್‌ವರ್ಕ್ ಬ್ಲಾಕ್ | ಖಮೇನಿ ಹತ್ಯೆ ಹಿಂದಿನ ರೋಚಕ ಕಾರ್ಯಾಚರಣೆ ಹೇಗಿತ್ತು?

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat