ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಗತ್ತಿಗೇ ಭಾರತ ‘ಕರೆಂಟ್’ ಶಾಕ್; ಆತ್ಮನಿರ್ಭರ ಸಾಧನೆ

June 25, 2025
Share on WhatsappShare on FacebookShare on Twitter

ದೇಶವು ಈಗ ಹಲವು ವಿಷಯಗಳಲ್ಲಿ ಆತ್ಮನಿರ್ಭರತೆ ಸಾಧಿಸುತ್ತಿದೆ. ಅದರಲ್ಲೂ, ರಕ್ಷಣಾ ಉತ್ಪಾದನೆ, ಸ್ಮಾರ್ಟ್ ಫೋನ್ ತಯಾರಿಕೆ ಸೇರಿ ಹಲವು ಕ್ಷೇತ್ರಗಳಲ್ಲಿ ಆತ್ಮನಿರ್ಭರತೆ ಸಾಧಿಸಿದೆ. ಇದರ ಬೆನ್ನಲ್ಲೇ, ಭಾರತವೀಗ ವಿದ್ಯುತ್ ಉತ್ಪಾದನೆಯಲ್ಲೂ ಆತ್ಮನಿರ್ಭರತೆ ಸಾಧಿಸಿದೆ. ಅದರಲ್ಲೂ, ಅತಿ ಹೆಚ್ಚು ವಿದ್ಯುತ್ ಉತ್ಪಾದನೆಯಲ್ಲಿ ಜಗತ್ತಿನಲ್ಲೇ ಮೂರನೇ ಸ್ಥಾನಕ್ಕೆ ಜಿಗಿದಿದೆ. ಘಟಾನುಘಟಿ ದೇಶಗಳನ್ನು ಹಿಂದಿಕ್ಕಿ ಭಾರಿ ಮುನ್ನಡೆ ಸಾಧಿಸಿದೆ.

ವಿದ್ಯುತ್ ಉತ್ಪಾದನೆಯಲ್ಲಿ ಭಾರತ ಮೈಲುಗಲ್ಲು
ಶುದ್ಧ ಇಂಧನ ಉತ್ಪಾದನೆಗೆ ಆದ್ಯತೆ ನೀಡಿದ್ದು ಸಕ್ಸೆಸ್
ಇದರೊಂದಿಗೆ ಭಾರತ ಆತ್ಮನಿರ್ಭರತೆ

2025ರ ಜನವರಿಯಲ್ಲಿ ಸೌರ ವಿದ್ಯುತ್ ಸಾಮರ್ಥ್ಯ 100 ಗಿಗಾ ವ್ಯಾಟ್ ದಾಟಿದೆ. ಮಾರ್ಚ್ ಅಂತ್ಯದ ವೇಳೆಗೆ 1,05,646 ಮೆಗಾವ್ಯಾಟ್ ಉತ್ಪಾದನೆಯಾಗಿದೆ. 2014ರಲ್ಲಿ ಸೌರ ವಿದ್ಯುತ್ ಉತ್ಪಾದನೆ ಪ್ರಮಾಣ 2.82 ಗಿಗಾ ವ್ಯಾಟ್ ಇತ್ತು. ಇದೂ 2025ರಲ್ಲಿ 100 ಗಿಗಾವ್ಯಾಟ್ ಗೆ ಜಿಗಿದಿದೆ. ಸೌರ ಫಲಕಗಳ ಅಳವಡಿಕೆಯ ಬೃಹತ್ ಯೋಜನೆಗೆ ತಗಲುವ ವೆಚ್ಚವು ಶೇ. 26ರಷ್ಟು ಕಡಿಮೆಯಾಗಿದೆ. ಇದು ಪ್ರತಿ ತ್ರೈಮಾಸಿಕಕ್ಕೂ ಶೇ. 2ರಷ್ಟು ಕಡಿತಗೊಳ್ಳುತ್ತಾ ಸಾಗಿದೆ. ಇದು ಕೂಡ ಸೌರ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಿದೆ.

ಸಾಂಪ್ರದಾಯಿಕ ವಿದ್ಯುತ್ ಉತ್ಪಾದನೆಗೆ ವೇಗ
ಕಳೆದ 5 ವರ್ಷಗಳಲ್ಲಿ ಉತ್ಪಾದನೆ ಹೆಚ್ಚಳ
ಜಾಗತಿಕ ಸಂಸ್ಥೆಯಿಂದಲೇ ಸಿಕ್ತು ಸರ್ಟಿಫಿಕೇಟ್

ಸಾಂಪ್ರದಾಯಿಕ ಹಾಗೂ ನವೀಕೃತ ಇಂಧನ ಮೂಲಗಳಿಂದ ದೇಶದಲ್ಲಿ ವಿದ್ಯುತ್ ಉತ್ಪಾದನೆ ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಕಳೆದ ಐದು ವರ್ಷಗಳಲ್ಲಿ ಭಾರತ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳವಾಗಿದ್ದು, ಮೂರನೇ ಸ್ಥಾನ ಗಳಿಸಿದೆ. ಪಳೆಯುಳಿಕೆ ರಹಿತ ವಿದ್ಯುತ್ ಉತ್ಪಾದನೆಯಲ್ಲಿಯೂ ಭಾರತ ಉತ್ತಮ ಸಾಧನೆ ಮಾಡುತ್ತಿದೆ ಎಂದು ಅಂತಾರಾಷ್ಟ್ರೀಯ ಇಂಧನ ಏಜೆನ್ಸಿ ಎಂಬ ಸಂಸ್ಥೆಯೇ ತಿಳಿಸಿದೆ.

ವಾಣಿಜ್ಯ ಮತ್ತು ವಸತಿ ಸ್ಥಳಗಳ ವಿಸ್ತರಣೆ, ಹವಾ ನಿಯಂತ್ರಕ ಸಾಧನಗಳ ವ್ಯಾಪಕ ಬಳಕೆ, ಗೃಹೋಪಯೋಗಿ ಸಲಕರಣೆಗಳ ಬಳಕೆಯಲ್ಲಿ ಕ್ರಾಂತಿ ಹಾಗೂ ಕೈಗಾರಿಕೆಗಳಿಂದ ಭಾರತದಲ್ಲಿ ವಿದ್ಯುತ್ಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ. ಬೇಡಿಕೆಯನ್ನು ತಲುಪಲು ಪರ್ಯಾಯ ಶಕ್ತಿಮೂಲಗಳನ್ನೂ ವ್ಯಾಪಕವಾಗಿ ಬಳಸಿಕೊಳ್ಳಲಾಗುತ್ತಿದೆ.

ಸ್ವಚ್ಛ ಇಂಧನ ಉತ್ಫಾದನೆಗೆ ಹೆಚ್ಚು ಹಣ ಬಳಕೆ
ಜಾಗತಿನ ಸಂಸ್ಥೆಯ ನೆರವಿನ ಸದ್ಬಳಕೆ
ವಿದ್ಯುತ್ ಕ್ಷೇತ್ರದಲ್ಲಿ ಎಫ್ ಡಿ ಐಗೂ ಉತ್ತೇಜನ

ಐಇಎ ವರದಿ ಪ್ರಕಾರ ಕಳೆದ ಐದು ವರ್ಷದಲ್ಲಿ ಭಾರತದಲ್ಲಿ ಸ್ವಚ್ಛ ಇಂಧನ ಕ್ಷೇತ್ರದಲ್ಲಿ ಮಾಡಲಾಗಿರುವ ಹೂಡಿಕೆಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಮೊತ್ತವನ್ನು ಸೌರ ವಿದ್ಯುತ್ ಉತ್ಪಾದನೆಗೆ ಹೂಡಲಾಗಿದೆ. ಕಳೆದ ವರ್ಷ ಅಂದರೆ 2024ರಲ್ಲಿ ವಿದ್ಯುತ್ ಕ್ಷೇತ್ರದಲ್ಲಿನ ಶೇ. 83ರಷ್ಟು ಹೂಡಿಕೆಯು ಸ್ವಚ್ಛ ಇಂಧನ ತಯಾರಿಕೆಗೆ ವೆಚ್ಚವಾಗಿದೆ. ಶುದ್ಧ ಇಂಧನಕ್ಕಾಗಿ 2024ರಲ್ಲಿಅಭಿವೃದ್ಧಿ ಹಣಕಾಸು ಸಂಸ್ಥೆ (ಡಿಎಫ್ಐ) ಮೂಲಕ ಭಾರತ ಹೆಚ್ಚಿನ ಹಣಕಾಸು ನೆರವನ್ನು ಪಡೆದಿದೆ. ಶುದ್ಧ ಇಂಧನ ತಯಾರಿಕೆಯ ಯೋಜನೆಗಳಿಗೆ 2.4 ಶತಕೋಟಿ ಡಾಲರ್ ನೆರವು ಪಡೆದಿದೆ. ಇದಲ್ಲದೆ ವಿದ್ಯುತ್ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಪರಮಾಣು ವಿದ್ಯುತ್ ಹೊರತು ಪಡಿಸಿ ಉಳಿದೆಲ್ಲಾ ಮೂಲಗಳ ವಿದ್ಯುತ್ ಉತ್ಪಾದನೆ, ಪ್ರಸರಣ ಮೂಲ ಸೌಕರ್ಯದ ಕ್ಷೇತ್ರಗಳಲ್ಲಿ ಎಫ್ಡಿಐಗೆ ಶೇ.100 ರಷ್ಟು ಅವಕಾಶ ನೀಡಲಾಗಿದೆ.

10 ವರ್ಷದಲ್ಲಿ ಶೇ.56ರಷ್ಟು ಉತ್ಪಾದನೆ ಏರಿಕೆ
ವಿದ್ಯುತ್ ಕೊರತೆಯ ಪ್ರಮಾಣವೂ ಗಣನೀಯ ಕುಸಿತ
2030ರ ವೇಳೆಗೆ ಭಾರತದ ಗುರಿ ಇನ್ನೂ ಸ್ಪಷ್ಟ

ಕಳೆದ ಹತ್ತು ವರ್ಷಗಳಲ್ಲಿ ಭಾರತದ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಶೇ.56ರಷ್ಟು ಹೆಚ್ಚಾಗಿದೆ. ಅಂದ್ರೆ, 305 ಗಿಗಾ ವ್ಯಾಟ್ ನಿಂದ 476 ಗಿಗಾವ್ಯಾಟ್ ಗೆ ಹೆಚ್ಚಳವಾಗಿದೆ. ಪಳೆಯುಳಿಕೆ ರಹಿತ ಇಂಧನ ಉತ್ಪಾದನೆ ಒಟ್ಟು ಉತ್ಪಾದನೆಯ 49% ಆಗಿದೆ. ಇದರಲ್ಲಿ226.9 ಗಿಗಾವ್ಯಾಟ್ ನವೀಕರಿಸಬಹುದಾದ ಮೂಲಗಳಿಂದ ಉತ್ಪಾದಿಸಲಾದರೆ, 8.8 ಗಿಗಾವ್ಯಾಟ್ ಪರಮಾಣು ವಿದ್ಯುತ್ ನಿಂದ ಉತ್ಪಾದಿಸಲಾಗಿದೆ. ವಿದ್ಯುತ್ ಕೊರತೆಯ ಪ್ರಮಾಣವೂ ಶೇ.4ರಿಂದ ಶೇ.0.1ಕ್ಕೆ ಇಳಿಸಲಾಗಿದೆ. ಇನ್ನು, 2030ರ ವೇಳೆಗೆ 500 ಗಿಗಾ ವ್ಯಾಟ್ ಉತ್ಪಾದಿಸುವ ಗುರಿಯನ್ನು ಭಾರತ ಹೊಂದಿದೆ. ಜಗತ್ತಿನಲ್ಲೇ ಭಾರತವು ಚೀನಾ, ಅಮೆರಿಕ ನಂತರ ಹೆಚ್ಚು ವಿದ್ಯುತ್ ಉತ್ಪಾದಿಸುವ ರಾಷ್ಟ್ರವಾಗಿ ಹೊರಹೊಮ್ಮಿದೆ.

Tags: Current ShockIndiaPower generationSelf-sufficientSolar panelsWorld
SendShareTweet
Previous Post

ಬೆಂಗಳೂರಿಗೆ ಸಿಗುತ್ತಿದೆ ಮತ್ತೊಂದು ಗರಿ!

Next Post

ರೈತನ ಮಗಳು ಈಗ ಐಎಎಸ್ಅಧಿಕಾರಿ: Success ಅಂದ್ರೆ ಇದು

Related Posts

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ
ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!
ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Next Post
ರೈತನ ಮಗಳು ಈಗ ಐಎಎಸ್ಅಧಿಕಾರಿ: Success ಅಂದ್ರೆ ಇದು

ರೈತನ ಮಗಳು ಈಗ ಐಎಎಸ್ಅಧಿಕಾರಿ: Success ಅಂದ್ರೆ ಇದು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat