ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಹೆಣ್ಣಿನ ಶಪಥಕ್ಕೆ ಬಿದ್ದ ಮೂರು ಹೆಣ!

June 26, 2025
Share on WhatsappShare on FacebookShare on Twitter

ಕಲಬುರಗಿ: ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲೆಯ ಹೊರವಲಯದ ಪಟ್ಟಣ ಗ್ರಾಮದ ಬಳಿಯ ಡ್ರೈವರ್ ಡಾಬಾದಲ್ಲಿ ತ್ರಿಬಲ್ ಮರ್ಡರ್ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಟ್ಟಣ ಗ್ರಾಮದ ನಾಗರಾಜ ತಾಳಿಕೋಟಿ (23), ಈರಣ್ಣ ತಾಳಿಕೋಟಿ(27), ಭೀರಣ್ಯ ಪೂಜಾರಿ (21), ಸಿದ್ದಾರೂಢ ಹತಗುಂದಿ (22), ನಾಗರಾಜ ಬಿಸಗೊಂಡ(17), ತಂಬಾಕವಾಡಿ ಗ್ರಾಮದ ಪೀರೇಶ ಹಡಪದ(35), ಪಟ್ಟಣ ಗ್ರಾಮದ ಸಾಗರ ಪಾಟೀಲ (24), ರಾಚಣ್ಯ ಮಾಲಿ ಪಾಟೀಲ(22), ಚಂದ್ರಕಾಂತ ಪೂಜಾರಿ(30), ಭಾಗ್ಯಶ್ರೀ ತಾಳಿಕೋಟಿ (30) ಬಂಧಿತ ಆರೋಪಿಗಳು.

ರೌಡಿ ಶೀಟರ್ ಸೋಮನ‌ ಪತ್ನಿಯ ಶಪಥ ಕೊಲೆಗೆ ಕಾರಣ ಎನ್ನಲಾಗಿದೆ. ಗಂಡನ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳುವವರೆಗೂ ಕೊರಳಲ್ಲಿದ್ದ ಮಾಂಗಲ್ಯ ಸೂತ್ರ ತೆಗೆಯುವದಿಲ್ಲ ಎಂದು ಗಂಡನ ಶವದ ಮುಂದೆ ಶಪಥ ಮಾಡಿದ್ದಳು ಎನ್ನಲಾಗಿದೆ. ಸದ್ಯ ಅವಳ ಶಪಥ್ ಕೊಲೆಗೆ ಕಾರಣ ಎಂಬುವುದು ತನಿಖೆಯಿಂದ ಬಯಲಾಗಿದೆ. ಹಿಂದಿನ ವರ್ಷ ನವೆಂಬರ್ 12 ರಂದು ನಡೆದ ರೌಡಿಶೀಟರ್ ಸೋಮ ಎಂಬಾತನ ಕೊಲೆಯಾಗಿತ್ತು. ಸಿದ್ದಾರೂಢ ಹಾಗೂ ಕುಟುಂಬಸ್ಥರು ಸೋಮನನ್ನ ಬರ್ಬರವಾಗಿ ಹತ್ಯೆ ಮಾಡಿದ್ದರು ಎನ್ನಲಾಗಿದೆ.

ಸೋಮನ ಕೊಲೆ ಬಳಿಕ ಆತನ ಪತ್ನಿ ಭಾಗ್ಯಶ್ರೀ, ತನ್ನ ಗಂಡನ ಶವದ ಮುಂದೆ ಒಂದು ಶಪಥ ಮಾಡಿದ್ದಳು ಎನ್ನಲಾಗಿದೆ. ಹೀಗಾಗಿ ಮಾಂಗಲ್ಯ ಸೂತ್ರವನ್ನು ಕೂಡ ತೆಗೆದಿರಲಿಲ್ಲ ಎನ್ನಲಾಗಿದೆ. ಕೊಲೆಯಾಗಿರುವ ಸೋಮನ ಸಹೋದರ ಈರಣ್ಣ , ನಾಗಾರಾಜ್ ಹಾಗೂ ಆತನ ಗ್ಯಾಂಗ್ ಆತನ ಕೊಲೆಯ ಆರೋಪಿಗಳ ಕೊಲೆಗೆ ಸ್ಕೆಚ್ ಹಾಕಿತ್ತು.

ಇನ್ನೊಂದೆಡೆ ಸೋಮನ ಕೊಲೆಯ ಆರೋಪಿಗಳಾಗಿರುವ ಸಿದ್ದಾರೂಢ ತುಗದಿ, ಜಗದೀಶ್, ಅಣ್ಣಪ್ಪ ಬೇಲ್ ಮೇಲೆ ಹೊರ ಬಂದಿದ್ದರು. ಇವರ ಹತ್ಯೆಗಾಗಿ ಸೋಮನ ಸಹೋದರನ ಗ್ಯಾಂಗ್ ಕಾಯುತ್ತಿತ್ತು. ಡಾಬಾದಲ್ಲಿದ್ದ ಸಿದ್ದಾರೂಢ, ಜಗದೀಶ್, ಅಣ್ಣಪ್ಪ ಇರುವ ಮಾಹಿತ ಪಡೆದು, ಸಿದ್ದಾರೂಢ, ಜಗದೀಶ್, ಕೆಲಸಗಾರ ರಾಮುನನ್ನು ಕೊಲೆ ಮಾಡಿದ್ದಾರೆ. ಅಣ್ಣಾರಾಯ ತುಗದಿ ಆರೋಪಿಗಳ ಗುರಿಯಾಗಿದ್ದ. ಆದರೆ, ಕತ್ತಲಲ್ಲಿ ಅಣ್ಣಾರಾಯ ಮತ್ತು ರಾಮಚಂದ್ರರನ್ನ ಹಂತಕರು ಬೆನ್ನಟ್ಟಿದ್ದಾರೆ. ಆಗ ಕತ್ತಲಲ್ಲಿ ರಾಮಚಂದ್ರನನ್ನೇ ಅಣ್ಣಾರಾಯ ಅಂದುಕೊಂಡು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಜನ ಆರೋಪಿಗಳನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

Tags: KalaburagiPolice
SendShareTweet
Previous Post

ಭಾರತಕ್ಕೆ ‘ಶುಕ್ಲದೆಸೆ’: ಬಾಹ್ಯಾಕಾಶದಿಂದ ಭಾರತೀಯರನ್ನು ಉದ್ಧೇಶಿಸಿ ಮಾತನಾಡಿದ ಶುಭಾಂಶು!

Next Post

50 ಅಡಿ ಎತ್ತರದ ಮರ ಹತ್ತಿ ಯುವಕನ ಹುಚ್ಚಾಟ

Related Posts

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್
ಕಲಬುರ್ಗಿ

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

Next Post
50 ಅಡಿ ಎತ್ತರದ ಮರ ಹತ್ತಿ ಯುವಕನ ಹುಚ್ಚಾಟ

50 ಅಡಿ ಎತ್ತರದ ಮರ ಹತ್ತಿ ಯುವಕನ ಹುಚ್ಚಾಟ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

DPL ಹಗರಣ : ದೇವ್ ಚೌಧರಿ ಆಯ್ಕೆ ವಿವಾದದ ಬೆನ್ನಲ್ಲೇ ಲೀಗ್ ನಿಯಮಗಳ ಮರುಪರಿಶೀಲನೆಗೆ ಮುಂದಾದ DDCA!

DPL ಹಗರಣ : ದೇವ್ ಚೌಧರಿ ಆಯ್ಕೆ ವಿವಾದದ ಬೆನ್ನಲ್ಲೇ ಲೀಗ್ ನಿಯಮಗಳ ಮರುಪರಿಶೀಲನೆಗೆ ಮುಂದಾದ DDCA!

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat