ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೇಶವ್ ಮಹಾರಾಜ್‌: ಟೆಸ್ಟ್‌ ಕ್ರಿಕೆಟ್‌ನಲ್ಲಿ 200 ವಿಕೆಟ್ ಪಡೆದ ದಕ್ಷಿಣ ಆಫ್ರಿಕಾದ ಮೊದಲ ಸ್ಪಿನ್ನರ್!

June 30, 2025
Share on WhatsappShare on FacebookShare on Twitter

ಬೆಂಗಳೂರು: ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್‌ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದ್ದಾರೆ. ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ 200 ವಿಕೆಟ್‌ಗಳನ್ನು ಪಡೆದ ದಕ್ಷಿಣ ಆಫ್ರಿಕಾದ ಮೊದಲ ಸ್ಪಿನ್ನರ್‌ ಎಂಬ ದಾಖಲೆ ಬರೆದಿದ್ದಾರೆ. ಎಡಗೈ ಸ್ಪಿನ್ನರ್ ಆಗಿರುವ ಮಹಾರಾಜ್, ತಮ್ಮ 59ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಇದುವರೆಗೂ ಅವರು ಒಟ್ಟು 202 ವಿಕೆಟ್‌ಗಳನ್ನು ಪಡೆದಿದ್ದು, ಇದರಲ್ಲಿ 11 ಬಾರಿ ಐದು ವಿಕೆಟ್‌ಗಳ ಗೊಂಚಲು ಮತ್ತು ಒಂದು ಪಂದ್ಯದಲ್ಲಿ 10 ವಿಕೆಟ್‌ಗಳ ಗೊಂಚಲು ಪಡೆದಿದ್ದಾರೆ.

ಜಿಂಬಾಬ್ವೆ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್‌ಗಳನ್ನು ಕೀಳುವ ಮೂಲಕ ಕೇಶವ್ ಮಹಾರಾಜ್‌ ಈ ಸಾಧನೆಗೆ ಕಾರಣರಾದರು. ಮಹಾರಾಜ್‌ (70ಕ್ಕೆ3) ಮತ್ತು ವಿಯಾನ್ ಮಲ್ದರ್ (50ಕ್ಕೆ4) ಅವರ ಅಮೋಘ ಬೌಲಿಂಗ್ ಪ್ರದರ್ಶನದ ಬಲದಿಂದ ದಕ್ಷಿಣ ಆಫ್ರಿಕಾ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 167 ರನ್‌ಗಳ ಭಾರಿ ಮುನ್ನಡೆ ಸಾಧಿಸಿತು.

ದಕ್ಷಿಣ ಆಫ್ರಿಕಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಲುವಾನ್‌ ಡ್ರೆ ಪ್ರಿಟೋರಿಯಸ್‌ (153) ಮತ್ತು ಚೊಚ್ಚಲ ಶತಕ ಬಾರಿಸಿದ ಕಾರ್ಬಿನ್‌ ಬಾಶ್‌ (ಅಜೇಯ 100) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ 9 ವಿಕೆಟ್‌ಗಳಿಗೆ 418 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಇದಕ್ಕೆ ಪ್ರತಿಯಾಗಿ, ಜಿಂಬಾಬ್ವೆ 67.4 ಓವರ್‌ಗಳಲ್ಲಿ 251 ರನ್‌ಗಳಿಗೆ ಆಲೌಟ್ ಆಯಿತು. ಜಿಂಬಾಬ್ವೆ ಪರ ಸೇನ್‌ ವಿಲಿಯಮ್ಸನ್ 16 ಬೌಂಡರಿಗಳ ನೆರವಿನಿಂದ 137 ರನ್ ಬಾರಿಸಿ ಮಿಂಚಿದರು.

ಪಂದ್ಯದ ಪ್ರಗತಿ
167 ರನ್‌ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿರುವ ದಕ್ಷಿಣ ಆಫ್ರಿಕಾ, ಎರಡನೇ ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್‌ಗೆ 49 ರನ್ ಗಳಿಸಿದ್ದು, ಒಟ್ಟಾರೆ 216 ರನ್‌ಗಳ ಮುನ್ನಡೆಯಲ್ಲಿದೆ. ಟೋನಿ ಡಿ ಝಾರ್ಜಿ 22 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದರೆ, ವಿಯಾನ್ ಮಲ್ದರ್ 25 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ.

ಸಂಕ್ಷಿಪ್ತ ಸ್ಕೋರ್‌ಗಳು:

  • ದಕ್ಷಿಣ ಆಫ್ರಿಕಾ, ಮೊದಲ ಇನ್ನಿಂಗ್ಸ್: 9 ವಿಕೆಟ್‌ಗೆ 418 ಡಿಕ್ಲೇರ್ (ಲುವಾನ್‌ ಡ್ರೆ ಪ್ರಿಟೋರಿಯಸ್‌ 153, ಕಾರ್ಬಿನ್‌ ಬಾಶ್‌ 100*; ತನಕಾ ಚಿವಂಗಾ 83ಕ್ಕೆ 4, ಮುಜರಬಾನಿ 59ಕ್ಕೆ 2).
  • ಜಿಂಬಾಬ್ವೆ, ಮೊದಲ ಇನ್ನಿಂಗ್ಸ್: 67.4 ಓವರ್‌ಗಳಲ್ಲಿ 251 ರನ್‌ಗಳಿಗೆ ಆಲೌಟ್ (ಸೀನ್ ವಿಲಿಯಮ್ಸ್ 137, ಕ್ರೇಗ್ ಇರ್ವಿನ್ 36; ಕೊಡಿ ಯೂಸುಫ್ 42ಕ್ಕೆ3, ವಿಯಾನ್ ಮಲ್ದರ್ 50ಕ್ಕೆ4, ಕೇಶವ್ ಮಹಾರಾಜ್ 70ಕ್ಕೆ3).
  • ದಕ್ಷಿಣ ಆಫ್ರಿಕಾ, ದ್ವಿತೀಯ ಇನ್ನಿಂಗ್ಸ್: 13 ಓವರ್‌ಗಳಲ್ಲಿ 1 ವಿಕೆಟ್‌ಗೆ 49 (ಟೋನಿ ಡಿ ಝಾರ್ಜಿ ಬ್ಯಾಟಿಂಗ್ 22, ವಿಯಾನ್ ಮಲ್ದರ್ ಬ್ಯಾಟಿಂಗ್ 25).
Tags: KeralaKeshav MaharajSouth AfricanspinnerTest cricketZimbabwe
SendShareTweet
Previous Post

ಹೈಕಮಾಂಡ್ ನಾಯಕರ ರಂಗ ಪ್ರವೇಶ

Next Post

ಇನ್ನು ಮುಂದೆ ಸ್ಮಾರ್ಟ್ ಮೀಟರ್ ಕಡ್ಡಾಯ

Related Posts

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!
ಕ್ರೀಡೆ

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ
ಕ್ರೀಡೆ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್
ಕ್ರೀಡೆ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!
ಕ್ರೀಡೆ

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ದಾಖಲೆಯ ಇನಿಂಗ್ಸ್ ಆಡಿದ ಅಭಿಷೇಕ್ ಶರ್ಮಾಗೆ ದಿನೇಶ್ ಕಾರ್ತಿಕ್ ಮೆಚ್ಚುಗೆ : ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ‘ಸಿಡಿಲಮರಿ’!
ಕ್ರೀಡೆ

ದಾಖಲೆಯ ಇನಿಂಗ್ಸ್ ಆಡಿದ ಅಭಿಷೇಕ್ ಶರ್ಮಾಗೆ ದಿನೇಶ್ ಕಾರ್ತಿಕ್ ಮೆಚ್ಚುಗೆ : ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ‘ಸಿಡಿಲಮರಿ’!

“ಟೀಮ್ ಇಂಡಿಯಾ ಪರ ಆಡುವ ಕನಸು ಇನ್ನೂ ಜೀವಂತವಾಗಿದೆ”: ರಣಜಿ ಶತಕದ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಂಕಿತ್ ಬಾವನೆ!
ಕ್ರೀಡೆ

“ಟೀಮ್ ಇಂಡಿಯಾ ಪರ ಆಡುವ ಕನಸು ಇನ್ನೂ ಜೀವಂತವಾಗಿದೆ”: ರಣಜಿ ಶತಕದ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಂಕಿತ್ ಬಾವನೆ!

Next Post
ಇನ್ನು ಮುಂದೆ ಸ್ಮಾರ್ಟ್ ಮೀಟರ್ ಕಡ್ಡಾಯ

ಇನ್ನು ಮುಂದೆ ಸ್ಮಾರ್ಟ್ ಮೀಟರ್ ಕಡ್ಡಾಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat