ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಇಪಿಎಫ್ಒದ 7 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್; ಇನ್ನು 5 ಲಕ್ಷ ರೂ. ವಿತ್ ಡ್ರಾ ಸಾಧ್ಯ

June 30, 2025
Share on WhatsappShare on FacebookShare on Twitter

ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್ಒ) ತನ್ನ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದೆ. ಆಟೋ ಕ್ಲೇಮ್ ಸೆಟಲ್ ಮೆಂಟ್ ಮೂಲಕ ವಿತ್ ಡ್ರಾ ಮಾಡುವ ಪಿಎಫ್ ಮೊತ್ತದ ಮಿತಿಯನ್ನು 1 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ. ಇದರಿಂದಾಗಿ, ತುರ್ತು ಸಂದರ್ಭಗಳಲ್ಲಿ ಇಪಿಎಫ್ಒ ಸದಸ್ಯರು ಹೆಚ್ಚಿನ ಹಣವನ್ನು ವಿತ್ ಡ್ರಾ ಮಾಡಲು ಸಾಧ್ಯವಾಗಲಿದೆ. ಹಾಗಾಗಿ, ಇದು ಶುಭ ಸಮಾಚಾರ ಎನಿಸಿದೆ.

ಕೊರೊನಾ ಮಹಾಮಾರಿಯ ಸಮಯದಲ್ಲಿ ಅಂದರೆ, 2020ರಲ್ಲಿ ಇಪಿಎಫ್ಒ ಆಟೋ ಸೆಟಲ್ ಮೆಂಟ್ ಸೌಲಭ್ಯವನ್ನು ಪರಿಚಯಿಸಿತು. ಇದರಿಂದ ಸದಸ್ಯರು ತಮ್ಮ ಹಣವನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗುತ್ತದೆ. ಈ ಮೊದಲು, 1 ಲಕ್ಷ ರೂಪಾಯಿಗಿಂತ ಹೆಚ್ಚಿನ ವಿತ್ ಡ್ರಾಗಳಿಗೆ ಮ್ಯಾನುಯಲ್ ಪರಿಶೀಲನೆ ಅಗತ್ಯವಿತ್ತು, ಇದರಿಂದ ಪ್ರಕ್ರಿಯೆಯು ವಿಳಂಬವಾಗುತ್ತಿತ್ತು. ಆದರೀಗ, ಇಪಿಎಫ್ಒ ಮಿತಿ ಏರಿಕೆ ಮಾಡಿರುವ ಕಾರಣ ಸದಸ್ಯರಿಗೆ ಅನುಕೂಲವಾಗಲಿದೆ.

ಅರ್ಹ ಇಪಿಎಫ್ಒ ಸದಸ್ಯರು ಈಗ ಮ್ಯಾನುಯಲ್ ಅನುಮೋದನೆಗಳಿಗಾಗಿ ಕಾಯದೆ 5 ಲಕ್ಷ ರೂಪಾಯಿವರೆಗೆ ಸ್ವಯಂಚಾಲಿತವಾಗಿ ಹಣವನ್ನು ಹಿಂಪಡೆಯಬಹುದು. ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ನ ಕಾರ್ಯಕಾರಿ ಸಮಿತಿಯು ಮಾರ್ಚ್ 2025ರಲ್ಲಿ ಈ ಬದಲಾವಣೆಗೆ ಅನುಮೋದನೆ ನೀಡಿದೆ.

ಇಪಿಎಫ್ಒದ ಹೊಸ ಬದಲಾವಣೆಯು ಉದ್ಯೋಗಿಗಳಲ್ಲಿ ಹೆಚ್ಚಿನ ಸಂತಸ ತಂದಿದೆ. ಹೊಸ ನಿಯಮದ ಅಡಿಯಲ್ಲಿ, ಅರ್ಜಿ ನಮೂನೆಯನ್ನು ಸಲ್ಲಿಸಿದ ಕೇವಲ ಮೂರು ದಿನಗಳಲ್ಲಿ, ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ, ವಿದ್ಯುನ್ಮಾನವಾಗಿ ಹಿಂಪಡೆಯುವ ಕ್ಲೈಮ್ ಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಇದು ಹಣಕಾಸಿನ ತುರ್ತು ಪರಿಸ್ಥಿತಿಗಳಲ್ಲಿ ಪಿಎಫ್ ಹಣವನ್ನು ತ್ವರಿತವಾಗಿ ಪಡೆಯಲು ಸಹಾಯಕವಾಗಲಿದೆ.

Tags: Auto Claim SettlementbengaloreEPFO raiseswithdrawal
SendShareTweet
Previous Post

ಟ್ರಂಪ್‌, ನೆತನ್ಯಾಹು ವಿರುದ್ಧ ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ಫತ್ವಾ

Next Post

ಬ್ಯಾಂಕ್ FD ಬಡ್ಡಿ ಹಣಕ್ಕೆ ವಿಧಿಸುವ ತೆರಿಗೆ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

Related Posts

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!
ವಾಣಿಜ್ಯ-ವ್ಯಾಪಾರ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ವಾಣಿಜ್ಯ-ವ್ಯಾಪಾರ

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!
ವಾಣಿಜ್ಯ-ವ್ಯಾಪಾರ

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!

Next Post
ಬ್ಯಾಂಕ್ FD ಬಡ್ಡಿ ಹಣಕ್ಕೆ ವಿಧಿಸುವ ತೆರಿಗೆ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

ಬ್ಯಾಂಕ್ FD ಬಡ್ಡಿ ಹಣಕ್ಕೆ ವಿಧಿಸುವ ತೆರಿಗೆ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ

ಟೀಕಾಕಾರರ ಬಾಯಿ ಮುಚ್ಚಿಸಿದ ಪ್ರಸಿದ್ಧ್ ಕೃಷ್ಣ : ಕೊಲಂಬೊ ಟೆಸ್ಟ್‌ನಲ್ಲಿ ಮಿಂಚಿದ ಕರ್ನಾಟಕದ ವೇಗಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat