ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ದಲಿತರ ವಿರುದ್ಧ ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

June 30, 2025
Share on WhatsappShare on FacebookShare on Twitter

ಬೆಂಗಳೂರು: ಸರ್ಕಾರವು ಸಚಿವ ಈಶ್ವರ ಖಂಡ್ರೆಯವರ ನೇತೃತ್ವದಲ್ಲಿ ದಲಿತರ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ತಮ್ಮ ನೇತೃತ್ವದಲ್ಲಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯ ಮಹದೇವಪುರ ಕ್ಷೇತ್ರದ ಬಿದರಹಳ್ಳಿ ಹೋಬಳಿಯ ಕಾಡುಗೋಡಿಯ ದಿನ್ನೂರು ಗ್ರಾಮದಲ್ಲಿ ದಲಿತರು ವ್ಯವಸಾಯ ಮಾಡುತ್ತಿರುವ ಬೆಲೆಬಾಳುವ ಜಮೀನನ್ನು ಅರಣ್ಯ ಇಲಾಖೆಯು ವಶಕ್ಕೆ ಪಡೆಯಲು ಮುಂದಾಗಿದೆ. ಸಚಿವ ಈಶ್ವರ ಖಂಡ್ರೆಯವರು ನೇತೃತ್ವ ವಹಿಸಿದ್ದು, ಇದು ದಲಿತರ ಕತ್ತು ಹಿಸುಕುವ ಕೆಲಸ ಎಂದು ಟೀಕಿಸಿದರು.

ದಲಿತರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯನ್ನು ಮುಖ್ಯಮಂತ್ರಿಗಳು ತಕ್ಷಣ ನಿಲ್ಲಿಸಬೇಕು. ಅರಣ್ಯ ಇಲಾಖೆಯು ತನ್ನ ಕೆಲಸ ಬಿಟ್ಟು ಬೆಲೆಬಾಳುವ ಜಮೀನು ಕಬಳಿಸುವ ಕೆಲಸಕ್ಕೆ ಮುಂದಾಗಿದೆ. ಹಲವು ಬಾರಿ ಪ್ರಯತ್ನಿಸಿದರೂ ಮುಖ್ಯಮಂತ್ರಿಗಳು ಭೇಟಿಗೆ ಸಿಕ್ಕಿಲ್ಲ. ಆದ್ದರಿಂದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ನೀಡುತ್ತಿದ್ದೇವೆ ಎಂದು ವಿವರಿಸಿದರು. ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೈಯಲ್ಲೂ ಮನವಿ ನೀಡಿದ್ದೇವೆ ಎಂದು ಹೇಳಿದರು.
ದಿನ್ನೂರಿನಲ್ಲಿ 711 ಎಕರೆ ಜಾಗ ಇತ್ತು. ರೈಲ್ವೆ ಇಲಾಖೆಗೆ 278 ಎಕರೆ, ದೇವಸ್ಥಾನಕ್ಕೆ ಸುಮಾರು 3 ಎಕರೆ, ರಸ್ತೆಗೆ 13 ಎಕರೆ, ಇಂದಿರಾ ಕ್ಯಾಂಟೀನ್‍ಗೆ 13 ಗುಂಟೆ, ದಿನ್ನೂರು ಕಾಲೊನಿಯಲ್ಲಿ ಮನೆ ಕಟ್ಟಲು 20 ಎಕರೆ ಜಮೀನು ಕೊಟ್ಟಿದ್ದಾರೆ. ಸ್ಮಶಾನಕ್ಕೆ ಎರಡೂವರೆ ಎಕರೆ, ಬಡಾವಣೆ ಮಾಡಲು 32 ಎಕರೆ ಕೊಟ್ಟಿದ್ದು, ಪೊಲೀಸ್ ಠಾಣೆಗೂ ನಾಲ್ಕೂವರೆ ಎಕರೆ ನೀಡಿದ್ದಾರೆ. 125 ಎಕರೆಯಲ್ಲಿ ಕೃಷಿ ಕಾರ್ಯ ನಡೆದಿದೆ. ಇದರಲ್ಲಿ ಮೆಟ್ರೊಗೆ 45 ಎಕರೆ ನೀಡಿದ್ದಾರೆ ಎಂದು ತಿಳಿಸಿದರು.

1950ರಲ್ಲೇ ಸರಕಾರ ಅಲ್ಲಿನ ರೈತರಿಗೆ ಜಾಗ ಮಂಜೂರು ಮಾಡಿತ್ತು. ಅಂದಿನಿಂದ ರೈತರು ಅಲ್ಲಿ ವ್ಯವಸಾಯ ಮಾಡುತ್ತ ಬಂದಿದ್ದರು ಎಂದ ಅವರು, ದಲಿತರ ಮೇಲೆ ಪ್ರಹಾರವನ್ನು ನಿಲ್ಲಿಸಬೇಕು. ಪೊಲೀಸರು ಬಂಧನ ಮಾಡಿ, ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಇದನ್ನೂ ತಪ್ಪಿಸಲಿ ಎಂದು ಹೇಳಿದರು. ಜಾಗ ತೆರವಿಗೆ ತಡೆಯಾಜ್ಞೆ ಇದೆ. ಆದರೂ, ತೆರವು ಮಾಡುವ ಪ್ರಯತ್ನ ಖಂಡನೀಯ ಎಂದು ತಿಳಿಸಿದರು.
ಪ್ರಕರಣ ಕೋರ್ಟಿನಲ್ಲಿದೆ ಎಂದು ಗಮನಕ್ಕೆ ತಂದರೆ, ಸರಕಾರ ತಮಗೆ ಟಾಸ್ಕ್ (ಕಾರ್ಯನಿಗದಿ) ನೀಡಿದೆ; ನಮ್ಮ ಕೆಲಸ ನಾವು ಮಾಡಿಯೇ ಮಾಡುತ್ತೇವೆ ಎನ್ನುವುದು ಹಾಸ್ಯಾಸ್ಪದ ಎಂದು ಟೀಕಿಸಿದರು. ಕೆಐಎಡಿಬಿ 1982ರಲ್ಲಿ ರೈತರಿಂದ ಭೂಮಿ ಪಡೆದು ಪರಿಹಾರ ಕೊಟ್ಟಿತ್ತು ಎಂದು ಗಮನಕ್ಕೆ ತಂದರು.

ದಲಿತ ರೈತರು ಮಾತ್ರ ಕಾನೂನು ವ್ಯಾಪ್ತಿಯಡಿ ಬರುತ್ತಾರಾ?
ಮಾಜಿ ಸಂಸದ ಎಸ್. ಮುನಿಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ ಸರಕಾರವು ದಲಿತ ರೈತರ ಜಮೀನು ತೆರವಿಗೆ ಮುಂದಾಗಿದೆ. ದೌರ್ಜನ್ಯ, ಹಲ್ಲೆ, ಸುಳ್ಳು ಪ್ರಕರಣ ದಾಖಲಿಸುತ್ತಿದ್ದು, ಇದು ಖಂಡನೀಯ ಎಂದು ತಿಳಿಸಿದರು. ಕೇವಲ ದಲಿತ ರೈತರು ಮಾತ್ರ ಕಾನೂನು ವ್ಯಾಪ್ತಿಯಡಿ ಬರುತ್ತಾರಾ ಎಂದು ಕೇಳಿದರು.
ಅದೆಲ್ಲವೂ ಅರಣ್ಯ ಇಲಾಖೆಗೆ ಸೇರಿದ್ದರೆ ರೈಲ್ವೆಗೆ ಕೊಟ್ಟ ಜಾಗವನ್ನೂ ತೆರವುಗೊಳಿಸಿ. ಕೆಐಎಡಿಬಿಗೆ ನೀಡಿದ ಜಾಗವನ್ನೂ ತೆರವುಗೊಳಿಸಬೇಕು. ಮೆಟ್ರೊ, ಪೊಲೀಸ್ ಠಾಣೆ ಮೊದಲಾದ ಉದ್ದೇಶಕ್ಕೆ ಕೊಟ್ಟಿರುವ ಜಾಗಗಳನ್ನು ತೆರವುಗೊಳಿಸಿ ಎಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್, ಶಾಸಕ ಸಿಮೆಂಟ್ ಮಂಜುನಾಥ್, ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಶಾಸಕರಾದ ವೈ. ಸಂಪಂಗಿ, ವೈ.ರಾಮಕ್ಕ, ಎಸ್. ಬಾಲರಾಜು ಮತ್ತು ಮುಖಂಡರು ಉಪಸ್ಥಿತರಿದ್ದರು.

Tags: bangaloreChalavadi NarayanaswamyCMDalitasSiddaramaiah
SendShareTweet
Previous Post

4 ಹಾವಿನ ಮರಿ ರಕ್ಷಿಸಿದ ಸ್ನೇಕ್ ಕಿರಣ್

Next Post

ಮನೆಯಲ್ಲಿ ಜನ ಇದ್ದಾಗಲೇ ಮಹಿಳೆ ಕೊಚ್ಚಿ ಕೊಲೆ

Related Posts

GBA ನೌಕರರ
ಬೆಂಗಳೂರು

ಇಂದು GBA ನೌಕರರ ಸಾಮೂಹಿಕ ರಜೆ ಹೋರಾಟ

ಬೆಂಗಳೂರಿನ ಮೆಟ್ರೋ
ಬೆಂಗಳೂರು

ಬೆಂಗಳೂರಿನ ಮೆಟ್ರೋ ನಿಲ್ದಾಣಕ್ಕೆ ‘ಶಂಕರ್ ನಾಗ್’ ಹೆಸರಿಡಲು ಆಟೋ ಚಾಲಕರ ಆಗ್ರಹ

ಮೆಟ್ರೊ ಹಳದಿ ಮಾರ್ಗ
ಬೆಂಗಳೂರು

ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ 13ನೇ ರೈಲು ಸೇರ್ಪಡೆ: ಇಂದಿನಿಂದ 5.5 ನಿಮಿಷಕ್ಕೊಂದು ರೈಲು ಸಂಚಾರ

ಬೆಂಗಳೂರು ಹಬ್ಬ ಡಿ.ಕೆ. ಶಿವಕುಮಾರ್
ಬೆಂಗಳೂರು

ಡಿಸೆಂಬರ್‌ನಲ್ಲಿ ‘ಬೆಂಗಳೂರು ಹಬ್ಬ’: ನಾಡಿನ ಸಂಸ್ಕೃತಿ, ಕಲೆ ಉಳಿಸಲು ಸರ್ಕಾರದ ಒತ್ತು ಎಂದ ಸಿಎಂ ಡಿ.ಕೆ. ಶಿವಕುಮಾರ್

ಆಶಾ ಕಾರ್ಯಕರ್ತೆಯರ ಫ್ರೀಡಂ ಪಾರ್ಕ್‌
ರಾಜ್ಯ

ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟ: ನಾಳೆಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ

ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವು
ಬೆಂಗಳೂರು

ಗೋವಿಂದಪುರ ರೈಲ್ವೆ ಗೇಟ್ ಬಳಿ ರೈಲಿಗೆ ವ್ಯಕ್ತಿ ಬಲಿ

Next Post
ಮನೆಯಲ್ಲಿ ಜನ ಇದ್ದಾಗಲೇ ಮಹಿಳೆ ಕೊಚ್ಚಿ ಕೊಲೆ

ಮನೆಯಲ್ಲಿ ಜನ ಇದ್ದಾಗಲೇ ಮಹಿಳೆ ಕೊಚ್ಚಿ ಕೊಲೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾ ಮಾರುಕಟ್ಟೆ

ಚೀನಾ ಸೇರಿದಂತೆ ವಿದೇಶಿ ಮಾರುಕಟ್ಟೆಗೆ ‘ರಾಮಾಯಣ’ ಲಗ್ಗೆ

GBA ನೌಕರರ

ಇಂದು GBA ನೌಕರರ ಸಾಮೂಹಿಕ ರಜೆ ಹೋರಾಟ

ಮೇಕೆದಾಟು ವಿಚಾರ

ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಮತ್ತೆ ಕಿರಿಕ್

ಬೆಂಗಳೂರಿನ ಮೆಟ್ರೋ

ಬೆಂಗಳೂರಿನ ಮೆಟ್ರೋ ನಿಲ್ದಾಣಕ್ಕೆ ‘ಶಂಕರ್ ನಾಗ್’ ಹೆಸರಿಡಲು ಆಟೋ ಚಾಲಕರ ಆಗ್ರಹ

Recent News

ಚೀನಾ ಮಾರುಕಟ್ಟೆ

ಚೀನಾ ಸೇರಿದಂತೆ ವಿದೇಶಿ ಮಾರುಕಟ್ಟೆಗೆ ‘ರಾಮಾಯಣ’ ಲಗ್ಗೆ

GBA ನೌಕರರ

ಇಂದು GBA ನೌಕರರ ಸಾಮೂಹಿಕ ರಜೆ ಹೋರಾಟ

ಮೇಕೆದಾಟು ವಿಚಾರ

ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಮತ್ತೆ ಕಿರಿಕ್

ಬೆಂಗಳೂರಿನ ಮೆಟ್ರೋ

ಬೆಂಗಳೂರಿನ ಮೆಟ್ರೋ ನಿಲ್ದಾಣಕ್ಕೆ ‘ಶಂಕರ್ ನಾಗ್’ ಹೆಸರಿಡಲು ಆಟೋ ಚಾಲಕರ ಆಗ್ರಹ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾ ಮಾರುಕಟ್ಟೆ

ಚೀನಾ ಸೇರಿದಂತೆ ವಿದೇಶಿ ಮಾರುಕಟ್ಟೆಗೆ ‘ರಾಮಾಯಣ’ ಲಗ್ಗೆ

GBA ನೌಕರರ

ಇಂದು GBA ನೌಕರರ ಸಾಮೂಹಿಕ ರಜೆ ಹೋರಾಟ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat