ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಅನ್ನಕ್ಕೆ, ನೀರಿಗೆ ರಾಜಕೀಯ ಬೇಡ: ಗೋವಿಂದ

June 30, 2025
Share on WhatsappShare on FacebookShare on Twitter

ಚಿತ್ರದುರ್ಗ: ಭದ್ರಾ ನಾಲೆ ನೀರು ವಿವಾದದ ವಿಷಯವಾಗಿ ಸಂಸದ ಗೋವಿಂದ ಕಾರಜೋಳ ಮಾತನಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಕೆಲವು ಮುಖಂಡರು ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರು ಕೊಡಲ್ಲ ಎಂದು ಹೇಳುತ್ತಿದ್ದಾರೆ. ತಿನ್ನುವ ಅನ್ನಕ್ಕೆ, ಕುಡಿಯುವ ನೀರಿಗೆ ರಾಜಕೀಯ ಅಕ್ಷ್ಯಮ್ಯ ಅಪರಾಧ. ಈಗಾಗಲೇ ನಮ್ಮ ಬಳಿ ಸಾಕಷ್ಟು ಸುಪ್ರೀಂ ಕೋರ್ಟ್ ಆದೇಶಗಳಿವೆ. ದೇಶದ ಸಂವಿಧಾನ ಅನ್ನಕ್ಕೆ ನೀರಿಗೆ ಬೇಲಿ ಹಾಕಿಲ್ಲ. ಪೂರ್ಣಗೊಂಡಿರುವ ಈ ಯೋಜನೆಗೆ ವಿರೋಧ ಬೇಡ ಎಂದು ಮನವಿ ಮಾಡಿದ್ದಾರೆ.

ಹೊಸದುರ್ಗಮತ್ತು ತರೀಕೆರೆ ತಾಲ್ಲೂಕಿಗೆ 800 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿತ್ತು. ಈಗಾಗಲೇ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಈಗ ಯೋಜನೆಗೆ ಅಡ್ಡಿ ಪಡಿಸುವುದು ಸರಿಯಲ್ಲ. ಹಾಗೆ ಅಡ್ಡಿ ಪಡಿಸುವವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಕುಡಿಯುವ ನೀರಿಗೆ ಯಾವುದೇ ಸೀಮೆಯ ನಿರ್ಬಂಧ ಇಲ್ಲ. 50 ವರ್ಷದಿಂದ ಮಹಾರಾಷ್ಟ್ರದ ಜಥ್ ತಾಲ್ಲೂಕಿಗೆ ಕೃಷ್ಣನದಿಯಿಂದ ಕುಡಿಯುವ ನೀರು ಕೊಟ್ಟಿದ್ದೇವೆ. ಕೃಷ್ಣ ಮತ್ತು ಭೀಮ ನದಿ ಒಣಗಿದರೆ ಮಹಾರಾಷ್ಟ್ರ ಸರ್ಕಾರ ನಮಗೆ ನೀರು ಬಿಡುತ್ತದೆ. ದಾವಣಗೆರೆ ಮತ್ತು ಚಿತ್ರದುರ್ಗದ್ದು ಹಿಂದೂಸ್ತಾನ್ ಪಾಕಿಸ್ತಾನ್ ಸಮಸ್ಯೆ ಏನೂ ಅಲ್ಲ. ಟ್ರೈಯಲ್ ರನ್ ಮುಗಿದ ಬಳಿಕ ಕೂಡಲೇ ನೀರು ಬಿಡುತ್ತಾರೆ ಎಂದಿದ್ದಾರೆ.

Tags: ChitraduragagovindKrishna RiverPoliticianRs. 800 crore grant
SendShareTweet
Previous Post

ಮಾರಕಾಸ್ತ್ರಗಳಿಂದ ಮನೆಗೆ ನುಗ್ಗಲು ಯತ್ನಿಸಿದ ಖದೀಮರು

Next Post

ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

Related Posts

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!
ಚಿತ್ರದುರ್ಗ

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು
ಚಿತ್ರದುರ್ಗ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!
ಚಿತ್ರದುರ್ಗ

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

Next Post
ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೆಡಾನ್ ಲೋಕದಲ್ಲಿ ಮತ್ತೆ ಡಿಜೈರ್ ದರ್ಬಾರ್ ; ಒಟ್ಟು ಮಾರಾಟವನ್ನೂ ಮೀರಿಸಿದ ಮಾರುತಿ ಡಿಜೈರ್!

ಸೆಡಾನ್ ಲೋಕದಲ್ಲಿ ಮತ್ತೆ ಡಿಜೈರ್ ದರ್ಬಾರ್ ; ಒಟ್ಟು ಮಾರಾಟವನ್ನೂ ಮೀರಿಸಿದ ಮಾರುತಿ ಡಿಜೈರ್!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

ರಾಜ್ಯ ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

ರಾಜ್ಯ ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೆಡಾನ್ ಲೋಕದಲ್ಲಿ ಮತ್ತೆ ಡಿಜೈರ್ ದರ್ಬಾರ್ ; ಒಟ್ಟು ಮಾರಾಟವನ್ನೂ ಮೀರಿಸಿದ ಮಾರುತಿ ಡಿಜೈರ್!

ಸೆಡಾನ್ ಲೋಕದಲ್ಲಿ ಮತ್ತೆ ಡಿಜೈರ್ ದರ್ಬಾರ್ ; ಒಟ್ಟು ಮಾರಾಟವನ್ನೂ ಮೀರಿಸಿದ ಮಾರುತಿ ಡಿಜೈರ್!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat