ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

‘ಇಷ್ಟಲಿಂಗಾರ್ಚನೆಯಿಂದ ಬಯಲಬೆಳಗು ಕಾಣಲು ಸಾಧ್ಯ’

June 30, 2025
Share on WhatsappShare on FacebookShare on Twitter

ಹುಬ್ಬಳ್ಳಿ : ಮಾನವನು ನಿತ್ಯದ ಇಷ್ಟಲಿಂಗಾರ್ಚನೆಯ ಅನುಸಂಧಾನದ ಶಿವಯೋಗ ಸಾಧನೆಯಲ್ಲಿ ಶಿವಪಂಚಾಕ್ಷರಿ ಮಹಾಮಂತ್ರದ ತನ್ಮಯತೆಯಿಂದ ಬಯಲಬೆಳಗು ಕಾಣಲು ಸಾಧ್ಯವಾಗುತ್ತದೆ ಎಂದು ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾಗಿರುವ ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ಅವರು ಕಲಬುರ್ಗಿ ಮಹಾನಗರದ ಸೊಗಸನಕೇರಿಯ ಶ್ರೀ ಗುರುಶಾಂತಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಹಾಗೂ ಶ್ರೀಸಿದ್ಧಾಂತ ಶಿಖಾಮಣಿ ಮತ್ತು ವಚನ ಸಾಹಿತ್ಯ ಕುರಿತು ನಡೆದ ಚಿಂತನ ಸಮಾವೇಶದ ಸಾನ್ನಿಧ್ಯವಹಿಸಿ ಮಾತನಾಡುತ್ತಿದ್ದರು. ದೇಹದ ಮೇಲೆ ಶಾಶ್ವತವಾಗಿ ಇಷ್ಟಲಿಂಗದ ಧಾರಣೆ ಹಾಗೂ ನಿತ್ಯದಲ್ಲಿ ನಡೆಸುವ ಇಷ್ಟಲಿಂಗಾರ್ಚನೆಯು ಋಣಾತ್ಮಕ ಬಂಧನದಿಂದ ಬದುಕನ್ನು ಮುಕ್ತಗೊಳಿಸಿ ಧನಾತ್ಮಕ ಶಕ್ತಿ ಸಂಚಯವನ್ನು ಅಧಿಕಗೊಳಿಸುತ್ತದೆ ಎಂದರು.

ಮುಕ್ತ ಪ್ರಾರ್ಥನೆ : ದೈವ ಸನ್ನಿಧಾನದಲ್ಲಿ ಭಕ್ತನು ದೇವರ ಪಾವನ ಸಾನ್ನಿಧ್ಯವನ್ನು ಮರೆತು ಅಲ್ಲಿ ಭಕ್ತಿಯ ಅನುಸಂಧಾನಕ್ಕೆ ತೆರೆದುಕೊಳ್ಳದೇ ತನ್ನ ಸಾಂಸಾರಿಕ ಮಾಯೆಯ ಒತ್ತಡದಲ್ಲಿ ಸುಖ, ಸಂಪತ್ತು, ಅಧಿಕಾರ, ಒಡೆತನಗಳನ್ನೇ ಕೇಂದ್ರೀಕರಿಸಿ ಸಲ್ಲಿಸುವ ಪ್ರಾರ್ಥನೆಗಳಿಂದ ಮಾನವನ ಜೀವನ ವಿಧಾನಕ್ಕೆ ಸದ್ಗತಿ ಪ್ರಾಪ್ತವಾಗದೇ ಮತ್ತೆ ಮತ್ತೆ ಭವಚಕ್ರದಲ್ಲಿ ತಿರುಗುವಂತಾಗುತ್ತದೆ. ಭಗವತ್ ಸಾನ್ನಿಧ್ಯಕ್ಕೆ ಸಲ್ಲಿಸುವ ಮುಕ್ತ ಪ್ರಾರ್ಥನೆಯಿಂದ ಮಾತ್ರ ಸಾಕ್ಷಾತ್ಕಾರ ಸಂಪಾದಿಸಲು ಸಾಧ್ಯವಾಗುತ್ತದೆ ಎಂದೂ ಕಾಶಿ ಜಗದ್ಗುರುಗಳು ಹೇಳಿದರು.

ಕಡಗಂಚಿಯ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಹಾಗೂ ಬಾರ್ಷಿಯ ದೈವಾಡಕರಮಠದ ಗುರುಸಿದ್ಧ ಮಣಿಕಂಠ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡಿದರು. ಸುಲೇಪೇಠ ಹಾಗೂ ಕಡಗಂಚಿಯ ಕಿರಿಯ ಶ್ರೀಗಳು, ಸೋಮಯ್ಯಶಾಸ್ತಿç, ಮಲ್ಲಿಕಾರ್ಜುನ ಶಾಸ್ತಿç, ಜಗದ್ಗುರು ಪಂಚಾಚಾರ್ಯ ಮಾನವ ಧರ್ಮ ಸಂಸ್ಥೆಯ ಅಧ್ಯಕ್ಷ ಅಮೃತಪ್ಪ ಮಲಕಪ್ಪಗೌಡ, ಚಂದ್ರಕಾAತ ಭೂಸನೂರ ಇದ್ದರು. ಸುಂಟನೂರಿನ ಸಿದ್ದೇಶ್ವರ ಶಾಸ್ತಿç ಸ್ವಾಗತಿಸಿದರು. ಶಿವಯ್ಯ ಮಠಪತಿ ನಿರೂಪಿಸಿದರು. ಸಿದ್ರಾಮಪ್ಪ ಆಲಗೂಡಕರ ವಂದಿಸಿದರು. ಗುರುಲಿಂಗಯ್ಯ ಹಿತ್ತಲಶಿರೂರ ಹಾಗೂ ಮಹಾಂತಯ್ಯಸ್ವಾಮಿ ನಿಂಗದಳ್ಳಿ ಅವರು ಸಂಗೀತ ಕಾರ್ಯಕ್ರಮ ನೀಡಿದರು.

Tags: Dharwad
SendShareTweet
Previous Post

30ನೆಯ ಪಾವನ ವರ್ಷಾಯೋಗದಲ್ಲಿ ಪಾಲ್ಗೊಳ್ಳಲು ನಾಳೆ ಮಾತಾಜಿ ಸಂಘ ಪರಿವಾರದ ಶುಭಾಗಮನ

Next Post

ಮಡೆನೂರು ಮನು ಮುಕ್ತ….ಮುಕ್ತ…

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ
ಧಾರವಾಡ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!
ಧಾರವಾಡ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post
14 ದಿನ ಮಡೆನೂರು ಮನು ಪರಪ್ಪನ ಅಗ್ರಹಾರದ ಅತಿಥಿ

ಮಡೆನೂರು ಮನು ಮುಕ್ತ….ಮುಕ್ತ…

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat