ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಸಿನಿಮಾ “ಜಂಗಲ್‌ ಮಂಗಲ್‌”

July 2, 2025
Share on WhatsappShare on FacebookShare on Twitter

ಸ್ಯಾಂಡಲ್‌ ವುಡ್‌ ನಲ್ಲಿ ಭಿನ್ನ ವಿಭಿನ್ನ ಕಂಟೆಂಟಿಗೆ ಬೆಂಬಲ ಸಿಕ್ಕೇ ಸಿಗುತ್ತೆ. “ಜಂಗಲ್‌ ಮಂಗಲ್‌” ಚಿತ್ರ ಕೂಡ ಈಗ ಸದ್ದು ಮಾಡುತ್ತಿದೆ. ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಶೈಲಿಯಲ್ಲಿ ಈ “ಜಂಗಲ್‌ ಮಂಗಲ್‌” ಸಿನಿಮಾವನ್ನು ನಿರ್ದೇಶಕ ರಕ್ಷಿತ್‌ ಕುಮಾರ್‌ ಕಟ್ಟಿಕೊಟ್ಟಿದ್ದಾರೆ. ಕಳೆದ ಎಂಟತ್ತು ವರ್ಷಗಳಿಂದ ಸಿನಿಮಾ, ಸೀರಿಯಲ್‌ ಹೀಗೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿ ಇದೀಗ ಸ್ವತಂತ್ರ ನಿರ್ದೇಶಕರಾಗಿ ಆಗಮಿಸುತ್ತಿದ್ದಾರೆ.

ʻಜಂಗಲ್‌ ಮಂಗಲ್‌ʼ? ಯುವ ಜೋಡಿಯ ಸುತ್ತ ಒಂದು ದಿನದ ಅವಧಿಯಲ್ಲಿ ನಡೆಯುವ ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಚಿತ್ರವಿದು. ಯಾವುದೋ ಒಂದು ಕಾರಣಕ್ಕೆ ಕಾಡಿಗೆ ಹೋಗುವ ಜೋಡಿಗೆ, ಎದುರಾಗುವ ಸಮಸ್ಯೆಗಳೇ ಈ ಚಿತ್ರದ ಹೈಲೈಟ್‌. ಇನ್ನೊಂದು ಮಜವೆಂದರೆ ಇದು ನೈಜ ಪಾತ್ರಗಳನ್ನು ಆಧರಿಸಿ ಜೋಡಿಸಿದ ಕಾಲ್ಪನಿಕ ಕಥೆಯಂತೆ. ಹೀಗಂತ ಸ್ವತಃ ನಿರ್ದೇಶಕ ರಕ್ಷಿತ್‌ ಕುಮಾರ್‌ ಹೇಳಿದ್ದಾರೆ.

ದುಷ್ಟಶಕ್ತಿಯೊಂದನ್ನು ನಾಶ ಮಾಡುವ ತಾಕತ್ತು ಪ್ರಕೃತಿಗಿದೆ ಅನ್ನೋದನ್ನ ಈ ಸಿನಿಮಾ ಮೂಲಕ ಹೇಳುವ ಪ್ರಯತ್ನ ಈ ಚಿತ್ರದಲ್ಲಾಗಿದೆ ಎನ್ನುವ ನಿರ್ದೇಶಕರು, “ಇದರಲ್ಲಿ ಬರುವ ಪಾತ್ರಗಳು ಮತ್ತು ಘಟನೆಗಳು ನೈಜ. ಅದನ್ನೆಲ್ಲ ಒಂದೆಡೆ ಸೇರಿ ಮಾಡಿದ ಕಥೆ ಕಾಲ್ಪನಿಕ. ತೆರೆ ಮೇಲೆ ಕಾಣುವ ಪಾತ್ರಗಳು ಕರಾವಳಿ ಭಾಗಕ್ಕೆ ಹತ್ತಿರವಾದವು. ಎಷ್ಟೋ ಯುವ ಜೋಡಿಗಳು ಕಾಡಿನಲ್ಲಿ ಹಳ್ಳಿಗರ ಕೈಗೆ ಸಿಕ್ಕಿಬಿದ್ದ ಉದಾಹರಣೆಗಳಿವೆ. ಉತ್ತರ ಭಾರತದ ಕಡೆಗೆ ಹೀಗೆ ಸಿಕ್ಕವರನ್ನು “ಜಂಗಲ್‌ ಮೇ ಮಂಗಲ್‌” ಅಂತ ಕರೀತಾರೆ” ಎನ್ನುತ್ತಾರೆ.

ಎಂಟು ವರ್ಷದ ಸಿನಿಮಾ
ಸಿನಿಮಾದಲ್ಲಿ ನಿರ್ದೇಶಕನಾಗಬೇಕು ಅನ್ನೋ ಕಾರಣಕ್ಕೆ ನಾನು ಸುಚಿತ್ರ ಇನ್‌ಸ್ಟಿಟ್ಯೂಟ್‌ನಲ್ಲಿ ನಟನೆ ಕಲಿತೆ. ಅದಾದ ಮೇಲೆ ರಂಗಭೂಮಿಯಲ್ಲಿ ನಟನಾಗಿ ಸೆಟ್‌ ಪ್ರಾಪರ್ಟಿಯಲ್ಲಿಯೂ ಕೆಲಸ ಮಾಡಿದ್ದೇನೆ. ಅಲ್ಲಿಂದ ಸೀರಿಯಲ್‌ಗೆ ಬಂದೆ. ಸೀರಿಯಲ್‌ನಿಂದ ಸಿನಿಮಾಕ್ಕೆ ಬಂದು ಎಂಟು ವರ್ಷಗಳಾಗಿವೆ. ಒಂದಷ್ಟು ತುಳು, ಕನ್ನಡ ಸಿನಿಮಾಗಳಿಗೆ ಅಸಿಸ್ಟಂಟ್‌ ನಿರ್ದೇಶಕನಾಗಿ, ಕೋ ಡೈರೆಕ್ಟರ್‌ ಆಗಿ ಕೆಲಸ ಮಾಡಿದ್ದೇನೆ. ಇದೀಗ “ಜಂಗಲ್‌ ಮಂಗಲ್‌” ಎಂಬುದು ನನ್ನ ಮೊದಲ ಸಿನಿಮಾ” ಎಂಬುದು ರಕ್ಷಿತ್‌ ಕುಮಾರ್‌ ಹೇಳಿದ್ದಾರೆ.

ಕಥೆ ಬರೆದ ಬಳಿಕ ಕಲಾವಿದರ ಆಯ್ಕೆ
ಕರಾವಳಿ ಸುತ್ತಮುತ್ತಲಿನ ಕಲಾವಿದರನ್ನೇ ನಾವಿಲ್ಲಿ ಬಳಸಿಕೊಂಡಿದ್ದೇವೆ. ಮೊದಲಿಗೆ ಕಥೆ ಬರೆದೇ, ಕಲಾವಿದರನ್ನು ನಾನು ಸೆಲೆಕ್ಟ್‌ ಮಾಡುತ್ತೇನೆ. ನನ್ನ ತಲೆಯಲ್ಲಿ ನಾನೇ ನೋಡಿದ ಒಂದಷ್ಟು ವ್ಯಕ್ತಿಗಳು, ವ್ಯಕ್ತಿತ್ವಗಳಿವೆ. ಅಂಥ ಪಾತ್ರಗಳನ್ನೇ ಈ ಸಿನಿಮಾದಲ್ಲಿ ಬಳಿಸಿಕೊಂಡಿದ್ದೇನೆ. ಯಶ್‌ ಶೆಟ್ಟಿ ನನಗೆ 10 ವರ್ಷಗಳಿಂದ ಗೊತ್ತು. ನಾಯಕನ ಪಾತ್ರಕ್ಕೆ ಅವರೇ ನನ್ನ ಮೊದಲ ಆಯ್ಕೆ ಆಗಿದ್ದರು. ಬಾಬು ಪಾತ್ರಕ್ಕೆ ಉಗ್ರಂ ಮಂಜು ಅವರೇ ಸೂಕ್ತ ಅನಿಸಿತು. ನಾಯಕಿ ಪಾತ್ರಕ್ಕೆ ಬೆಂಗಳೂರು ಮೂಲದ ನಟಿಯನ್ನು ಆಯ್ಕೆ ಮಾಡಿ ಅವರಿಂದ ನಟನೆ ತೆಗೆಸಿದ್ದೇವೆ” ಎನ್ನುತ್ತಾರೆ ನಿರ್ದೇಶರು.

ಹಳ್ಳಿಗರಿಂದಲೂ ಸಹಾಯ ಸಿಕ್ತು
“ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ನಮ್ಮ ಚಿತ್ರದ ಇಡೀ ಕಥೆ ನಡೆಯುತ್ತದೆ. ಅದೊಂದು ತುಂಬ ರಿಮೋಟ್‌ ಏರಿಯಾ. ಆ ಸ್ಥಳಕ್ಕೆ ಬೈಕ್‌ ಬಿಟ್ಟರೆ ಜೀಪ್‌ ಮಾತ್ರವೇ ಹೋಗುತ್ತೆ. 40 ಮನೆಗಳಷ್ಟೇ ಇವೆ. ಖುಷಿಯ ವಿಚಾರ ಏನೆಂದರೆ, ಹಳ್ಳಿಯಲ್ಲಿ ಸಿನಿಮಾದ ಶೂಟಿಂಗ್‌ ಆಗ್ತಿದೆ ಅನ್ನೋ ಕಾರಣಕ್ಕೆ ಆ ಹಳ್ಳಿಯ ಜೀಪ್‌ ಡೈವರ್‌ಗಳು ಫ್ರೀ ಇದ್ದಾಗ, ನಮಗೂ ಸಾಕಷ್ಟು ಸಹಾಯ ಮಾಡಿದ್ದಾರೆ.”

ಸಿಂಪಲ್‌ ಸುನಿ ಅವರ ಸಹಕಾರ ದೊಡ್ಡದು..
ನಮ್ಮ ಸಿನಿಮಾಕ್ಕೆ ಸಿಂಪಲ್‌ ಸುನಿ ಅವರ ಸಹಕಾರ ದೊಡ್ಡದು. ನಮ್ಮ ಚಿತ್ರ ನೋಡಿ ಮೆಚ್ಚಿಕೊಂಡಿದ್ದಷ್ಟೇ ಅಲ್ಲದೆ, “ನಮ್ಮ ಕಡೆಯಿಂದ ಏನಾಗಬೇಕು” ಅಂದ್ರು. ಆಗ ನಮ್ಮ ತಲೆಯಲ್ಲಿ ಬಂದಿದ್ದು ಏನೆಂದರೆ, ಅವರು ಪರಿಚಯಿಸಿದವರೆಲ್ಲ, ಇಂಡಸ್ಟ್ರಿಯಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ನಮ್ಮ ತಂಡವನ್ನೂ ಅವರೇ ಪ್ರಸೆಂಟ್‌ ಮಾಡಲಿ ಎನ್ನುತ್ತ, ನಿಮ್ಮ ಬ್ಯಾನರ್‌ನಲ್ಲಿಯೇ ನಮ್ಮ ಸಿನಿಮಾ ಬರಬೇಕೆಂದು ಕೇಳಿಕೊಂಡೆವು. ಅದಕ್ಕೆ ಅಷ್ಟೇ ಖುಷಿಯಿಂದ ಒಪ್ಪಿದ್ದಾರೆ” ಎಂಬುದು ರಕ್ಷಿತ್‌ ಕುಮಾರ್‌ ಮಾತು.-

Tags: Jangal MangalLight HearterdMovie
SendShareTweet
Previous Post

“ಮಹಾನ್” ಅವತಾರದಲ್ಲಿ ಮಿತ್ರ

Next Post

ಸುರ್ಜೆವಾಲಾ ಏನೆಲ್ಲ ಚರ್ಚೆ ಮಾಡಿದರು?

Related Posts

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ!
ಸಿನಿಮಾ-ಮನರಂಜನೆ

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ!

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!
ಸಿನಿಮಾ-ಮನರಂಜನೆ

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!
ಸಿನಿಮಾ-ಮನರಂಜನೆ

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!

‘ಲೈಫ್ ಟುಡೇ’ ಹಾಡಿನ ಕಿಕ್..!
ಸಿನಿಮಾ-ಮನರಂಜನೆ

‘ಲೈಫ್ ಟುಡೇ’ ಹಾಡಿನ ಕಿಕ್..!

“ಕಿಂಗ್” ಆಗ್ತಿದಾರೆ ಲೂಸ್ ಮಾದ ಯೋಗಿ..!
ಸಿನಿಮಾ-ಮನರಂಜನೆ

“ಕಿಂಗ್” ಆಗ್ತಿದಾರೆ ಲೂಸ್ ಮಾದ ಯೋಗಿ..!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!
ಸಿನಿಮಾ-ಮನರಂಜನೆ

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

Next Post
ಸುರ್ಜೆವಾಲಾ ಏನೆಲ್ಲ ಚರ್ಚೆ ಮಾಡಿದರು?

ಸುರ್ಜೆವಾಲಾ ಏನೆಲ್ಲ ಚರ್ಚೆ ಮಾಡಿದರು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

ಪಾಕ್ ಕದನಕ್ಕೂ ಮುನ್ನ ಭಾರತಕ್ಕೆ ಸ್ಪಿನ್ ಸಂಕಷ್ಟ | ಕೊಲಂಬೊದಲ್ಲಿ ಎದುರಾಗಲಿದೆಯೇ ಕಠಿಣ ಸವಾಲು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

ಮಂಗಳೂರು CCB ಪೊಲೀಸರ ಕಾರ್ಯಾಚರಣೆ | ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat