ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸುರ್ಜೆವಾಲಾ ಏನೆಲ್ಲ ಚರ್ಚೆ ಮಾಡಿದರು?

July 2, 2025
Share on WhatsappShare on FacebookShare on Twitter

ಬೆಂಗಳೂರು: “ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, “ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕರೆಸಿ ನವದೆಹಲಿಯಲ್ಲಿ ಸಭೆ ಮಾಡಲಾಗಿದೆ. ಆಮೂಲಕ ಕಾಂಗ್ರೆಸ್ ಕಚೇರಿ ನಿರ್ಮಾಣದಿಂದ, ಪಕ್ಷ ಸಂಘಟನೆವರೆಗೂ ಎಲ್ಲಾ ಜವಾಬ್ದಾರಿಯನ್ನು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರು ಇಲ್ಲದಿರುವ ಕ್ಷೇತ್ರಗಳ ಜವಾಬ್ದಾರಿಯನ್ನು ಒಬ್ಬೊಬ್ಬ ಶಾಸಕರಿಗೆ ನೀಡಲಾಗಿದೆ” ಎಂದು ವಿವರಿಸಿದರು.

“ಸಂಘಟನೆ ಕುರಿತು ಮಾರ್ಗದರ್ಶನ ನೀಡಲು ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸಿದ್ದು, ಅವರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಕೆಲವು ಶಾಸಕರ ಹೇಳಿಕೆಗಳ ಮಧ್ಯೆ ಪಕ್ಷದಲ್ಲಿ ಶಿಸ್ತು ತರಲು ಪ್ರಯತ್ನಿಸುತ್ತಿದ್ದಾರೆ. ಇದರ ಹೊರತಾಗಿ ನಾಯಕತ್ವ ಬದಲಾವಣೆ, ಸಚಿವಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ಇಲ್ಲ. ನಾವುಗಳು ಯಾರೂ ಈಗ ಆತುರದಲ್ಲಿ ಇಲ್ಲ. ನಮಗೆ 2028 ಬಹಳ ಮುಖ್ಯ. ಅದೇ ಮುಖ್ಯ” ಎಂದು ಸ್ಪಷ್ಟಪಡಿಸಿದರು.

ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡುವೆ
ಇಕ್ಬಾಲ್ ಹುಸೇನ್ ನೀವು ಸಿಎಂ ಆಗುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ನಾನೇ ನೋಟೀಸ್ ನೀಡುತ್ತೇನೆ. ನಾನು ಸಿಎಂ ಆಗುತ್ತೇನೆ ಎಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಇಕ್ಬಾಲ್ ಹುಸೇನ್, ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಲಿ, ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಯಾರೂ ಮಾತನಾಡಬಾರದು. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರಿದ್ದು, ನಾವೆಲ್ಲರೂ ಅವರ ಕೈ ಬಲಪಡಿಸಬೇಕು” ಎಂದು ತಿಳಿಸಿದರು.

ಅಭಿವೃದ್ಧಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ 1 ಲಕ್ಷ ಕೋಟಿ ಅನುದಾನ
ಬಿ.ಆರ್ ಪಾಟೀಲ್ ಅವರು ಅನುದಾನ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ, “ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿಯೇ 1 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿದೆ. 54 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ, 19 ಸಾವಿರ ಕೋಟಿ ರೈತರಿಗೆ ವಿದ್ಯುತ್ ನೀಡಲು ವ್ಯಯಿಸಲಾಗುತ್ತಿದೆ. ಸಾಮಾಜಿಕ ಕಲ್ಯಾಣ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದು ಜನರು ಹಾಗೂ ಕ್ಶೇತ್ರದ ಅಭಿವೃದ್ಧಿಗಳಿಗೆ ಅಲ್ಲವೇ? ನಮ್ಮ ರಾಜ್ಯದಲ್ಲಿ ಆಗುತ್ತಿರುವ ಕಲ್ಯಾಣ ಯೋಜನೆಗಳು ಬೇರೆ ಯಾವುದೇ ರಾಜ್ಯದಲ್ಲಿ ಆಗುತ್ತಿಲ್ಲ” ಎಂದು ತಿಳಿಸಿದರು.

ಮಾಲೂರು ಶಾಸಕರಾದ ನಂಜೇಗೌಡರಿಗೆ ನೀವು ಕೆಎಂಎಫ್ ಸ್ಥಾನ ಕೊಡಿಸುವುದಾಗಿ ಹೇಳಿದ್ದೀರಿ ಎಂದು ಸ್ವತಃ ಶಾಸಕರೇ ಹೇಳಿದ್ದಾರೆ ಎಂದು ಕೇಳಿದಾಗ, “ರಾಜಕೀಯ ಬೆಳವಣಿಗೆಗಳೇ ಬೇರೆ, ಸಹಕಾರ ಕ್ಷೇತ್ರವೇ ಬೇರೆ. ಅದರ ಬಗ್ಗೆ ಈಗ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

Tags: AICCDK shivakumarMallikarjun KhargeSurjevala
SendShareTweet
Previous Post

ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಸಿನಿಮಾ “ಜಂಗಲ್‌ ಮಂಗಲ್‌”

Next Post

ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ: ವಿಜಯೇಂದ್ರ

Related Posts

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!
ರಾಜಕೀಯ

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!
ರಾಜಕೀಯ

ಜೈಲಿಂದ ರಿಲೀಸ್‌ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಚಂದ್ರು ಲಮಾಣಿ!

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!
ರಾಜಕೀಯ

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!
ಹುಬ್ಬಳ್ಳಿ

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

Next Post
ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ, ಹೋಮ್ ಮಿನಿಸ್ಟರ್ ರಾಜೀನಾಮೆ ನೀಡಲಿ

ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ: ವಿಜಯೇಂದ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದರ್‌ನಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

ಬೀದರ್‌ನಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

ಕೊಪ್ಪಳದ ಫ್ಯಾನ್ಸಿ ಸ್ಟೋರಿನಲ್ಲಿ ನಶೆ ಬರುವ ಮಾತ್ರೆ ಮಾರಾಟ – ಮಾಲೀಕ ಅರೆಸ್ಟ್

ಕೊಪ್ಪಳದ ಫ್ಯಾನ್ಸಿ ಸ್ಟೋರಿನಲ್ಲಿ ನಶೆ ಬರುವ ಮಾತ್ರೆ ಮಾರಾಟ – ಮಾಲೀಕ ಅರೆಸ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದರ್‌ನಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

ಬೀದರ್‌ನಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat