ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆಂಗ್ಲರ ವಿರುದ್ಧ ಶತಕ ಸಿಡಿಸಿ ಕೊಹ್ಲಿ ದಾಖಲೆ ಸರಿಗಟ್ಟಿದ ನಾಯಕ ಗಿಲ್

July 3, 2025
Share on WhatsappShare on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ನಾಯಕ ಶುಭಮನ್‌ ಗಿಲ್‌ (Shubman Gill) ಆಂಗ್ಲರ ವಿರುದ್ಧ ಅಜೇಯ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ.

ಹೀಗಾಗಿ ಇಂಗ್ಲೆಂಡ್‌ (Englad) ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಮೊದಲ ದಿನ ಭಾರತ ಉತ್ತಮ ಮೊತ್ತ ಪೇರಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ 85 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 310 ರನ್‌ ಗಳಿಸಿದೆ. ಕೆ.ಎಲ್. ರಾಹುಲ್‌ 2 ರನ್‌ ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಯಶಸ್ವಿ ಜೈಸ್ವಾಲ್‌ ಮತ್ತು ಕರುಣ್‌ ನಾಯರ್‌ ಬ್ಯಾಟ್‌ ಬೀಸಿ 90 ಎಸೆತಗಳಲ್ಲಿ 80 ರನ್‌ ಜೊತೆಯಾಟವಾಡಿ ಚೇತರಿಕೆ ನೀಡಿದರು. ಕರುಣ್‌ ನಾಯರ್‌ 31 ರನ್‌ ಗಳಿಸಿ ಔಟಾದರು. ಯಶಸ್ವಿ ಜೈಸ್ವಾಲ್‌ 87 ರನ್‌(107 ಎಸೆತ, 13 ಬೌಂಡರಿ) ಗಳಿಸಿದರು. ರಿಷಭ್‌ ಪಂತ್‌ 25 ರನ್‌, ನಿತೀಶ್‌ ಕುಮಾರ್‌ ರೆಡ್ಡಿ ಕೇವಲ 1 ರನ್‌ ಗಳಿಸಿದರು. ನಂತರ ಗಿಲ್‌ಗೆ ರವೀಂದ್ರ ಜಡೇಜಾ (Ravindra Jadeja) ಉತ್ತಮ ಸಾಥ್‌ ನೀಡಿದರು. ಹೀಗಾಗಿ ಈ ಜೋಡಿ 6ನೇ ವಿಕೆಟಿಗೆ 124 ಎಸೆತಗಳಲ್ಲಿ 99 ರನ್‌ ಜೊತೆಯಾಟವಾಡಿದ್ದಾರೆ.

ಗಿಲ್‌ ಅಜೇಯ 114 ರನ್‌(216 ಎಸೆತ, 12 ಬೌಂಡರಿ), ಜಡೇಜಾ ಅಜೇಯ 41 ರನ್‌(67 ಎಸೆತ, 5 ಬೌಂಡರಿ) ಗಳಿಸಿದ್ದಾರೆ. ಈ ಮೂಲಕ 300 ರನ್ ಗಡಿ ದಾಟಿಸಿದ್ದಾರೆ. ನಾಯಕನಾಗಿ ಆಡಿದ ಮೊದಲ ಎರಡು ಪಂದ್ಯಗಳಲ್ಲಿ ಸತತ ಶತಕ ಸಿಡಿಸುವ ಮೂಲಕ ಭಾರತದ ವಿಜಯ್‌ ಹಜಾರೆ, ಸುನಿಲ್‌ ಗವಾಸ್ಕರ್‌, ವಿರಾಟ್‌ ಕೊಹ್ಲಿ ಸಾಧನೆಯನ್ನು ಗಿಲ್‌ ಸರಿಗಟ್ಟಿದ್ದಾರೆ.

Tags: CricketEnglandIndiaShubman Gill
SendShareTweet
Previous Post

ಭಾರೀ ಮಳೆಯ ಮುನ್ಸೂಚನೆ: ಈ ಜಿಲ್ಲೆಗಳಿಗೆ ರಜೆ ಘೋಷಣೆ

Next Post

ವಿರಾಟ್ ಕೊಹ್ಲಿ-ಅವ್ನೀತ್ ಕೌರ್ ವಿವಾದದ ಬೆನ್ನಲ್ಲೇ ರಿಷಬ್ ಪಂತ್ ಹೊಸ ವಿವಾದಕ್ಕೆ ಸಿಲುಕಿದ್ದಾರೆ!

Related Posts

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!
ಕ್ರೀಡೆ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಕುಲದೀಪ್ ಆಯ್ಕೆ ವಿಚಾರದಲ್ಲಿ ಮತ್ತೆ ತಪ್ಪು ಮಾಡಿದ್ದೀರಿ : ಟೀಮ್ ಇಂಡಿಯಾಗೆ ದೀಪ್ ದಾಸ್‌ಗುಪ್ತ ಎಚ್ಚರಿಕೆ!
ಕ್ರೀಡೆ

ಕುಲದೀಪ್ ಆಯ್ಕೆ ವಿಚಾರದಲ್ಲಿ ಮತ್ತೆ ತಪ್ಪು ಮಾಡಿದ್ದೀರಿ : ಟೀಮ್ ಇಂಡಿಯಾಗೆ ದೀಪ್ ದಾಸ್‌ಗುಪ್ತ ಎಚ್ಚರಿಕೆ!

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ
ಕ್ರೀಡೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!
ಕ್ರೀಡೆ

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!
ಕ್ರೀಡೆ

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!
ಕ್ರೀಡೆ

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

Next Post
ವಿರಾಟ್ ಕೊಹ್ಲಿ-ಅವ್ನೀತ್ ಕೌರ್ ವಿವಾದದ ಬೆನ್ನಲ್ಲೇ ರಿಷಬ್ ಪಂತ್ ಹೊಸ ವಿವಾದಕ್ಕೆ ಸಿಲುಕಿದ್ದಾರೆ!

ವಿರಾಟ್ ಕೊಹ್ಲಿ-ಅವ್ನೀತ್ ಕೌರ್ ವಿವಾದದ ಬೆನ್ನಲ್ಲೇ ರಿಷಬ್ ಪಂತ್ ಹೊಸ ವಿವಾದಕ್ಕೆ ಸಿಲುಕಿದ್ದಾರೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

ಕುಲದೀಪ್ ಆಯ್ಕೆ ವಿಚಾರದಲ್ಲಿ ಮತ್ತೆ ತಪ್ಪು ಮಾಡಿದ್ದೀರಿ : ಟೀಮ್ ಇಂಡಿಯಾಗೆ ದೀಪ್ ದಾಸ್‌ಗುಪ್ತ ಎಚ್ಚರಿಕೆ!

ಕುಲದೀಪ್ ಆಯ್ಕೆ ವಿಚಾರದಲ್ಲಿ ಮತ್ತೆ ತಪ್ಪು ಮಾಡಿದ್ದೀರಿ : ಟೀಮ್ ಇಂಡಿಯಾಗೆ ದೀಪ್ ದಾಸ್‌ಗುಪ್ತ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat