ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಿಮಾಚಲದಲ್ಲಿ ಮೇಘಸ್ಫೋಟ, ಪ್ರವಾಹ, ಭೂಕುಸಿತಕ್ಕೆ 63 ಬಲಿ: ನೂರಾರು ಕೋಟಿ ರೂ. ನಷ್ಟ

July 4, 2025
Share on WhatsappShare on FacebookShare on Twitter

ಶಿಮ್ಲಾ: ಹಿಮಾಚಲ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮೇಘಸ್ಫೋಟ, ಪ್ರವಾಹ ಮತ್ತು ಸರಣಿ ಭೂಕುಸಿತಗಳು ರಾಜ್ಯಾದ್ಯಂತ ಸಾವಿನ ಹೆಜ್ಜೆ ಗುರುತುಗಳನ್ನು ಮೂಡಿಸಿದೆ. ಶುಕ್ರವಾರದ ವೇಳೆಗೆ ಮಳೆ ಸಂಬಂಧಿ ದುರ್ಘಟನೆಗಳಿಗೆ ಬಲಿಯಾದವರ ಸಂಖ್ಯೆ 63ಕ್ಕೆ ಏರಿದೆ. ಇನ್ನೂ ಡಜನ್‌ಗಟ್ಟಲೆ ಜನರು ನಾಪತ್ತೆಯಾಗಿದ್ದಾರೆ. ಮುಂಗಾರು ಅಬ್ಬರಕ್ಕೆ 400 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಜುಲೈ 7ರ ಸೋಮವಾರದವರೆಗೂ ರಾಜ್ಯದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಡಿ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿ:
ಈ ಬಾರಿಯ ಮಳೆ ದುರಂತದಲ್ಲಿ ಮಂಡಿ ಜಿಲ್ಲೆ ಅತಿ ಹೆಚ್ಚು ನಷ್ಟ ಅನುಭವಿಸಿದೆ. ಮಂಡಿಯೊಂದರಲ್ಲೇ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಜೈರಾಮ್ ಠಾಕೂರ್ ಅವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಥುನಾಗ್ ಮತ್ತು ಬಗ್ಸಾಯದ್ ಪ್ರದೇಶಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ. ಮಂಡಿಯ ಕರ್ಸೋಗ್ ಮತ್ತು ಧರಂಪುರ ಭಾಗಗಳಲ್ಲೂ ಭಾರಿ ಹಾನಿಯಾಗಿದ್ದು, ಇದೊಂದೇ ಜಿಲ್ಲೆಯಿಂದ 40 ಜನರು ನಾಪತ್ತೆಯಾಗಿರುವುದು ವರದಿಯಾಗಿದೆ.

ಕೊಚ್ಚಿಹೋದ ಹಳ್ಳಿಗಳು, ಸೇತುವೆಗಳು ನಾಪತ್ತೆ
ಮಂಡಿಯ ಜೊತೆಗೆ ಕಂಗ್ರಾದಲ್ಲಿ 13, ಚಂಬಾದಲ್ಲಿ 6 ಮತ್ತು ರಾಜಧಾನಿ ಶಿಮ್ಲಾದಲ್ಲಿ 5 ಸಾವುಗಳು ವರದಿಯಾಗಿವೆ. ಬಿಲಾಸ್‌ಪುರ, ಹಮೀರ್‌ಪುರ, ಕಿನ್ನೌರ್, ಕುಲ್ಲು, ಲಾಹೌಲ್-ಸ್ಪಿಟಿ, ಸಿರ್ಮೌರ್, ಸೋಲನ್, ಮತ್ತು ಉನಾ ಜಿಲ್ಲೆಗಳಲ್ಲೂ ಸಾವುನೋವುಗಳು ಸಂಭವಿಸಿವೆ. ರಾಜ್ಯದಾದ್ಯಂತ ನೂರಾರು ಮನೆಗಳು ನೆಲಸಮಗೊಂಡಿವೆ ಮತ್ತು 14 ಪ್ರಮುಖ ಸೇತುವೆಗಳು ಪ್ರವಾಹದ ರಭಸಕ್ಕೆ ಕೊಚ್ಚಿ ಹೋಗಿವೆ. ಹಳ್ಳಿಗಳಿಗೆ ಹಳ್ಳಿಗಳೇ ಕೊಚ್ಚಿಹೋಗಿದ್ದು, ಸುಮಾರು 300 ಜಾನುವಾರುಗಳು ನಾಪತ್ತೆಯಾಗಿವೆ. 164 ಜಾನುವಾರುಗಳು ಮೃತಪಟ್ಟಿವೆ.

ಜನಜೀವನ ಅಸ್ತವ್ಯಸ್ತ:
ಮಳೆಯು ಸೃಷ್ಟಿಸಿದ ಅವಾಂತರದಿಂದಾಗಿ ರಾಜ್ಯದಾದ್ಯಂತ 500ಕ್ಕೂ ಹೆಚ್ಚು ರಸ್ತೆಗಳು ಬಂದ್ ಆಗಿವೆ. ಸುಮಾರು 500ಕ್ಕೂ ಅಧಿಕ ವಿದ್ಯುತ್ ವಿತರಣಾ ಟ್ರಾನ್ಸ್‌ಫಾರ್ಮರ್‌ಗಳು (DTR) ಕಾರ್ಯ ಸ್ಥಗಿತಗೊಳಿಸಿದ್ದು, ಲಕ್ಷಾಂತರ ಜನರು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಕುಡಿಯುವ ನೀರು ಮತ್ತು ಆಹಾರದ ಕೊರತೆ ತಲೆದೋರಿದ್ದು, ಇದು ಮಾನವೀಯ ಬಿಕ್ಕಟ್ಟಾಗಿ ಪರಿಣಮಿಸುವ ಆತಂಕವಿದೆ.

ಕೇಂದ್ರದಿಂದ ನೆರವಿನ ಭರವಸೆ
ನದಿಗಳು ಆರ್ಭಟಿಸುತ್ತಾ, ಇಡೀ ಮನೆಗಳನ್ನು ಕೊಚ್ಚಿಕೊಂಡು ಹೋಗುತ್ತಿರುವ ಭಯಾನಕ ದೃಶ್ಯಗಳು ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿವೆ. ಶಿಮ್ಲಾದ ಧಲ್ಲಿ ಉಪನಗರದಲ್ಲಿ ನಡೆದ ಭಾರಿ ಭೂಕುಸಿತದ ವಿಡಿಯೋಗಳು ದಿಗಿಲು ಹುಟ್ಟಿಸಿವೆ. ಸಿರ್ಮೌರ್ ಜಿಲ್ಲೆಯಲ್ಲಿ ಬಂಡೆಗಳು ಮತ್ತು ಮಣ್ಣಿನ ಪ್ರವಾಹ ಬೆಟ್ಟದ ಬದಿಯಿಂದ ಕೆಳಗೆ ಅಪ್ಪಳಿಸುತ್ತಿರುವ ವಿಡಿಯೋಗಳು ಜೀವಭಯವನ್ನುಂಟು ಮಾಡಿವೆ.

ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಭರದಿಂದ ಸಾಗಿವೆ.

Tags: cloudburstFloodsHimachallandslidesshimla
SendShareTweet
Previous Post

ಜಿಲ್ಲಾಧ್ಯಕ್ಷರ ಬದಲಾವಣೆಗೆ ಮುಂದಾದ ಕಾಂಗ್ರೆಸ್

Next Post

ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಮೃತನ ದೇಹದಲ್ಲಿ 44 ಗಾಯಗಳು, ಮೆದುಳಿಗೂ ಹಾನಿ!

Related Posts

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!
ದೇಶ

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!
ದೇಶ

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!
ದೇಶ

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ
ದೇಶ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!
ದೇಶ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

Next Post
ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಮೃತನ ದೇಹದಲ್ಲಿ 44 ಗಾಯಗಳು, ಮೆದುಳಿಗೂ ಹಾನಿ!

ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಮೃತನ ದೇಹದಲ್ಲಿ 44 ಗಾಯಗಳು, ಮೆದುಳಿಗೂ ಹಾನಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat