ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸೋಹಮ್ ಪಾರೇಖ್ ಪ್ರಕರಣ ಮತ್ತು ‘ಮೂನ್‌ಲೈಟಿಂಗ್’: ಭಾರತದ ಟೆಕ್ಕಿಗಳಲ್ಲಿ ಹೆಚ್ಚುತ್ತಿರುವ ಹೊಸ ಟ್ರೆಂಡ್.. ಏಕೆ?

July 5, 2025
Share on WhatsappShare on FacebookShare on Twitter

ಬೆಂಗಳೂರು: ಸಿಲಿಕಾನ್ ವ್ಯಾಲಿಯಲ್ಲಿ ಬಹು ಸ್ಟಾರ್ಟ್‌ಅಪ್‌ಗಳಿಗೆ ಕೆಲಸ ಮಾಡಿದ ಆರೋಪಕ್ಕೆ ಗುರಿಯಾಗಿರುವ ಭಾರತೀಯ ಟೆಕ್ ವೃತ್ತಿಪರ ಸೋಹಮ್ ಪಾರೇಖ್ ಪ್ರಕರಣವು, ಭಾರತೀಯ ಐಟಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ‘ಮೂನ್‌ಲೈಟಿಂಗ್’ (Moonlighting) ವಿದ್ಯಮಾನದ ಮೇಲೆ ಬೆಳಕು ಚೆಲ್ಲಿದೆ. ಮೂನ್‌ಲೈಟಿಂಗ್ ಎಂದರೆ ಒಬ್ಬ ವ್ಯಕ್ತಿ ಪೂರ್ಣಾವಧಿಯ ಉದ್ಯೋಗದಲ್ಲಿರುವಾಗ ಎರಡನೇ ಕೆಲಸ ಮಾಡುವುದು. ಆದರೆ ಕೆಲವು ಉದ್ಯೋಗಿಗಳು ಏಕೆ ಎರಡನೇ ಕೆಲಸ ಮಾಡುತ್ತಾರೆ ಮತ್ತು ಇದು ಉದ್ಯೋಗದಾತರಿಗೆ ಅಪಾಯಕಾರಿ ಎಂದೆನಿಸುವುದು ಏಕೆ? ಎಂಬ ಪ್ರಶ್ನೆ ಮೂಡುತ್ತದೆ.

ಸೋಹಮ್ ಪಾರೇಖ್ ಪ್ರಕರಣವು ಮುನ್ನೆಲೆಗೆ ಬಂದ ನಂತರ ಮೂನ್‌ಲೈಟಿಂಗ್ ಮತ್ತೆ ಸುದ್ದಿಯಾಗಿದೆ. ವಿಶ್ಲೇಷಣಾ ವೇದಿಕೆ ಮಿಕ್ಸ್‌ಪ್ಯಾನಲ್‌ನ ಸಹ-ಸಂಸ್ಥಾಪಕ ಮತ್ತು ಮಾಜಿ ಸಿಇಒ ಸುಹೈಲ್ ದೋಷಿ ಅವರು ಎಕ್ಸ್‌ನಲ್ಲಿ ಸೋಹಮ್ ಪಾರೇಖ್ ಅವರ ಆರೋಪಿತ ಕೃತ್ಯಗಳನ್ನು ಬಹಿರಂಗಪಡಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

ಮೂನ್‌ಲೈಟಿಂಗ್ ಭಾರತದಲ್ಲಿ ವಿವಾದಾತ್ಮಕ ವಿಷಯ. ಆದರೂ ಈ ಪರಿಕಲ್ಪನೆಯು ಇತರ ರಾಷ್ಟ್ರಗಳಲ್ಲಿ ಹೆಚ್ಚು ಪ್ರಚಲಿತವಾಗಿದೆ. ಇತ್ತೀಚಿನ ವರ್ಷಗಳಲ್ಲಿ, ವಿಶೇಷವಾಗಿ ಭಾರತೀಯ ಟೆಕ್ ಕ್ಷೇತ್ರದಲ್ಲಿ ಈ ವಿದ್ಯಮಾನವು ಹೆಚ್ಚಾಗಿದೆ. ಇದಕ್ಕೆ ಕಾರಣವೇನು? ನೋಡೋಣ.

ಭಾರತದ ಐಟಿ ಕ್ಷೇತ್ರದಲ್ಲಿ ಮೂನ್‌ಲೈಟಿಂಗ್‌ ಹೆಚ್ಚಳ
ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ದೂರದಲ್ಲಿದ್ದುಕೊಂಡು ಕೆಲಸ ಮಾಡುವುದು ಸಾಮಾನ್ಯವಾದಾಗಿನಿಂದ ಭಾರತದಲ್ಲಿ ಮೂನ್‌ಲೈಟಿಂಗ್ ಅಥವಾ ಪೂರ್ಣಾವಧಿಯ ಉದ್ಯೋಗದಲ್ಲಿರುವಾಗ ಎರಡನೇ ಕೆಲಸ ಮಾಡುವುದು ಹೆಚ್ಚಾಗಿದೆ.

ಆಥ್‌ಬ್ರಿಡ್ಜ್ (AuthBridge) ಎಂಬ ಸಂಸ್ಥೆಯ ಪ್ರಕಾರ, ಪ್ರತಿ 100 ಅಭ್ಯರ್ಥಿಗಳಲ್ಲಿ ಐವರು ಎರಡು ಉದ್ಯೋಗಗಳನ್ನು ಹೊಂದಿರುತ್ತಾರೆ. ಈ ಪೈಕಿ ಸುಮಾರು 90 ಪ್ರತಿಶತದಷ್ಟು ಮಂದಿ ಐಟಿ ಸೇವಾ ವಲಯದವರಾಗಿದ್ದು, ಹೆಚ್ಚಾಗಿ ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಇವು ನಡೆಯುತ್ತವೆ ಎಂದು ಹೇಳಲಾಗಿದೆ.

ರಾಂಡ್ ಸ್ಟಾಡ್ ಇಂಡಿಯಾದ 2023ರ ವರದಿಯ ಪ್ರಕಾರ, ಭಾರತೀಯ ಐಟಿ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮೂನ್‌ಲೈಟಿಂಗ್‌ನಲ್ಲಿ 25-30 ಪ್ರತಿಶತದಷ್ಟು ಏರಿಕೆ ಕಂಡುಬಂದಿದೆ.

ಜಾಬ್ ಪೋರ್ಟಲ್ ಇನ್‌ಡೀಡ್ (Indeed) ನ 2022ರ ವರದಿಯು, ಭಾರತೀಯ ಟೆಕ್ ವಲಯದ 43 ಪ್ರತಿಶತ ಉದ್ಯೋಗಿಗಳು ಮೂನ್‌ಲೈಟಿಂಗ್ ಪರವಾಗಿದ್ದಾರೆ ಎಂದು ಕಂಡುಹಿಡಿದಿದೆ.

ಉದ್ಯೋಗಿಗಳು ಮೂನ್‌ಲೈಟ್ ಏಕೆ ಮಾಡುತ್ತಾರೆ?
ಉದ್ಯೋಗದ ಅನಿಶ್ಚಿತತೆ ಮತ್ತು ವೇತನ ಏರಿಕೆಯ ಪ್ರಮಾಣ ಕಡಿಮೆಯಿದ್ದಾಗ ಉದ್ಯೋಗಿಗಳು ತಮ್ಮ ಆರ್ಥಿಕ ಅಗತ್ಯಗಳನ್ನು ಪೂರೈಸಲು ಪರ್ಯಾಯ ಮಾರ್ಗಗಳನ್ನು ಹುಡುಕುತ್ತಾರೆ. ಅನೇಕ ಯುವ ಟೆಕ್ ಕೆಲಸಗಾರರು ತಮ್ಮ ಮೊದಲ ಉದ್ಯೋಗದಲ್ಲಿ ಗಳಿಸಲು ಸಾಧ್ಯವಾಗದ ಹಣಕ್ಕಾಗಿ ಮೂನ್‌ಲೈಟಿಂಗ್‌ಗೆ ಮೊರೆ ಹೋಗುತ್ತಿದ್ದಾರೆ.
“ಮೂಲ ಕಾರಣ ಹಣ. ಸಾಫ್ಟ್‌ವೇರ್ ಡೆವಲಪರ್‌ಗಳಿಗೆ ಅವರು ಮಾಡುತ್ತಿರುವ ಕೆಲಸಕ್ಕೆ ಅನುಗುಣವಾಗಿ ವೇತನ ಸಿಗುತ್ತಿಲ್ಲ. ನ್ಯಾಯಯುತವಾಗಿ ವೇತನ ಸಿಕ್ಕರೆ ನಮ್ಮಲ್ಲಿ ಅನೇಕರು ಮೂನ್‌ಲೈಟ್ ಮಾಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಬೆಂಗಳೂರಿನ ಸಾಫ್ಟ್‌ವೇರ್ ಡೆವಲಪರ್ ಅಭಿಷೇಕ್ ತಿಳಿಸಿದ್ದಾರೆ.

ಮೂನ್‌ಲೈಟಿಂಗ್ ಭಾರತದಲ್ಲಿ ಹೊಸದೇನಲ್ಲ. ಆದರೆ ಕೊರೋನಾ ಸೋಂಕು ಉದ್ಯೋಗದ ಅನಿಶ್ಚಿತತೆಯನ್ನು ತಂದ ನಂತರ ಇದು ಹೆಚ್ಚು ಸಾಮಾನ್ಯವಾಗಿದೆ. ಇನ್‌ಡೀಡ್ ವರದಿಯ ಪ್ರಕಾರ, ಟೆಕ್ಕಿಗಳು ಮತ್ತು ಕೆಲವರು ಮೂನ್ ಲೈಟಿಂಗ್ ಮಾಡಲು ಎರಡು ಮುಖ್ಯ ಕಾರಣಗಳನ್ನು ಕೊಡುತ್ತಾರೆ: ಉದ್ಯೋಗ ನಷ್ಟದ ವಿರುದ್ಧ ರಕ್ಷಿಸಿಕೊಳ್ಳುವುದು ಮತ್ತು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವುದು.

“ಇವುಗಳಲ್ಲಿ ಕಡಿಮೆ ಸಂಬಳ ಮತ್ತು ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ ಆದಾಯವನ್ನು ಹೆಚ್ಚಿಸುವ ಬಯಕೆ, ಆರ್ಥಿಕ ಸ್ವಾತಂತ್ರ್ಯದ ಅಗತ್ಯ, ಉದ್ಯೋಗ ಭದ್ರತೆಯ ಮೇಲೆ ಸಾಂಕ್ರಾಮಿಕದ ಪರಿಣಾಮ ಮತ್ತು ಉದ್ಯಮಶೀಲತೆಯ ಅನ್ವೇಷಣೆ ಸೇರಿವೆ” ಎಂದು ಇನ್‌ಡೀಡ್ ಇಂಡಿಯಾದ ಮಾರಾಟ ವಿಭಾಗದ ಮುಖ್ಯಸ್ಥ ಶಶಿ ಕುಮಾರ್ ತಿಳಿಸಿದ್ದಾರೆ.
ಹಾಗಂತ ಹಣ ಮಾತ್ರ ಉದ್ಯೋಗಿಗಳು ಮೂನ್‌ಲೈಟ್ ಮಾಡಲು ಕಾರಣವಲ್ಲ. ಕೆಲವರು ತಮ್ಮ ಆಸಕ್ತಿಗಳನ್ನು ಬೆನ್ನತ್ತಲು ಅಥವಾ ದ್ವಿತೀಯ ಉದ್ಯೋಗದ ಮೂಲಕ ತಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲೂ ಇದನ್ನು ಬಳಸುತ್ತಾರೆ ಎನ್ನಲಾಗಿದೆ.

“ಕೆಲವರು ತಮ್ಮ ಸಂಪರ್ಕಗಳನ್ನು ಹೆಚ್ಚಿಸಿಕೊಳ್ಳಲು ಒಂದಕ್ಕಿಂತ ಹೆಚ್ಚು ಕೆಲಸಗಳನ್ನು ಮಾಡುತ್ತಿರುತ್ತಾರೆ. “ಇದರಿಂದ (ಎರಡು ಕೆಲಸ ಮಾಡುವುದರಿಂದ), ಹೆಚ್ಚುವರಿ ಹಣ ಗಳಿಸಬಹುದು ಮತ್ತು ತುರ್ತು ಪ್ರತಿಕೂಲ ಪರಿಸ್ಥಿತಿಗೆ ಸಿದ್ಧರಾಗಿರಬಹುದು” ಎಂದು ದೆಹಲಿ ಮೂಲದ ಟೆಕ್ಕಿಯೊಬ್ಬರು ತಿಳಿಸಿದ್ದಾರೆ.

ಉದ್ಯೋಗದಾತರು ಏಕೆ ಅತೃಪ್ತರು?
ಅನೇಕ ಉದ್ಯೋಗದಾತರು, ಮೂನ್‌ಲೈಟಿಂಗ್ ಒಂದು ಅಪಾಯಕಾರಿ ಅಂಶ ಎಂದು ನಂಬುತ್ತಾರೆ. 2022ರಲ್ಲಿ, ವಿಪ್ರೋ ತನ್ನ 300 ಉದ್ಯೋಗಿಗಳನ್ನು ಅವರು ಪ್ರತಿಸ್ಪರ್ಧಿ ಕಂಪನಿಗಳಿಗೂ ಕೆಲಸ ಮಾಡುತ್ತಿದ್ದರು ಎಂಬ ಕಾರಣಕ್ಕೆ ವಜಾಗೊಳಿಸಿತು.

ಇನ್ನು, ಸೆಪ್ಟೆಂಬರ್ 2022ರಲ್ಲಿ “ದ್ವಿ ಉದ್ಯೋಗಕ್ಕೆ ಅವಕಾಶವಿಲ್ಲ” ಎಂದು ತಮ್ಮ ಉದ್ಯೋಗಿಗಳಿಗೆ ಎಚ್ಚರಿಕೆ ನೀಡಿದ್ದ ಇನ್ಫೋಸಿಸ್, ನಂತರ ಮೂನ್‌ಲೈಟಿಂಗ್ ಕುರಿತು ತನ್ನ ನಿಲುವನ್ನು ಸಡಿಲಗೊಳಿಸಿತು. ವರದಿಗಳ ಪ್ರಕಾರ, ಭಾರತದ ಎರಡನೇ ಅತಿ ದೊಡ್ಡ ಐಟಿ ಸೇವಾ ಕಂಪನಿಯು ವ್ಯವಸ್ಥಾಪಕರ ಪೂರ್ವ ಅನುಮತಿಯೊಂದಿಗೆ ಉದ್ಯೋಗಿಗಳಿಗೆ “ಗಿಗ್ ವರ್ಕ್” ತೆಗೆದುಕೊಳ್ಳಲು ಅವಕಾಶ ನೀಡಿದೆ.

Tags: 'moonlightingbengaloreIndian techies.Soham Parekh case
SendShareTweet
Previous Post

ನದಿಯಲ್ಲಿ ಬಿದ್ದ ಫೋನ್: ಹುಚ್ಚೆದ್ದು ಹುಡುಕಿದ ಯುವಕರು

Next Post

ಇಪಿಎಫ್ಒದ 7 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್; ಇನ್ನು 5 ಲಕ್ಷ ರೂ. ವಿತ್ ಡ್ರಾ ಸಾಧ್ಯ

Related Posts

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ
ದೇಶ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ದೇಶ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!
ದೇಶ

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!
ದೇಶ

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!
ದೇಶ

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್
ದೇಶ

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

Next Post
ಇಪಿಎಫ್ಒದ 7 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್; ಇನ್ನು 5 ಲಕ್ಷ ರೂ. ವಿತ್ ಡ್ರಾ ಸಾಧ್ಯ

ಇಪಿಎಫ್ಒದ 7 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್; ಇನ್ನು 5 ಲಕ್ಷ ರೂ. ವಿತ್ ಡ್ರಾ ಸಾಧ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat