ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಮ್ಮ ಜಾತಿಯ ದೃಷ್ಟಿಕೋನ ವೈಜ್ಞಾನಿಕ ದೃಷ್ಟಿಕೋನ ಬೆಳೆಯಲು ಅಡ್ಡಿಯಾಗಿದೆ: ಸಿ.ಎಂ

July 5, 2025
Share on WhatsappShare on FacebookShare on Twitter

ಬೆಂಗಳೂರು: ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನಾರ್ಪಣೆಗೊಳಿಸಿ ಮಾತನಾಡಿದರು.

ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ಜನ‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಆದರೆ ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ಧೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದರು.

ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕುಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ. ಈ ಕತೆಯನ್ನು ಕೆಲವು ಜನರೂ ನಂಬುವುದರಿಂದ ನಮಗೆ ಮತಗಳೇ ಬರುವುದಿಲ್ಲ ಎಂದು ವಿವರಿಸಿದರು.

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೆ ಮೌಢ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟರಬೇಕು ಎಂದರು.

ಗುಡಿ, ಚರ್ಚು, ಮಸೀದಿಗಳ ಬಿಟ್ಟು ಬನ್ನಿ. ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಜಾರಿಯಾಗಲಿ ಎಂದು ಆಶಿಸಿದರು.

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯ
ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ಸರ್ಕಾರದ ಅಭಿಪ್ರಾಯ ಆಗುವ, ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ನಾಡೋಜ ಡಾ. ಹಂ.ಪ.ನಾಗರಾಜಯ್ಯ, ವಿಶ್ರಾಂತ ನ್ಯಾಯಾಧೀಶರಾದ ಹೆಚ್.ಎನ್.ನಾಗಮೋಹನ್ ದಾಸ್, ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ, ಕೃತಿಯ ಸಂಪಾದಕರಾದ ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಜನ ಪ್ರಕಾಶನದ ಬಿ.ರಾಜಶೇಖರಮೂರ್ತಿ, ಹೆಚ್.ಎನ್.ಹರಿ, ಎ.ವಿ.ಶ್ರೀಹರಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು.

Tags: BasavannabengaloreCM Siddaramaiaconstitutionkuvempurevolution
SendShareTweet
Previous Post

ಕೆಕೆಆರ್‌ಡಿಬಿ ಅಕ್ಷರ, ಆರೋಗ್ಯ, ಉದ್ಯೋಗ ಅವಿಷ್ಕಾರಕ್ಕೆ ರಾಜ್ಯಪಾಲರ ಮೆಚ್ಚುಗೆ

Next Post

ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ: ಬಸವರಾಜ್ ಕಬಾಡೆ

Related Posts

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ
ರಾಜಕೀಯ

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?
ರಾಜಕೀಯ

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!
ರಾಜಕೀಯ

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

Next Post
ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ: ಬಸವರಾಜ್ ಕಬಾಡೆ

ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ: ಬಸವರಾಜ್ ಕಬಾಡೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat