ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಮರವೇರಿ ರಂಪಾಟ ಮಾಡಿದ ವ್ಯಕ್ತಿ

July 5, 2025
Share on WhatsappShare on FacebookShare on Twitter

ಶಿವಮೊಗ್ಗ: ಪೊಲೀಸ್ ಠಾಣೆ ಎದುರೇ ವ್ಯಕ್ತಿಯೋರ್ವ ಮರವೇರಿ ಕುಳಿತು ರಂಪಾಟ ಮಾಡಿರುವ ಘಟನೆ ನಡೆದಿದೆ.

ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಕೋಟೆ ಪೊಲೀಸ್ ಠಾಣೆಯ ಆವರಣದಲ್ಲಿರುವ ಅರಳಿ ಮರವೇರಿ ಕುಳಿತಿದ್ದ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿ ಠಾಣೆಗೆ ಹಸ್ತಾಂತರಿಸಿದ್ದಾರೆ.

ಬೆಳ್ಳಂಬೆಳಗ್ಗೆ ಆತ ಠಾಣೆಯ ಆವರಣದಲ್ಲಿದ್ದ ಅರಳಿಮರವನ್ನೇರಿ ಆತಂಕ ಸೃಷ್ಟಿಸಿದ್ದ. ಮರ ಹತ್ತಿ ಕುಳಿತವನನ್ನು ಇಬ್ರಾಹಿಂ ಎಂದು ಗುರುತಿಸಲಾಗಿದೆ. ಆತನನ್ನು ಮನವಲಿಸಿ ಅಗ್ನಿಶಾಮಕ ಕೆಳಗಿಳಿಸಿದ ಅಗ್ನಿಶಾಮಕ ಸಿಬ್ಬಂದಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಬೆಳಿಗ್ಗಿನ ಜಾವ ಎರಡು ಗಂಟೆಯ ಆಸುಪಾಸಿನಲ್ಲಿ ಮರ ಹತ್ತಿ ಕೆಳೆಗೆ ಇಳಿಯಲು ನಿರಾಕರಿಸಿದ್ದ ಎನ್ನಲಾಗಿದೆ. ಕೋಟೆ ಪೊಲೀಸರು ಆತನ ಮನವೊಲಿಸಿ ಕೆಳಗಿಳಿಸಲು ಯತ್ನಿಸಿದ್ದಾರೆ. ಸಾಧ್ಯವಾಗದ ಹಿನ್ನಲೆಯಲ್ಲಿ ಮೊದಲಿಗೆ ಮಸೀದಿಯ ಮುಖ್ಯಸ್ಥರನ್ನು ಕರೆಯಿಸಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಆದಕ್ಕೂ ಒಪ್ಪದ ವ್ಯಕ್ತಿ ನನಗೆ ಜೈಲಿಗೆ ಹಾಕಿ ಕೆಳಗೆ ಇಳಿಸಬೇಡಿ. ನಾನು ಕೆಳಗೆ ಬಂದರೆ ಕೊಲೆ ಮಾಡುತ್ತಾರೆ ಎಂದು ಹೇಳಿ ರಂಪಾಟ ಮಾಡಿದ್ದಾನೆ. ಆನಂತರ ಈ ವಿಷಯವನ್ನು ಎಸ್ಪಿ ಮತ್ತು ಡಿಸಿಗೆ ತಿಳಿಸಲಾಗಿದೆ. ನಿನ್ನನ್ನು ಜೈಲಿಗೆ ಹಾಕುತ್ತಾರೆ. ನೀನು ಇಳಿದು ಬಾ ಎಂದು ಮನವೊಲಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಠಾಣೆಗೆ ಹಸ್ತಾಂತರಿಸಿದ್ದಾರೆ.

Tags: PoliceShivamoggatree
SendShareTweet
Previous Post

ಉತ್ತಮ ವಾತಾವರಣ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಅತೀ ಮುಖ್ಯ: ಪ್ರೀತಿ ಗೆಹ್ಲೋಟ್

Next Post

ನೀರಜ್ ಚೋಪ್ರಾ ಕ್ಲಾಸಿಕ್- 2025 ರಲ್ಲಿ ನೀರಜ್ ಭಾಗಿ

Related Posts

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!
ಶಿವಮೊಗ್ಗ

ತೀರ್ಥಹಳ್ಳಿಯಲ್ಲಿ 27.7 ಕೆಜಿ ತೂಕದ ದೈತ್ಯ ಹೆಬ್ಬಾವು ಪ್ರತ್ಯಕ್ಷ!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!
ಶಿವಮೊಗ್ಗ

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!
ಶಿವಮೊಗ್ಗ

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!
ಶಿವಮೊಗ್ಗ

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!
ಶಿವಮೊಗ್ಗ

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

Next Post
ನೀರಜ್ ಚೋಪ್ರಾ ಕ್ಲಾಸಿಕ್- 2025 ರಲ್ಲಿ ನೀರಜ್ ಭಾಗಿ

ನೀರಜ್ ಚೋಪ್ರಾ ಕ್ಲಾಸಿಕ್- 2025 ರಲ್ಲಿ ನೀರಜ್ ಭಾಗಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat