ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚುನಾವಣಾ ಆಯೋಗದ ವಿರುದ್ಧ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಅಸ್ತು

July 7, 2025
Share on WhatsappShare on FacebookShare on Twitter

ನವದೆಹಲಿ: ಚುನಾವಣೆ ನಡೆಯಲಿರುವ ಬಿಹಾರ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಬೇಕೆಂಬ ಭಾರತೀಯ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಜುಲೈ 10 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧರಿಸಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಹಾಗೂ ಜೊಯ್‌ಮಲ್ಯ ಬಾಗ್ಚಿ ಅವರಿದ್ದ ಪೀಠದೆದುರು, ರಾಜ್ಯ ಸಭಾ ಸದಸ್ಯ, ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು ಅರ್ಜಿದಾರರ ಪರವಾಗಿ ತುರ್ತು ವಿಚಾರಣೆಗೆ ಮನವಿ ಮಾಡಿದರು. ವಿಚಾರಣೆಯನ್ನು ಗುರುವಾರ (ಜುಲೈ 10ರಂದು) ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಪೀಠ ಹೇಳಿದೆ.

ಪ್ರಕರಣವನ್ನು ಶೀಘ್ರ ವಿಚಾರಣೆಗೆ ಪಟ್ಟಿ ಮಾಡಬೇಕೆಂದು ಸಿಬಲ್ ಒತ್ತಾಯಿಸಿದರು. ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಕುರಿತು ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಬಿಹಾರದ ಮಾಜಿ ಶಾಸಕ ಮುಜಾಹಿದ್ ಆಲಂ ಕೂಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಚುನಾವಣಾ ಆಯೋಗವು ದೇಶದಾದ್ಯಂತ ವಿಶೇಷ ಪರಿಷ್ಕರಣೆಗೆ ಆದೇಶಿಸಿದ್ದು, ಬಿಹಾರದಲ್ಲಿ ತಕ್ಷಣ ಜಾರಿಗೆ ತರಲಾಗಿದೆ.

ಬಿಹಾರದಲ್ಲಿ ಸುಮಾರು 8 ಕೋಟಿ ಮತದಾರರಿದ್ದು, ಸುಮಾರು 4 ಕೋಟಿ ಮತದಾರರು ಮರು ಪರಿಶೀಲನೆಗೆ ಒಳಗಾಗಬೇಕಾಗುತ್ತದೆ ಎಂದು ಸಿಂಘ್ವಿ ಗಮನ ಸೆಳೆದರು.
ಕಾಲಮಿತಿ ಎಷ್ಟು ಕಟ್ಟುನಿಟ್ಟಾಗಿದೆಯೆಂದರೆ, ಜುಲೈ 25 ರೊಳಗೆ ನೀವು ದಾಖಲೆಗಳನ್ನು ಸಲ್ಲಿಸದಿದ್ದರೆ, ನಿಮ್ಮನ್ನು ಹೊರಗಿಡಲಾಗುತ್ತದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ಸಂಪೂರ್ಣ ಪರಿಷ್ಕರಣೆಗೆ ಚುನಾವಣಾ ಆಯೋಗದ ನಿರ್ದೇಶನವನ್ನು ಪ್ರಶ್ನಿಸಿ ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಎಂಬ ಸರ್ಕಾರೇತರ ಸಂಸ್ಥೆ ಕೂಡ ಅರ್ಜಿ ಸಲ್ಲಿಸಿದೆ. ಜೂನ್ 24 ರಂದು ಚುನಾವಣಾ ಆಯೋಗವು ಅನರ್ಹ ಹೆಸರುಗಳನ್ನು ತೆಗೆದುಹಾಕಿ ಮತ್ತು ಅರ್ಹ ನಾಗರಿಕರನ್ನು ಮಾತ್ರ ಮತದಾರರ ಪಟ್ಟಿಯಲ್ಲಿ ಸೇರಿಸುವ ಉದ್ದೇಶದಿಂದ ಬಿಹಾರದಲ್ಲಿ ಎಸ್‌ಐಆರ್ ನಡೆಸಲು ನಿರ್ದೇಶನಗಳನ್ನು ನೀಡಿತ್ತು.

ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯಲಿದೆ. ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‌ಐಆರ್‌) ಕೈಗೊಳ್ಳುವ ಚುನಾವಣ ಆಯೋಗದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಆಯೋಗ ಈ ಆದೇಶವನ್ನು ಪ್ರಶ್ನಿಸಿ ಲಾಲು ನೇತೃತ್ವದ ಆರ್‌ಜೆಡಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಬಿಹಾರದಲ್ಲಿ SIR ಅನ್ನು ಪ್ರಾರಂಭಿಸುವ ECI ಯ ಜೂನ್ 24, 2025 ರ ಆದೇಶವನ್ನು ರದ್ದುಗೊಳಿಸಲು ಅರ್ಜಿದಾರರು ನಿರ್ದೇಶನವನ್ನು ಕೋರುತ್ತಿದ್ದಾರೆ.

ಬಿಹಾರದ ನಂತರ, ಚುನಾವಣಾ ಸಮಿತಿಯು ಈಗ ಬಂಗಾಳ, ದೆಹಲಿಯಲ್ಲಿ ಪಟ್ಟಿಗಳ ಪರಿಷ್ಕರಣೆಯನ್ನು ಯೋಜಿಸುತ್ತಿದೆ, ಸ್ವಯಂ ಸೇವಾ ಸಂಸ್ಥೆಗಳಾದ ಎಡಿಆರ್‌, ಪಿಯುಸಿಎಲ್‌, ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ, ಸಾಮಾಜಿಕ ಹೋರಾಟಗಾರರಾದ ಯೋಗೇಂದ್ರ ಯಾದವ್ ಸೇರಿ ಹಲವರು ಆಯೋಗದ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಲಕ್ಷಾಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಪ್ರಯತ್ನ ಇದು ಎಂದು ಎಡಿಆರ್ ಆತಂಕ ವ್ಯಕ್ತಪಡಿಸಿದೆ.

ಜೂನ್ 24ರಂದು ಆಯೋಗ ಹೊರಡಿಸಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಆದೇಶ ಸಂವಿಧಾನದ 14, 19(1)(ಎ), 21, 325, 328ರ ವಿಧಿ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ–1950, ಮತದಾರ ನೋಂದಣಿ ನಿಯಮ–1960ರ ಉಲ್ಲಂಘನೆಯಾಗಿದೆ. ಹೀಗಾಗಿ ಆದೇಶವನ್ನು ವಜಾ ಮಾಡುವಂತೆ ಮಹುವಾ ಕೋರಿದ್ದಾರೆ.

Tags: againstElection CommissionpetitionsSupreme Court
SendShareTweet
Previous Post

ನಮ್ಮ ಮೆಟ್ರೋ ಟಿಕೇಟ್ ದರ ಏರಿಕೆ : BMRCL ವಿರುದ್ಧ ಕಾನೂನು ಸಮರಕ್ಕಿಳಿದ ಸಂಸದ ತೇಜಸ್ವೀ ಸೂರ್ಯ

Next Post

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ

Related Posts

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!
ದೇಶ

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!
ದೇಶ

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ
ದೇಶ

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ

‘ಇಂಡಿಯಾ’ ಮೈತ್ರಿಕೂಟದ ಮರುಜೀವಕ್ಕೆ ಮಮತಾ ಬ್ಯಾನರ್ಜಿ ಕಸರತ್ತು!
ದೇಶ

‘ಇಂಡಿಯಾ’ ಮೈತ್ರಿಕೂಟದ ಮರುಜೀವಕ್ಕೆ ಮಮತಾ ಬ್ಯಾನರ್ಜಿ ಕಸರತ್ತು!

ವಿವಾದ, ಕಳಪೆ ಪ್ರದರ್ಶನ – IPL  ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್
ದೇಶ

ವಿವಾದ, ಕಳಪೆ ಪ್ರದರ್ಶನ – IPL ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

ಭಾರತೀಯ ಯುವಕರನ್ನು ಪಾಕಿಸ್ತಾನಿಗಳೆಂದು ಏಕೆ ಕರೆಯುತ್ತೀರಿ? : ಕೇಂದ್ರ ಸಚಿವ ರಿಜಿಜುಗೆ ‘ಕಾಕ್ರೋಚ್ ಜನತಾ ಪಾರ್ಟಿ’ ತಿರುಗೇಟು!
ದೇಶ

ಭಾರತೀಯ ಯುವಕರನ್ನು ಪಾಕಿಸ್ತಾನಿಗಳೆಂದು ಏಕೆ ಕರೆಯುತ್ತೀರಿ? : ಕೇಂದ್ರ ಸಚಿವ ರಿಜಿಜುಗೆ ‘ಕಾಕ್ರೋಚ್ ಜನತಾ ಪಾರ್ಟಿ’ ತಿರುಗೇಟು!

Next Post
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat