ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಣಜಿ ಟ್ರೋಫಿ: ಮುಂಬೈ ತೊರೆದು ಮಹಾರಾಷ್ಟ್ರ ಸೇರಲು ಕಾರಣ ಬಹಿರಂಗಪಡಿಸಿದ ಪೃಥ್ವಿ ಶಾ!

July 8, 2025
Share on WhatsappShare on FacebookShare on Twitter

ಮುಂಬೈ: ಭಾರತದ ಪ್ರತಿಭಾನ್ವಿತ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ (Prithvi Shaw) 2025-26ರ ದೇಶಿ ಕ್ರಿಕೆಟ್ ಸೀಸನ್‌ಗಾಗಿ ತಮ್ಮ ತವರು ತಂಡ ಮುಂಬೈ ಅನ್ನು ತೊರೆದು ಮಹಾರಾಷ್ಟ್ರ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ (MCA) ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಿದೆ. ರಾಷ್ಟ್ರೀಯ ತಂಡದಿಂದ 2021ರಿಂದ ಹೊರಗುಳಿದಿರುವ ಶಾ, ತಮ್ಮ ವೃತ್ತಿಜೀವನಕ್ಕೆ ಹೊಸ ತಿರುವು ನೀಡಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಪೃಥ್ವಿ ಶಾ ಹೇಳಿದ್ದೇನು?
2016ರಿಂದ ಮುಂಬೈ ತಂಡದಲ್ಲಿ ಆಡುತ್ತಿದ್ದ ಪೃಥ್ವಿ ಶಾ, ಸುಮಾರು ಎಂಟು ವರ್ಷಗಳ ಬಳಿಕ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನಿಂದ ನಿರಪೇಕ್ಷಣಾ ಪತ್ರ (NOC) ಕೋರಿ ಅರ್ಜಿ ಸಲ್ಲಿಸಿದ್ದರು. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಇದಕ್ಕೆ ಒಪ್ಪಿಗೆ ನೀಡಿದ ನಂತರ, ಶಾ ಇದೀಗ ಮಹಾರಾಷ್ಟ್ರ ತಂಡದೊಂದಿಗೆ ಅಧಿಕೃತವಾಗಿ ಸೇರಿಕೊಂಡಿದ್ದಾರೆ. ತಮ್ಮ ನಿರ್ಧಾರದ ಕುರಿತು ಸ್ಪಷ್ಟನೆ ನೀಡಿದ ಪೃಥ್ವಿ ಶಾ, “ನನ್ನ ವೃತ್ತಿಜೀವನದ ಈ ಹಂತದಲ್ಲಿ ಕ್ರಿಕೆಟಿಗನಾಗಿ ಬೆಳೆಯಲು ಮಹಾರಾಷ್ಟ್ರ ತಂಡ ನನಗೆ ನೆರವು ನೀಡುತ್ತದೆ ಎಂದು ನಾನು ಬಲವಾಗಿ ನಂಬುತ್ತೇನೆ. ಹಲವು ವರ್ಷಗಳಲ್ಲಿ ನನಗೆ ದೊರೆತ ಅವಕಾಶಗಳು ಮತ್ತು ಬೆಂಬಲಕ್ಕಾಗಿ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಪ್ರಗತಿಪರ ದೃಷ್ಟಿಕೋನ ಶ್ಲಾಘಿಸಿದ ಶಾ!
ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್‌ನ ದೂರದೃಷ್ಟಿಯ ಯೋಜನೆಗಳನ್ನು ಪೃಥ್ವಿ ಶಾ ಶ್ಲಾಘಿಸಿದ್ದಾರೆ. “ಇತ್ತೀಚಿನ ವರ್ಷಗಳಲ್ಲಿ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ರಾಜ್ಯದಾದ್ಯಂತ ಕ್ರಿಕೆಟ್ ಮೂಲಸೌಕರ್ಯವನ್ನು ಹೆಚ್ಚಿಸಲು ಗಮನಾರ್ಹ ಪ್ರಯತ್ನಗಳನ್ನು ಮಾಡಿದೆ. ಮಹಾರಾಷ್ಟ್ರ ಪ್ರೀಮಿಯರ್ ಲೀಗ್ (MPL), ಮಹಿಳಾ ಎಂಪಿಎಲ್‌, ಕಾರ್ಪೊರೇಟ್ ಶೀಲ್ಡ್ ಮತ್ತು ಡಿ.ಬಿ. ದೇವಧರ್ ಟೂರ್ನಿಯಂತಹ ಉಪಕ್ರಮಗಳು ಅವರ ದೃಷ್ಟಿಕೋನಕ್ಕೆ ಸಾಕ್ಷಿಯಾಗಿದೆ” ಎಂದು ಶಾ ಹೇಳಿದ್ದಾರೆ.

“ಇಂತಹ ಪ್ರಗತಿಪರ ತಂಡದ ಭಾಗವಾಗುವುದು ಕ್ರಿಕೆಟಿಗನಾಗಿ ನನ್ನ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನನಗೆ ವಿಶ್ವಾಸವಿದೆ. ಮಹಾರಾಷ್ಟ್ರ ತಂಡದಲ್ಲಿ ಋತುರಾಜ್ ಗಾಯಕ್ವಾಡ್, ಅಂಕಿತ್ ಬಾವ್ನೆ, ರಾಹುಲ್ ತ್ರಿಪಾಠಿ, ರಜನೀಶ್ ಗುರ್ಬಾನಿ ಮತ್ತು ಮುಖೇಶ್ ಚೌಧರಿ ಅವರಂತಹ ಪ್ರತಿಭಾನ್ವಿತ ಆಟಗಾರರೊಂದಿಗೆ ಆಡುವ ಅವಕಾಶ ಸಿಕ್ಕಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು ಪೃಥ್ವಿ ಶಾ ತಮ್ಮ ಉತ್ಸಾಹ ವ್ಯಕ್ತಪಡಿಸಿದ್ದಾರೆ.

ಪೃಥ್ವಿ ಶಾ ಸೇರ್ಪಡೆಯನ್ನು ಸ್ವಾಗತಿಸಿದ ಎಂಸಿಎ ಅಧ್ಯಕ್ಷ ರೋಹಿತ್ ಪವಾರ್!
ಪೃಥ್ವಿ ಶಾ ಅವರ ಸೇರ್ಪಡೆಯ ಕುರಿತು ಮಾತನಾಡಿದ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್‍ನ ಅಧ್ಯಕ್ಷ ರೋಹಿತ್ ಪವಾರ್, “ಪೃಥ್ವಿ ಶಾ ಅವರ ಅಂತರರಾಷ್ಟ್ರೀಯ ಮತ್ತು ಐಪಿಎಲ್ ಅನುಭವದಿಂದ ಇತರ ಆಟಗಾರರು, ವಿಶೇಷವಾಗಿ ಯುವಕರು ಪ್ರೇರಣೆ ಪಡೆಯಲಿದ್ದಾರೆ. ಈಗಾಗಲೇ ನಮ್ಮ ತಂಡದಲ್ಲಿ ಹಲವು ಅನುಭವಿ ಆಟಗಾರರಿದ್ದು, ಪೃಥ್ವಿ ಶಾ ತಂಡ ಸೇರಿಕೊಂಡಿರುವುದು ತಂಡಕ್ಕೆ ಮತ್ತಷ್ಟು ಬಲ ಬಂದಂತಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಪೃಥ್ವಿ ಶಾ ದೇಶಿ ಕ್ರಿಕೆಟ್‌ ಅಂಕಿಅಂಶಗಳು ಮತ್ತು ಭವಿಷ್ಯ!
ಪ್ರಥ್ವಿ ಶಾ ಮುಂಬೈ ಪರ 58 ಪಂದ್ಯಗಳಲ್ಲಿ 4,556 ರನ್ ಗಳಿಸಿದ್ದು, 46.02ರ ಉತ್ತಮ ಸರಾಸರಿಯನ್ನು ಹೊಂದಿದ್ದಾರೆ. ಆದಾಗ್ಯೂ, ಕಳೆದ ರಣಜಿ ಟ್ರೋಫಿಯ ಎರಡನೇ ಹಂತದಲ್ಲಿ ಅವರಿಗೆ ತಂಡದಿಂದ ಹೊರಗುಳಿಯಬೇಕಾಯಿತು. ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಆಡಿದ್ದರೂ, ವಿಜಯ್ ಹಝಾರೆ ಏಕದಿನ ಟೂರ್ನಿಗೆ ಅವರು ಆಯ್ಕೆಯಾಗಲಿಲ್ಲ. ಇದರ ನಡುವೆ, ಮುಂಬೈ ತಂಡದಿಂದ ಯಶಸ್ವಿ ಜೈಸ್ವಾಲ್ ಕೂಡ ಗೋವಾ ತಂಡಕ್ಕೆ ಹೋಗುವ ಕುರಿತು ಎನ್‌ಒಸಿ ಕೇಳಿದ್ದರೂ, ಬಳಿಕ ತಮ್ಮ ತೀರ್ಮಾನ ಬದಲಾಯಿಸಿ ಮುಂಬೈ ಜೊತೆಗೇ ಮುಂದುವರಿದಿದ್ದಾರೆ. 2025ರ ಐಪಿಎಲ್ ಹರಾಜಿನಲ್ಲಿ ಸಹ ಪ್ರಥ್ವಿ ಶಾ ಅವರನ್ನು ಖರೀದಿಸಲು ಯಾವುದೇ ತಂಡ ಮುಂದಾಗಲಿಲ್ಲ.

ಈ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ತಂಡದಲ್ಲಿ ಹೊಸ ಅವಕಾಶ ಪಡೆದಿರುವ ಪೃಥ್ವಿ ಶಾ, ಋತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ ಮೊದಲಾದ ಆಟಗಾರರ ಜೊತೆ ಬ್ಯಾಟ್ ಬೀಸಲಿದ್ದಾರೆ.

Tags: MaharashtraMumbaiPrithvi ShawRanji Trophy
SendShareTweet
Previous Post

ಬೈಕ್‌ಗಳ ಬೆಲೆಯಲ್ಲಿ 71,000 ರೂಪಾಯಿ ವರೆಗೆ ಐತಿಹಾಸಿಕ ಡಿಸ್ಕೌಂಟ್​ ಕೊಟ್ಟಿದೆ ಈ ಕಂಪನಿ

Next Post

ಹಾನರ್​ X9c 5G ಭಾರತದಲ್ಲಿ ಬಿಡುಗಡೆ: ಬೆಲೆ, ವೈಶಿಷ್ಟ್ಯಗಳು ಮತ್ತು ಇತರೆ ವಿವರಗಳು ಇಲ್ಲಿವೆ!

Related Posts

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

Next Post
ಹಾನರ್​ X9c 5G ಭಾರತದಲ್ಲಿ ಬಿಡುಗಡೆ: ಬೆಲೆ, ವೈಶಿಷ್ಟ್ಯಗಳು ಮತ್ತು ಇತರೆ ವಿವರಗಳು ಇಲ್ಲಿವೆ!

ಹಾನರ್​ X9c 5G ಭಾರತದಲ್ಲಿ ಬಿಡುಗಡೆ: ಬೆಲೆ, ವೈಶಿಷ್ಟ್ಯಗಳು ಮತ್ತು ಇತರೆ ವಿವರಗಳು ಇಲ್ಲಿವೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat