ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಗೆಲುವು: ಶುಭಮನ್ ಗಿಲ್ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಆಕಾಶ್ ಚೋಪ್ರಾ!

July 9, 2025
Share on WhatsappShare on FacebookShare on Twitter

ನವದೆಹಲಿ‘: ಇಂಗ್ಲೆಂಡ್ ವಿರುದ್ಧ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 336 ರನ್‌ಗಳ ಬೃಹತ್ ಅಂತರದಿಂದ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ ನಾಯಕತ್ವದ ಭಾರತ ತಂಡ 1-1 ಸಮಬಲ ಸಾಧಿಸಿದೆ. ಭಾರತದ ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಅವರು ನಾಯಕ ಶುಭಮನ್ ಗಿಲ್ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋತಿದ್ದ ಭಾರತ ತಂಡ, ಎಜ್‌ಬಾಸ್ಟನ್‌ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಗೆಲುವಿಗೆ 608 ರನ್‌ಗಳ ಅವಶ್ಯಕತೆ ಇತ್ತು, ಆದರೆ ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಅವರ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ ಇಂಗ್ಲೆಂಡ್ 271 ರನ್‌ಗಳಿಗೆ ಆಲ್ ಔಟ್ ಆಯಿತು. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಎಜ್‌ಬಾಸ್ಟನ್‌ನಲ್ಲಿ ಭಾರತ ತಂಡದ ಮೊದಲ ಗೆಲುವು ಇದಾಗಿದ್ದು, ಇದು ಐತಿಹಾಸಿಕ ಸಾಧನೆ ಎಂದು ಆಕಾಶ್ ಚೋಪ್ರಾ ಶ್ಲಾಘಿಸಿದ್ದಾರೆ.

ಬರ್ಮಿಂಗ್‌ಹ್ಯಾಮ್ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ನಾಯಕ ಶುಭಮನ್ ಗಿಲ್ ಭರ್ಜರಿ ಪ್ರದರ್ಶನ ನೀಡಿದರು. ಅವರು ಮೊದಲ ಇನ್ನಿಂಗ್ಸ್‌ನಲ್ಲಿ 269 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 161 ರನ್ ಗಳಿಸುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಬೌಲಿಂಗ್‌ನಲ್ಲಿ, ಪ್ರಥಮ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 6 ವಿಕೆಟ್ ಸಾಧನೆ ಮಾಡಿದರೆ, ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆಕಾಶ್ ದೀಪ್ 6 ವಿಕೆಟ್ ಪಡೆದು ತಂಡದ ಗೆಲುವಿಗೆ ಬಲ ತುಂಬಿದರು. ಆಕಾಶ್ ದೀಪ್ ತಮ್ಮ ಚೊಚ್ಚಲ 10 ವಿಕೆಟ್ ಸಾಧನೆಯ ಮೂಲಕ ಗಮನ ಸೆಳೆದರು.

ಶುಭಮನ್ ಗಿಲ್ ನಾಯಕತ್ವಕ್ಕೆ ಆಕಾಶ್ ಚೋಪ್ರಾ ಪ್ರಶಂಸೆ
ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೋದಲ್ಲಿ ಆಕಾಶ್ ಚೋಪ್ರಾ, ಟೀಮ್ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶುಭಮನ್ ಗಿಲ್, ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಅವರನ್ನು ಗುಣಗಾನ ಮಾಡಿದ್ದಾರೆ. “ಈ ಪಂದ್ಯದ ಗೆಲುವು ದಾಖಲೆ ಬರೆಯುವ ಹಾಗೂ ದಾಖಲೆ ಮುರಿಯುವ ಪಂದ್ಯವಾಗಿತ್ತು.

ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ, ಇದೇ ಮೊದಲ ಬಾರಿಗೆ ಎರಡೂ ಇನ್ನಿಂಗ್ಸ್‌ಗಳಲ್ಲಿ 1000ಕ್ಕೂ ಹೆಚ್ಚು ರನ್ ಗಳಿಸಿ ಇತಿಹಾಸ ಸೃಷ್ಟಿಸಿತ್ತು. ಅಲ್ಲದೆ, ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಅವರು ತಮ್ಮ ಮಾರಕ ಬೌಲಿಂಗ್ ದಾಳಿಯಿಂದ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ,” ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಹೇಳಿದ್ದಾರೆ.

ಇಂಗ್ಲೆಂಡ್‌ನ ‘ಬ್ಯಾಝ್‌ಬಾಲ್’ ತಂತ್ರಕ್ಕೆ ಹಿನ್ನಡೆ
ಎಜ್‌ಬಾಸ್ಟನ್‌ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ನ ಜನಪ್ರಿಯ ‘ಬ್ಯಾಝ್‌ಬಾಲ್’ ತಂತ್ರವು ಟೀಮ್ ಇಂಡಿಯಾದ ಸರ್ವತೋಮುಖ ಪ್ರದರ್ಶನದ ಎದುರು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. “ಈ ಪಂದ್ಯಕ್ಕೂ ಮುನ್ನ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಭಾರತ ತಂಡ ಟೆಸ್ಟ್ ಇತಿಹಾಸದಲ್ಲಿ ಗೆಲುವು ಸಾಧಿಸಿರಲಿಲ್ಲ.

ವಿದೇಶಿ ನೆಲಗಳಲ್ಲಿ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಗೆಲುವನ್ನು ಅವಲೋಕಿಸಿದರೆ, ಅವೆಲ್ಲ ಐತಿಹಾಸಿಕ ಗೆಲುವಾಗಿದೆ. ಈ ಹಿಂದೆ ಕೇಪ್‌ಟೌನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿದ್ದೆವು, ಅದೇ ರೀತಿ ಪರ್ತ್ ಮತ್ತು ಗಬ್ಬಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯ ಕಂಡಿದ್ದೇವೆ. ನಾವು (ಟೀಮ್ ಇಂಡಿಯಾ) ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸದ ಕ್ರೀಡಾಂಗಣದಲ್ಲಿ ಗೆಲುವಿನ ಸಂಭ್ರಮ ಆಚರಿಸಿದ್ದೇವೆ. ಇಂಗ್ಲೆಂಡ್‌ನ ಬ್ಯಾಝ್‌ಬಾಲ್ ಸೂತ್ರವನ್ನು ಸಂಪೂರ್ಣವಾಗಿ ವಿಫಲಗೊಳಿಸಿ ಎದುರಾಳಿ ತಂಡದ ಎದುರು ಗೆಲುವು ಸಾಧಿಸಲು ನಾವು ಅರ್ಹರು ಎಂಬುದನ್ನು ತೋರಿಸುವ ಮೂಲಕ ಸಂಭ್ರಮಿಸಿದ್ದೇವೆ,” ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು 1-1 ಅಂತರದಲ್ಲಿ ಸಮಬಲ ಕಾಯ್ದುಕೊಂಡಿದೆ. ಜುಲೈ 10 ರಂದು ಲಂಡನ್‌ನ ಲಾರ್ಡ್ಸ್ ಅಂಗಣದಲ್ಲಿ ನಡೆಯಲಿರುವ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಲು ಎರಡೂ ತಂಡಗಳು ಪ್ರಬಲ ಪೈಪೋಟಿ ನೀಡಲು ಸಜ್ಜಾಗುತ್ತಿವೆ.

Tags: Aakash ChopraEnglandleadershipNew DelhiShubman Gill's
SendShareTweet
Previous Post

ಬಿಹಾರ ಉದ್ಯಮಿ ಖೇಮ್ಕಾ ಹತ್ಯೆ ಕೇಸ್: ಪ್ರಮುಖ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ

Next Post

ಬ್ರಹ್ಮಪುತ್ರ ನದಿಯಲ್ಲಿ ಮೀನಿನ ಹೊಸ ಪ್ರಭೇದ ಪತ್ತೆ: ಇದಕ್ಕೆ ಅಸ್ಸಾಂನ ದಿಬ್ರುಗಢದ ಹೆಸರು!

Related Posts

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್
ಕ್ರೀಡೆ

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ
ಕ್ರೀಡೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!
ಕ್ರೀಡೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​
ಕ್ರೀಡೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ
ಕ್ರೀಡೆ

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

Next Post
ಬ್ರಹ್ಮಪುತ್ರ ನದಿಯಲ್ಲಿ ಮೀನಿನ ಹೊಸ ಪ್ರಭೇದ ಪತ್ತೆ: ಇದಕ್ಕೆ ಅಸ್ಸಾಂನ ದಿಬ್ರುಗಢದ ಹೆಸರು!

ಬ್ರಹ್ಮಪುತ್ರ ನದಿಯಲ್ಲಿ ಮೀನಿನ ಹೊಸ ಪ್ರಭೇದ ಪತ್ತೆ: ಇದಕ್ಕೆ ಅಸ್ಸಾಂನ ದಿಬ್ರುಗಢದ ಹೆಸರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat