ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗುಜರಾತ್‌ನಲ್ಲಿ ಸೇತುವೆ ಕುಸಿತ: ಮೂವರ ದುರ್ಮರಣ, ಹಲವು ವಾಹನಗಳು ನದಿಗೆ!

July 9, 2025
Share on WhatsappShare on FacebookShare on Twitter

ವಡೋದರಾ: ಗುಜರಾತ್‌ನ ವಡೋದರ ಜಿಲ್ಲೆಯ ಪಾದ್ರಾ ತಾಲೂಕಿನಲ್ಲಿರುವ ಗಂಭೀರಾ-ಮುಜ್‌ಪುರ್ ಸೇತುವೆಯು ಇಂದು (ಬುಧವಾರ) ಕುಸಿದು ಬಿದ್ದಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಇದೇ ವೇಳೆ, ಸೇತುವೆಯು ಕುಸಿಯುತ್ತಿದ್ದಂತೆಯೇ ಅದರಲ್ಲಿ ಸಾಗುತ್ತಿದ್ದ ಹಲವು ವಾಹನಗಳು ಮಹಿಸಾಗರ (ಮಹಿ) ನದಿಗೆ ಬಿದ್ದ ಆಘಾತಕಾರಿ ಘಟನೆ ಸಂಭವಿಸಿದೆ. ಇದರ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಆನಂದ್ ಮತ್ತು ವಡೋದರಾ ಜಿಲ್ಲೆಗಳನ್ನು ಸಂಪರ್ಕಿಸುವ ಈ ಸೇತುವೆ ಬೆಳಗಿನ ಜಾವ ಅತಿಹೆಚ್ಚು ದಟ್ಟಣೆಯ ಸಮಯದಲ್ಲೇ ಕುಸಿದು ಬಿದ್ದಿದೆ. ಪರಿಣಾಮ ಮೂವರು ಅಸುನೀಗಿದರೆ, ಇತರ ಮೂವರು ಗಾಯಗೊಂಡಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಎರಡು ಟ್ರಕ್‌ಗಳು, ಒಂದು ಬೊಲೆರೊ ಎಸ್‌ಯುವಿ ಮತ್ತು ಒಂದು ಪಿಕಪ್ ವ್ಯಾನ್ ಸೇರಿದಂತೆ ನಾಲ್ಕು ವಾಹನಗಳು ಸೇತುವೆ ದಾಟುತ್ತಿದ್ದಾಗ ಏಕಾಏಕಿ ಸೇತುವೆ ಕುಸಿದು ಬಿದ್ದಿದೆ. ಸೇತುವೆ ಕುಸಿಯುವ ಮೊದಲು ದೊಡ್ಡ ಶಬ್ದ ಕೇಳಿಬಂತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಮತ್ತು ವಡೋದರಾ ಜಿಲ್ಲಾಡಳಿತದ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ಸ್ಥಳೀಯರೂ ಸಹ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದ್ದು, ಗಾಯಗೊಂಡವರನ್ನು ಹೊರತೆಗೆಯಲು ನೆರವಾಗಿದ್ದಾರೆ. ಇದುವರೆಗೆ ಮೂವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಪಾದ್ರಾ ಶಾಸಕ ಚೈತನ್ಯಸಿಂಗ್ ಝಾಲಾ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಧಿಕಾರಿಗಳು ಪ್ರದೇಶವನ್ನು ಸುತ್ತುವರಿದು, ಸೇತುವೆ ಕುಸಿತಕ್ಕೆ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

ಕೇಂದ್ರ ಗುಜರಾತ್ ಅನ್ನು ಸೌರಾಷ್ಟ್ರಕ್ಕೆ ಸಂಪರ್ಕಿಸುವ ಪ್ರಮುಖ ಸೇತುವೆಯಾದ ಇದು, ಆನಂದ್, ವಡೋದರ, ಭರೂಚ್ ಮತ್ತು ಅಂಕಲೇಶ್ವರ ನಡುವೆ ಪ್ರಯಾಣಿಸುವವರಿಗೆ ಅತ್ಯಗತ್ಯವಾಗಿದೆ. ಆದರೆ, ಈ ಸೇತುವೆಯನ್ನು ಆಡಳಿತವು ಬಹಳ ಸಮಯದಿಂದ ನಿರ್ಲಕ್ಷಿಸಿದೆ ಎಂದು ಅವರು ಸ್ಥಳೀಯರು ಆಪಾದಿಸಿದ್ದಾರೆ. “ಗಂಭೀರಾ ಸೇತುವೆ ಕೇವಲ ಸಂಚಾರದ ಅಪಾಯವಲ್ಲದೆ, ಆತ್ಮಹತ್ಯಾ ಸ್ಥಳವಾಗಿಯೂ ಕುಖ್ಯಾತಿ ಪಡೆದಿತ್ತು. ಇದರ ಸ್ಥಿತಿಯ ಬಗ್ಗೆ ಪದೇ ಪದೇ ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಲಾಗಿತ್ತು,” ಎಂದು ಸ್ಥಳೀಯ ನಿವಾಸಿಗಳಲ್ಲಿ ಒಬ್ಬರು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಅಮಿತ್ ಚಾವ್ಡಾ ಅವರು ಸಾಮಾಜಿಕ ಜಾಲತಾಣದಲ್ಲಿ, “ಆನಂದ್ ಮತ್ತು ವಡೋದರಾ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಗಂಭೀರಾ ಸೇತುವೆ ಕುಸಿದಿದೆ. ಅನೇಕ ವಾಹನಗಳು ನದಿಗೆ ಬಿದ್ದಿದ್ದು, ದೊಡ್ಡ ಪ್ರಮಾಣದ ಸಾವು-ನೋವುಗಳಾಗುವ ಭೀತಿ ಇದೆ. ಆಡಳಿತವು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಬೇಕು ಮತ್ತು ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಏರ್ಪಡಿಸಬೇಕು” ಎಂದು ಪೋಸ್ಟ್ ಮಾಡಿದ್ದಾರೆ.

ಕೆಲವರು ನಾಪತ್ತೆಯಾಗಿರುವ ಶಂಕೆಯಿದ್ದು, ಅವರಿಗಾಗಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಮುಳುಗಿದ ವಾಹನಗಳನ್ನು ಹೊರತೆಗೆಯಲು ಕ್ರೇನ್‌ಗಳನ್ನು ಬಳಸಲಾಗುತ್ತಿದೆ.

Tags: CongressDeathGujaratpersonPoliceVADODARA
SendShareTweet
Previous Post

ಮಹಾರಾಷ್ಟ್ರ ಟೋಲ್ ಬೂತ್‌ಗಳ ಮೇಲೆ ಎಂಎನ್‌ಎಸ್ ಕಾರ್ಯಕರ್ತರ ದಾಳಿ, ದಾಂಧಲೆ

Next Post

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ಕಾರ್ಮಿಕ ಸಂಹಿತೆ ವಿರುದ್ಧ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಭಾಗಿ

Related Posts

IRS ಅಧಿಕಾರಿಯ ಪುತ್ರಿಯ ಕೊಂದ ಬಳಿಕ ಆಕೆಯ ರಕ್ತಸಿಕ್ತ ಬೆರಳಿನಿಂದ ಲಾಕರ್ ತೆಗೆಯಲು ಯತ್ನಿಸಿದ ಆರೋಪಿ!
ದೇಶ

IRS ಅಧಿಕಾರಿಯ ಪುತ್ರಿಯ ಕೊಂದ ಬಳಿಕ ಆಕೆಯ ರಕ್ತಸಿಕ್ತ ಬೆರಳಿನಿಂದ ಲಾಕರ್ ತೆಗೆಯಲು ಯತ್ನಿಸಿದ ಆರೋಪಿ!

ತಮಿಳುನಾಡು ಕಣದಲ್ಲಿ ರೋಚಕ ತ್ರಿಕೋನ ಸ್ಪರ್ಧೆ : ದಶಕಗಳ ಡಿಎಂಕೆ-ಎಐಎಡಿಎಂಕೆ ಪೈಪೋಟಿಗೆ ವಿಜಯ್ ಬ್ರೇಕ್!
ದೇಶ

ತಮಿಳುನಾಡು ಕಣದಲ್ಲಿ ರೋಚಕ ತ್ರಿಕೋನ ಸ್ಪರ್ಧೆ : ದಶಕಗಳ ಡಿಎಂಕೆ-ಎಐಎಡಿಎಂಕೆ ಪೈಪೋಟಿಗೆ ವಿಜಯ್ ಬ್ರೇಕ್!

ಪೋಷಕರೇ ಗಮನಿಸಿ ; 5-17 ವರ್ಷದ ಮಕ್ಕಳ ಆಧಾರ್ ಅಪ್ಡೇಟ್ ಈಗ ಕಡ್ಡಾಯ – ಇಲ್ಲದಿದ್ದರೆ ಸೌಲಭ್ಯ ರದ್ದು
ದೇಶ

ಪೋಷಕರೇ ಗಮನಿಸಿ ; 5-17 ವರ್ಷದ ಮಕ್ಕಳ ಆಧಾರ್ ಅಪ್ಡೇಟ್ ಈಗ ಕಡ್ಡಾಯ – ಇಲ್ಲದಿದ್ದರೆ ಸೌಲಭ್ಯ ರದ್ದು

‘ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗದು’ : ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ಪ್ರಧಾನಿ ಮೋದಿ ಭಾವಪೂರ್ಣ ನಮನ!
ದೇಶ

‘ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗದು’ : ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ಪ್ರಧಾನಿ ಮೋದಿ ಭಾವಪೂರ್ಣ ನಮನ!

ತಮಿಳುನಾಡು ಚುನಾವಣೆ : ಬೆಂಗಳೂರಿನಿಂದ ಊರಿಗೆ ಮತದಾರರ ದಂಡು.. ಬಸ್‌ಗಳು ಫುಲ್!
ದೇಶ

ತಮಿಳುನಾಡು ಚುನಾವಣೆ : ಬೆಂಗಳೂರಿನಿಂದ ಊರಿಗೆ ಮತದಾರರ ದಂಡು.. ಬಸ್‌ಗಳು ಫುಲ್!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!
ದೇಶ

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

Next Post
ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ಕಾರ್ಮಿಕ ಸಂಹಿತೆ ವಿರುದ್ಧ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಭಾಗಿ

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ಕಾರ್ಮಿಕ ಸಂಹಿತೆ ವಿರುದ್ಧ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಭಾಗಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!

ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!

ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat