ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದೂರ ತೀರ ಯಾನ” ಚಿತ್ರ ಈ ವಾರ ಬಿಡುಗಡೆ

July 9, 2025
Share on WhatsappShare on FacebookShare on Twitter

ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಿರುವ, ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸಿರುವ ಹಾಗೂ ಮಂಸೋರೆ ನಿರ್ದೇಶನದ `ದೂರ ತೀರ ಯಾನ’ ಸಿನೆಮಾ ಈ ವಾರ ತೆರೆಗೆ ಬರಲಿದೆ.

ಈ ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿತ್ತು. ಬಕ್ಕೇಶ್ ಹಾಗೂ ಕಾರ್ತಿಕ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಆರು ಹಾಡುಗಳಿವೆ. ಟ್ರೇಲರ್ ಕೂಡ ಸಾಕಷ್ಟು ಕುತೂಹಲ ಮೂಡಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಈ ವಾರ ಜುಲೈ 11 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಧಾರಾವಾಡದ ಪದ್ಮ ಚಿತ್ರಮಂದಿರದಲ್ಲಿ ಚಿತ್ರತಂಡ ಪ್ರೀಮಿಯರ್ ಶೋ ಆಯೋಜಿಸಿದೆ.

ಈ ಕುರಿತು ಮಾತನಾಡುವ ನಿರ್ದೇಶಕ ಮಂಸೋರೆ, ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಪ್ರೀಮಿಯರ್‌ ಶೋಗಳನ್ನು ಆಯೋಜಿಸುವುದು ವಾಡಿಕೆ. ಆದರೆ ನಾವು ಉತ್ತರ ಕರ್ನಾಟಕದ ಹೃದಯ ಭಾಗವಾಗಿರುವ ಹಾಗೂ ಅನೇಕ ಸಾಹಿತಿಗಳ ತವರಾದ ಧಾರವಾಡದಲ್ಲಿ‌ ನಮ್ಮ ಚಿತ್ರದ ಮೊದಲ ಪ್ರದರ್ಶನ(ಪ್ರೀಮಿಯರ್ ಶೋ) ಆಯೋಜಿಸಿದ್ದೇವೆ‌. ಪ್ರೇಕ್ಷಕರೆ ನಮ್ಮ ಚಿತ್ರದ ಸೆಲೆಬ್ರಿಟಿ.‌

ಅವರು ನೋಡಿ ನಮ್ಮ ಚಿತ್ರ ಚೆನ್ನಾಗಿದೆ ಎಂದು ಇನ್ನೊಬ್ಬರಿಗೆ ಹೇಳಿದಾಗ ಖಂಡಿತವಾಗಿ ಹೆಚ್ಚಿನ ಜನರು ಚಿತ್ರಮಂದಿರಗಳಿಗೆ ಬರುತ್ತಾರೆ. ನಟ ಕಿಚ್ಚ ಸುದೀಪ್ ಅವರು ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ‌‌. ಅವರಿಗೆ ನಮ್ಮ ತಂಡದಿಂದ ಧನ್ಯವಾದ. ಜುಲೈ 11 ರಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಡಿ.ಕ್ರಿಯೇಷನ್ಸ್ ನಿರ್ಮಾಣದ ಐದನೇ ಚಿತ್ರ. ಮಂಸೋರೆ ಅವರೊಂದಿಗೆ ಮೂರನೇ ಚಿತ್ರ. ಈ ಚಿತ್ರ ಖಂಡಿತವಾಗಿ ಪ್ರೇಕ್ಷಕರಿಗೆ ಇಷ್ಟವಾಗಲಿದೆ. ಇಷ್ಟವಾದ ಪ್ರೇಕ್ಷಕರು ಇನ್ನೊಬ್ಬರಿಗೂ‌ ಇದು ಒಂದೊಳ್ಳೆ ಚಿತ್ರ. ನೀವು ನೋಡಿ ಎಂದು ಹೇಳುತ್ತಾರೆ ಎಂಬ ಭರವಸೆ ಇದೆ ಎಂದು ನಿರ್ಮಾಪಕ ಆರ್ ದೇವರಾಜ್ ತಿಳಿಸಿದ್ದಾರೆ.

ನಮ್ಮ ಚಿತ್ರ ಎಲ್ಲ ವರ್ಗದ ಪ್ರೇಕ್ಷಕರಿಗೂ ಪ್ರಿಯವಾಗಲಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಿಗೆ ಆಗಮಿಸಿ ನಮ್ಮ ಚಿತ್ರವನ್ನು ವೀಕ್ಷಿಸಬೇಕೆಂದು ನಾಯಕ ವಿಜಯ್ ಕೃಷ್ಣ ಹಾಗೂ ನಾಯಕಿ ಪ್ರಿಯಾಂಕ ಕುಮಾರ್ ವಿನಂತಿ ಮಾಡಿದ್ದಾರೆ‌.

ಟ್ರಾವೆಲಿಂಗ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಮಂಸೋರೆ ಕಥೆ ಬರೆದಿದ್ದಾರೆ. ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ. ಗೌಸ್ ಪೀರ್, ಕವಿರಾಜ್, ಪ್ರಮೋದ್ ಮರವಂತೆ ಹಾಗೂ ಕಿರಣ್ ಕಾವೇರಪ್ಪ ಹಾಡುಗಳನ್ನು ರಚಿಸಿದ್ದಾರೆ. ಟಿ ಪಿ ಕೈಲಾಸಂ ಅವರ ಖ್ಯಾತ ಕೋಳಿಕೆ ರಂಗ ಹಾಡನ್ನು ಹೊಸ ಮಾದರಿಯಲ್ಲಿ ಸಂಯೋಜನೆ ಮಾಡಿ ಚಿತ್ರಕ್ಕೆ ಅಳವಡಿಸಿಕೊಂಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ನಾಗೇಂದ್ರ ಕೆ ಉಜ್ಜನಿ ಸಂಕಲನ ಹಾಗೂ ಸರವಣ ಕುಮಾರ್ ಅವರ ಕಲಾ ನಿರ್ದೇಶನವಿರುವ “ದೂರ ತೀರ ಯಾನ”ಕ್ಕೆ ಬೆಂಗಳೂರು, ಉಡುಪಿ, ಕುಂದಾಪುರ, ಗೋಕರ್ಣ, ಮುರುಡೇಶ್ವರ, ಕಾರವಾರ, ಯಲ್ಲಾಪುರ, ದಾಂಡೇಲಿ, ಗೋವಾ ಮುಂತಾದ ಕಡೆ 40 ದಿನಗಳ ಕಾಲ ಚಿತ್ರೀಕರಣ ನಡೆದಿದೆ.

Tags: cinemaDur Thira Yaanapriyanka kumarr.devarajvijaya kristna
SendShareTweet
Previous Post

ನೌಕರರಿಗೆ 6 ತಿಂಗಳಿಂದ ಸಿಗದ ಸಂಬಳ

Next Post

ಚೊಚ್ಚಲ ಎನ್ ಎಫ್ ಒ ಮೂಲಕ 17,800 ಕೋಟಿ ರೂ.ಗಳನ್ನು ಸಂಗ್ರಹಿಸಿದ ಜಿಯೋ ಬ್ಲ್ಯಾಕ್‌ರಾಕ್

Related Posts

ಚಿತ್ರವಿಮರ್ಶೆ : ಪ್ರೀತಿಯ ಗುಂಗು ‘ಲವ್ ಸೀಸನ್ಸ್’ ಹೇಗಿದೆ?
ಸಿನಿಮಾ-ಮನರಂಜನೆ

ಚಿತ್ರವಿಮರ್ಶೆ : ಪ್ರೀತಿಯ ಗುಂಗು ‘ಲವ್ ಸೀಸನ್ಸ್’ ಹೇಗಿದೆ?

ನಟ ದರ್ಶನ್‌ಗೆ ಹೊಸ ಸಂಕಷ್ಟ – ಸಾಕ್ಷಿಗೆ ಬೆದರಿಕೆ ಹಾಕಿದ ಕೇಸ್‌ನಲ್ಲಿ ಮೂವರ ಬಂಧನ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಹೊಸ ಸಂಕಷ್ಟ – ಸಾಕ್ಷಿಗೆ ಬೆದರಿಕೆ ಹಾಕಿದ ಕೇಸ್‌ನಲ್ಲಿ ಮೂವರ ಬಂಧನ!

ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ಸನ್ನಿಧಿಗೆ ಗಾಯಕಿ ಎಸ್‌.ಜಾನಕಿ ಭೇಟಿ
ಉಡುಪಿ

ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ಸನ್ನಿಧಿಗೆ ಗಾಯಕಿ ಎಸ್‌.ಜಾನಕಿ ಭೇಟಿ

‘ಟಾಕ್ಸಿಕ್’ ಪವರ್‌ ಫುಲ್‌ ಸುಂದರಿಯರ ಟೀಸರ್ ಔಟ್ – ರಾಕಿ ಭಾಯ್ ಜೊತೆ ಅಬ್ಬರಿಸಿದ ಸಿಂಹಿಣಿಯರು!​​​
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಪವರ್‌ ಫುಲ್‌ ಸುಂದರಿಯರ ಟೀಸರ್ ಔಟ್ – ರಾಕಿ ಭಾಯ್ ಜೊತೆ ಅಬ್ಬರಿಸಿದ ಸಿಂಹಿಣಿಯರು!​​​

ಕಾವ್ಯಾ ಮಾರನ್ ಮದುವೆ ಫಿಕ್ಸ್? ಅನಿರುದ್ಧ್ ಕುಟುಂಬದಿಂದಲೇ ಹೊರಬಿದ್ದ ದೊಡ್ಡ ಸುಳಿವು!
ಸಿನಿಮಾ-ಮನರಂಜನೆ

ಕಾವ್ಯಾ ಮಾರನ್ ಮದುವೆ ಫಿಕ್ಸ್? ಅನಿರುದ್ಧ್ ಕುಟುಂಬದಿಂದಲೇ ಹೊರಬಿದ್ದ ದೊಡ್ಡ ಸುಳಿವು!

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!
ಸಿನಿಮಾ-ಮನರಂಜನೆ

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

Next Post
ಚೊಚ್ಚಲ ಎನ್ ಎಫ್ ಒ ಮೂಲಕ 17,800 ಕೋಟಿ ರೂ.ಗಳನ್ನು ಸಂಗ್ರಹಿಸಿದ ಜಿಯೋ ಬ್ಲ್ಯಾಕ್‌ರಾಕ್

ಚೊಚ್ಚಲ ಎನ್ ಎಫ್ ಒ ಮೂಲಕ 17,800 ಕೋಟಿ ರೂ.ಗಳನ್ನು ಸಂಗ್ರಹಿಸಿದ ಜಿಯೋ ಬ್ಲ್ಯಾಕ್‌ರಾಕ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat