ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಪಿಲ್ ಶರ್ಮಾ ಕೆಫೆ ಮೇಲೆ ಗುಂಡಿನ ದಾಳಿ: ನಿಹಾಂಕ್ ಸಿಖ್ಖರ ಅಪಹಾಸ್ಯವೇ ಕಾರಣ ಎಂದ ಖಲಿಸ್ತಾನಿ ಉಗ್ರ

July 11, 2025
Share on WhatsappShare on FacebookShare on Twitter

ವ್ಯಾಂಕೋವರ್: ಖ್ಯಾತ ಹಾಸ್ಯ ನಟ ಕಪಿಲ್ ಶರ್ಮಾ ಅವರು ಕೆನಡಾದ ಸರೆಯಿಯಲ್ಲಿ ಹೊಸದಾಗಿ ತೆರೆದಿರುವ ‘ಕಪ್ಸ್ ಕೆಫೆ’ (Kap’s Cafe) ಮೇಲೆ ಬುಧವಾರ (ಜುಲೈ 9) ತಡರಾತ್ರಿ ಖಲಿಸ್ತಾನಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯ ಹೊಣೆಯನ್ನು ನಿಷೇಧಿತ ಭಯೋತ್ಪಾದಕ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್‌ಗೆ ಸಂಬಂಧಿಸಿರುವ ಹರ್‌ಜಿತ್ ಸಿಂಗ್ ಲಡ್ಡಿ ಹೊತ್ತುಕೊಂಡಿದ್ದಾನೆ. ಕಪಿಲ್ ಶರ್ಮಾ ಅವರ ಕಾರ್ಯಕ್ರಮವೊಂದರಲ್ಲಿ ನಿಹಾಂಗ್ ಸಿಖ್ಖರನ್ನು ಅಪಹಾಸ್ಯ ಮಾಡಿದ್ದರಿಂದಲೇ ಈ ದಾಳಿ ನಡೆಸಲಾಗಿದೆ ಎಂದು ಲಡ್ಡಿ ಹೇಳಿದ್ದಾನೆ.

ಕಪಿಲ್ ಶರ್ಮಾ ಅವರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಲಾವಿದರೊಬ್ಬರು ನಿಹಾಂಗ್ ಸಿಖ್ಖರ ಸಾಂಪ್ರದಾಯಿಕ ಉಡುಗೆ ಮತ್ತು ಅವರ ನಡವಳಿಕೆಗಳ ಬಗ್ಗೆ “ವ್ಯಂಗ್ಯಭರಿತ” ಹೇಳಿಕೆಗಳನ್ನು ನೀಡಿದ್ದರು. ಇದು ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಲಡ್ಡಿ ಆರೋಪಿಸಿದ್ದಾನೆ. “ಕೇಜಿ ಹಾಸ್ಯದ ನೆಪದಲ್ಲಿ ಯಾವುದೇ ಧರ್ಮ ಅಥವಾ ಆಧ್ಯಾತ್ಮಿಕ ಗುರುತನ್ನು ಅಪಹಾಸ್ಯ ಮಾಡಬಾರದು” ಎಂದಿದ್ದಾನೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಲಡ್ಡಿ ಮತ್ತು ಬಿಕೆಐಗೆ ಸೇರಿರುವ ತೂಫಾನ್ ಸಿಂಗ್ ಸೇರಿ ಬುಧವಾರ ರಾತ್ರಿ ಬ್ರಿಟಿಷ್ ಕೊಲಂಬಿಯಾದ ಸರೆಯಿಯಲ್ಲಿರುವ ಕಪ್ಸ್ ಕೆಫೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೆನಡಾ ಸರ್ಕಾರವು ಬಿಕೆಐ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಲಡ್ಡಿ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲೂ ಇದ್ದಾನೆ.

ಕಪಿಲ್ ಶರ್ಮಾ ಅವರ ಮ್ಯಾನೇಜರ್‌ಗೆ ನಮ್ಮ ಸಮುದಾಯದವರು ಹಲವು ಬಾರಿ ಕರೆ ಮಾಡಿದರೂ ಅವರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. “ಕಪಿಲ್ ಶರ್ಮಾ ಸಾರ್ವಜನಿಕವಾಗಿ ಕ್ಷಮೆಯಾಚಿಸಲಿಲ್ಲವೇಕೆ?” ಎಂದೂ ಲಡ್ಡಿ ಪ್ರಶ್ನಿಸಿದ್ದಾನೆ.

ನಿಹಾಂಗ್ ಸಿಖ್ಖರು ಯಾರು?
ನಿಹಾಂಗ್ ಸಿಖ್ಖರು ಎಂದರೆ ಸಿಖ್ ಧರ್ಮದೊಳಗಿನ ವಿಶಿಷ್ಟ ಮತ್ತು ಸಾಂಪ್ರದಾಯಿಕ ಸಮರವೀರರೆಂದು ಕರೆಸಿಕೊಳ್ಳುವ ಗುಂಪು. ಅವರು ತಮ್ಮ ವಿಶಿಷ್ಟ ನೀಲಿ ಬಣ್ಣದ ವಸ್ತ್ರಗಳು, ಸಾಂಪ್ರದಾಯಿಕ ಆಯುಧಗಳು ಮತ್ತು ಸಾಂಪ್ರದಾಯಿಕ ಸಿಖ್ ಸಮರ ಪದ್ಧತಿಗಳಿಗೆ ಹೆಸರುವಾಸಿಯಾಗಿದ್ದಾರೆ.

ದಾಳಿ ನಡೆದಿದ್ದು ಹೇಗೆ?
ಕೆನಡಾದಲ್ಲಿ ಜುಲೈ 4ರಂದು ಕಪಿಲ್ ಶರ್ಮಾ ಅವರ ಕಪ್ಸ್ ಕೆಫೆ ಉದ್ಘಾಟನೆಗೊಂಡಿತ್ತು. “ಜುಲೈ 10ರ ಗುರುವಾರ 120 ಸ್ಟ್ರೀಟ್‌ನ 8400 ಬ್ಲಾಕ್‌ನಲ್ಲಿರುವ ಕೆಫೆಯೊಂದರಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಸರೆಯಿ ಪೊಲೀಸ್ ಸೇವೆಗೆ ಕರೆ ಬಂದಿತ್ತು” ಎಂದು ಸರೆಯಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಸಿಬ್ಬಂದಿ ಒಳಗಿದ್ದಾಗಲೇ ಕೆಫೆಯ ಮೇಲೆ ಗುಂಡು ಹಾರಿಸಿರುವುದು ತಿಳಿದುಬಂತು. ಅದೃಷ್ಟವಶಾತ್, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಕೆಫೆ “ದಾಳಿಯಿಂದ ನಮಗೆ ಆಘಾತವಾಗಿದೆ. ಆದರೆ, ನಾವು ಹಿಂಸಾಚಾರದ ವಿರುದ್ಧ ದೃಢವಾಗಿ ನಿಲ್ಲುತ್ತೇವೆ” ಎಂದು ಹೇಳಿದೆ. “ನಾವು ರುಚಿಕರವಾದ ಕಾಫಿ ಮತ್ತು ಸ್ನೇಹಪರ ಸಂಭಾಷಣೆಯ ಮೂಲಕ ಸಂತೋಷವನ್ನು ತರುವ ಆಶಯದೊಂದಿಗೆ ಕಪ್ಸ್ ಕೆಫೆಯನ್ನು ತೆರೆದಿದ್ದೆವು. ಆ ಕನಸಿಗೆ ಹಿಂಸಾಚಾರವು ಅಡ್ಡಿಯಾಗಿರುವುದು ಬಹಳ ನೋವುಂಟು ಮಾಡಿದೆ. ಆಘಾತವಾಗಿದೆ, ಹಾಗಂತ ನಾವು ಎದೆಗುಂದುವುದಿಲ್ಲ” ಎಂದು ಕೆಫೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Tags: Kapil Sharma's cafeKhalistani terroristmockeryNihank Sikhs
SendShareTweet
Previous Post

ಮಗಳ ಆರ್ಥಿಕ ಸ್ವಾವಲಂಬನೆ, ರೀಲ್ಸ್ ಹುಚ್ಚು, ವಿಡಿಯೋದಲ್ಲಿ ನಟನೆ…: ಟೆನಿಸ್ ಆಟಗಾರ್ತಿ ರಾಧಿಕಾಳನ್ನು ಅಪ್ಪನೇ ಕೊಲೆ ಮಾಡಿದ್ದೇಕೆ?

Next Post

ಮತಾಂತರಕ್ಕಾಗಿ ಉತ್ತರಪ್ರದೇಶದ ಚಂಗೂರ್ ಬಾಬಾಗೆ ಇಸ್ಲಾಮಿಕ್ ದೇಶಗಳಿಂದ ಹರಿದುಬಂದಿತ್ತು 300 ಕೋಟಿ ರೂ.?

Related Posts

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!
ದೇಶ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!
ದೇಶ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ
ದೇಶ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!
ದೇಶ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

Next Post
ಮತಾಂತರಕ್ಕಾಗಿ ಉತ್ತರಪ್ರದೇಶದ ಚಂಗೂರ್ ಬಾಬಾಗೆ ಇಸ್ಲಾಮಿಕ್ ದೇಶಗಳಿಂದ ಹರಿದುಬಂದಿತ್ತು 300 ಕೋಟಿ ರೂ.?

ಮತಾಂತರಕ್ಕಾಗಿ ಉತ್ತರಪ್ರದೇಶದ ಚಂಗೂರ್ ಬಾಬಾಗೆ ಇಸ್ಲಾಮಿಕ್ ದೇಶಗಳಿಂದ ಹರಿದುಬಂದಿತ್ತು 300 ಕೋಟಿ ರೂ.?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat